ಪತಿಯ ಸಾವಿನ ದುಃಖ ಮಾಸುವ ಮುನ್ನವೇ ಮತ್ತೆ ಹಸೆಮಣೆಯೇರಿದ ಪತ್ನಿ; ಪತಿಯ ಸಾವಿಗೆ ಪತ್ನಿಯೇ ಕಾರಣಾನಾ.?
ತುಮಕೂರು ತಾಲ್ಲೂಕಿನ ಹೆಬ್ಬೂರು ಹೋಬಳಿಯ ದಾಸರಹಳ್ಳಿಯಲ್ಲಿ ಅನುಮಾನಾಸ್ಪದ ಸಾವು ಪ್ರಕರಣ ಬೆಳಕಿಗೆ ಬಂದಿದೆ. ಪತಿ ಮೃತಪಟ್ಟ ಕೆಲವೇ ದಿನಗಳಲ್ಲಿ ಪತ್ನಿ ಮತ್ತೊಂದು ಮದುವೆಯಾಗಿರುವ ಹಿನ್ನೆಲೆ ಮೃತನ ಸಾವಿನ ಕುರಿತು ಸಂಶಯ ವ್ಯಕ್ತವಾಗಿದ್ದು, ವ್ಯಕ್ತಿ ಸತ್ತ 23 ದಿನಗಳ ಬಳಿಕ ಶವವನ್ನು ಹೊರತೆಗೆದು ಮರಣೋತ್ತರ ಪರೀಕ್ಷೆ ನಡೆಸಲಾಗಿದೆ. WhatsApp Group Join Now ಮೃತನ ಸಹೋದರಿಯಿಂದ ಪೊಲೀಸ್ ಠಾಣೆಗೆ ದೂರು! ದಾಸರಹಳ್ಳಿ ನಿವಾಸಿ ಪರಮೇಶ್ (50) ಜನವರಿ 31ರಂದು ಹೃದಯಾಘಾತದಿಂದ ಮೃತಪಟ್ಟಿದ್ದರು. ಅದೇ ದಿನ ಅಂತ್ಯಕ್ರಿಯೆ ನಡೆಸಿ ಮಣ್ಣಿನಲ್ಲಿ … Read more