ವಿಕಲಚೇತನ ಯುವತಿ ಮೇಲೆ ಅತ್ಯಾ*ಚಾರ : ಮದುವೆಯಾಗುವುದಾಗಿ ನಂಬಿಸಿ ಮೋಸ..!
ವಿಕಲ ಚೇತನ ಯುವತಿ ಮೇಲೆ ಅತ್ಯಾಚಾರ ನಡೆದಿದ್ದು, ಅತ್ಯಾಚಾರದ ಬಗ್ಗೆ ಯಾರಿಗೂ ಹೇಳದಂತೆ ಬೆದರಿಕೆ ಹಾಕಲಾಗಿದೆ. ಅಲ್ಲದೇ ಗರ್ಭಿಣಿ ಎಂದು ತಿಳಿದ ಬಳಿಕ, ಆಕೆಯನ್ನು ಮದುವೆಯಾಗುವುದಾಗಿ ಯುವಕ ಸುಳ್ಳು ಹೇಳಿದ್ದಾನೆಂದು ಆರೋಪಿಸಲಾಗಿದೆ. WhatsApp Group Join Now ಮಂಡ್ಯದ ಕೆ.ಆರ್.ಪೇಟೆ ತಾಲೂಕಿನ ಪುರ ಗ್ರಾಮದಲ್ಲಿ ಘಟನೆ ನಡೆದಿದ್ದು, 26 ವರ್ಷದ ಯುವತಿ 27 ವರ್ಷದ ಪೃಥ್ವಿ ಎಂಬ ಪಕ್ಕದ ಮನೆಯ ಯುವಕನ ವಿರುದ್ಧ ದೂರು ನೀಡಿದ್ದಾಳೆ. ಈ ಯುವತಿ ಮನೆಯಲ್ಲಿ ಒಬ್ಬಳೇ ಇರುವಾಗ ಬಂದಿದ್ದ ಪೃಥ್ವಿ, ಅತ್ಯಾಚಾರ … Read more