PDO Recruitment 2024 : ನಮಸ್ಕಾರ ಸ್ನೇಹಿತರೇ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಿಂದ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ (ಪಿಡಿಒ) ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಆಹ್ವಾನ ಮಾಡಲಾಗಿದೆ. ಕರ್ನಾಟಕ ಲೋಕಸೇವಾ ಆಯೋಗ ಉದ್ಯೋಗ ಸೌಧ ಬೆಂಗಳೂರು ಇವರು ತಿದ್ದುಪಡಿ ಅಧಿಸೂಚನೆಯನ್ನು ಹೊರಡಿಸಿದ್ದಾರೆ. ಉಳಿಕೆ ಮೂಲ ವೃಂದದ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಉಲ್ಲೇಖಿತ ಅಧಿಸೂಚನೆಯನ್ನು ಹೊರಡಿಸಲಾಗಿದೆ.
ಇದನ್ನೂ ಕೂಡ ಓದಿ : PM Kisan Mandhan Yojana : ಈ ಯೋಜನೆಯಡಿ ಪ್ರತಿ ತಿಂಗಳು ₹3,000/- ಸಿಗುತ್ತೆ.! ಹೇಗೆ ಅರ್ಜಿ ಸಲ್ಲಿಸುವುದು.? ಬೇಕಾಗುವ ದಾಖಲೆಗಳೇನು.?
ರಾಜ್ಯ ಸಿವಿಲ್ ಸೇವೆಗಳಲ್ಲಿನ ವಿವಿಧ ಇಲಾಖೆಗಳ ಗ್ರೂಪ್- ಸಿ ಹಾಗೂ ಗ್ರೂಪ್- ಬಿ ಹುದ್ದೆಗಳಿಗೆ ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಈಗಾಗಲೇ ಹೊರಡಿಸಲಾದ ಅಧಿಸೂಚನೆಗಳಿಗೆ ಹಾಗೂ ಮುಂದಿನ 1 ವರ್ಷದಲ್ಲಿ ಹೊರಡಿಸಲಿರುವ ಅಧಿಸೂಚನೆಗಳಿಗೆ ಸಂಬಂಧಿಸಿದಂತೆ ಎಲ್ಲ ಪ್ರವರ್ಗದ ಅಭ್ಯರ್ಥಿಗಳಿಗೆ ಒಂದು ಬಾರಿಗೆ ಅನ್ವಯವಾಗುವಂತೆ ಗರಿಷ್ಠ ವಯೋಮಿತಿಯಲ್ಲಿ 3 ವರ್ಷಗಳ ಸಡಿಲಿಕೆ ನೀಡಿ ಆದೇಶಿಸಲಾಗಿದೆ. ಇದು ಕೇವಲ ಈ ಹುದ್ದೆಗೆ ಮಾತ್ರ ಈ ಬಾರಿಗೆ ಮಾತ್ರ ಅನ್ವಯವಾಗುತ್ತದೆ.
ಶೈಕ್ಷಣಿಕ ಅರ್ಹತೆ ಹಾಗು ಹುದ್ದೆಗಳು :-
ಪಿಡಿಒ ಹುದ್ದೆಗಳಿಗೆ ಯಾವುದೇ ಪದವಿ (ಡಿಗ್ರಿ) ಪಾಸಾದವರು. ಪಿಡಿಒ ಉಳಿಕೆ ಮೂಲ ವೃಂದದ 150 ಹುದ್ದೆಗಳು, ಹೈದರಾಬಾದ್ ಕರ್ನಾಟಕ ವೃಂದದ 97 ಹುದ್ದೆಗಳು, ಒಟ್ಟು 247 ಹುದ್ದೆಗಳಿವೆ.
