PM Awas Yojana : ನಮಸ್ಕಾರ ಸ್ನೇಹಿತರೇ, ಪ್ರಧಾನ ಮಂತ್ರಿ ಆವಾಸ್ ಯೋಜನೆ ಅಡಿಯಲ್ಲಿ ಉಚಿತವಾಗಿ ಸರ್ಕಾರದಿಂದ ಮನೆ ಪಡೆದುಕೊಳ್ಳಲು ನೀವು ಅರ್ಜಿಯನ್ನ ಎಲ್ಲಿ ಮತ್ತು ಹೇಗೆ ಸಲ್ಲಿಸಬೇಕು.? ಬೇಕಾಗುವ ದಾಖಲೆಗಳೇನು.? ಯಾರೆಲ್ಲಾ ಈ ಮನೆಯನ್ನ ಪಡೆಯಬಹುದು.? ಏನೆಲ್ಲಾ ಅರ್ಹತೆಗಳಿರಬೇಕು.? ಎನ್ನುವ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ನಿಮಗೆ ನೀಡಲಾಗಿದೆ.
ಇದನ್ನೂ ಕೂಡ ಓದಿ : Sewing Machine Scheme : ಬಟ್ಟೆ ಹೊಲಿಗೆ ಯಂತ್ರ ವಿತರಣೆ – ಉಚಿತ ಹೊಲಿಗೆ ಯಂತ್ರಕ್ಕೆ ಅರ್ಜಿ ಆಹ್ವಾನ – ಇಲ್ಲಿದೆ ಡೈರೆಕ್ಟ್ ಲಿಂಕ್
ಪ್ರಧಾನಮಂತ್ರಿ ಆವಾಸ್ ಯೋಜನೆಯ(PM Awas yojana) ಲಾಭವನ್ನ ಪಡೆಯುವುದಕ್ಕೆ ಬಯಸಿದರೆ ಅದು ತುಂಬಾ ಸುಲಭ. ಇದಕ್ಕಾಗಿ ಅರ್ಹ ಫಲಾನುಭವಿಗಳು ಆನ್ಲೈನ್ನಲ್ಲಿಯೇ ಅರ್ಜಿಯನ್ನ ಸಲ್ಲಿಸಬಹುದಾಗಿದೆ. ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಲು ನಿಮಗೆ ಆಧಾರ್ ಸಂಖ್ಯೆಯು ಅತ್ಯಗತ್ಯ. ಅಲ್ಲದೇ ಅರ್ಜಿದಾರನು ಸಂಪೂರ್ಣ ಮಾಹಿತಿಯನ್ನು ನಿಖರವಾಗಿ ನೀಡಬೇಕಾಗುತ್ತೆ. ಎಲ್ಲ ಬಡವರಿಗೆ ಕೈಗೆಟುಕುವ ದರದಲ್ಲಿ ವಸತಿ ಒದಗಿಸುವ ಉದ್ದೇಶದಿಂದ ಕೇಂದ್ರ ಸರ್ಕಾರ ಪ್ರಧಾನ ಮಂತ್ರಿ ಆವಾಸ್ ಯೋಜನೆ (PMAY Urban & Rural) ಆರಂಭಿಸಿದೆ. ಈ ಯೋಜನೆಯನ್ನ 2016 ಜೂನ್ ಒಂದರಂದು ಮೊದಲ ಬಾರಿಗೆ ಜಾರಿಗೆ ತರಲಾಯಿತು.
