PAN Card New Rules : ನಮಸ್ಕಾರ ಸ್ನೇಹಿತರೇ, ನಾವು ಯಾವುದೇ ಬ್ಯಾಂಕ್‌ನಲ್ಲಿ ಅಕೌಂಟ್ ತೆರೆಯಲು ಹೋದರೆ ಮೊದಲು ಕೇಳುವುದು ನಮ್ಮ ಪ್ಯಾನ್ ಕಾರ್ಡ್(Pan Card). ಈಗಾಗಲೇ ಪ್ಯಾನ್ ಕಾರ್ಡ್ ಇರುವ ಪ್ರತಿಯೊಬ್ಬರಿಗೂ ಕೂಡ ಕೇಂದ್ರ ಆದಾಯ ತೆರಿಗೆ ಇಲಾಖೆಯು ಹೊಸ ರೂಲ್ಸ್ ಜಾರಿಗೊಳಿಸಿದೆ.
ಪ್ರತಿಯೊಬ್ಬ ಪ್ಯಾನ್ ಕಾರ್ಡ್ ಹೊಂದಿರುವ ಎಲ್ಲರಿಗೂ ಕೂಡ ಇದೇ ಜೂನ್ ಒಂದರಿಂದ ಹೊಸ ನಿಯಮ ಜಾರಿಗೆ ಬರಲಿದ್ದು, ಈ ಕೆಲಸ ಮಾಡದಿದ್ರೆ ನಿಮ್ಮ ಪ್ಯಾನ್ ಕಾರ್ಡ್ ಬಂದ್ ಆಗುತ್ತದೆ. ಜೊತೆಗೆ 10 ಸಾವಿರ ರೂಪಾಯಿ ದಂಡವನ್ನು ಸಹ ಕೊಡಬೇಕಾಗುತ್ತದೆ. ಜೂನ್ 1 ರ ಒಳಗೆ ಯಾವ ಕೆಲಸ ಕಡ್ಡಾಯವಾಗಿ ಮುಗಿಸಲೇಬೇಕು ಎನ್ನುವ ಬಗ್ಗೆ ಸಂಪೂರ್ಣ ಮಾಹಿತಿಯನ್ನ ಈ ಲೇಖನದಲ್ಲಿ ನಿಮಗೆ ನೀಡಲಾಗಿದೆ.
ಇದನ್ನೂ ಕೂಡ ಓದಿ : Raitha Siri Yojane : ರೈತ ಸಿರಿ ಯೋಜನೆಗೆ ಅರ್ಜಿ ಆಹ್ವಾನ.! ಈ ಯೋಜನೆಯಿಂದ ರೈತರಿಗೆ ಸಿಗುತ್ತೆ ₹10,000/- ರೂಪಾಯಿ ಹಣ – ಹೇಗೆ ಪಡೆಯುವುದು.?
ಪ್ಯಾನ್ ಕಾರ್ಡ್(Pan Card)ಗೆ ಆಧಾರ್ ಕಾರ್ಡ್ ಲಿಂಕ್ ಮಾಡದಿದ್ರೆ ನಿಮ್ಮ ಪ್ಯಾನ್ ಕಾರ್ಡ್ ರದ್ದಾಗಲಿದೆ. ಇನ್ನು 11 ಕೋಟಿ ಪ್ಯಾನ್ ಕಾರ್ಡ್ ಬಳಕೆದಾರರು ಆಧಾರ್ ಕಾರ್ಡ್ ಲಿಂಕ್ ಮಾಡದಿರುವ ಕಾರಣ, ಅವರ ಪ್ಯಾನ್ ಕಾರ್ಡ್ ರದ್ದಾಗಲಿದೆ ಎಂದು ಕೇಂದ್ರ ಸರ್ಕಾರದಿಂದ ಮುನ್ಸೂಚನೆ ನೀಡಲಾಗಿದೆ. ಹೌದು, ಈಗಾಗಲೇ ದೇಶದಲ್ಲಿ ಪ್ರತಿಯೊಬ್ಬ ಪ್ಯಾನ್ ಕಾರ್ಡ್ ಹೋಲ್ಡರ್ ಗಳು ಕಡ್ಡಾಯವಾಗಿ ತಮ್ಮ ಪ್ಯಾನ್ ಕಾರ್ಡ್ ಗೆ ಆಧಾರ್ ಕಾರ್ಡ್ ಲಿಂಕ್ ಮಾಡಬೇಕು ಎಂದು 2023 ರ ಜೂನ್ 30 ರವರೆಗೆ ಗಡುವು ನೀಡಲಾಗಿತ್ತು. ಆಗ ಉಚಿತವಾಗಿಯೇ ಎಲ್ಲರೂ ಪ್ಯಾನ್ ಮತ್ತು ಆಧಾರ್ ಲಿಂಕ್ ಮಾಡಿಕೊಳ್ಳಬಹುದಿತ್ತು.
