PM Kisan Samman Nidhi : ಪಿಎಂ ಕಿಸಾನ್ 18ನೇ ಕಂತಿನ ₹2,000 ರೂಪಾಯಿ ಹಣ ಬಿಡುಗಡೆ ದಿನಾಂಕ ಪ್ರಕಟ.! ಸಂಪೂರ್ಣ ಮಾಹಿತಿ

Spread the love

PM Kisan Samman Nidhi : ನಮಸ್ಕಾರ ಸ್ನೇಹಿತರೇ, ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ ರೈತ ಬಂಧುಗಳು ಆರ್ಥಿಕವಾಗಿ ನೆರವು ಪಡೆಯಲು ಈ-ಕೆವೈಸಿ (e-KYC) ಕಡ್ಡಾಯಗೊಳಿಸಲಾಗಿದೆ. ಈ-ಕೆವೈಸಿ ಮಾಡಿಸಲು ಬಾಕಿಯಿರುವಂತಹ ರೈತರು ಕೂಡಲೇ ಈ-ಕೆವೈಸಿ ಮಾಡಿಸಿಕೊಳ್ಳಲು ಸೂಚನೆ ನೀಡಿದೆ. ನೀವು ಇನ್ನೂ ಈ ಕೆವೈಸಿ ಅನ್ನು ಪೂರ್ಣಗೊಳಿಸದಿದ್ದರೆ, ನೀವು ಮೊದಲು ಈ ಕೆವೈಸಿ ಅನ್ನು ಪೂರ್ಣಗೊಳಿಸಬೇಕು. ಇಲ್ಲದಿದ್ರೆ, ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ 18 ನೇ ಕಂತು ಸಂಪೂರ್ಣವಾಗಿ ರದ್ದುಗೊಳ್ಳುತ್ತದೆ.

WhatsApp Group Join Now

ಇದನ್ನೂ ಕೂಡ ಓದಿ : PhonePe Loan Facility : ಫೋನ್ ಪೇ ಮೂಲಕ ಪಡೆಯಿರಿ ಸಾಲ – ನಿಮಗೂ ಸಿಗುತ್ತಾ ಬೇಗ ಚೆಕ್ ಮಾಡಿ

ನಿಮ್ಮ ಬ್ಯಾಂಕ್ ಖಾತೆಗೆ ಆಧಾರ್ ಕಾರ್ಡ್ ಅನ್ನು ಲಿಂಕ್ ಮಾಡದಿದ್ರೆ ನೀವು ಪಿಎಂ ಕಿಸಾನ್ ಸಮ್ಮಾನ್ ನಿಧಿ (PM Kisan Samman Nidhi) ಯೋಜನೆಯ ಪ್ರಯೋಜನವನ್ನು ಪಡೆಯಲು ಸಾಧ್ಯವಾಗುವುದಿಲ್ಲ. ನೀವು ಮೊದಲು ಬ್ಯಾಂಕಿಗೆ ಹೋಗಿ ಮತ್ತು ನಿಮ್ಮ ಖಾತೆಗೆ ಆಧಾರ್ ಕಾರ್ಡ್ ಅನ್ನು ಮೊದಲು ಲಿಂಕ್ ಮಾಡಿಸಿಕೊಳ್ಳಿ ಇದರಿಂದ ಮಾತ್ರ ನೀವು ಹಣವನ್ನು ಪಡೆದುಕೊಳ್ಳಲು ಸಾಧ್ಯ. ಸದ್ಯ, ರೈತರು ಪಿಎಂ-ಕಿಸಾನ್ ಯೋಜನೆಯ 17 ಕಂತುಗಳನ್ನು ಪಡೆದಿದ್ದಾರೆ. ರೈತರು 18 ನೇ ಕಂತಿಗಾಗಿ ಕಾಯುತ್ತಿದ್ದಾರೆ. ಆದ್ರೆ ಈ ಕೆಲಸವನ್ನು ಮಾಡದಿದ್ರೆ ನಿಮಗೆ ಹಣವು ಅದಷ್ಟು ಬೇಗ ಜಮಾ ಆಗಲ್ಲ.