ವಾರ್ಷಿಕ ಶೇಕಡಾ 6.50% ಬಡ್ಡಿದರದಲ್ಲಿ 20 ವರ್ಷಗಳವರೆಗೆ ವಸತಿ ಸಾಲ ನೀಡಲಾಗುತ್ತದೆ. ನೆಲ ಮಹಡಿಯಲ್ಲಿರುವ ಮನೆಗಳು ಅಂಗವಿಕಲರಿಗೆ ಮತ್ತು ಹಿರಿಯ ನಾಗರಿಕರಿಗೆ ಮಾತ್ರ ಮೀಸಲಾಗಿದೆ. ಗೃಹ ನಿರ್ಮಾಣದಲ್ಲಿ ಸುಸ್ಥಿರ ಪರಿಸರ ಸ್ನೇಹಿ ತಂತ್ರಜ್ಞಾನ ಬಳಸಲಾಗುತ್ತೆ. ಈ ಯೋಜನೆಯು ದೇಶದ ಎಲ್ಲ ಗ್ರಾಮೀಣ ಮತ್ತು ನಗರ ಪ್ರದೇಶಗಳಿಗೆ ಅನ್ವಯಿಸುತ್ತದೆ. ನಗರ ಪ್ರದೇಶಗಳಲ್ಲಿ ಯೋಜನೆ ಅನುಷ್ಠಾನಗೊಳಿಸಲಾಗುತ್ತಿದೆ. ಇನ್ನು ಯೋಜನೆಯಲ್ಲಿ ಎರಡು ವಿಧ. ಪ್ರಧಾನ ಮಂತ್ರಿ ಆವಾಜ್ ಯೋಜನೆಯನ್ನ ನಗರ ಮತ್ತು ಗ್ರಾಮೀಣ ಪ್ರದೇಶಗಳಾಗಿ(PMAY Urban & Rural) ಮೂರು ಹಂತ್ತುಗಳಲ್ಲಿ ವಿಂಗಡಿಸಲಾಗಿದೆ.
ಇದನ್ನೂ ಕೂಡ ಓದಿ : Raitha Siri Yojane : ರೈತ ಸಿರಿ ಯೋಜನೆಗೆ ಅರ್ಜಿ ಆಹ್ವಾನ.! ಈ ಯೋಜನೆಯಿಂದ ರೈತರಿಗೆ ಸಿಗುತ್ತೆ ₹10,000/- ರೂಪಾಯಿ ಹಣ – ಹೇಗೆ ಪಡೆಯುವುದು.?
- ಒಂದು ಅಥವಾ ಎರಡು ಕೊಠಡಿಗಳು, ಕಚ್ಚಾ ಗೋಡೆಗಳು, ಕಚ್ಚಾ ಛಾವಣಿ ಇರುವ ಕುಟುಂಬಗಳು ಅರ್ಜಿ ಸಲ್ಲಿಸಬಹುದು.
- ಇಪ್ಪತೈದು ವರ್ಷ ಮೇಲ್ಪಟ್ಟ ಕುಟುಂಬದ ಅನಕ್ಷರಸ್ಥರು ಅರ್ಜಿ ಸಲ್ಲಿಸಬಹುದು.
- 20 ಮತ್ತು 59 ವರ್ಷ ವಯಸ್ಸಿನ ವಯಸ್ಕ ಪುರುಷ ಸದಸ್ಯರು ಇಲ್ಲದ ಕುಟುಂಬ ಯಾವುದೇ ಸಾಮರ್ಥ್ಯವಿರುವ ಸದಸ್ಯರು ಇಲ್ಲದ ಕುಟುಂಬಗಳು ಮತ್ತು ಅಂಗವಿಕಲ ಸದಸ್ಯರನ್ನ ಹೊಂದಿರುವವರು ಭೂರಹಿತ ಕುಟುಂಬಗಳು ಅರ್ಜಿ ಸಲ್ಲಿಸಬಹುದು.
- ಅರ್ಜಿ ದಾರರು ಭಾರತದ ನಿವಾಸಿಯಾಗಿರಬೇಕು.
- ಅರ್ಜಿದಾರರು ಶಾಶ್ವತ ಮನೆ ಹೊಂದಿರಬಾರದು.
- ಅರ್ಜಿದಾರರು 18 ವರ್ಷಕ್ಕಿಂತ ಮೇಲ್ಪಟ್ಟವರಾಗಿರಬೇಕು.
