PM Kisan Samman Nidhi : ನಮಸ್ಕಾರ ಸ್ನೇಹಿತರೇ, ಆರ್ಥಿಕವಾಗಿ ಹಿಂದುಳಿದ ರೈತರನ್ನು ಬೆಂಬಲಿಸುವ ಉದ್ದೇಶದಿಂದ ಪ್ರಾರಂಭಿಸಲಾದ ಪ್ರಧಾನಮಂತ್ರಿ ಕಿಸಾನ್ ಯೋಜನೆಯ(PM Kisan Samman Nidhi) 17 ನೇ ಕಂತನ್ನು ಕೇಂದ್ರ ಸರ್ಕಾರ ಯಾವಾಗ ಬಿಡುಗಡೆ ಮಾಡುತ್ತದೆ ಎನ್ನುವುದನ್ನ ಈ ಲೇಖನದ ಮೂಲಕ ತಿಳಿಯೋಣ.
ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ರೈತರಿಗಾಗಿ ಮಹತ್ವಾಕಾಂಕ್ಷೆಯಿಂದ ಜಾರಿಗೊಳಿಸುತ್ತಿರುವ ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ(PM Kisan Samman Nidhi) ಯೋಜನೆಯ ಫಲಾನುಭವಿಗಳಿಗೆ ಸಿಹಿಸುದ್ಧಿ. ದೇಶದಾದ್ಯಂತ ಅರ್ಹ ಫಲಾನುಭವಿ ರೈತರು ಪ್ರಧಾನಮಂತ್ರಿ ಕಿಸಾನ್ ಯೋಜನೆಯ 17ನೇ ಕಂತಿಗಾಗಿ ಕಾತರದಿಂದ ಕಾಯುತ್ತಿದ್ದಾರೆ. ಆದರೆ ಇತ್ತೀಚೆಗೆ ಪಿಎಂ ಕಿಸಾನ್‌ನ 17 ನೇ ಸಂಚಿಕೆಗೆ ಸಂಬಂಧಿಸಿದಂತೆ ಹೊಸ ಅಪ್‌ಡೇಟ್ ಬಂದಿದೆ. ಸಾಮಾನ್ಯವಾಗಿ, ಕೇಂದ್ರ ಸರ್ಕಾರವು ಪಿಎಂ ಕಿಸಾನ್‌ನ(PM Kisan Samman Nidhi) 17ನೇ ಕಂತನ್ನು ರೈತರ ಬ್ಯಾಂಕ್ ಖಾತೆಗೆ ನೇರ ಲಾಭ ವರ್ಗಾವಣೆ (DBT) ಮೂಲಕ ಅರ್ಹ ರೈತರ ಬ್ಯಾಂಕ್ ಖಾತೆಗೆ ವರ್ಗಾಯಿಸುತ್ತಿದೆ.
ಇದನ್ನೂ ಕೂಡ ಓದಿ : Drought Relief : ರೈತರಿಗೆ ಬರ ಪರಿಹಾರದ 2ನೇ ಕಂತಿನ ಹಣ ಬಿಡುಗಡೆ – ಇಂದು ಮಧ್ಯಾಹ್ನ 3 ಗಂಟೆಗೆ ರೈತರ ಖಾತೆಗಳಿಗೆ ಹಣ ಜಮಾ
ಇತ್ತೀಚಿನ ಮಾಹಿತಿಯ ಪ್ರಕಾರ, ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರವು ಪಿಎಂ ಕಿಸಾನ್ ಸಮ್ಮಾನ್ ನಿಧಿಯ(PM Kisan Samman Nidhi) 17 ನೇ ಸಂಚಿಕೆಯನ್ನು ಮೇ ತಿಂಗಳಲ್ಲಿಯೇ ಬಿಡುಗಡೆ ಮಾಡುವ ಸಾಧ್ಯತೆಯಿದೆ. ಪಿಎಂ ಕಿಸಾನ್ ಸಂಚಿಕೆ 16ನೇ ಕಂತನ್ನು ಕೊನೆಯದಾಗಿ ಫೆಬ್ರವರಿ 28, 2024 ರಂದು ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿದರು. ಇದರ ಭಾಗವಾಗಿ 9 ಕೋಟಿಗೂ ಹೆಚ್ಚು ಅರ್ಹ ರೈತ ಫಲಾನುಭವಿಗಳ ಬ್ಯಾಂಕ್ ಖಾತೆಗೆ ಕೇಂದ್ರ ಸರ್ಕಾರ 21,000 ಕೋಟಿಗೂ ಹೆಚ್ಚು ನಗದು ವರ್ಗಾವಣೆ ಮಾಡಿದೆ.
