PM Kisan Samman Nidhi : ನಮಸ್ಕಾರ ಸ್ನೇಹಿತರೇ, ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ ರೈತ ಬಂಧುಗಳು ಆರ್ಥಿಕವಾಗಿ ನೆರವು ಪಡೆಯಲು ಈ-ಕೆವೈಸಿ (e-KYC) ಕಡ್ಡಾಯಗೊಳಿಸಲಾಗಿದೆ. ಈ-ಕೆವೈಸಿ ಮಾಡಿಸಲು ಬಾಕಿಯಿರುವಂತಹ ರೈತರು ಕೂಡಲೇ ಈ-ಕೆವೈಸಿ ಮಾಡಿಸಿಕೊಳ್ಳಲು ಸೂಚನೆ ನೀಡಿದೆ. ನೀವು ಇನ್ನೂ ಈ ಕೆವೈಸಿ ಅನ್ನು ಪೂರ್ಣಗೊಳಿಸದಿದ್ದರೆ, ನೀವು ಮೊದಲು ಈ ಕೆವೈಸಿ ಅನ್ನು ಪೂರ್ಣಗೊಳಿಸಬೇಕು. ಇಲ್ಲದಿದ್ರೆ, ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ 18 ನೇ ಕಂತು ಸಂಪೂರ್ಣವಾಗಿ ರದ್ದುಗೊಳ್ಳುತ್ತದೆ.
ಇದನ್ನೂ ಕೂಡ ಓದಿ : PhonePe Loan Facility : ಫೋನ್ ಪೇ ಮೂಲಕ ಪಡೆಯಿರಿ ಸಾಲ – ನಿಮಗೂ ಸಿಗುತ್ತಾ ಬೇಗ ಚೆಕ್ ಮಾಡಿ
ನಿಮ್ಮ ಬ್ಯಾಂಕ್ ಖಾತೆಗೆ ಆಧಾರ್ ಕಾರ್ಡ್ ಅನ್ನು ಲಿಂಕ್ ಮಾಡದಿದ್ರೆ ನೀವು ಪಿಎಂ ಕಿಸಾನ್ ಸಮ್ಮಾನ್ ನಿಧಿ (PM Kisan Samman Nidhi) ಯೋಜನೆಯ ಪ್ರಯೋಜನವನ್ನು ಪಡೆಯಲು ಸಾಧ್ಯವಾಗುವುದಿಲ್ಲ. ನೀವು ಮೊದಲು ಬ್ಯಾಂಕಿಗೆ ಹೋಗಿ ಮತ್ತು ನಿಮ್ಮ ಖಾತೆಗೆ ಆಧಾರ್ ಕಾರ್ಡ್ ಅನ್ನು ಮೊದಲು ಲಿಂಕ್ ಮಾಡಿಸಿಕೊಳ್ಳಿ ಇದರಿಂದ ಮಾತ್ರ ನೀವು ಹಣವನ್ನು ಪಡೆದುಕೊಳ್ಳಲು ಸಾಧ್ಯ. ಸದ್ಯ, ರೈತರು ಪಿಎಂ-ಕಿಸಾನ್ ಯೋಜನೆಯ 17 ಕಂತುಗಳನ್ನು ಪಡೆದಿದ್ದಾರೆ. ರೈತರು 18 ನೇ ಕಂತಿಗಾಗಿ ಕಾಯುತ್ತಿದ್ದಾರೆ. ಆದ್ರೆ ಈ ಕೆಲಸವನ್ನು ಮಾಡದಿದ್ರೆ ನಿಮಗೆ ಹಣವು ಅದಷ್ಟು ಬೇಗ ಜಮಾ ಆಗಲ್ಲ.
ನಿಮ್ಮ ಬ್ಯಾಂಕ್ ಖಾತೆಯೊಂದಿಗೆ ಆಧಾರ್ ಕಾರ್ಡ್ ಲಿಂಕ್ ಮಾಡಿಸಿಕೊಳ್ಳಿ :-
ನಿಮ್ಮ ಬ್ಯಾಂಕ್ ಖಾತೆಗೆ ಆಧಾರ್ ಕಾರ್ಡ್ ಅನ್ನು ಲಿಂಕ್ ಮಾಡದಿದ್ದರೆ ನೀವು ಪಿಎಂ ಕಿಸಾನ್ ಸಮ್ಮಾನ್ ನಿಧಿ (PM Kisan Samman Nidhi) ಯೋಜನೆಯ ಪ್ರಯೋಜನವನ್ನು ಪಡೆಯಲು ಸಾಧ್ಯವಾಗುವುದಿಲ್ಲ. ನೀವು ಮೊದಲು ನಿಮ್ಮ ಖಾತೆ ಇರುವ ಬ್ಯಾಂಕಿಗೆ ಹೋಗಿ ಖಾತೆಗೆ ಆಧಾರ್ ಕಾರ್ಡ್ ಮೊದಲೇ ಲಿಂಕ್ ಆಗಿದೆಯೋ ಇಲ್ಲವೋ ತಿಳಿದುಕೊಳ್ಳಿ. ಇಲ್ಲವಾದರೇ ಕೂಡಲೇ ಲಿಂಕ್ ಮಾಡಿಸಿ.
