PM Kisan Samman Nidhi : ನಮಸ್ಕಾರ ಸ್ನೇಹಿತರೇ, ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ ಮೂಲಕ ಸರ್ಕಾರವು ದೇಶದ ರೈತರಿಗೆ ಆರ್ಥಿಕವಾಗಿ ಸಹಾಯ ಮಾಡುತ್ತಿದೆ. ಸರ್ಕಾರವು ವಾರ್ಷಿಕವಾಗಿ ರೈತರಿಗೆ ₹6,000/- ರೂಪಾಯಿಗಳನ್ನು ನೀಡುತ್ತಿದೆ. ಮತ್ತು ಈ ಮೊತ್ತವು ಅವರ ಖಾತೆಗೆ ತಲಾ ₹2,000/- ರೂಪಾಯಿಯಂತೆ ಮೂರು ಕಂತುಗಳಲ್ಲಿ ತಲುಪುತ್ತದೆ.
ಇದನ್ನೂ ಕೂಡ ಓದಿ : Dhanashri Scheme : ಧನಶ್ರೀ ಯೋಜನೆಯ ಫಲಾನುಭವಿಗಳಿಗೆ ₹30,000/- ಸಹಾಯಧನ.! ಬೇಕಾಗುವ ದಾಖಲೆಗಳೇನು.?
ಇದುವರೆಗೆ ಸರಕಾರ ಈ ಯೋಜನೆಯ ಮೂಲಕ 17ನೇ ಕಂತು ಬಿಡುಗಡೆ ಮಾಡಿದೆ. ರೈತ ಈಗ 18ನೇ ಕಂತಿನ ನಿರೀಕ್ಷೆಯಲ್ಲಿದ್ದಾರೆ. ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಲ್ಲಿ (PM Kisan Samman Nidhi) ಒಳಗೊಂಡಿರುವ ರೈತರು ಇ-ಕೆವೈಸಿಯನ್ನು ಇನ್ನೂ ಮಾಡದಿದ್ದರೆ, ಈ ಕೆಲಸವನ್ನು ಪೂರ್ಣಗೊಳಿಸಿ, ಇಲ್ಲದಿದ್ದರೆ ಇವರುಗಳಿಗೆ 18ನೇ ಕಂತಿನ ಹಣವನ್ನು ಪಡೆಯಲು ಸಾಧ್ಯವಾಗುವುದಿಲ್ಲ.
ಕೇಂದ್ರ ಸರ್ಕಾರ ಜೂನ್ನಲ್ಲಿ ಪಿಎಂ ಕಿಸಾನ್ನ 17ನೇ ಕಂತು ಬಿಡುಗಡೆ ಮಾಡಿತ್ತು. ಈ ಮೂಲಕ 9.3 ಕೋಟಿ ರೈತರಿಗೆ ಅನುಕೂಲವಾಗಿದ್ದು, ಸುಮಾರು 20 ಸಾವಿರ ಕೋಟಿ ರೂ. ಬಿಡುಗಡೆ ಮಾಡಿತ್ತು. ಜೂನ್ ಬಳಿಕ ಅಕ್ಟೋಬರ್ನಲ್ಲಿ 4 ತಿಂಗಳುಗಳು ಕಳೆಯುತ್ತವೆ. ಇಂತಹ ಪರಿಸ್ಥಿತಿಯಲ್ಲಿ ಪಿಎಂ ಕಿಸಾನ್ನ 18ನೇ ಕಂತು ಅಕ್ಟೋಬರ್ನಲ್ಲಿ ಬರಬಹುದು ಎನ್ನಲಾಗಿದೆ. ಪಿಎಂ ಕಿಸಾನ್ ಪ್ರಯೋಜನಗಳನ್ನು ಪಡೆಯಲು, ಭೂ ದಾಖಲೆಗಳ ಪ್ರಕಾರ ರೈತರ ಭೂಮಿಯ ಮಾಲೀಕತ್ವದ ಹಕ್ಕುಗಳು ಸ್ಪಷ್ಟವಾಗಿರಬೇಕು.
ಇದನ್ನೂ ಕೂಡ ಓದಿ : Micro Credit Scheme : ಕೇಂದ್ರ ಸರ್ಕಾರದಿಂದ ಮೈಕ್ರೋ ಕ್ರೆಡಿಟ್ ಯೋಜನೆಯಡಿ ಮಹಿಳೆಯರಿಗಾಗಿ ಸಿಗಲಿದೆ ಸಾಲ ಹಾಗು ಸಹಾಯಧನ.!
