PM-Kisan Samman Nidhi : ನಮಸ್ಕಾರ ಸ್ನೇಹಿತರೇ, ಕೇಂದ್ರ ಸರ್ಕಾರ ರೈತರಿಗಾಗಿ ಜಾರಿಗೊಳಿಸಿರುವ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ 17 ಕಂತಿನ ಹಣ ಈಗಾಗಲೇ ಅರ್ಹಫಲಾನುಭವಿ ರೈತರ ಬ್ಯಾಂಕ್ ಖಾತೆಗಳಿಗೆ ಜಮಾ ಮಾಡಲಾಗಿದೆ. ಇದೀಗ 18ನೇ ಕಂತಿನ ಹಣಕ್ಕಾಗಿ ರೈತರು ಕಾಯುತ್ತಿದ್ದಾರೆ.
ಇದನ್ನೂ ಕೂಡ ಓದಿ : Gruhalakshmi Scheme : ಈ ಜಿಲ್ಲೆಯ ಮಹಿಳೆಯರಿಗೆ ಗೃಹಲಕ್ಷ್ಮಿ ಯೋಜನೆಯ ಪೆಂಡಿಂಗ್ ಹಣ ಜಮೆ! ಹೇಗೆ ಚೆಕ್ ಮಾಡುವುದು.?
ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವು ಪ್ರತಿ ವರ್ಷ ರೈತರಿಗೆ 3 ಕಂತುಗಳಲ್ಲಿ ₹6,000/- ರೂಪಾಯಿ ಹಣವನ್ನ ಅರ್ಹ ಫಲಾನುಭವಿ ರೈತರ ಬ್ಯಾಂಕ್ ಖಾತೆಗಳಿಗೆ ಜಮಾ ಮಾಡುತ್ತಿದೆ. ಈ ಹಣದಲ್ಲಿ ರೈತರು ಬೀಜಗಳು ಮತ್ತು ಕೀಟನಾಶಕಗಳನ್ನು ಖರೀದಿಸುವ ನಿರೀಕ್ಷೆಯಿದೆ. ಈ ಹಣವನ್ನು 4 ತಿಂಗಳಿಗೊಮ್ಮೆ ಬಿಡುಗಡೆ ಮಾಡಲಾಗುತ್ತದೆ. ಹೀಗಾಗಿ 18ನೇ ಕಂತಿನ ಹಣ ನಿಮ್ಮ ಬ್ಯಾಂಕ್ ಖಾತೆಗೆ ಬರಬೇಕಿದ್ದರೆ ರೈತರು 4 ತಿಂಗಳು ಕಾಯಬೇಕು.
16 ನೇ ಕಂತಿನ ಹಣ ಫೆಬ್ರವರಿ 16 ರಂದು ಮತ್ತು 17 ನೇ ಕಂತಿನ ಹಣ ಜೂನ್ 18 ರಂದು ಬಿಡುಗಡೆಯಾಗಿದೆ. ಅಲ್ಲದೆ 18ನೇ ಕಂತಿನ ಹಣ. ನಾಲ್ಕು ತಿಂಗಳ ನಂತರ ನವೆಂಬರ್ ಮೊದಲ ವಾರದಲ್ಲಿ ಬಿಡುಗಡೆಯಾಗಲಿದೆಯಂತೆ. ಆದರೆ ನೀವು ಈ ಕಂತಿನ ಹಣ ನಿಮಗೆ ಜಮಾ ಆಗುತ್ತದೆಯೋ ಇಲ್ಲವೋ ಎಂದು ತಿಳಿಯಲು ಈ ಕೆಳಗಿನ ಹಂತ ಅನುಸರಿಸಿ ನೋಡಬಹುದಾಗಿದೆ.
ಇದನ್ನೂ ಕೂಡ ಓದಿ : ಸ್ವಂತ ಮನೆ ಇಲ್ಲದವರಿಗೆ ಸಿಗಲಿದೆ ₹2.5 ಲಕ್ಷ ಸಹಾಯಧನ.! ಈ ಲಿಂಕ್ ಮೂಲಕ ಅರ್ಜಿ ಸಲ್ಲಿಸಿ – PM Awas Yojana
ನೀವು ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ (PM-Kisan Samman Nidhi) ಫಲಾನುಭವಿಗಳೇ ಎನ್ನುವುದನ್ನು ಪರೀಕ್ಷಿಸಲು ಹೀಗೆ ಮಾಡಿ:
- ಪಿಎಂ ಕಿಸಾನ್ ಅಧಿಕೃತ ಜಾಲತಾಣವಾದ ಪಿಎಂ ಕಿಸಾನ್ ಸಮ್ಮಾನ್ ನಿಧಿ (PM-Kisan Samman Nidhi) ವೆಬ್ ಸೈಟ್ ಗೆ ಭೇಟಿ ನೀಡಿ.
- Farmers corner ಅಡಿಯಲ್ಲಿ Beneficiary List ಕ್ಲಿಕ್ ಮಾಡಿ.
- ರಾಜ್ಯ, ಜಿಲ್ಲೆ, ತಾಲೂಕು, ಬ್ಲಾಕ್, ಹಳ್ಳಿಯನ್ನು ಆಯ್ಕೆ ಮಾಡಿ. ನಂತರ, Get Report ಟ್ಯಾಬ್ ಒತ್ತಿ.
- ಈ ಪಟ್ಟಿಯಲ್ಲಿ ನಿಮ್ಮ ಹೆಸರಿದ್ದರೆ 18 ನೇ ಕಂತಿನ ಹಣ ನಿಮ್ಮ ಬ್ಯಾಂಕ್ ಖಾತೆಗೆ ಜಮಾ ಆಗುತ್ತದೆ.