ಇದನ್ನೂ ಕೂಡ ಓದಿ : SBI Bank Updates : ಬ್ಯಾಂಕ್ ಅಕೌಂಟ್ ಇದ್ದವರಿಗೆ ಬಂಪರ್ | ಖಾತೆ ಹೊಂದಿರುವ ಗ್ರಾಹಕರು ತಪ್ಪದೆ ನೋಡಿ | ಬ್ಯಾಂಕ್ ನಿಂದ ಬಂಪರ್ ಗಿಫ್ಟ್
ವಯೋಮಿತಿ :-
- ಅಭ್ಯರ್ಥಿಗಳ ವಯೋಮಿತಿ ಅರ್ಜಿ ಸಲ್ಲಿಸಲು ಕನಿಷ್ಠ – 18 ವರ್ಷಗಳು ಪೂರ್ಣವಾಗಿರಬೇಕು.
- ಸಾಮಾನ್ಯ ವರ್ಗದವರಿಗೆ- 35 ವರ್ಷಗಳು ಇರುವುದನ್ನು 38 ವರ್ಷಗಳು ಮಾಡಲಾಗಿದೆ.
- 2ಎ, 2ಬಿ, 3ಎ, 3ಬಿ, 38 ವರ್ಷಗಳು ಇರುವುದನ್ನ 41 ವರ್ಷಕ್ಕೆ ಏರಿಕೆ ಮಾಡಿದೆ.
- ಎಸ್ಸಿ, ಎಸ್ಟಿ, ಪ್ರವರ್ಗ1 – 40 ವರ್ಷ ಇರುವುದನ್ನು 43 ವರ್ಷಕ್ಕೆ ಏರಿಸಲಾಗಿದೆ.
ಇದನ್ನೂ ಕೂಡ ಓದಿ : Sandhya Suraksha : ರಾಜ್ಯ ಸರ್ಕಾರದ ಈ ಯೋಜನೆಯಡಿ ಮಹಿಳೆಯರಿಗೆ ₹1,200/- ಹಣ ಬ್ಯಾಂಕ್ ಖಾತೆಗೆ ಜಮಾ.!
ಅಭ್ಯರ್ಥಿಗಳಿಗೆ ವಿಶೇಷ ಸೂಚನೆ :-
ತಾಂತ್ರಿಕ ಕಾರಣದಿಂದ ಈ ಹಿಂದೆ ಅರ್ಜಿ ಸಲ್ಲಿಸಲು ಹಾಗೂ ಶುಲ್ಕ ಪಾವತಿ ಮಾಡಲು ಸಾಧ್ಯವಾಗದ ಅಭ್ಯರ್ಥಿಗಳು ಅರ್ಜಿ ಸಲ್ಲಿಕೆಯನ್ನ ಮಾಡಬಹುದು. ವಯೋಮಿತಿಯನ್ನು ಹೊರತು ಪಡಿಸಿ ಉಳಿದಂತೆ ಆಯೋಗದ ಈ ಮೊದಲು ಹೊರಡಿಸಿದ ಅಧಿಸೂಚನೆಯಲ್ಲಿರುವಂತೆ ಎಲ್ಲ ನಿಯಮಗಳು ಅನ್ವಯವಾಗುತ್ತವೆ. ಈಗಾಗಲೇ ಅಯೋಗದ ಅಂತರ್ಜಾಲದಲ್ಲಿ ಪ್ರಕಟಣೆ ಮಾಡಿರುವಂತೆ ಪಿಡಿಒ ಹುದ್ದೆಗಳ ಪರೀಕ್ಷಾ ದಿನಾಂಕಗಳಲ್ಲಿ ಯಾವುದೇ ಬದಲಾವಣೆಗಳು ಇರುವುದಿಲ್ಲ.
ಅರ್ಜಿ ಶುಲ್ಕ ಎಷ್ಟು.?