ಓಟಿಪಿ (OTP) ಆಧಾರಿತ ಈ-ಕೆವೈಸಿ ಪಿಎಂ ಕಿಸಾನ್ ಪೋರ್ಟಲ್ನಲ್ಲಿ ಲಭ್ಯವಿದೆ. ಅಥವಾ ರೈತರು ಬಯೋಮೆಟ್ರಿಕ್ ಆಧಾರಿತ ಈ-ಕೆವೈಸಿಗಾಗಿ ಹತ್ತಿರದ ಸಿಎಸ್ ಸಿ (CSC) ಕೇಂದ್ರಗಳನ್ನು ಸಂಪರ್ಕಿಸಬಹುದು. ನೀವು ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ (PM Kisan Samman Nidhi) ಕಂತು ಹಣವನ್ನು ಸ್ವೀಕರಿಸದಿದ್ದರೆ, ನೀವು pmkisan-ict@gov.in ಅನ್ನು ಸಂಪರ್ಕಿಸಬಹುದು.
ಈ ನಾಲ್ಕು ವಿಷಯಗಳ ಬಗ್ಗೆ ಗಮನವಿರಲಿ :-
• ಭೂ ದಾಖಲೆಗಳ ಪ್ರಕಾರ ರೈತರ ಭೂ ಮಾಲೀಕತ್ವದ ಹಕ್ಕುಗಳು ಸ್ಪಷ್ಟವಾಗಿರಬೇಕು.
• ಪಿಎಂ ಕಿಸಾನ್ ಪೋರ್ಟಲ್ನಲ್ಲಿ ರೈತರು ಇ-ಕೆವೈಸಿ ಹೊಂದಿರುವುದು ಅವಶ್ಯಕ.
• ಬ್ಯಾಂಕ್ ಖಾತೆಯನ್ನು ಆಧಾರ್ನೊಂದಿಗೆ ಲಿಂಕ್ ಮಾಡುವುದು ಅವಶ್ಯಕ.
• ನಿಮ್ಮ ಬ್ಯಾಂಕ್ ಖಾತೆಯನ್ನು ನ್ಯಾಷನಲ್ ಪೇಮೆಂಟ್ಸ್ ಕಾರ್ಪೊರೇಷನ್ ಆಫ್ ಇಂಡಿಯಾ (NPCI) ಗೆ ಲಿಂಕ್ ಮಾಡಬೇಕು.
ಈ ಅಧೀಕೃತ ವೆಬ್ ಸೈಟ್ ಗೆ ಭೇಟಿ ನೀಡಿ :- ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆ
ಇದನ್ನೂ ಕೂಡ ಓದಿ : Tractor Scheme : ರೈತರಿಗೆ ಸಿಹಿಸುದ್ಧಿ – ಮಿನಿ ಟ್ರ್ಯಾಕ್ಟರ್ ಸೇರಿದಂತೆ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ – ಬೇಕಾಗುವ ದಾಖಲೆಗಳೇನು.?
ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡುವ ಮೂಲಕ ನೀವು ಫಲಾನುಭವಿಗಳ ಪಟ್ಟಿ ನೋಡಬಹುದು. ಈ ವೇಳೆ ಪಲಾನುಭವಿಗಳ ಪಟ್ಟಿ ಟ್ಯಾಬ್ ಮೇಲೆ ಕ್ಲಿಕ್ ಮಾಡಿ. ಬಳಿಕ ಡ್ರಾಪ್-ಡೌನ್ನಿಂದ ಆಯ್ದ ರಾಜ್ಯ, ಜಿಲ್ಲೆ, ಉಪ-ಜಿಲ್ಲೆ, ಬ್ಲಾಕ್ ಮತ್ತು ಹಳ್ಳಿಯಂತಹ ವಿವರಗಳನ್ನು ಆಯ್ಕೆ ಮಾಡಿ. ಗೆಟ್ ರಿಪೋರ್ಟ್ ಟ್ಯಾಬ್ ಮೇಲೆ ಕ್ಲಿಕ್ ಮಾಡಿದರೆ ಫಲಾನುಭವಿಗಳ ಪಟ್ಟಿಯ ವಿವರ ಸಿಗುತ್ತದೆ. ಈ ಮಾಹಿತಿಗಳನ್ನು ಸಹಾಯವಾಣಿ ಸಂಖ್ಯೆಗಳಿಗೆ ಕರೆ ಮಾಡಿಯೂ ತಿಳಿದುಕೊಳ್ಳಬಹುದು.