ಆರ್ಥಿಕವಾಗಿ ಹಿಂದುಳಿದ ರೈತರಿಗೆ ಅನುಕೂಲ ಕಲ್ಪಿಸುವ ಉದ್ದೇಶದಿಂದ central governament ಕೇಂದ್ರ ಸರ್ಕಾರ pm kisan ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ ಚಾಲನೆ ನೀಡಿದೆ. ಈ ಪಿಎಂ ಕಿಸಾನ್ ಯೋಜನೆಯ ಭಾಗವಾಗಿ ಕೇಂದ್ರ ಸರ್ಕಾರ ರೈತರಿಗೆ ರೂ. ಪ್ರತಿ 4 ತಿಂಗಳಿಗೊಮ್ಮೆ ಅಂದರೆ april june , ಆಗಸ್ಟ್ – ನವೆಂಬರ್, ಡಿಸೆಂಬರ್ & ಮಾರ್ಚ್. 2,000RS ವರ್ಷಕ್ಕೆ 3 ಕಂತುಗಳಲ್ಲಿ RS 6000 ರೈತರ ಬ್ಯಾಂಕ್ ಖಾತೆಗೆ ಸರ್ಕಾರದಿಂದ ನೇರವಾಗಿ ಜಮಾ ಮಾಡಲಾಗುವುದು.
ಇದನ್ನೂ ಕೂಡ ಓದಿ : Manaswini Pension : ಪ್ರತಿ ತಿಂಗಳು 800 ರೂಪಾಯಿ ಉಚಿತ – ಮನಸ್ವಿನಿ ಯೋಜನೆಗೆ ಇಂದೇ ಅರ್ಜಿ ಸಲ್ಲಿಸಿ
ಕೇಂದ್ರ ಸರ್ಕಾರ ಇದುವರೆಗೆ ಪ್ರಧಾನ ಮಂತ್ರಿ ಕಿಸಾನ್ ಯೋಜನೆಯ(PM Kisan Samman Nidhi) 16 ಕಂತುಗಳನ್ನು ನೇರವಾಗಿ ರೈತರ ಬ್ಯಾಂಕ್ ಖಾತೆಗಳಿಗೆ ವರ್ಗಾಯಿಸಿದೆ. ಈ ಯೋಜನೆಯ 17ನೇ ಕಂತನ್ನು ಸರಕಾರ ಮೇ ತಿಂಗಳಲ್ಲಿ ಭರಿಸಲಿದೆ ಎಂದು ಮೂಲಗಳಿಂದ ಮಾಹಿತಿ ಬಂದಿದೆ. ಆದರೆ, ಕೇಂದ್ರ ಸರ್ಕಾರದಿಂದ ಯಾವುದೇ ಅಧಿಕೃತ ಹೇಳಿಕೆ ಇದುವರೆಗೂ ಬಿಡುಗಡೆ ಮಾಡಿಲ್ಲ.
ಪಿಎಂ ಕಿಸಾನ್ ಸಮ್ಮಾನ್ ನಿಧಿಯ(PM Kisan Samman Nidhi)17 ನೇ ಕಂತು ಪಡೆಯಲು ಬಯಸುವ ರೈತರು ಭೂಮಿ ಡೇಟಾ ಸೀಡಿಂಗ್ ಮತ್ತು ಆಧಾರ್ – ಬ್ಯಾಂಕ್ ಖಾತೆ ಲಿಂಕ್ ಜೊತೆಗೆ ಇ-ಕೆವೈಸಿ ಪೂರ್ಣಗೊಳಿಸಕೊಳ್ಳಬೇಕು. ಇಲ್ಲದಿದ್ದರೆ ನೀವು ಪಿಎಂ ಕಿಸಾನ್ ಯೋಜನೆಗೆ ಅರ್ಹರಾಗಿದ್ದರೂ ಕೂಡ ನಿಮಗೆ ಈ ಯೋಜನೆಯ 17ನೇ ಕಂತು ನಿಮ್ಮ ಬ್ಯಾಂಕ್ ಖಾತೆಗೆ ಜಮಾ ಆಗುವ ಸಾಧ್ಯತೆಯಿಲ್ಲ.