- ಅರ್ಜಿದಾರರ ವಾರ್ಷಿಕ ಆದಾಯ ಮೂರು ಲಕ್ಷದಿಂದ ಆರು ಲಕ್ಷದ ಒಳಗಿರಬೇಕು.
- ಅರ್ಜಿದಾರರ ಹೆಸರು ಪಡಿತರ ಚೀಟಿ ಅರ್ಜಿ.
- ತಮ್ಮ ಹೆಸರನ್ನು ಮತದಾರರ ಪಟ್ಟಿಯಲ್ಲಿ ಇಟ್ಟುಕೊಳ್ಳುವುದು ಕಡ್ಡಾಯವಾಗಿದೆ.
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಕನ್ನಡ ನ್ಯೂಸ್ ಟೈಮ್’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
- ಬಿಎಂಟಿಸಿ ಬಸ್ ನಲ್ಲಿ ಸಚಿವ ಬೈರತಿ ಸುರೇಶ್ ದಿಢೀರ್ ರಿಯಾಲಿಟಿ ಚೆಕ್ : ಚಿಲ್ಲರೆ ಇಲ್ಲದ್ದಕ್ಕೆ ಸಚಿವರನ್ನೇ ಕೆಳಗಿಳಿಸಿದ ಕಂಡಕ್ಟರ್
- Dina Bhavishya : ಇಂದಿನ ರಾಶಿಫಲ: ಒಂದೇ ಕ್ಲಿಕ್ನಲ್ಲಿ 12 ರಾಶಿಗಳ ಸಂಪೂರ್ಣ ಫಲ – ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?
- Arecanut Price : ಅಡಿಕೆ ಮಾರುಕಟ್ಟೆಯಲ್ಲಿ ಇಂದು ಏನಾಯಿತು? ದರದ ಸಂಪೂರ್ಣ ವಿವರ
- RSS ಸಭೆ ನಂತರ ರಾಜ್ಯದಲ್ಲಿ ಅನಾಹುತ ಸಾಧ್ಯತೆ, ಮೀಟಿಂಗ್ ಬಗ್ಗೆ ಹಲವು ಡೌಟ್ ಎಂದ ಹರಿಪ್ರಸಾದ್!
- Dina Bhavishya : ಇಂದಿನ ರಾಶಿಫಲ: ಒಂದೇ ಕ್ಲಿಕ್ನಲ್ಲಿ 12 ರಾಶಿಗಳ ಸಂಪೂರ್ಣ ಫಲ
- ದಿನ ಭವಿಷ್ಯ (10-07-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?
- SBI Bank Update : ನಿಮ್ಮ ಎಸ್ ಬಿಐ ಖಾತೆಯಿಂದ ₹236/- ಕಟ್ ಆಗಿದ್ಯಾ.? ಯಾಕೆ ಕಟ್ ಆಗಿದೆ ಗೊತ್ತಾ.?
- Arecanut Price : ಇಂದಿನ ಅಡಿಕೆ ಬೆಲೆ : ನಿಮ್ಮ ಊರಿನ ಮಾರುಕಟ್ಟೆಯಲ್ಲಿ ಎಷ್ಟು.?
- ‘ಅವನಿಗೆ ತಕ್ಕ ಶಾಸ್ತಿಯಾಗಿದೆ, ಮಗನಾದರೂ ಅವನ ಹೆಣವೂ ಬೇಡ! – ಅತ್ಯಾಚಾರ, ಕೊಲೆ ಆರೋಪಿಯ ಶವ ಪಡೆಯಲು ನಿರಾಕರಿಸಿದ ಹೆತ್ತ ತಾಯಿ!
- ಬೆಂಗಳೂರಲ್ಲಿ ಘೋರ ದುರಂತ ; ಶಾಲಾ ವಾಹನಕ್ಕೆ ಸಿಲುಕಿ ತಾಯಿ ಎದುರೇ 4 ವರ್ಷದ ಬಾಲಕಿ ಸಾವು.!
