PM Fasal Bima Yojana : ರೈತರು 2024-25ನೇ ಸಾಲಿನಲ್ಲಿ ಪ್ರಧಾನಮಂತ್ರಿ ಫಸಲ್ ಭೀಮಾ ಯೋಜನೆಗೆ ಹೆಸರು ನೋಂದಾಯಿಸಲು ಕರೆ ನೀಡಲಾಗಿದೆ. ಯೋಜನೆಗೆ ಹೆಸರು ನೋಂದಾಯಿಸಿದ ರೈತರಿಗೆ ಬೆಳೆ ನಷ್ಟವಾದರೆ ಪರಿಹಾರ ಸಿಗಲಿದೆ.
ಅತಿವೃಷ್ಟಿ, ಅನಾವೃಷ್ಟಿ, ಅಕಾಲಿಕ ಮಳೆ ಮುಂತಾದ ಪ್ರಾಕೃತಿಕ ವಿಕೋಪ ಸೇರಿದಂತೆ ಹಲವಾರು ಕಾರಣಗಳಿಂದ ಬೆಳೆ ನಷ್ಟ ಉಂಟಾದಾಗ ರೈತರಿಗೆ ವಿಮಾ ರಕ್ಷಣೆ ಮತ್ತು ಆರ್ಥಿಕ ಬೆಂಬಲ ನೀಡುವುದು ಈ ಯೋಜನೆಯ ಉದ್ದೇಶ.
ಇದನ್ನೂ ಕೂಡ ಓದಿ : Drought Fund 2024 : ಬೆಳೆ ಪರಿಹಾರ ಹಣ ಇನ್ನೂ ಜಮಾ ಆಗದಿರುವ ರೈತರೇ ಗಮನಿಸಿ : ತಪ್ಪದೇ ಈ ಕೆಲಸ ಮಾಡಿ
ಈ ಯೋಜನೆಯಡಿ ರೈತರ ವಿಮಾ ಕಂತನ್ನು ಆಹಾರ ಮತ್ತು ಎಣ್ಣೆ ಕಾಳು ಬೆಳೆಗಳಿಗೆ ಮುಂಗಾರು ಹಂಗಾಮಿಗೆ ಶೇ. 2 ಎಂದು ಪರಿಗಣಿಸಲಾಗಿದೆ. ಬಿತ್ತನೆ ಅಥವಾ ನಾಟಿ ಕಾಲಕ್ಕೆ ಆಗುವ ನಷ್ಟ, ಬೆಳೆವಣಿಗೆ ಹಂತದಲ್ಲಿ ಆಗುವ ನಷ್ಟ ಹಾಗೂ ಕಟಾವಿನ ನಂತರದ ನಷ್ಟವನ್ನು ಸಹ ಪರಿಗಣಿಸಲಾಗುವುದು.
ಮುಖ್ಯ ಬೆಳೆಗಳಿಗೆ ಯೋಜನೆಯನ್ನು ಗ್ರಾಮ ಪಂಚಾಯಿತಿ ಮಟ್ಟಕ್ಕೆ ಅಳವಡಿಸಲಾಗುವುದು. ಈ ಯೋಜನೆಯು ಸಾಲ ಪಡೆದ ಹಾಗೂ ಸಾಲ ಪಡೆಯದ ರೈತರಿಗೆ ಐಚ್ಛಿಕವಾಗಿದ್ದು, ವಿಮಾ ಮೊತ್ತವು ಒಂದೇ ಆಗಿರುತ್ತದೆ.
ಇದನ್ನೂ ಕೂಡ ಓದಿ : Scholarship : ಶಾಲಾ ವಿಧ್ಯಾರ್ಥಿಗಳಿಗೆ ದೊರೆಯಲಿದೆ 10 ಸಾವಿರ ಪ್ರೋತ್ಸಾಹ ಧನ! ಇಲ್ಲಿದೆ ಅರ್ಜಿ ಹಾಕುವ ವಿವರ
ವಿಮಾ ಅರ್ಜಿಗಳು ರಾಷ್ಟ್ರೀಕೃತ ಬ್ಯಾಂಕುಗಳಲ್ಲಿ ಲಭ್ಯವಿದ್ದು, ಈ ಯೋಜನೆಯಡಿ ಅರ್ಜಿಯನ್ನು ರಾಷ್ಟ್ರೀಕೃತ ಬ್ಯಾಂಕುಗಳಲ್ಲಿ ಸಲ್ಲಿಸಿ ನೋೂಂದಾಯಿಸಿಕೊಳ್ಳಬಹುದಾಗಿದೆ. ಆಸಕ್ತರು ಹೆಚ್ಚಿನ ಮಾಹಿತಿಗೆ ಹೋಬಳಿಯ ರೈತ ಸಂಪರ್ಕ ಕೇಂದ್ರ ಹಾಗೂ ತಾಲ್ಲೂಕು ಸಹಾಯಕ ಕೃಷಿ ನಿರ್ದೇಶಕರ ಕಚೇರಿಗೆ ಭೇಟಿ ನೀಡಬಹುದಾಗಿದೆ.