ಇದನ್ನೂ ಕೂಡ ಓದಿ : Darshan : ಇದ್ದಕ್ಕಿದ್ದಂತೆ ದರ್ಶನ್ ಮನೆಗೆ ಬಂದು ಸರ್ಪ್ರೈಸ್ ಉಡುಗೊರೆ ಕೊಟ್ಟ ಸುಮಲತಾ.! ಡಿಬಾಸ್ ಶಾಕ್.!
ನಿಮಗೆ ಪಿಎಂ ಕಿಸಾನ್ ಸಮ್ಮಾನ್ ನಿಧಿ((PM Kisan Samman Nidhi) ಯೋಜನೆಯ ಬಗ್ಗೆ ಯಾವುದೇ ಪ್ರಶ್ನೆ ಅಥವಾ ಸಹಾಯಕ್ಕಾಗಿ, ಫಲಾನುಭವಿಗಳು PM-ಕಿಸಾನ್ ಸಹಾಯವಾಣಿ ಸಂಖ್ಯೆ-1555261, 1800115526 ಅಥವ 011-23381092 ಅನ್ನ ಸಂಪರ್ಕಿಸಬಹುದು.
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಕನ್ನಡ ನ್ಯೂಸ್ ಟೈಮ್’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
- ಪುರುಷರಲ್ಲಿ ಸ್ತನ ಕ್ಯಾನ್ಸರ್.. ಮುನ್ನೆಚ್ಚರಿಕೆ ಇರಲಿ.. ಇದೆ ಸೂಕ್ತ ಚಿಕಿತ್ಸೆ
- Lemon Water Benefits : ಒಳ್ಳೇದು ಅಂತ ದಿನಾ ಲಿಂಬೆ ನೀರು ಕುಡಿದ್ರೆ ಏನಾಗುತ್ತೆ ಗೊತ್ತಾ.?
- ರಾತ್ರಿ ಪದೇ ಪದೇ ಮೂತ್ರ ವಿಸರ್ಜನೆ ಮಾಡ್ತೀರಾ? ಕಾರಣ ಬರೀ ಮಧುಮೇಹ ಮಾತ್ರವಲ್ಲ! ಈ ಕಾರಣಗಳೂ ಇವೆ
- ಬಿಗ್ ಬಾಸ್ ನಲ್ಲಿ ಗಿಲ್ಲಿ ಮೇಲೆ ಹಲ್ಲೆ ಮಾಡಿದ ರಿಷಾ ಬಗ್ಗೆ ಗಿಲ್ಲಿ ತಾಯಿ ಹೇಳಿದ್ದೇನು ಗೊತ್ತ? Gillinata! Biggboss
- ಸೆಕೆಂಡ್ ಹ್ಯಾಂಡ್ ಕಾರ್ ಇದ್ದವರಿಗೆ 5 ಹೊಸ ನಿಯಮ ಘೋಷಣೆ – ಏನಿದು ಹೊಸ ನಿಯಮ.? Second hand Car
- ಬ್ಯಾಂಕ್ ನಲ್ಲಿ ಬಂಗಾರ ಇಟ್ಟ ಎಲ್ಲರಿಗೂ ಹೊಸ ರೂಲ್ಸ್ | ಆಘಾತದ ನಿಯಮ.! ಏನಿದು ಸುದ್ಧಿ.!
- ಎದೆ ನಡುಗಿಸುವ ಸಂಚು.. 32 ಕಾರುಗಳಲ್ಲಿತ್ತು ಬಾಂಬ್.: ಸ್ಪೋಟವಾಗಿದ್ದು ಒಂದು ಮಾತ್ರ!
- ‘ವಿಜಯ್ ದೇವರಕೊಂಡ ಅಂಥವರು ಪ್ರತಿಯೊಬ್ಬರ ಜೀವನದಲ್ಲಿ ಸಿಗಬೇಕು ಎಂಬುದು ನನ್ನ ಭಾವನೆ, ಅವರು ಒಂದು ವರ’ : ರಶ್ಮಿಕಾ ಮಂದಣ್ಣ
- GOOD NEWS: ‘ಮಹಿಳಾ ಉದ್ಯೋಗಿ’ಗಳಿಗೆ ಗುಡ್ ನ್ಯೂಸ್: ಮಾಸಿಕ 1 ದಿನ ‘ಋತುಚಕ್ರ ರಜೆ’ ಮಂಜೂರು, ಸರ್ಕಾರ ಆದೇಶ.!
