PM Kisan Maandhan : ಪಿಎಂ ಕಿಸಾನ್ ರೈತರ ಖಾತೆಗೆ ಪ್ರತೀ ವರ್ಷ ₹36,000/- ಜಮೆ – ಪಡೆಯುವುದು ಹೇಗೆ.? ಡೈರೆಕ್ಟ್ ಲಿಂಕ್

Spread the love

PM Kisan Maandhan : ನಮಸ್ಕಾರ ಸ್ನೇಹಿತರೇ, ರೈತರಿಗಾಗಿ ರಾಜ್ಯ ಹಾಗೂ ಕೇಂದ್ರ ಸರ್ಕಾರ ಹಲವು ಜನಪ್ರಿಯ ಯೋಜನೆಗಳನ್ನು ಜಾರಿಗೊಳಿಸಿದೆ. ರೈತರು ಯೋಜನೆಗಳಿಂದ ನೇರವಾಗಿ ಪ್ರಯೋಜನ ಪಡೆಯುತ್ತಿದ್ದಾರೆ. ಅದೇ ರೀತಿ ಕೇಂದ್ರ ಸರ್ಕಾರವು ರೈತರಿಗಾಗಿ ಪಿಂಚಣಿ(Pension) ಯೋಜನೆಯನ್ನು ಜಾರಿಗೊಳಿಸಿದೆ. ಈ ಪಿಂಚಣಿ ಯೋಜನೆಯಲ್ಲಿ ಪ್ರತಿ ತಿಂಗಳು ₹3,000/- ರೂಪಾಯಿ ಅರ್ಹ ಫಲಾನುಭವಿ ರೈತರ ಬ್ಯಾಂಕ್ ಖಾತೆಗೆ ಜಮೆಯಾಗಲಿದೆ. ಇದರ ಬಗ್ಗೆ ಸಂಪೂರ್ಣ ಮಾಹಿತಿ ಈ ಲೇಖನದಲ್ಲಿ ನಿಮಗೆ ನೀಡಲಾಗಿದೆ.

WhatsApp Group Join Now

ಇದನ್ನೂ ಕೂಡ ಓದಿ : Bele Parihara Payment : ಆಧಾರ್ ಲಿಂಕ್ ಆಗದ ರೈತರ ಪಟ್ಟಿ ಬಿಡುಗಡೆ.! ಈ ಪಟ್ಟಿಯಲ್ಲಿ ನಿಮ್ಮ ಹೆಸರು ಇದ್ದರೆ ಬರಪರಿಹಾರ ಹಣ ನಿಮಗೆ ಬರಲ್ಲ.! 

ಪ್ರಧಾನ ಮಂತ್ರಿ ಕಿಸಾನ್ ಮಾನ್ ಧನ್(PM Kisan Maandhan) ಯೋಜನೆಯಡಿ ರೈತರು ಕೇವಲ ₹55/- ರೂಪಾಯಿ ಠೇವಣಿ ಇಟ್ಟರೆ 60 ವರ್ಷ ದಾಟಿದ ನಂತರ ರೈತರಿಗೆ ಪ್ರತಿ ತಿಂಗಳು ಪಿಂಚಣಿಯಾಗಿ ₹3,000/- ರೂಪಾಯಿ ಬ್ಯಾಂಕ್ ಖಾತೆಗೆ ವರ್ಗಾವಣೆಯಾಗುತ್ತದೆ. 60 ವರ್ಷ ವಯಸ್ಸಿನ ನಂತರ ರೈತರು ಕೃಷಿ ಮಾಡಲು ದೈಹಿಕವಾಗಿ ಸಾಮರ್ಥ್ಯ ಹೊಂದಿಲ್ಲ. ಅಂತಹ ಪರಿಸ್ಥಿತಿಯಲ್ಲಿ ಅವರು ಇತರರನ್ನು ಅವಲಂಬಿಸಬೇಕಾಗಿದೆ. ಆದರೆ, ಈ ಪಿಂಚಣಿ(Pension)ಯೋಜನೆಯಡಿ ರೈತರು ಯಾರನ್ನೂ ಕೂಡ ಇಳಿವಯಸ್ಸಿನಲ್ಲಿ ಅವಲಂಬಿಸುವ ಅಗತ್ಯವಿರುವುದಿಲ್ಲ.

WhatsApp Group Join Now

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವು 2019 ರಲ್ಲಿ ಪ್ರಧಾನ ಮಂತ್ರಿ ಕಿಸಾನ್ ಮಾಂಧನ್(PM Kisan Maandhan) ಯೋಜನೆಯನ್ನು ಆರಂಭಿಸಿತ್ತು. ಸಣ್ಣ ರೈತರಿಗೆ ಈ ಪಿಂಚಣಿ ಯೋಜನೆಯ ಮೂಲಕ ಆರ್ಥಿಕ ಪ್ರಯೋಜನಗಳನ್ನು ಒದಗಿಸುವುದು ಸರ್ಕಾರದ ಉದ್ದೇಶವಾಗಿದೆ. 18 ರಿಂದ 40 ವರ್ಷದೊಳಗಿನ ಎಲ್ಲಾ ರೈತರು ಈ ಪಿಂಚಣಿ ಯೋಜನೆಯ ಪ್ರಯೋಜನವನ್ನ ಪಡೆದುಕೊಳ್ಳಬಹುದು.