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಕನ್ನಡ ನ್ಯೂಸ್ ಟೈಮ್’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
- Gold Price Today : ಇಂದಿನ ಚಿನ್ನದ ಬೆಲೆ ಎಷ್ಟಾಗಿದೆ ಗೊತ್ತಾ.? ಕರ್ನಾಟಕದಲ್ಲಿ ಇಳಿಕೆಯತ್ತ ಸಾಗಿದೆಯಾ ಚಿನ್ನದ ಬೆಲೆ.?
- ಮಾರ್ಕ್ಸ್ ಆಸೆ ತೋರ್ಸಿ ವಿದ್ಯಾರ್ಥಿನಿಯರ ಮೇಲೆ ಅತ್ಯಾಚಾರ – ನೀಚ ಶಿಕ್ಷಕನ ಹೀನ ಕೃತ್ಯ ಬಯಲು – ವಿಡಿಯೋ ವೈರಲ್.!
- Gold Price Today : ಕರ್ನಾಟಕದಲ್ಲಿ ಇಂದಿನ ಚಿನ್ನದ ಬೆಲೆ ಎಷ್ಟಾಗಿದೆ ಗೊತ್ತಾ.? ಇಳಿಕೆಯತ್ತ ಸಾಗಿದೆಯಾ ಚಿನ್ನದ ಬೆಲೆ.?
- Gold Price : ಅಲ್ಪ ಇಳಿಕೆ ಕಂಡ ಬಂಗಾರ.! ಚಿನ್ನದ ಬೆಲೆ ಮತ್ತೆ ಇಳಿಕೆಯತ್ತ ಸಾಗಿದೆಯಾ.? ಇಂದಿನ ಚಿನ್ನದ ಬೆಲೆ ಎಷ್ಟಾಗಿದೆ ಗೊತ್ತಾ.?
- Gold Price : ಇವತ್ತಿನ ಚಿನ್ನದ ಬೆಲೆ ಎಷ್ಟಿದೆ ಗೊತ್ತಾ.? ಮತ್ತೆ ಭಾರೀ ಏರಿಕೆಯತ್ತ ಸಾಗಿದ ಬಂಗಾರ.!
- Gold Price Today : ಮತ್ತೆ ಭಾರೀ ಏರಿಕೆ ಕಂಡ ಚಿನ್ನದ ಬೆಲೆ.! ಇಂದಿನ ಚಿನ್ನದ ಬೆಲೆ ಎಷ್ಟಾಗಿದೆ ಗೊತ್ತಾ.?
- Borewell Scheme : ಬೋರ್ವೆಲ್ ಕೊರಿಸಲು ರೈತರಿಗೆ ಸಹಾಯಧನ: ಯಾವ ರೈತರು ಅರ್ಜಿ ಸಲ್ಲಿಸಬಹುದು..? ಅರ್ಜಿ ಸಲ್ಲಿಸುವುದು ಹೇಗೆ..?
- Gold Price Today : ಇಂದಿನ ಚಿನ್ನದ ದರ ಎಷ್ಟಾಗಿದೆ ಗೊತ್ತಾ.? ಮತ್ತೆ ಏರಿಕೆ ಕಂಡ ಗೋಲ್ಡ್ ಬೆಲೆ.!
- Gold Price : ಅಲ್ಪ ಕುಸಿತ ಕಂಡ ಚಿನ್ನ.! ಇವತ್ತಿನ ಚಿನ್ನದ ಬೆಲೆ ಎಷ್ಟಾಗಿದೆ ಗೊತ್ತಾ.?
- Gold Price Today : ಚಿನ್ನದ ಬೆಲೆಯಲ್ಲಿ ಎಷ್ಟು ಏರಿಳಿತ ಕಂಡಿದೆ ಗೊತ್ತಾ.? ಇವತ್ತಿನ ಗೋಲ್ಡ್ ರೇಟ್ ನೋಡಿ
- Gold Price : ಇವತ್ತಿನ ಗೋಲ್ಡ್ ರೇಟ್ ಎಷ್ಟಿದೆ ಗೊತ್ತಾ.? ಚಿನ್ನಪ್ರಿಯರಿಗೆ ಸಿಹಿಸುದ್ಧಿ ಇದೆಯಾ.?