WhatsApp Group Join Now

ನಿಮ್ಮ ಬ್ಯಾಂಕ್ ಖಾತೆಯೊಂದಿಗೆ ಆಧಾರ್ ಕಾರ್ಡ್ ಲಿಂಕ್ ಮಾಡಿಸಿಕೊಳ್ಳಿ :-

ನಿಮ್ಮ ಬ್ಯಾಂಕ್ ಖಾತೆಗೆ ಆಧಾರ್ ಕಾರ್ಡ್ ಅನ್ನು ಲಿಂಕ್ ಮಾಡದಿದ್ದರೆ ನೀವು ಪಿಎಂ ಕಿಸಾನ್ ಸಮ್ಮಾನ್ ನಿಧಿ (PM Kisan Samman Nidhi) ಯೋಜನೆಯ ಪ್ರಯೋಜನವನ್ನು ಪಡೆಯಲು ಸಾಧ್ಯವಾಗುವುದಿಲ್ಲ. ನೀವು ಮೊದಲು ನಿಮ್ಮ ಖಾತೆ ಇರುವ ಬ್ಯಾಂಕಿಗೆ ಹೋಗಿ ಖಾತೆಗೆ ಆಧಾರ್ ಕಾರ್ಡ್ ಮೊದಲೇ ಲಿಂಕ್ ಆಗಿದೆಯೋ ಇಲ್ಲವೋ ತಿಳಿದುಕೊಳ್ಳಿ. ಇಲ್ಲವಾದರೇ ಕೂಡಲೇ ಲಿಂಕ್‌ ಮಾಡಿಸಿ.

ಇದನ್ನೂ ಕೂಡ ಓದಿ : PhonePe – Google Pay : ಫೋನ್ ಪೇ – ಗೂಗಲ್ ಪೇನಲ್ಲಿ ತಪ್ಪಾಗಿ ಬೇರೆಯವರಿಗೆ ಹಣ ಹೋದರೆ ಏನು ಮಾಡಬೇಕು.? ಮರಳಿ ಸಿಗುತ್ತಾ.?

WhatsApp Group Join Now

ನೀವು ಪಿಎಂ ಕಿಸಾನ್ ಸಮ್ಮಾನ್ ನಿಧಿ (PM Kisan Samman Nidhi) ಯೋಜನೆಗೆ ಅರ್ಜಿ ಸಲ್ಲಿಸುವುದು ಮತ್ತು ಫಲಾನುಭವಿಗಳ ಪಟ್ಟಿಯಲ್ಲಿ ನಿಮ್ಮ ಹೆಸರನ್ನು ಪರಿಶೀಲಿಸುವುದು ಬಹಳ ಮುಖ್ಯ. ನಿಮ್ಮ ಹೆಸರು ಈ ಪಟ್ಟಿಯಲ್ಲಿ ಇಲ್ಲದಿದ್ದರೆ, ಕಂತನ್ನು ನಿಮ್ಮ ಖಾತೆಗೆ ಜಮಾ ಮಾಡಲು ಸಾಧ್ಯವಿಲ್ಲ. ನಿಮ್ಮಯ ಆಧಾರ್ ಕಾರ್ಡ್ ಸಂಖ್ಯೆಯೊಂದಿಗೆ ಫಲಾನುಭವಿಗಳ ಪಟ್ಟಿಯಲ್ಲಿ ನಿಮ್ಮ ಹೆಸರನ್ನು ಮೊದಲು ನೀವು ಪರಿಶೀಲಿಸಬಹುದು. ಪಿಎಂ ಕಿಸಾನ್ ಸಮ್ಮಾನ್ ನಿಧಿಯ ಸ್ಥಿತಿಯನ್ನು ಪರಿಶೀಲಿಸಲು ಪಿಎಂ ಕಿಸಾನ್ ಸಮ್ಮಾನ್ ನಿಧಿ (PM Kisan Samman Nidhi) ಯೋಜನಾ ವೆಬ್‌ ಸೈಟ್ ಅನ್ನು ಸಹ https://pmkisan.gov.in ಗೆ ಭೇಟಿ ನೀಡಿ.

ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಕನ್ನಡ ನ್ಯೂಸ್ ಟೈಮ್’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.


Spread the love

Leave a Reply