ಸಹಾಯವಾಣಿ ಸಂಖ್ಯೆ- 155261 ಹಾಗು 011-24300606
- ಪ್ಲಾಸ್ಟಿಕ್, ಸ್ಟೀಲ್, ಮಣ್ಣು, ತಾಮ್ರ – ಆರೋಗ್ಯಕ್ಕೆ ಯಾವ ಬಾಟಲಿ ನೀರು ಶ್ರೇಷ್ಠ?
- ಫ್ಯಾಟಿ ಲಿವರ್ನಿಂದ ಬಿಪಿವರೆಗೆ: ಮಕ್ಕಳನ್ನೇ ಕಾಡುತ್ತಿರುವ ‘ದೊಡ್ಡವರ ಕಾಯಿಲೆಗಳು’!
- Ration Card : ಪ್ರತ್ಯೇಕ ಪಡಿತರ ಚೀಟಿಗೆ ಯಾವಾಗ ಅರ್ಜಿ ಸಲ್ಲಿಸಬಹುದು? ಅವಿವಾಹಿತ ವ್ಯಕ್ತಿಗಳಿಗಿರುವ ಆಯ್ಕೆಗಳೇನು?
- ಭಾರತೀಯ ಅಂಚೆ ಇಲಾಖೆಯಲ್ಲಿ ಬೃಹತ್ ನೇಮಕಾತಿ 2026: ಪರೀಕ್ಷೆಯಿಲ್ಲದೆ 25,000+ GDS ಹುದ್ದೆಗಳಿಗೆ ಅರ್ಜಿ ಆಹ್ವಾನ! 10ನೇ ತರಗತಿ ಪಾಸಾದವರಿಗೆ ಬಂಪರ್ ಆಫರ್.
- ವಿದ್ಯುತ್ ಸಂಪರ್ಕದ ಹೆಸರು ಬದಲಾವಣೆಗೆ ಇನ್ನು ಕಚೇರಿಗೆ ಅಲೆಯುವ ಅಗತ್ಯವಿಲ್ಲ
- ಪೋಸ್ಟ್ ಆಫೀಸ್ನಲ್ಲಿ ‘ಡಬಲ್ ಎಂಜಿನ್’ ಹೂಡಿಕೆ ತಂತ್ರ : 13% ವರೆಗೆ ರಿಟರ್ನ್ಸ್.?
- ಗೃಹಜ್ಯೋತಿ ಮರು ಸರ್ವೆಗೆ 5 ದಿನ ಬಾಕಿ: ಅನರ್ಹರಿಗೆ ಯೋಜನೆ ಸ್ಥಗಿತ, ಮೈಸೂರಲ್ಲಿ ಸಮೀಕ್ಷೆ ಅವಧಿ ವಿಸ್ತರಿಸಬೇಕಾದ ಅನಿವಾರ್ಯತೆ!
- PhonePe Loan: ಫೋನ್ ಪೇ ಮೂಲಕ ಕೇವಲ 5 ನಿಮಿಷಗಳಲ್ಲಿ 2 ಲಕ್ಷಗಳವರೆಗೆ ಲೋನ್ ಪಡೆಯಬಹುದು.! ಯಾವ ರೀತಿ ಅರ್ಜಿ ಸಲ್ಲಿಸುವುದು.! ಬಡ್ಡಿ ದರ ಎಷ್ಟು.?
- ಡೆಬಿಟ್ ಕಾರ್ಡ್ ಇಲ್ಲದೇ UPI ಪಿನ್ ಸೆಟ್ ಮಾಡುವುದು ಹೇಗೆ ಗೊತ್ತಾ..? ಆಧಾರ್ ಕಾರ್ಡ್ ಮಾತ್ರ ಇದ್ದರೆ ಸಾಕಾ.?
- ಸದ್ದಿಲ್ಲದೆ ನಿಮ್ಮನ್ನ ಕೊಲ್ಲುತ್ತಿದೆ ‘ಶ್ವೇತ ವಿಷ’..! ಆದಷ್ಟೂ ಇದರಿಂದ ದೂರವಿರುವುದೇ ಉತ್ತಮ
- ದಿನ ಭವಿಷ್ಯ (22-08-2026) ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?
