Parihara Payment :- ರೈತರು 2023-24ನೇ ಸಾಲಿನಲ್ಲಿ ಅಂದರೆ ಮುಂಗಾರು ಹಂಗಾಮಿನ ಬೆಳೆವಿಮೆ ಮಾಡಿಸಿದ ರೈತರು ತಮಗೆ ಎಷ್ಟು ಹಣ ಜಮಾ ಆಗಿದೆ ಎಂಬುದನ್ನು ಮೊಬೈಲ್ ನಲ್ಲಿ ಈ ರೀತಿಯಾಗಿ ಚೆಕ್ ಮಾಡಿಕೊಳ್ಳಬಹುದು. ನಿಮಗೂ ಸಹ ಬೆಳಗಿನ ಸ್ಟೇಟಸ್ ಚೆಕ್ ಮಾಡಲು ಬಯಸಿದರೆ ಈ ಲೇಖನವನ್ನು ಕೊನೆಯವರೆಗೂ ನೋಡಿ.
ಇದನ್ನೂ ಕೂಡ ಓದಿ : Annabhagya Scheme : ನಿಮಗೂ ಅನ್ನಭಾಗ್ಯ ಯೋಜನೆಯ ಹಣ ಜಮಾ ಆಗಿದೆಯಾ.! ಹಣ ಬಂತಾ ಎಂದು ಹೀಗೆ ನೋಡಿಕೊಳ್ಳಿ.!
ಕಳೆದ ಮುಂಗಾರು ಸಾಲಿನಲ್ಲಿ ಬೆಳೆ ವಿಮೆ ಹಣ ಇನ್ನೂ ಕೆಲವು ರೈತರಿಗೆ ಜಮಾ ಆಗಿಲ್ಲ. ಅಂತವರಿಗೆ ಸದ್ಯದಲ್ಲಿ ಜಮಾ ಮಾಡಲಾಗುತ್ತದೆ. ಕೆಲವು ರೈತರಿಗೆ ಜಮೆಯಾದರೆ ಕೆಲವರು ಇನ್ನೂ ಕೆಲವರಿಗೆ ಇನ್ನೂ ಜಮಾ ಆಗಿಲ್ಲ. ಏಕೆಂದರೆ ಕೆಲವು ರೈತರ ಎಫ್ ಐಡಿ(FID) ಇರದಿದ್ದರೆ, ಇನ್ನು ಕೆಲವು ರೈತರಿಗೆ ಬೆಳೆ ಸಮೀಕ್ಷೆ ಮಾಡದಿದ್ದರೆ ಅಂತಹ ರೈತರ ಬೆಳೆಗೆ ಜಮಾವಾಗಲ್ಲ. ಈಗ ಎಲ್ಲ ದಾಖಲೆಗಳನ್ನು ಪರಿಶೀಲಿಸಿ, ಯಾವ ಯಾವ ರೈತರು ದಾಖಲೆಗಳು ಸರಿ ಇದೆಯೋ ಅಂತವರಿಗೆ ಬೆಳೆವಿಮೆ ಹಣ ಜಮಾ ಮಾಡಲಾಗುತ್ತದೆ.
ಕಳೆದ ಸಾಲಿನಲ್ಲಿ ಮುಂಗಾರು ಹಂಗಾಮಿನ ಬೆಳೆ ವಿಮೆ ಮಾಡಿಸಿದ ರೈತರ ಬೆಳೆ ವಿಮೆ ಆಗಲು ಯಾವ ಸುದ್ದಿಯಲ್ಲಿದೆ ಎಂಬ ಮಾಹಿತಿ ಯಾಕೆ ಮಾಡಲು ಈ ಕೆಳಗೆ ನೀಡಿದ ಲಿಂಕ್ ಮೇಲೆ ಕ್ಲಿಕ್ ಮಾಡಿ.