- ಅರ್ಜಿ ಶುಲ್ಕ ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ ₹600/- ರೂಪಾಯಿ
- ಇತರೆ ಹಿಂದುಳಿದ ಅಭ್ಯರ್ಥಿಗಳಿಗೆ ₹300/- ರೂಪಾಯಿ
- ಮಾಜಿ ಸೈನಿಕ ಅಭ್ಯರ್ಥಿಗಳಿಗೆ ₹50/- ರೂಪಾಯಿ,
- ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1 ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ಇದೆ.
ಇದನ್ನೂ ಕೂಡ ಓದಿ : Google Pay Loan : ಗೂಗಲ್ ಪೇ ಇದ್ದವರಿಗೆ 5 ಲಕ್ಷ ರೂಪಾಯಿಗಳವರೆಗೆ ಸಾಲ ಸೌಲಭ್ಯ.! ಬೇಕಾಗುವ ದಾಖಲೆಗಳೇನು.?
ಆಸಕ್ತ ಹಾಗು ಅರ್ಹ ಅಭ್ಯರ್ಥಿಗಳು ಕರ್ನಾಟಕ ಲೋಕಸೇವಾ ಆಯೋಗದ (KPSC) ವೆಬ್ಸೈಟ್ ಗೆ ಭೇಟಿ ನೀಡಿ ಅರ್ಜಿಯನ್ನ ಸಲ್ಲಿಸಬಹುದು.
ಅರ್ಜಿ ಸಲ್ಲಿಕೆ ಪ್ರಾರಂಭ ದಿನಾಂಕ :- ಸೆಪ್ಟೆಂಬರ್ 18, 2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ :- ಅಕ್ಟೋಬರ್ 03, 2024
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಕನ್ನಡ ನ್ಯೂಸ್ ಟೈಮ್’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
- ಟೆನ್ಷನ್ ಎಂದು ನೀವೇನಾದ್ರೂ ಮದ್ಯಪಾನ ಮಾಡೋ ಅಭ್ಯಾಸ ಶುರು ಮಾಡಿದ್ರೆ ಕ್ರಮೇಣ ಮೆದುಳು ದುರ್ಬಲವಾಗುತ್ತಂತೆ
- ಬೆಳಗ್ಗೆ ನಿದ್ರೆಯಿಂದ ಎದ್ದ ತಕ್ಷಣ ಕೀಲುಗಳು ಬಿಗಿಯಾದಂತೆ ಅನಿಸುತ್ತದೆಯೇ..! ಹಾಗಾದ್ರೆ ಎಚ್ಚರ
- Horoscope Today : 29 ಮಾರ್ಚ್ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- ತನ್ನ ಕಾಮದಾಟಕ್ಕೆ ಅಡ್ಡಿಯಾಗುತ್ತಿದ್ದ ಪತಿಯನ್ನೇ ಸುಪಾರಿ ನೀಡಿ ಕೊಲೆ ಮಾಡಿಸಿದ ಪತ್ನಿ!
- ನಾಯಿ ಕಚ್ಚೋದ್ರಿಂದ ಮಾತ್ರವಲ್ಲ, ನೆಕ್ಕೋದ್ರಿಂದಲೂ ಸೋಂಕು ಹರಡುತ್ತಂತೆ.! ನಾಯಿ ನೆಕ್ಕಿದಾಗ ಏನಾಗುತ್ತದೆ.?
- ನೀವು SBI ನಲ್ಲಿ ಖಾತೆ ಹೊಂದಿದ್ದೀರಾ.? ‘SBI’ ಖಾತೆದಾರರಿಗೆ ಸರ್ಕಾರ ಗಂಭೀರ ಎಚ್ಚರಿಕೆ ; ಯಾಕೆ.?
- ತಂದೆಗೆ ವಿಷದ ಮಿಲ್ಕ್ಶೇಕ್ ಕುಡಿಸಿ ಕೊಂದ ಪೊಲೀಸ್ ಪುತ್ರಿ! 3 ವರ್ಷಗಳ ಬಳಿಕ ಬಯಲಾಯ್ತು ಘೋರ ಕೃತ್ಯ
- Arecanut Price : ಇಂದಿನ ಅಡಿಕೆ ಧಾರಣೆ – 28 ಮಾರ್ಚ್ 2026 – ಇವತ್ತು ಯಾವ್ಯಾವ ಅಡಿಕೆಧಾರಣೆ ಎಷ್ಟಿದೆ ಗೊತ್ತಾ.?
