PM-Kisan Samman Nidhi : ಈ ಪಟ್ಟಿಯಲ್ಲಿ ನಿಮ್ಮ ಹೆಸರಿದೆಯಾ ಚೆಕ್ ಮಾಡಿ! ಹೇಗೆ ಚೆಕ್ ಮಾಡುವುದು.?

PM-Kisan Samman Nidhi : ನಮಸ್ಕಾರ ಸ್ನೇಹಿತರೇ, ಕೇಂದ್ರ ಸರ್ಕಾರ ರೈತರಿಗಾಗಿ ಜಾರಿಗೊಳಿಸಿರುವ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ 17 ಕಂತಿನ ಹಣ ಈಗಾಗಲೇ ಅರ್ಹಫಲಾನುಭವಿ ರೈತರ ಬ್ಯಾಂಕ್ ಖಾತೆಗಳಿಗೆ ಜಮಾ ಮಾಡಲಾಗಿದೆ. ಇದೀಗ 18ನೇ ಕಂತಿನ ಹಣಕ್ಕಾಗಿ ರೈತರು ಕಾಯುತ್ತಿದ್ದಾರೆ.

ಇದನ್ನೂ ಕೂಡ ಓದಿ : Gruhalakshmi Scheme : ಈ ಜಿಲ್ಲೆಯ ಮಹಿಳೆಯರಿಗೆ ಗೃಹಲಕ್ಷ್ಮಿ ಯೋಜನೆಯ ಪೆಂಡಿಂಗ್ ಹಣ ಜಮೆ! ಹೇಗೆ ಚೆಕ್ ಮಾಡುವುದು.?

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವು ಪ್ರತಿ ವರ್ಷ ರೈತರಿಗೆ 3 ಕಂತುಗಳಲ್ಲಿ ₹6,000/- ರೂಪಾಯಿ ಹಣವನ್ನ  ಅರ್ಹ ಫಲಾನುಭವಿ ರೈತರ ಬ್ಯಾಂಕ್ ಖಾತೆಗಳಿಗೆ ಜಮಾ ಮಾಡುತ್ತಿದೆ. ಈ ಹಣದಲ್ಲಿ ರೈತರು ಬೀಜಗಳು ಮತ್ತು ಕೀಟನಾಶಕಗಳನ್ನು ಖರೀದಿಸುವ ನಿರೀಕ್ಷೆಯಿದೆ. ಈ ಹಣವನ್ನು 4 ತಿಂಗಳಿಗೊಮ್ಮೆ ಬಿಡುಗಡೆ ಮಾಡಲಾಗುತ್ತದೆ. ಹೀಗಾಗಿ 18ನೇ ಕಂತಿನ ಹಣ ನಿಮ್ಮ ಬ್ಯಾಂಕ್ ಖಾತೆಗೆ ಬರಬೇಕಿದ್ದರೆ ರೈತರು 4 ತಿಂಗಳು ಕಾಯಬೇಕು.

16 ನೇ ಕಂತಿನ ಹಣ ಫೆಬ್ರವರಿ 16 ರಂದು ಮತ್ತು 17 ನೇ ಕಂತಿನ ಹಣ ಜೂನ್ 18 ರಂದು ಬಿಡುಗಡೆಯಾಗಿದೆ. ಅಲ್ಲದೆ 18ನೇ ಕಂತಿನ ಹಣ. ನಾಲ್ಕು ತಿಂಗಳ ನಂತರ ನವೆಂಬರ್ ಮೊದಲ ವಾರದಲ್ಲಿ ಬಿಡುಗಡೆಯಾಗಲಿದೆಯಂತೆ. ಆದರೆ ನೀವು ಈ ಕಂತಿನ ಹಣ ನಿಮಗೆ ಜಮಾ ಆಗುತ್ತದೆಯೋ ಇಲ್ಲವೋ ಎಂದು ತಿಳಿಯಲು ಈ ಕೆಳಗಿನ ಹಂತ ಅನುಸರಿಸಿ ನೋಡಬಹುದಾಗಿದೆ.

ಇದನ್ನೂ ಕೂಡ ಓದಿ : ಸ್ವಂತ ಮನೆ ಇಲ್ಲದವರಿಗೆ ಸಿಗಲಿದೆ ₹2.5 ಲಕ್ಷ ಸಹಾಯಧನ.! ಈ ಲಿಂಕ್ ಮೂಲಕ ಅರ್ಜಿ ಸಲ್ಲಿಸಿ – PM Awas Yojana

ನೀವು ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ (PM-Kisan Samman Nidhi) ಫಲಾನುಭವಿಗಳೇ ಎನ್ನುವುದನ್ನು ಪರೀಕ್ಷಿಸಲು ಹೀಗೆ ಮಾಡಿ:

  • ಪಿಎಂ ಕಿಸಾನ್ ಅಧಿಕೃತ ಜಾಲತಾಣವಾದ ಪಿಎಂ ಕಿಸಾನ್ ಸಮ್ಮಾನ್ ನಿಧಿ (PM-Kisan Samman Nidhi) ವೆಬ್ ಸೈಟ್ ಗೆ ಭೇಟಿ ನೀಡಿ.
  • Farmers corner ಅಡಿಯಲ್ಲಿ Beneficiary List ಕ್ಲಿಕ್ ಮಾಡಿ.
  • ರಾಜ್ಯ, ಜಿಲ್ಲೆ, ತಾಲೂಕು, ಬ್ಲಾಕ್, ಹಳ್ಳಿಯನ್ನು ಆಯ್ಕೆ ಮಾಡಿ. ನಂತರ, Get Report ಟ್ಯಾಬ್ ಒತ್ತಿ.
  • ಈ ಪಟ್ಟಿಯಲ್ಲಿ ನಿಮ್ಮ ಹೆಸರಿದ್ದರೆ 18 ನೇ ಕಂತಿನ ಹಣ ನಿಮ್ಮ ಬ್ಯಾಂಕ್ ಖಾತೆಗೆ ಜಮಾ ಆಗುತ್ತದೆ.

Leave a Reply