ಇದನ್ನೂ ಕೂಡ ಓದಿ : PhonePe – Google Pay : ಫೋನ್ ಪೇ – ಗೂಗಲ್ ಪೇನಲ್ಲಿ ತಪ್ಪಾಗಿ ಬೇರೆಯವರಿಗೆ ಹಣ ಹೋದರೆ ಏನು ಮಾಡಬೇಕು.? ಮರಳಿ ಸಿಗುತ್ತಾ.?
ನೀವು ಪಿಎಂ ಕಿಸಾನ್ ಸಮ್ಮಾನ್ ನಿಧಿ (PM Kisan Samman Nidhi) ಯೋಜನೆಗೆ ಅರ್ಜಿ ಸಲ್ಲಿಸುವುದು ಮತ್ತು ಫಲಾನುಭವಿಗಳ ಪಟ್ಟಿಯಲ್ಲಿ ನಿಮ್ಮ ಹೆಸರನ್ನು ಪರಿಶೀಲಿಸುವುದು ಬಹಳ ಮುಖ್ಯ. ನಿಮ್ಮ ಹೆಸರು ಈ ಪಟ್ಟಿಯಲ್ಲಿ ಇಲ್ಲದಿದ್ದರೆ, ಕಂತನ್ನು ನಿಮ್ಮ ಖಾತೆಗೆ ಜಮಾ ಮಾಡಲು ಸಾಧ್ಯವಿಲ್ಲ. ನಿಮ್ಮಯ ಆಧಾರ್ ಕಾರ್ಡ್ ಸಂಖ್ಯೆಯೊಂದಿಗೆ ಫಲಾನುಭವಿಗಳ ಪಟ್ಟಿಯಲ್ಲಿ ನಿಮ್ಮ ಹೆಸರನ್ನು ಮೊದಲು ನೀವು ಪರಿಶೀಲಿಸಬಹುದು. ಪಿಎಂ ಕಿಸಾನ್ ಸಮ್ಮಾನ್ ನಿಧಿಯ ಸ್ಥಿತಿಯನ್ನು ಪರಿಶೀಲಿಸಲು ಪಿಎಂ ಕಿಸಾನ್ ಸಮ್ಮಾನ್ ನಿಧಿ (PM Kisan Samman Nidhi) ಯೋಜನಾ ವೆಬ್ ಸೈಟ್ ಅನ್ನು ಸಹ https://pmkisan.gov.in ಗೆ ಭೇಟಿ ನೀಡಿ.
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಕನ್ನಡ ನ್ಯೂಸ್ ಟೈಮ್’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
- ಮಹಿಳೆಯರೇ ಎಚ್ಚರ : ಅಪ್ಪಿತಪ್ಪಿಯೂ ‘ಫ್ರಿಡ್ಜ್’ ಪಕ್ಕದಲ್ಲಿ ಈ ವಸ್ತುಗಳನ್ನು ಇಡಬೇಡಿ.!
- ಮಹಿಳೆಯರೇ ಎಚ್ಚರ : ‘ತಲೆ ಕೂದಲು’ ಕೊಟ್ಟು ಪಾತ್ರೆ ಖರೀದಿಸುವವರು ತಪ್ಪದೇ ಇದನ್ನೊಮ್ಮೆ ಓದಿ.!
- 40 ವರ್ಷದ ನಂತರ ಮಹಿಳೆಯರಲ್ಲಿ ಕಿಡ್ನಿ ಹಾನಿ ಮಾಡುವ 5 ದೈನಂದಿನ ಅಭ್ಯಾಸಗಳು
- Dina Bhavishya : ಇಂದಿನ ದಿನ ಭವಿಷ್ಯ: ನಿಮ್ಮ ರಾಶಿಯ ಇಂದಿನ ಫಲಿತಾಂಶವನ್ನು ಈಗಲೇ ತಿಳಿಯಿರಿ
- ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ರೂಲ್ಸ್ ತಿರುಪತಿಯಲ್ಲಿ ನಡೆಯಲ್ಲ, ಮೊದಲ ಆರತಿ ವಿಚಾರವಾಗಿ ಸಿಡಿದೆದ್ದ ಟಿಟಿಡಿ
- Arecanut Rate : ಇಂದಿನ ಅಡಿಕೆ ಬೆಲೆ ಲೈವ್ ಅಪ್ಡೇಟ್ – ಪ್ರಮುಖ ಮಾರುಕಟ್ಟೆಗಳ ದರಗಳು
- ವರದಕ್ಷಿಣೆ ಎಂಬ ರಕ್ಕಸನಿಗೆ ಬಲಿಯಾದ ನವವಿವಾಹಿತೆ: ಅವರನ್ನು ಸುಮ್ಮನೆ ಬಿಡಬೇಡಿ ಅಮ್ಮ ಎಂದು ಡೆತ್ ನೋಟ್ ಬರೆದಿಟ್ಟು ಶಿಕ್ಷಕಿ ಆತ್ಮಹತ್ಯೆ
- Dina Bhavishya : ಇಂದು ಈ ರಾಶಿಗೆ ವೈಯಕ್ತಿಕ ವಿಚಾರದ ನಿರ್ಧಾರದಲ್ಲಿ ಗೊಂದಲ ಏರ್ಪಡುವ ಸಾಧ್ಯತೆ!
