PM Kisan Scheme : ಪಿಎಂ ಕಿಸಾನ್ ರೈತರಿಗೆ ಸಿಹಿಸುದ್ಧಿ.! ಹೊಸ ವರ್ಷಕ್ಕೆ ಪಿಎಂ ಕಿಸಾನ್ ಯೋಜನೆಯ 19 ನೇ ಕಂತಿನ ಹಣ ಜಮಾ.!

PM Kisan Scheme : ನಮಸ್ಕಾರ ಸ್ನೇಹಿತರೇ, ಪಿಎಂ ಕಿಸಾನ್ ಯೋಜನೆಯಡಿ ಕೇಂದ್ರ ಸರ್ಕಾರ ರೈತರ ಖಾತೆಗೆ ಹಣ ಜಮಾ ಮಾಡುತ್ತಿದೆ. 2024 ರ ಅಂತ್ಯದ ವೇಳೆಗೆ 18 ನೇ ಕಂತಿನ ಹಣವನ್ನು ರೈತರ ಖಾತೆಗಳಿಗೆ ಜಮಾ ಮಾಡಿದ ನಂತರ ಹೊಸ ವರ್ಷದಲ್ಲಿ 19 ನೇ ಕಂತಿನ ಹಣವನ್ನು ಬಿಡುಗಡೆ ಮಾಡಲು ಸರ್ಕಾರ ಸಿದ್ಧತೆ ನಡೆಸುತ್ತಿದೆ.

ಇದನ್ನೂ ಕೂಡ ಓದಿ : Agriculture Loan : ಕೃಷಿ ಕೆಲಸಕ್ಕಾಗಿ ಬಡ್ಡಿ ರಹಿತ ಸಾಲ…! ರೈತರು ಕೂಡಲೇ ಅರ್ಜಿ ಸಲ್ಲಿಸಿ – ಹೇಗೆ ಸಾಲ ಪಡೆಯುವುದು.?

ಪಿಎಂ ಕಿಸಾನ್ 2024 ಯೋಜನೆಯನ್ನು 2019 ರಲ್ಲಿ ಪ್ರಾರಂಭಿಸಲಾಯಿತು. ಪ್ರತಿ ವರ್ಷ ರೈತರಿಗೆ ₹6,000/- ರೂ. ಗಳ ಆರ್ಥಿಕ ನೆರವು ನೀಡಲಾಗುವುದು. ಇದನ್ನು ಮೂರು ಕಂತುಗಳಲ್ಲಿ ಪಾವತಿಸಲಾಗುವುದು. ಹೊಸ ವರ್ಷದ ಆರಂಭ (ಜನವರಿ ಮೊದಲ ಅಥವಾ ಎರಡನೇ ವಾರ). 18ನೇ ಕಂತನ್ನು ಪಡೆಯದ ರೈತರಿಗೆ 19ನೇ ಕಂತಿನ ಜೊತೆಗೆ ಹಣ ಬಿಡುಗಡೆ ಮಾಡಲು ನಿರ್ಧರಿಸಲಾಗಿದೆ.

KYC ನವೀಕರಣ ಮಾಡಿಕೊಳ್ಳಿ :-

ಇ-ಕೆವೈಸಿ ಪೂರ್ಣಗೊಳಿಸದ ರೈತರು ಪಿಎಂ-ಕಿಸಾನ್ ಯೋಜನೆಯ ಪ್ರಯೋಜನಗಳನ್ನು ಪಡೆಯಲು ಸಾಧ್ಯವಾಗುವುದಿಲ್ಲ. ಇ-ಕೆವೈಸಿ ನವೀಕರಿಸಲು ಪಿಎಂ ಕಿಸಾನ್ ಅಧಿಕೃತ ವೆಬ್ಸೈಟ್ಗೆ ಹೋಗಿ. ಆಧಾರ್ ಸಂಖ್ಯೆ, ಮೊಬೈಲ್ ಸಂಖ್ಯೆ ಮತ್ತು ಭೂಮಿಯ ವಿವರಗಳನ್ನು ನಮೂದಿಸಿ.

ಇದನ್ನೂ ಕೂಡ ಓದಿ : Pan Card 2.0 : ಪ್ಯಾನ್ ಕಾರ್ಡ್ 2.0 ಬಂದ ಮೇಲೆ ಹಳೇ ಪ್ಯಾನ್ ಕಾರ್ಡ್ ಬದಲಾಯಿಸಬೇಕಾ.? ಸಂಪೂರ್ಣ ಮಾಹಿತಿ ಇಲ್ಲಿದೆ

ಸಹಾಯವಾಣಿ ಸಂಖ್ಯೆಗಳು : 155261 1800115526 (ಟೋಲ್ ಫ್ರೀ) 011-23381092 ರೈತರಿಗೆ ಉಪಯುಕ್ತವಾದ ಈ ಯೋಜನೆಯ ಬಗ್ಗೆ ಹೆಚ್ಚಿನ ವಿವರಗಳನ್ನು ಆಯಾ ಅಧಿಕೃತ ಕಚೇರಿಗಳು ಅಥವಾ ನಿಮ್ಮ ಹತ್ತಿರದ ವೆಬ್ಸೈಟ್ ಮೂಲಕ ಪಡೆಯಿರಿ.

Leave a Reply