ಇದಾದ ನಂತರ ಪ್ರತಿ ಪ್ಯಾನ್ ಕಾರ್ಡ್ ಮತ್ತು ಆಧಾರ್ ಕಾರ್ಡ್ ಲಿಂಕ್ ಗೆ ₹1000 ದಂಡವನ್ನ ವಿಧಿಸಲಾಗುತ್ತಿದೆ. ಹೀಗೆ ಪ್ಯಾನ್ ಮತ್ತು ಆಧಾರ್ ಲಿಂಕ್ ಮಾಡಿದ ದಂಡದಿಂದ ಬರೋಬ್ಬರಿ ಆರುನೂರು ಕೋಟಿ ರೂಪಾಯಿ ಆದಾಯ ಸಂಗ್ರಹವಾಗಿದೆ ಎಂದು ಕೇಂದ್ರ ಹಣಕಾಸು ರಾಜ್ಯ ಸಚಿವರು ಮಾಹಿತಿ ನೀಡಿದರು. ಈಗ ಎಲ್ಲ ಪ್ಯಾನ್ ಕಾರ್ಡ್ ಮತ್ತು ಆಧಾರ್ ಕಾರ್ಡ್‌ಗೆ ಲಿಂಕ್ ಮಾಡುವವರಿಗೆ ₹1000 ದಂಡವನ್ನ ವಿಧಿಸಲಾಗುತ್ತಿದೆ. ಆದರೂ ಇನ್ನೂ 11 ಕೋಟಿ ಪ್ಯಾನ್ ಕಾರ್ಡ್ ಬಳಕೆದಾರರು ತಮ್ಮ ಆಧಾರ್ ಕಾರ್ಡ್ ಲಿಂಕ್ ಮಾಡದೇ ನಿರ್ಲಕ್ಷ್ಯ ಮಾಡಿದ್ದಾರೆ ಎಂದು ಸರ್ಕಾರದಿಂದ ಮಾಹಿತಿ ನೀಡಲಾಗಿದೆ.
ಇದನ್ನೂ ಕೂಡ ಓದಿ : Ration Card : ರೇಷನ್ ಕಾರ್ಡ್ ರದ್ದಾದ ಹೊಸ ಪಟ್ಟಿ ಬಿಡುಗಡೆ.! ನಿಮ್ಮ ರೇಷನ್ ಕಾರ್ಡ್ ರದ್ದಾಗಿದೆಯಾ ಬೇಗ ಚೆಕ್ ಮಾಡಿಕೊಳ್ಳಿ.!
ಹೀಗೆ ಪ್ಯಾನ್ ಕಾರ್ಡ್ ಮತ್ತು ಆಧಾರ್ ಕಾರ್ಡ್ ಲಿಂಕ್ ಮಾಡದವರ ಪ್ಯಾನ್ ಕಾರ್ಡ್(Pan Card) ಜೂನ್ ಒಂದರಿಂದಲೇ ನಿಷ್ಕ್ರಿಯಗೊಳ್ಳಲಿವೆ. ನಂತರ ಪ್ಯಾನ್ ಕಾರ್ಡ್ ರಹಿತ ಹಣ ವರ್ಗಾವಣೆಗೆ ಶೇಕಡ 20 ರಷ್ಟು ಸೇರಿಸಿ ವಿಧಿಸಲಾಗುತ್ತದೆ. ಇದರಿಂದ ದೊಡ್ಡ ಪ್ರಮಾಣದಲ್ಲಿ ನಷ್ಟ ಅನುಭವಿಸುವ ಸಾಧ್ಯತೆ ಇದೆ ಎಂದು ಸರ್ಕಾರದಿಂದ ಸೂಚನೆ ನೀಡಲಾಗಿದೆ.