- ಬಿಎಂಟಿಸಿ ಬಸ್ ನಲ್ಲಿ ಸಚಿವ ಬೈರತಿ ಸುರೇಶ್ ದಿಢೀರ್ ರಿಯಾಲಿಟಿ ಚೆಕ್ : ಚಿಲ್ಲರೆ ಇಲ್ಲದ್ದಕ್ಕೆ ಸಚಿವರನ್ನೇ ಕೆಳಗಿಳಿಸಿದ ಕಂಡಕ್ಟರ್
- Dina Bhavishya : ಇಂದಿನ ರಾಶಿಫಲ: ಒಂದೇ ಕ್ಲಿಕ್ನಲ್ಲಿ 12 ರಾಶಿಗಳ ಸಂಪೂರ್ಣ ಫಲ – ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?
- Arecanut Price : ಅಡಿಕೆ ಮಾರುಕಟ್ಟೆಯಲ್ಲಿ ಇಂದು ಏನಾಯಿತು? ದರದ ಸಂಪೂರ್ಣ ವಿವರ
- RSS ಸಭೆ ನಂತರ ರಾಜ್ಯದಲ್ಲಿ ಅನಾಹುತ ಸಾಧ್ಯತೆ, ಮೀಟಿಂಗ್ ಬಗ್ಗೆ ಹಲವು ಡೌಟ್ ಎಂದ ಹರಿಪ್ರಸಾದ್!
- Dina Bhavishya : ಇಂದಿನ ರಾಶಿಫಲ: ಒಂದೇ ಕ್ಲಿಕ್ನಲ್ಲಿ 12 ರಾಶಿಗಳ ಸಂಪೂರ್ಣ ಫಲ
- ದಿನ ಭವಿಷ್ಯ (10-07-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?
- SBI Bank Update : ನಿಮ್ಮ ಎಸ್ ಬಿಐ ಖಾತೆಯಿಂದ ₹236/- ಕಟ್ ಆಗಿದ್ಯಾ.? ಯಾಕೆ ಕಟ್ ಆಗಿದೆ ಗೊತ್ತಾ.?
- Arecanut Price : ಇಂದಿನ ಅಡಿಕೆ ಬೆಲೆ : ನಿಮ್ಮ ಊರಿನ ಮಾರುಕಟ್ಟೆಯಲ್ಲಿ ಎಷ್ಟು.?
- ‘ಅವನಿಗೆ ತಕ್ಕ ಶಾಸ್ತಿಯಾಗಿದೆ, ಮಗನಾದರೂ ಅವನ ಹೆಣವೂ ಬೇಡ! – ಅತ್ಯಾಚಾರ, ಕೊಲೆ ಆರೋಪಿಯ ಶವ ಪಡೆಯಲು ನಿರಾಕರಿಸಿದ ಹೆತ್ತ ತಾಯಿ!
- ಬೆಂಗಳೂರಲ್ಲಿ ಘೋರ ದುರಂತ ; ಶಾಲಾ ವಾಹನಕ್ಕೆ ಸಿಲುಕಿ ತಾಯಿ ಎದುರೇ 4 ವರ್ಷದ ಬಾಲಕಿ ಸಾವು.!
- ಇಂದಿನ ದಿನ ಭವಿಷ್ಯ : 12 ರಾಶಿಗಳ ಫಲ ಹೇಗಿದೆ.? ನಿಮ್ಮ ರಾಶಿಗೆ ಶುಭವೇ, ಸವಾಲೇ.?
- Sukanya Samruddhi Yojana : ಈ ಯೋಜನೆಗೆ ಅರ್ಜಿ ಸಲ್ಲಿಸಿ ಹಾಗು ಪಡೆಯಿರಿ ಲಕ್ಷ ಲಕ್ಷ ರೂಪಾಯಿಗಳು! ಹೇಗೆ ಅರ್ಜಿ ಸಲ್ಲಿಸುವುದು.?



