ಈ ಲಿಂಕ್ ಮೇಲೆ ಕ್ಲಿಕ್ ಮಾಡಿ :- ಸಂರಕ್ಷಣೆ (SAMRAKSHANE)
ಇದನ್ನೂ ಕೂಡ ಓದಿ : ಸ್ವಂತ ಮನೆ ಇಲ್ಲದವರಿಗೆ ಸಿಗಲಿದೆ ₹2.5 ಲಕ್ಷ ಸಹಾಯಧನ.! ಈ ಲಿಂಕ್ ಮೂಲಕ ಅರ್ಜಿ ಸಲ್ಲಿಸಿ – PM Awas Yojana
ಮೇಲಿನ ಲಿಂಕ್ ಮೇಲೆ ಕ್ಲಿಕ್ ಮಾಡಿಕೊಂಡು ಆಗ ನಿಮಗೆ ಬೆಳೆ ವಿಮೆ ಚೆಕ್ ಮಾಡುವ ಪೇಜ್ ಓಪನ್ ಆಗುತ್ತದೆ. ಅಲ್ಲಿ ನೀವು ವರ್ಷದ ಆಯ್ಕೆ 2023-2024 ಆಯ್ಕೆ ಮಾಡಿಕೊಳ್ಳಿ ನಂತರ ಮುಂದೆ GO ಎಂಬ ಆಯ್ಕೆಯ ಮೇಲೆ ಕ್ಲಿಕ್ ಮಾಡಿ ಆಗ ನಿಮಗೆ ಇನ್ನೊಂದು ಪೇಜ್ ಓಪನ್ ಆಗಿದ್ದು ಕಾಣಿಸುತ್ತದೆ. ಅಲ್ಲಿ ನೀವು CHECK STATUS ಮೇಲೆ ಕ್ಲಿಕ್ ಮಾಡಬೇಕು. ನಂತರ ನಿಮಗೆ ಮೂರು ಆಯ್ಕೆಗಳು ಕಾಣಿಸುತ್ತವೆ. proposal, mobile no and Aadhar ಹೀಗೆ ಮೂರು ಆಯ್ಕೆಗಳು ನಿಮ್ಮ ಮುಂದೆ ಕಾಣುತ್ತವೆ.
ಅದರಲ್ಲಿ ನೀವು mobile no ಎಂಬ ಆಯ್ಕೆ ಮೇಲೆ ಕ್ಲಿಕ್ ಮಾಡಿ ನಂತರ ನಿಮ್ಮ ಮೊಬೈಲ್ ನಂಬರ್ ಬರೆಯಬೇಕು. ನಂತರ ಅಲ್ಲಿ ಕಾಣುವ ಕ್ಯಾಪ್ಚರ್ ಕೋಡ್ ಅನ್ನು ಸಲ್ಲಿಸಿ. ನಂತರ ಸರ್ಚ್ ಮೇಲೆ ಕ್ಲಿಕ್ ಮಾಡಿ ಆಗ ನಿಮ್ಮ ಇನ್ನೊಂದು ಪೇಜ್ ತೆರೆಯುತ್ತದೆ. ಅಲ್ಲಿ ನಿಮ್ಮ ಅರ್ಜಿ ವಿಮಾ ಕಂಪನಿಯಿಂದ ಸ್ವೀಕೃತವಾಗಿರುವ ಮಾಹಿತಿ ಕನಿಸುತ್ತದೆ. ನಂತರ ಅಲ್ಲಿ ಕಾಣುವ ಸೆಲೆಕ್ಟ್ ಎಂಬ ಆಯ್ಕೆ ಮೇಲೆ ಕ್ಲಿಕ್ ಮಾಡಬೇಕು. ಇದಾದ ನಂತರ view detail ಎಂಬ ಆಯ್ಕೆ ಮೇಲೆ ಕ್ಲಿಕ್ ಮಾಡಿ ಆಗ ತೆಗೆದುಕೊಳ್ಳುವ ಪೇಜ್ ನಲ್ಲಿ ನೀವು ಯಾವ ಸರ್ವೇ ನಂಬರ್ ವಿಮೆ ಮಾಡಿಸಿದ್ದೀರಿ ಮಾಡಿಸಿದ್ದೀರಿ. ಬೆಳೆ ಸಂಪೂರ್ಣ ನಾಶವಾದರೆ ಎಷ್ಟು ಆಗಬಹುದು ಎಂಬ ಮಾಹಿತಿ ಕಾಣಿಸುತ್ತದೆ.
