ನನ್ನ ಮಗನಿಗೆ ಆಪರೇಷನ್ ಇತ್ತು, ಆದ್ರೆ 140 ಕೋಟಿ ಜನರಿಗಾಗಿ ನಾನು ಇಲ್ಲಿಯೇ ಉಳಿದೆ: ʻವೋಟ್ ಚೋರಿʼ ಸಮಾವೇಶದಲ್ಲಿ ಖರ್ಗೆ!
ಇಂದು ನನ್ನ ಮಗನಿಗೆ 8 ಗಂಟೆಯ ಆಪರೇಷನ್ ಇತ್ತು. ಪತ್ನಿ, ಮಗಳು ಎಲ್ಲರೂ ಫೋನ್ ಮಾಡಿ ಬರಲೇಬೇಕು ಅಂತ ಹೇಳಿದ್ರು. ನಾನು ಅದಕ್ಕೆ ಗಡಿಯಲ್ಲಿ ಸೈನಿಕರು ಜೀವ ಬಲಿ ಕೊಡ್ತಿದ್ದಾರೆ. ಇಂದಿರಾ ಗಾಂಧಿ, ರಾಜೀವ್ ಗಾಂಧಿ ದೇಶಕ್ಕಾಗಿ ಪ್ರಾಣತ್ಯಾಗ ಮಾಡಿದ್ರು. WhatsApp Group Join Now ಅವರ ತ್ಯಾಗದ ಮುಂದೆ ನಮ್ಮದೇನು? ಅಂತ ಹೇಳಿ ದೇಶಕ್ಕಾಗಿ ನಾನು ಇಲ್ಲಿಯೇ ಉಳಿದೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಹೇಳಿದ್ದಾರೆ. ದೆಹಲಿಯ ರಾಮಲೀಲಾ ಮೈದಾನದಲ್ಲಿ ನಡೆದ ಬೃಹತ್ … Read more