ಇದನ್ನೂ ಕೂಡ ಓದಿ : Free Borewell : ನಿಮಗೆ ಉಚಿತ ಬೋರ್ ವೆಲ್ ಬೇಕಾ.? ಈ ಕೂಡಲೇ ಅರ್ಜಿ ಸಲ್ಲಿಸಿ.! ಡೈರೆಕ್ಟ್ ಲಿಂಕ್ ಇಲ್ಲಿದೆ

WhatsApp Group Join Now

ವಿವಿಧ ವಯಸ್ಸಿನ ಹಂತಗಳಿಗೆ ಅನುಗುಣವಾಗಿ ವಿವಿಧ ಪ್ರೀಮಿಯಂಗಳನ್ನು ಪಾವತಿಸಬೇಕಾಗುತ್ತದೆ. ಇದು ₹55 ರಿಂದ ₹200 ರೂಪಾಯಿಗಳವರೆಗೆ ಇದೆ. ಈ ಪಿಂಚಣಿ ಯೋಜನೆಗೆ ಸೇರ್ಪಡೆಯಾದ ರೈತರಿಗೆ 60 ವರ್ಷ ತುಂಬಿದ ನಂತರ ಪ್ರತಿ ತಿಂಗಳು ₹3,000/- ರೂಪಾಯಿ ದೊರೆಯಲಿದೆ. ಈ ಯೋಜನೆಯ ಲಾಭ ಪಡೆಯುವ ಫಲಾನುಭವಿ ರೈತರು ಯಾವುದೇ ಸಂದರ್ಭದಲ್ಲಿ ಮರಣ ಹೊಂದಿದರೆ, ಅವರ ಪತ್ನಿಗೆ ಅವರ ಅರ್ಧದಷ್ಟು ಪಿಂಚಣಿ ಅಂದರೆ ಪ್ರತಿ ತಿಂಗಳು ₹1,500/- ರೂಪಾಯಿ ಹಣ ಮೃತಪಟ್ಟ ಫಲಾನುಭವಿ ರೈತನ ಪತ್ನಿಯ ಬ್ಯಾಂಕ್ ಖಾತೆಗೆ ವರ್ಗಾವಣೆಯಾಗಲಿದೆ.

ಈ ಪಿಂಚಣಿ ಯೋಜನೆಯ ಅಧೀಕೃತ ವೆಬ್ ಸೈಟ್ ಲಿಂಕ್ :- Pradhan Mantri Shram Yogi Maandhan Yojana

ಅರ್ಜಿ ಸಲ್ಲಿಸುವ ವಿಧಾನ :-

  • ಈ ಯೋಜನೆಯ ಪ್ರಯೋಜನಗಳನ್ನು ಪಡೆಯಲು ಮೊದಲನೆಯದಾಗಿ ರೈತರು ಯೋಜನೆಯ ಅಧಿಕೃತ ವೆಬ್‌ ಸೈಟ್‌ ಗೆ ಭೇಟಿ ನೀಡಿ. Pradhan Mantri Shram Yogi Maandhan Yojana
  • ಇದಾದ ನಂತರ ರೈತರು ಲಾಗಿನ್ ಆಗಿ ನಂತರ ಯೋಜನೆಗೆ ಅಗತ್ಯವಿರುವ ಎಲ್ಲಾ ಮಾಹಿತಿಯನ್ನು ಅದರಲ್ಲಿ ನಮೂದಿಸಬೇಕಾಗುತ್ತದೆ.
  • ನಂತರ Generate OTP ಮೇಲೆ ಕ್ಲಿಕ್ ಮಾಡಿದಾಗ ನೀವು ನಮೂದಿಸಿದ ಮೊಬೈಲ್ ಸಂಖ್ಯೆಗೆ OTP ಬರುತ್ತದೆ. ನಂತರ OTP ಯನ್ನ ನಮೂದಿಸಿ.
  • ಈ ಸಂಪೂರ್ಣ ಪ್ರಕ್ರಿಯೆಯ ನಂತರ ನೀವು Submit ಮೇಲೆ ಕ್ಲಿಕ್ ಮಾಡಬೇಕು.
  • ಆಗ ನಿಮ್ಮ ಅಪ್ಲಿಕೇಶನ್ ಪ್ರಕ್ರಿಯೆಯು ಪೂರ್ಣಗೊಳ್ಳುತ್ತದೆ.

ಇದನ್ನೂ ಕೂಡ ಓದಿ : FID Number : ನೀವು ಫ್ರೂಟ್ಸ್ ಐಡಿ ಹೊಂದಿದ್ದೀರಾ.?ನಿಮ್ಮ ಹೆಸರಿಗೆ FID ಇದ್ದರೆ ಬರ ಪರಿಹಾರ ಹಣ.! ನಿಮ್ಮ FID ಮೊಬೈಲ್‌ನಲ್ಲೇ ಚೆಕ್ ಮಾಡಿಕೊಳ್ಳಿ

ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಕನ್ನಡ ನ್ಯೂಸ್ ಟೈಮ್’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.


Spread the love

Leave a Reply