ಪ್ಯಾನ್‌ಗೆ ಆಧಾರ್ ಲಿಂಕ್ ಮಾಡದಿದ್ದರೆ ಏನಾಗುತ್ತದೆ.?
- ಆಧಾರ್ ಲಿಂಕ್ ಆಗದ ಪ್ಯಾನ್ ಕಾರ್ಡ್(Pan Card) ನಿಷ್ಕ್ರಿಯಗೊಳ್ಳುತ್ತದೆ.
- ವಾರ್ಷಿಕ ವರಮಾನದಲ್ಲಿ ಸಾಮಾನ್ಯಕ್ಕಿಂತ ದುಪ್ಪಟ್ಟು ಪ್ರಮಾಣದ ಟಿಡಿಎಸ್ ಕಡಿತಗೊಳ್ಳಲಿದೆ.
- ಆಧಾರ್ ಲಿಂಕ್ ಆಗದ ಪ್ಯಾನ್ ಕಾರ್ಡ್ ಬಳಕೆದಾರರ ಐಟಿ ರಿಟರ್ನ್ ರಿಪೋರ್ಟ್ ತಿರಸ್ಕೃತಗೊಳ್ಳಲಿದೆ.
- ಸರ್ಕಾರ ವಿಧಿಸುವ ದುಬಾರಿ ದಂಡ ಪಾವತಿಸಿ ಪ್ಯಾನ್ ಕಾರ್ಡ್ ಸಕ್ರಿಯ ಮಾಡಿಕೊಳ್ಳಬೇಕಾಗುತ್ತದೆ.
ಪ್ಯಾನ್ ಕಾರ್ಡ್ ಗೆ ಆಧಾರ್ ಕಾರ್ಡ್ ಲಿಂಕ್ ಮಾಡಿಸದ ಜನರು ಬ್ಯಾಂಕ್‌ನಲ್ಲಿ ₹1 ಲಕ್ಷ ಹಣ ವರ್ಗಾವಣೆ ಮಾಡಿದರೆ ₹20,000 ರೂಪಾಯಿ ಹಣ ತೆರಿಗೆ ರೂಪದಲ್ಲಿ ಕಡಿತವಾಗಬಹುದು.
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಕನ್ನಡ ನ್ಯೂಸ್ ಟೈಮ್’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
- ಸೈಲೆಂಟ್ ಕಿಲ್ಲರ್ ‘ಲಂಗ್ ಕ್ಯಾನ್ಸರ್’: ಈ ದೈನಂದಿನ ಅಭ್ಯಾಸಗಳಿಂದ ಇಂದೇ ದೂರವಿರಿ!
- ಫ್ರಿಡ್ಜ್ ಸ್ಪೋಟಕ್ಕೆ ಹೋಯ್ತಾ ಒಂದೇ ಕುಟುಂಬದ ನಾಲ್ವರ ಪ್ರಾಣ.? ಭೀಕರ ಅಗ್ನಿ ಅವಘಡಕ್ಕೆ ಅಸಲಿ ಕಾರಣ ಏನು.?
- ಬಿಪಿಎಲ್ ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್ : ರೇಷನ್ ಪಡೆಯಲು ಇನ್ನುಮುಂದೆ ಬೆರಳಚ್ಚು ಕೊಡುವುದು ಕಡ್ಡಾಯವಿಲ್ಲ!
- ದಿನ ಭವಿಷ್ಯ, ಇಂದು ಈ ರಾಶಿಗೆ ಆಂಜನೇಯನ ಬಲದಿಂದ ಅದೃಷ್ಟವೇ ಬದಲು.. ಹಣ-ಅದೃಷ್ಟ ಹೆಚ್ಚಳ!
- ಬೈಕ್ನಿಂದ ರಸ್ತೆಗೆ ಬಿದ್ದ ಇಬ್ಬರ ಮೇಲೆ ಹರಿದ ಸಾರಿಗೆ ಬಸ್ – ಯುವಕರು ಸ್ಥಳದಲ್ಲೇ ಸಾ*ವು!