ಇದನ್ನೂ ಕೂಡ ಓದಿ : Shrama Shakti Yojane : ಈ ಯೋಜನೆಯಲ್ಲಿ ಪ್ರತಿಯೊಬ್ಬ ಮಹಿಳೆಗೆ ಸಿಗಲಿದೆ ₹50,000/- ರೂಪಾಯಿ.! ಬೇಕಾಗುವ ದಾಖಲೆಗಳೇನು.?
ಮಳೆ ಅಭಾವ ಅಥವಾ ಇತರ ಪ್ರತಿಕೂಲ ಹವಾಮಾನ ಪರಿಸ್ಥಿತಿಗಳಿಂದ ಸ್ಥಳ ನಿರ್ದಿಷ್ಟ ಪ್ರಕೃತಿ ವಿಕೋಪಗಳಾದ ಮಳೆಗೂ, ಬೆಳೆ ಮುಳುಗಡೆ, ಬೆಂಕಿ ಅವಗಢ ಸಂದರ್ಭದಲ್ಲಿ ಆಗಿರುವವರಿಗೆ ಮಾತ್ರ ಅಂತ ರೈತರಿಗೆ ಬೆಳೆ ವಿಮೆ ಜಮಾ ಮಾಡಲಾಗುತ್ತದೆ. ಪ್ರಾಕೃತಿಕ ವಿಕೋಪಗಳಿಂದಾಗಿ ಬೆಳೆ ಹಾನಿಯಾದಾಗ 72 ಗಂಟೆಯೊಳಗೆ ಆಯಾ ವಿಮಾ ಕಂಪನಿಗೆ ತಿಳಿಸಬೇಕು. ಆಗ ವಿಮಾ ಕಂಪನಿಯ ಸಿಬ್ಬಂದಿಗಳು ಬಂದು ಬೆಳೆ ಹಾನಿಯಾಗಿರುವ ಕುರಿತು ವರದಿ ಮಾಡುತ್ತಿದ್ದಾರೆ.
ವಿಮಾ ಘಟಕದಲ್ಲಿ ಶೇಕಡ 75% ಕ್ಕಿಂತ ಹೆಚ್ಚಿನ ಕ್ಷೇತ್ರದಲ್ಲಿ ಬೆಳೆ ವಿಫಲಗೊಂಡರೆ ಅಥವಾ ಬಿತ್ತನೆಯಾದ ನಂತರ ಕಟಾವಿಗೆ ಮೊದಲು ಸಕಲಕ್ಕೆ ಮಳೆಬಾರದೆಂದು ನಿರೀಕ್ಷಿತ ಇಳುವರಿಗಿಂತ ಶೇಕಡ 50 ಕ್ಕಿಂತ ಹೆಚ್ಚು ಇಳುವರಿ ನಷ್ಟ ಆದರೆ ಅಥವಾ ಕಾಲಿಕ ಮಳೆಯಿಂದ ಬೆಳೆ ಮುಳುಗಡೆ ಅಥವಾ ಕಟಾವಿನ ನಂತರ 14 ದಿನದೊಳಗೆ ಅಕಾಲಿಕ ಮಳೆಯಿಂದ ಬೆಳೆ ನಾಶವಾದರೆ, ವಿಮಾಸಂಸ್ಥೆ ವೈಯಕ್ತಿಕವಾಗಿ ನಷ್ಟವನ್ನು ನಿರ್ಧರಿಸುತ್ತದೆ. ಹಾಗೂ ಪರಿಹಾರ ನೀಡಲು ಅವಕಾಶವಿರುತ್ತದೆ.