- ಸುಟ್ಟ ಸ್ಥಿತಿಯಲ್ಲಿ ಯುವಕನ ಮೃತದೇಹ ಪತ್ತೆ: ಎದುರು ಮನೆಯವರಿಂದಲೇ ನಡೀತಾ ಭೀಕರ ಕೊಲೆ.?
- ಟೆನ್ಷನ್ ಎಂದು ನೀವೇನಾದ್ರೂ ಮದ್ಯಪಾನ ಮಾಡೋ ಅಭ್ಯಾಸ ಶುರು ಮಾಡಿದ್ರೆ ಕ್ರಮೇಣ ಮೆದುಳು ದುರ್ಬಲವಾಗುತ್ತಂತೆ
- ಬೆಳಗ್ಗೆ ನಿದ್ರೆಯಿಂದ ಎದ್ದ ತಕ್ಷಣ ಕೀಲುಗಳು ಬಿಗಿಯಾದಂತೆ ಅನಿಸುತ್ತದೆಯೇ..! ಹಾಗಾದ್ರೆ ಎಚ್ಚರ
- Horoscope Today : 29 ಮಾರ್ಚ್ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- ತನ್ನ ಕಾಮದಾಟಕ್ಕೆ ಅಡ್ಡಿಯಾಗುತ್ತಿದ್ದ ಪತಿಯನ್ನೇ ಸುಪಾರಿ ನೀಡಿ ಕೊಲೆ ಮಾಡಿಸಿದ ಪತ್ನಿ!
- ನಾಯಿ ಕಚ್ಚೋದ್ರಿಂದ ಮಾತ್ರವಲ್ಲ, ನೆಕ್ಕೋದ್ರಿಂದಲೂ ಸೋಂಕು ಹರಡುತ್ತಂತೆ.! ನಾಯಿ ನೆಕ್ಕಿದಾಗ ಏನಾಗುತ್ತದೆ.?
- ನೀವು SBI ನಲ್ಲಿ ಖಾತೆ ಹೊಂದಿದ್ದೀರಾ.? ‘SBI’ ಖಾತೆದಾರರಿಗೆ ಸರ್ಕಾರ ಗಂಭೀರ ಎಚ್ಚರಿಕೆ ; ಯಾಕೆ.?
- ತಂದೆಗೆ ವಿಷದ ಮಿಲ್ಕ್ಶೇಕ್ ಕುಡಿಸಿ ಕೊಂದ ಪೊಲೀಸ್ ಪುತ್ರಿ! 3 ವರ್ಷಗಳ ಬಳಿಕ ಬಯಲಾಯ್ತು ಘೋರ ಕೃತ್ಯ
- Arecanut Price : ಇಂದಿನ ಅಡಿಕೆ ಧಾರಣೆ – 28 ಮಾರ್ಚ್ 2026 – ಇವತ್ತು ಯಾವ್ಯಾವ ಅಡಿಕೆಧಾರಣೆ ಎಷ್ಟಿದೆ ಗೊತ್ತಾ.?
- Horoscope Today : 28 ಮಾರ್ಚ್ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- ಮದುವೆಗೆ ಹೋಗಿದ್ದ ನಾಲ್ವರು ಮಸಣ ಸೇರಿದರು; ಈಜಾಡುವ ಮೋಜು ಮೃತ್ಯುವಾಗಿದ್ದೇಗೆ? ಇಲ್ಲಿದೆ ವಿವರ
- ಹೂವಿನಂತಹ ಮೂವರು ಮಕ್ಕಳನ್ನು ಬಾವಿಗೆ ಎಸೆದು ತಾನೂ ಪ್ರಾಣಬಿಟ್ಟ ತಾಯಿ; ವಿಜಯಪುರದಲ್ಲಿ ಘೋರ ದುರಂತ
- ಆಂಧ್ರಪ್ರದೇಶ ಬಸ್ ದುರಂತ : ಮಗನನ್ನು ಕಿಟಕಿಯಿಂದ ಹೊರದೂಡಿ ಸಜೀವ ದಹನವಾದ ತಾಯಿ.!
- ಸ್ಟ್ರೋಕ್ ಆಗೋ ಮುಂಚೆ ಈ ಎಲ್ಲಾ ಲಕ್ಷಣಗಳು ಕಾಣಿಸುತ್ತಂತೆ! ನೀವೂ ಜಾಗ್ರತೆಯಾಗಿರಿ
- ರಾತ್ರಿ ಈ ಪದಾರ್ಥವನ್ನು ಬಾಯಲ್ಲಿಟ್ಟುಕೊಂಡು ಮಲಗಿದ್ರೆ ಹಾರ್ಟ್ಅಟ್ಯಾಕ್ ಆಗಲ್ಲ.! ನಿದ್ರಾಹೀನತೆಗೂ ಇದೇ ಪರಮೌಷಧ..
- Horoscope Today : 27 ಮಾರ್ಚ್ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- ಅಕ್ರಮ ಸಂಬಂಧದಿಂದಾಗಿ ತಾಯಿಯನ್ನು ನಿಂದಿಸಿದ ಕಾರಣ ಬಾಲಕನಿಂದ ಡಬಲ್ ಮರ್ಡರ್!
- ಮದುವೆಯಾದ ತಂಗಿಯ ಮೇಲೆ ಕಣ್ಣುಹಾಕಿದ ಬಾಮೈದನ ಕಥೆ ಮುಗಿಸಿದ ಭಾವ!

