- ರಾಜ್ಯದ ಈ 9 ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆ : ಹವಾಮಾನ ಇಲಾಖೆ ಮುನ್ಸೂಚನೆ
- ದಿನ ಭವಿಷ್ಯ, ಇಂದು ಗಣೇಶ ಚತುರ್ಥಿ! ಈ ರಾಶಿಯವರ ಜೀವನದಲ್ಲಿ ಮುಖ್ಯ ಬದಲಾವಣೆ ಸಾಧ್ಯ
- ಬ್ರಿಕ್ಸ್ ಔತಣಕೂಟದ ಸಸ್ಯಾಹಾರಿ ಮೆನು ವಿವಾದ : ಕೇಂದ್ರದ ವಿರುದ್ಧ ರಾಹುಲ್ ಗಾಂಧಿ ಕಿಡಿ.!
- ಹೃದಯವಿದ್ರಾವಕ ಘಟನೆ : ರೈಲಿನ ತುರ್ತು ಕಿಟಕಿಯಿಂದ ಬಿದ್ದು 9 ತಿಂಗಳ ಮಗು ಸಾ*ವು.!
- ರಾಜ್ಯದ ಜನತೆಗೆ ಗುಡ್ ನ್ಯೂಸ್ : ಹೊಲಿಗೆ ಯಂತ್ರ, ಗಂಗಾ ಕಲ್ಯಾಣ ಸೇರಿ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ
- ಬಸ್ ಓಡಿಸುತ್ತಿದ್ದ ಬಾಳೇಶ್ಗೆ ಹೃದಯಾಘಾತ; ತಾನು ಓಡಿಸಿದ ಬಸ್ನಲ್ಲೇ ಅಂತಿಮಯಾತ್ರೆ ಮಾಡಿಸಿದ ಸಾರಿಗೆ ಇಲಾಖೆ
- ತಲೆನೋವು ಎಂದು ಸುಮ್ಮನಾಗಬೇಡಿ! ಬ್ರೈನ್ ಟ್ಯೂಮರ್ನ ಈ ಲಕ್ಷಣಗಳು ಕಂಡ್ರೆ ಹುಷಾರ್
- 21 ವರ್ಷದ ಯುವಕನಿಗೆ ಆಂಟಿ ಮೇಲೆ ಲವ್ ; ವಿರೋಧಿಸಿದ್ದಕ್ಕೆ ಒಂದೇ ನೇಣಿಗೆ ಕೊರಳೊಡ್ಡಿ ಇಬ್ಬರೂ ಆತ್ಮಹತ್ಯೆ.!
- ದಿನ ಭವಿಷ್ಯ (13-09-2026) ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?
- ತಂಗಿ ಜೊತೆ ಅನೈತಿಕ ಸಂಬಂಧ ಶಂಕೆಗೆ ಹಂತಕನಾದ ಅಣ್ಣ : ಊಟ ಮಾಡ್ತಿದ್ದಾಗಲೇ ಯುವಕನ ಕೊಲೆ
- ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಹುಷಾರ್ ಎಂದ ಪೊಲೀಸ್ ಅಧಿಕಾರಿ, ಠಾಣೆಗೆ ನುಗ್ಗೋದಾಗಿ ಪ್ರತಾಪ್ ಸಿಂಹ ಎಚ್ಚರಿಕೆ!
- ಬಿಜೆಪಿಗೆ ಬರುವಂತೆ ಯಾರೂ ಆಫರ್ ಮಾಡಿಲ್ಲ : ಸತೀಶ್ ಜಾರಕಿಹೊಳಿ
- ಸೆಪ್ಟೆಂಬರ್ 12ರ ದಿನ ಭವಿಷ್ಯ: ಉದ್ಯೋಗ, ವ್ಯವಹಾರ ಮತ್ತು ಹಣಕಾಸಿನಲ್ಲಿ ಏನಾಗಲಿದೆ? 12 ರಾಶಿಗಳ ಸಂಪೂರ್ಣ ಭವಿಷ್ಯ
- ಖಾಸಗಿ ಶಾಲಾ ಶಿಕ್ಷಕರಿಗೆ ಸಮಾನ ವೇತನ, ಪಿಂಚಣಿಗೆ ಆಗ್ರಹ : ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ನೋಟಿಸ್
- ಕೇರಳದಲ್ಲಿ ಬೆಚ್ಚಿಬೀಳಿಸುವ ಕೃತ್ಯ : ಒಂದೂವರೆ ವರ್ಷದ ಮಗುವಿನ ಕತ್ತು ಸೀಳಿ ಕೊಂದ ಪಾಪಿತಾಯಿ



