- ಸಿಜೆಪಿಯ ಶಾಲಾ ತಪಾಸಣೆ ಅಭಿಯಾನದ ವೇಳೆ ಘರ್ಷಣೆ – ಶಾಲೆಗಳನ್ನು ಪರಿಶೀಲನೆ ಮಾಡದಂತೆ ಅಡ್ಡಿಪಡಿಲು ಬಿಜೆಪಿ ಗೂಂಡಾಗಳನ್ನು ಕಳುಹಿಸಿದೆ : ಸಿಜೆಪಿ
- ದಿನಕ್ಕೆ 333 ರೂಪಾಯಿ ಉಳಿಸಿದರೆ ಸಿಗಲಿದೆ ಬರೋಬ್ಬರಿ 17 ಲಕ್ಷ : ಇದು ಪೋಸ್ಟ್ ಆಫೀಸ್ ಆರ್ಡಿ ಮ್ಯಾಜಿಕ್.!
- ಹೆತ್ತವರನ್ನು ನೋಡಿಕೊಳ್ಳದ ಮಕ್ಕಳಿಗೆ ಶಾಕ್! ಆಸ್ತಿ-ಮನೆಯಿಂದ ಹೊರಹಾಕಬಹುದೇ?
ಸುಪ್ರೀಂ ಕೋರ್ಟ್ ಹೇಳಿದ್ದೇನು? - ಸಹಜೀವನ ವಿವಾಹಕ್ಕೆ ಸಮಾನ.. ಪೋಷಕರು ಮಧ್ಯಪ್ರವೇಶಿಸುವಂತಿಲ್ಲ; ಹೈಕೋರ್ಟ್ ಮಹತ್ವದ ತೀರ್ಪು
- ರಾಜ್ಯದ ಸಣ್ಣ ರೈತರಿಗೆ ಗುಡ್ ನ್ಯೂಸ್: ‘ರೈತ ಮಿತ್ರ’ ಯೋಜನೆಯಡಿ ಕೃಷಿ ಯಂತ್ರೋಪಕರಣ ಬಾಡಿಗೆಗೆ ಶೇ. 50 ಸಬ್ಸಿಡಿ.!
- 21 ಆಗಸ್ಟ್ ದಿನ ಭವಿಷ್ಯ: ಈ 3 ರಾಶಿಗಳಿಗೆ ಹಣದ ಮಳೆ! 12 ರಾಶಿಗಳ ಸಂಪೂರ್ಣ ಭವಿಷ್ಯ ಇಲ್ಲಿದೆ!
- Post Office Scheme : ಹಿರಿಯ ನಾಗರಿಕರಿಗೆ ಜನಪ್ರಿಯ ‘ಪೋಸ್ಟ್ ಆಫೀಸ್’ ಯೋಜನೆ, ಪ್ರತಿ ತಿಂಗಳು ಸಿಗಲಿದೆ ₹20,000/- ರೂಪಾಯಿ.!
- ಮೂತ್ರದಲ್ಲಿ ರಕ್ತ ಕಾಣಿಸಿಕೊಳ್ಳುವುದು ಕಿಡ್ನಿ ಕ್ಯಾನ್ಸರ್ ಸೂಚಕವೇ.? ಯಾವಾಗ ವೈದ್ಯರ ಸಲಹೆ ಪಡೆಯಬೇಕು
- ಮಹಿಳೆಯರೇ ಎಚ್ಚರ : ಅಪ್ಪಿತಪ್ಪಿಯೂ ‘ಫ್ರಿಡ್ಜ್’ ಪಕ್ಕದಲ್ಲಿ ಈ ವಸ್ತುಗಳನ್ನು ಇಡಬೇಡಿ.!
- ಮಹಿಳೆಯರೇ ಎಚ್ಚರ : ‘ತಲೆ ಕೂದಲು’ ಕೊಟ್ಟು ಪಾತ್ರೆ ಖರೀದಿಸುವವರು ತಪ್ಪದೇ ಇದನ್ನೊಮ್ಮೆ ಓದಿ.!
- Post Office Scheme : ಪೋಸ್ಟ್ ಆಫೀಸ್ನಿಂದ ಬಂಪರ್ ಅವಕಾಶ – 8.2% ವರೆಗೆ ಬಡ್ಡಿ : ಯಾವ ಯೋಜನೆಗೆ ಎಷ್ಟು ಬಡ್ಡಿ.?
- Karnataka Weather: ರಾಜ್ಯದಲ್ಲಿ ಮಳೆ ಮುಂದುವರಿಕೆ; ಕರಾವಳಿ ಸೇರಿ ಹಲವು ಭಾಗಗಳಲ್ಲಿ ಗುಡುಗು-ಮಿಂಚಿನ ಎಚ್ಚರಿಕೆ






