- ಇಂದಿನ ದಿನ ಭವಿಷ್ಯ : 12 ರಾಶಿಗಳ ಫಲ ಹೇಗಿದೆ.? ನಿಮ್ಮ ರಾಶಿಗೆ ಶುಭವೇ, ಸವಾಲೇ.?
- Sukanya Samruddhi Yojana : ಈ ಯೋಜನೆಗೆ ಅರ್ಜಿ ಸಲ್ಲಿಸಿ ಹಾಗು ಪಡೆಯಿರಿ ಲಕ್ಷ ಲಕ್ಷ ರೂಪಾಯಿಗಳು! ಹೇಗೆ ಅರ್ಜಿ ಸಲ್ಲಿಸುವುದು.?
- 1 ವರ್ಷದ ಬಳಿಕ ಶಿವಮೊಗ್ಗ ಬಾಲಕಿ ನಾಪತ್ತೆ ಪ್ರಕರಣಕ್ಕೆ ಟ್ವಿಸ್ಟ್, ಶವ ಸೂಟ್ಕೇಸ್ಲ್ಲಿಟ್ಟು ಪ್ರಪಾತಕ್ಕೆ ತಳ್ಳಿದ ಪಿಜಿ ಓನರ್ಸ್!
- ಬೆಳಗಾವಿಯ ಆರ್ಎಸ್ಎಸ್ ಸಮಾವೇಶ ಖಾಸಗಿ ಕಾರ್ಯಕ್ರಮ, ಅನುಮತಿ ಅಗತ್ಯವಿಲ್ಲ : ಗೃಹ ಸಚಿವ ಪ್ರಿಯಾಂಕ್ ಖರ್ಗೆ
- Arecanut price : ಇಂದಿನ ಅಡಿಕೆ ಬೆಲೆ ಅಪ್ಡೇಟ್ | ರೈತರಿಗೆ ದೊಡ್ಡ ಸುದ್ದಿ!
- Income Tax : ಈಗ ಬ್ಯಾಂಕ್ ಖಾತೆಗೆ ಇಷ್ಟು ಹಣ ಜಮಾ ಮಾಡಿದರೆ, 60% ತೆರಿಗೆ ಪಾವತಿಸಬೇಕಾಗುತ್ತದೆ. ಜಾಗರೂಕರಾಗಿರಿ!
- Dina Bhavishya : ಇಂದಿನ ರಾಶಿಫಲ: ಶುಭಯೋಗಗಳು ಮತ್ತು ಸವಾಲುಗಳ ಸಂಪೂರ್ಣ ಮಾಹಿತಿ
- Post office Scheme : ಪೋಸ್ಟ್ ಆಫೀಸ್ನಲ್ಲಿ ಈ ಹೂಡಿಕೆ ಮಾಡಿ: ಪ್ರತಿ ತಿಂಗಳು 9250 ರೂಪಾಯಿ ಪಡೆದುಕೊಳ್ಳಿ!
- Pan Card : ಪಾನ್ ಕಾರ್ಡ್ ಕಳೆದು ಹೋದರೆ ಏನು ಮಾಡಬೇಕು.? ಇಲ್ಲಿದೆ ಸಂಪೂರ್ಣ ಮಾಹಿತಿ
- LPG Gas Cylinder : ಮನೆಯಲ್ಲಿ ‘ಗ್ಯಾಸ್’ ಸಂಪರ್ಕವಿದ್ಯಾ.? ಹಾಗಿದ್ರೆ, ನೀವು 50 ಲಕ್ಷ ರೂ.ಗಳ ಉಚಿತ ವಿಮೆಗೆ ಹೇಗೆ ಅರ್ಹರು ಗೊತ್ತಾ.?



