- Gold Price Today : ಚಿನ್ನದ ಬೆಲೆ ಮತ್ತೆ ಕುಸಿಯಿತೇ.? ಇವತ್ತಿನ ಚಿನ್ನದ ಬೆಲೆಯಲ್ಲಿ ಎಷ್ಟು ಏರಿಳಿತ ಕಂಡಿದೆ ನೋಡಿ
- Gold Price : ಇವತ್ತಿನ ಚಿನ್ನದ ಬೆಲೆ ಎಷ್ಟಾಗಿದೆ ಗೊತ್ತಾ.? ಹೆಣ್ಣು ಮಕ್ಕಳಿಗೆ ಸಿಹಿಸುದ್ಧಿ ಇದೆಯಾ.?
- ಸರ್ಕಾರದ ಈ ಯೋಜನೆಯಡಿ ₹3,000/- ಠೇವಣಿ ಮಾಡಿದ್ರೆ ಸಿಗಲಿದೆ 16 ಲಕ್ಷ ರೂ.! ಹೆಣ್ಣುಮಕ್ಕಳಿಗೆ ಗುಡ್ ನ್ಯೂಸ್.!
- Gold Price Today : ಬಜೆಟ್ ಬಳಿಕ ಚಿನ್ನದ ಬೆಲೆಯಲ್ಲಿ ಎಷ್ಟು ಏರಿಳಿತ ಕಂಡಿದೆ.? ಎಷ್ಟಿದೆ ನೋಡಿ ಇಂದಿನ ಚಿನ್ನದ ಬೆಲೆ.?
- Gold Price : ಮತ್ತೆ ಭರ್ಜರಿ ಕುಸಿತ ಕಂಡ ಬಂಗಾರ.! ಇವತ್ತಿನ ಚಿನ್ನದ ದರ ಎಷ್ಟಾಗಿದೆ ಗೊತ್ತಾ.?
- Gold Price Today : ಇಂದಿನ ಚಿನ್ನದ ಬೆಲೆಯಲ್ಲಿ ಅಲ್ಪ ಇಳಿಕೆ.! ಎಷ್ಟು ಇಳಿಕೆ ಕಂಡಿದೆ ಗೊತ್ತಾ ಇಂದಿನ ಚಿನ್ನದ ಬೆಲೆ.?
- Soujanya Case : ಯುಟ್ಯೂಬರ್ ಸಮೀರ್ MD ಗೆ ವಿಚಾರಣೆಗೆ ಹಾಜರಾಗುವಂತೆ ಪೊಲೀಸರಿಂದ ನೋಟಿಸ್.?
- Gold Price Today : ಇಂದು ಚಿನ್ನ ಖರೀದಿಗೆ ಮುಂದಾಗಿದ್ದೀರಾ.? ಎಷ್ಟಿದೆ ನೋಡಿ ಇಂದಿನ ಚಿನ್ನ ಹಾಗು ಬೆಳ್ಳಿಯ ಬೆಲೆ.?
- Gold Price : ಚಿನ್ನ ಖರೀದಿ ಮಾಡುವವರಿಗೆ ಶಾಕ್ ನೀಡಿತಾ ಬಂಗಾರ.! ಎಷ್ಟಾಗಿದೆ ಗೊತ್ತಾ ಚಿನ್ನದ ರೇಟ್.?

ಕಂಟೆಂಟ್ ರೈಟರ್,
SDM ಉಜಿರೆ ಯಲ್ಲಿ ಪತ್ರಿಕೋದ್ಯಮದಲ್ಲಿ ಪದವಿ ಪಡೆದು, ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಕನ್ನಡ ವಿಷಯದಲ್ಲಿ ಸ್ನಾತಕೋತ್ತರ ಪದವಿಯನ್ನು ಪಡೆದಿದ್ದಾರೆ. ಕಳೆದ 4 ವರ್ಷದಿಂದ ಕಟೆಂಟ್ ರೈಟರ್ ಆಗಿ ಸೇವೆ ಸಲ್ಲಿಸುತ್ತಿದ್ದಾರೆ. ಜೊತೆಗೆ ಕನ್ನಡ ಹಾಗು ಪತ್ರಿಕೋದ್ಯಮ ವಿಷಯದಲ್ಲಿ ಪ್ರಾಧ್ಯಾಪಕರಾಗಿದ್ದಾರೆ. ನಾಟಕ, ಸಾಹಿತ್ಯ, ಭರತನಾಟ್ಯ, ಯಕ್ಷಗಾನ ಇವರ ಹವ್ಯಾಸ.