- ಬೆಂಗಳೂರು ಫ್ಲ್ಯಾಟ್ನಲ್ಲಿ ಇಬ್ಬರು ಯುವತಿಯರ ಜೊತೆ ವಾಸವಾಗಿದ್ದ ಯುವಕ ಶವವಾಗಿ ಪತ್ತೆ
- ಬೆಂಗಳೂರಿನ ಹೃದಯಭಾಗದಲ್ಲೇ ಇದೆ ಪಾಕಿಸ್ತಾನ, ಚೀನಾ ಪ್ರಜೆಗಳ ಸಾವಿರಾರು ಕೋಟಿ ರೂ. ಮೌಲ್ಯದ ಆಸ್ತಿ.!
- ವಿಶ್ವಕರ್ಮ ಸಮುದಾಯದ ಸಾಂಪ್ರದಾಯಿಕ ಕುಶಲಕರ್ಮಿಗಳಿಗೆ 1 ಲಕ್ಷ ರೂ. ಆರ್ಥಿಕ ನೆರವು – ಶೇ.20ರಷ್ಟು ಸಬ್ಸಿಡಿ.!
- ರಾಜ್ಯದ ರೈತರಿಗೆ ಸಿಹಿಸುದ್ಧಿ : ಮೃತರ ಹೆಸರಲ್ಲಿನ ಜಮೀನು ವಾರಸುದಾರರಿಗೆ ಬದಲಿಸಲು ಪೌತಿ ಖಾತೆ, ಪೋಡಿಗೆ ಡಿಸೆಂಬರ್ ಗಡುವು
- ರಜೆ ಬಳಿಕ ಇದೀಗ 8 ಮತ್ತು 10ನೇ ತರಗತಿ ವಿದ್ಯಾರ್ಥಿಗಳಿಗೆ ಹೊಸ ರೂಲ್ಸ್.! ಏನಿದು ಹೊಸ ನಿಯಮ!
- ಬೆಳೆ ಸಮೀಕ್ಷೆ 2025 : AI ತಂತ್ರಜ್ಞಾನದೊಂದಿಗೆ ರೈತರಿಗೆ ಬಂಗಾರದ ಅವಕಾಶ! ನೀವು ಇನ್ನೂ ಮಾಡದೇ ಇದ್ದರೆ ಈ ಕ್ಷಣವೇ ಆರಂಭಿಸಿ!
- Gruhalakshmi Loan Scheme – ಗೃಹಲಕ್ಷ್ಮಿ ಫಲಾನುಭವಿಗಳಿಗೆ ಬಂಪರ್ ಗುಡ್ ನ್ಯೂಸ್.! ಸೊಸೈಟಿಯಿಂದ ₹3 ಲಕ್ಷ ರೂ.ವರೆಗೆ ಸಾಲ ಸೌಲಭ್ಯ.!
- ಬಡ ಜನರಿಗೆ ಸ್ವಂತ ಮನೆ ಕಟ್ಟಿಕೊಳ್ಳಲು 2.5 ಲಕ್ಷ ಸರ್ಕಾರದಿಂದ ಸಹಾಯಧನ! Rajiv Gandhi Vasati Yojana
- Bele Parihara : ಬೆಳೆ ಪರಿಹಾರ ಹಣ – ಪರಿಹಾರ ಪಡೆಯಲು ಕಡ್ಡಾಯವಾಗಿ ಈ ಕೆಲಸ ಮಾಡಿ
- ದೇಶದ ಎಲ್ಲಾ ಬ್ಯಾಂಕ್ ನೌಕರರಿಗೆ ಇದೀಗ ಹೊಸ ರೂಲ್ಸ್ | ಸ್ಥಳೀಯ ಭಾಷೆ ಬಳಕೆ ಕಡ್ಡಾಯಗೊಳಿಸಿದ ಕೇಂದ್ರ ಸರ್ಕಾರ.!
- ಬ್ಯಾಂಕ್ FD ಗಿಂತ ಹೆಚ್ಚು ಬಡ್ಡಿ ಸಿಗುತ್ತೆ ಈ ಆರು ಯೋಜನೆಗಳಲ್ಲಿ.! ಯಾವ ಯೋಜನೆ.? ಸಂಪೂರ್ಣ ಮಾಹಿತಿ



















