Pension Scheme : 60 ವರ್ಷ ಮೇಲ್ಪಟ್ಟ ಅಜ್ಜ ಅಜ್ಜಿಯರಿಗೆ ಪ್ರತಿ ತಿಂಗಳ ಪಿಂಚಣಿ ಹಣ ಡಬಲ್.!

Spread the love

Pension Scheme : ನಮಸ್ಕಾರ ಸ್ನೇಹಿತರೇ, 60 ವರ್ಷ ಮೇಲ್ಪಟ್ಟ ಅಜ್ಜ ಅಜ್ಜಿಯರಿಗೆ ಪ್ರತಿ ತಿಂಗಳ ಪಿಂಚಣಿ ಹಣ ಡಬಲ್.! ರಾಜ್ಯದ 60 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರಿಗೆ ರಾಜ್ಯದ ಮುಖ್ಯಮಂತ್ರಿ ಸಿಎಂ ಸಿದ್ದರಾಮಯ್ಯನವರು ಭರ್ಜರಿ ಸಿಹಿಸುದ್ಧಿ ನೀಡಿದ್ದಾರೆ. ಪ್ರತಿ ತಿಂಗಳು ಸರ್ಕಾರದಿಂದ ಪಿಂಚಣಿ ಹಣ ಪಡೆಯುತ್ತಿರುವ ಎಲ್ಲ ಹಿರಿಯ ನಾಗರಿಕರಿಗೆ ಸಿಎಂ ಸಿದ್ದರಾಮಯ್ಯನವರು ಮಾಸಾಶನ ಹಣ ಭಾರಿ ಹೆಚ್ಚಳ ಮಾಡಿ ಎಲ್ಲ ಹಿರಿಯ ನಾಗರಿಕರಿಗೆ ಬಂಪರ್ ಗಿಫ್ಟ್ ನೀಡಿದ್ದಾರೆ.

WhatsApp Group Join Now

ಇದನ್ನೂ ಕೂಡ ಓದಿ : Railway Recruitment : ಲಿಖಿತ ಪರೀಕ್ಷೆಯಿಲ್ಲದೇ ರೈಲ್ವೆ ಇಲಾಖೆಯಲ್ಲಿದೆ ಉದ್ಯೋಗವಕಾಶ – ಎಷ್ಟು ಸಂಬಳ ಸಿಗುತ್ತೆ.? ಸಂಪೂರ್ಣ ಮಾಹಿತಿ

ಹಿರಿಯ ನಾಗರಿಕರ ನೆಮ್ಮದಿಗೆ ಹಾಗು ಆರೋಗ್ಯವನ್ನ ಖಾತ್ರಿ ಪಡಿಸುವುದು ಸರಕಾರದ ಕರ್ತವ್ಯ. ಸುಮಾರು 50 ಲಕ್ಷ ಹಿರಿಯ ನಾಗರಿಕರಿಗೆ ಮಾಸಾಶನ ನೀಡಲಾಗುತ್ತಿದೆ. ಈ ಮಾಸಾಶನದ ಮೊತ್ತವನ್ನು ಹೆಚ್ಚಿಸುವ ಬಗ್ಗೆ ಪರಿಶೀಲಿಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಆಯೋಜಿಸಿದ್ದ ವಿಶ್ವ ಹಿರಿಯ ನಾಗರಿಕರ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಹಿರಿಯರ ಬದುಕನ್ನು ಕೇವಲ ಆದರ್ಶವಾಗಿ ಕಾಣದೆ ಸಮಾಜ ಮುಖಿ ಕಾರ್ಯಗಳಿಗೆ ಅವರಿಂದ ಪ್ರೇರಣೆ ಪಡೆಯಬೇಕು. ಆಗ ಅವರಿಗೆ ನಾವು ನಿಜವಾಗಿ ಗೌರವ ಸಲ್ಲಿಸಿದಂತಾಗುತ್ತದೆ ಎಂದರು.

WhatsApp Group Join Now

ಇದನ್ನೂ ಕೂಡ ಓದಿ : KPTCL Recruitment : ಕೆಪಿಟಿಸಿಲ್ ಭರ್ಜರಿ 2975 ಹುದ್ದೆಗಳಿಗೆ ಅರ್ಜಿ ಆಹ್ವಾನ : ಹೇಗೆ ಅರ್ಜಿ ಸಲ್ಲಿಸುವುದು.? ಕೊನೆಯ ದಿನಾಂಕ.?

ಈ ಬಾರಿ ವಿಶ್ವ ಹಿರಿಯ ನಾಗರಿಕರ ದಿನಾಚರಣೆಯನ್ನ ಘನತೆಯ ಬಾಳಿನೊಂದಿಗೆ, ವಿಶ್ವದಾದ್ಯಂತ ಹಿರಿಯ ಜೀವಿಗಳಿಗೆ ಆರೈಕೆ ಮತ್ತು ಬೆಂಬಲ ವ್ಯವಸ್ಥೆಗಳನ್ನ ಸದೃಢಗೊಳಿಸುವುದರ ಮಹತ್ವ ಎಂಬ ವಿಶ್ವಸಂಸ್ಥೆಯ ಘೋಷ ವಾಕ್ಯದೊಂದಿಗೆ ಆಚರಿಸಲಾಗುತ್ತಿದೆ ಎಂದು ತಿಳಿಸಿದ್ದಾರೆ.

WhatsApp Group Join Now

ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಕನ್ನಡ ನ್ಯೂಸ್ ಟೈಮ್’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.


Spread the love

Leave a Reply