- Horoscope Today : 28 ಮಾರ್ಚ್ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- ಮದುವೆಗೆ ಹೋಗಿದ್ದ ನಾಲ್ವರು ಮಸಣ ಸೇರಿದರು; ಈಜಾಡುವ ಮೋಜು ಮೃತ್ಯುವಾಗಿದ್ದೇಗೆ? ಇಲ್ಲಿದೆ ವಿವರ
- ಹೂವಿನಂತಹ ಮೂವರು ಮಕ್ಕಳನ್ನು ಬಾವಿಗೆ ಎಸೆದು ತಾನೂ ಪ್ರಾಣಬಿಟ್ಟ ತಾಯಿ; ವಿಜಯಪುರದಲ್ಲಿ ಘೋರ ದುರಂತ
- ಆಂಧ್ರಪ್ರದೇಶ ಬಸ್ ದುರಂತ : ಮಗನನ್ನು ಕಿಟಕಿಯಿಂದ ಹೊರದೂಡಿ ಸಜೀವ ದಹನವಾದ ತಾಯಿ.!
- ಸ್ಟ್ರೋಕ್ ಆಗೋ ಮುಂಚೆ ಈ ಎಲ್ಲಾ ಲಕ್ಷಣಗಳು ಕಾಣಿಸುತ್ತಂತೆ! ನೀವೂ ಜಾಗ್ರತೆಯಾಗಿರಿ
- ರಾತ್ರಿ ಈ ಪದಾರ್ಥವನ್ನು ಬಾಯಲ್ಲಿಟ್ಟುಕೊಂಡು ಮಲಗಿದ್ರೆ ಹಾರ್ಟ್ಅಟ್ಯಾಕ್ ಆಗಲ್ಲ.! ನಿದ್ರಾಹೀನತೆಗೂ ಇದೇ ಪರಮೌಷಧ..
- Horoscope Today : 27 ಮಾರ್ಚ್ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- ಅಕ್ರಮ ಸಂಬಂಧದಿಂದಾಗಿ ತಾಯಿಯನ್ನು ನಿಂದಿಸಿದ ಕಾರಣ ಬಾಲಕನಿಂದ ಡಬಲ್ ಮರ್ಡರ್!
- ಮದುವೆಯಾದ ತಂಗಿಯ ಮೇಲೆ ಕಣ್ಣುಹಾಕಿದ ಬಾಮೈದನ ಕಥೆ ಮುಗಿಸಿದ ಭಾವ!
- ಲವರ್ ಜೊತೆ ಸೇರಿ ಅಮ್ಮನನ್ನೇ ಕೊಂದು ಮನೆಯಲ್ಲೇ ಹೂತು ಹಾಕಿದ ಮಗಳು: ತಾಯಿಯ ಸ್ಕೂಟಿ ನೀಡಿತು ರೋಚಕ ಸುಳಿವು
- ‘ಸನೋಜ್ ಮಿಶ್ರಾ ನನ್ನ ಖಾಸಗಿ ಅಂಗ ಮುಟ್ಟಿದ್ದಾನೆ’ ; ಮೊನಾಲಿಸಾ ಗಂಭೀರ ಆರೋಪ
- ಖಾಸಗಿ ಬಸ್ – ಟಿಪ್ಪರ್ ಮುಖಾಮುಖಿ ಡಿಕ್ಕಿ : 10 ಪ್ರಯಾಣಿಕರು ಸಜೀವ ದಹನ, ಹಲವರ ಸ್ಥಿತಿ ಗಂಭೀರ



















