PM Suraksha Bima Yojana : ನಮಸ್ಕಾರ ಸ್ನೇಹಿತರೇ, ಕಡಿಮೆ ಮೊತ್ತದ ಹೂಡಿಕೆ ಮಾಡಿ ಹೆಚ್ಚಿನ ವಿಮಾ ಹಣವನ್ನು ಪಡೆಯುವ ಉತ್ತಮ ಯೋಜನೆಯನ್ನು ಕೇಂದ್ರ ಸರಕಾರವು ನೀಡುತ್ತಿದೆ. ಬಡವರ ಆರೋಗ್ಯ ಸಂಬಂಧಿ ಹಣಕಾಸಿನ ತೊಂದರಗಳಿಗೆ ನೆರವಾಗಬೇಕು ಎಂಬ ಉದ್ದೇಶದಿಂದ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವು ಪ್ರಧಾನಮಂತ್ರಿ ಸುರಕ್ಷಾ ಬಿಮಾ ಯೋಜನೆಯನ್ನ ಜಾರಿಗೆ ತಂದಿದೆ. ಈ ಯೋಜನೆಗೆ ಹೇಗೆ ಅರ್ಜಿ ಸಲ್ಲಿಸುವುದು.? ಎನ್ನುವ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ನಿಮಗೆ ನೀಡಲಾಗಿದೆ.
ಪ್ರಧಾನಮಂತ್ರಿ ಸುರಕ್ಷಾ ಬಿಮಾ ಯೋಜನೆಯಲ್ಲಿ(PM Suraksha Bima Yojana) ಕೇವಲ 20 ರೂಪಾಯಿ ಹೂಡಿಕೆ ಮಾಡಿ 2 ಲಕ್ಷ ರೂಪಾಯಿ ವಿಮಾ ಹಣವನ್ನು ಪಡೆಯಲು ಸಾಧ್ಯವಿದೆ. ಕೇಂದ್ರ ಸರಕಾರವು ಪ್ರಧಾನಮಂತ್ರಿ ಸುರಕ್ಷಾ ಬಿಮಾ ಯೋಜನೆಯನ್ನು 2015 ರಲ್ಲಿ ಆರಂಭಿಸಿದೆ. ಇದೊಂದು ಅಪಘಾತ ವಿಮಾ ಯೋಜನೆ ಆಗಿದ್ದು, ಈ ಯೋಜನೆಯಲ್ಲಿ 20 ರೂಪಾಯಿ ಹೂಡಿಕೆ ಮಾಡಿದ ವ್ಯಕ್ತಿಯ ವಯಸ್ಸು 18 ರಿಂದ 70 ವರ್ಷ ಆಗಿದ್ದರೆ ಅಕಾಲಿಕ ಮರಣ ಹೊಂದಿದರೆ ಅಥವಾ ಅಂಗವೈಕಲ್ಯ ಹೊಂದಿದರೆ ಕುಟುಂಬದ ಕುಟುಂಬಕ್ಕೆ ಆರ್ಥಿಕ ಭದ್ರತೆಯನ್ನು ಒದಗಿಸಲು ನೆರವಾಗುತ್ತದೆ. ಆದರೆ ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡರೆ ಈ ಪ್ರಧಾನಮಂತ್ರಿ ಸುರಕ್ಷಾ ಬಿಮಾ ಯೋಜನೆಯಲ್ಲಿ(PM Suraksha Bima Yojana) ಹಣವನ್ನು ನೀಡಲಾಗುವುದಿಲ್ಲ.
ಇದನ್ನೂ ಕೂಡ ಓದಿ : Sukanya Samruddhi Yojana : ಈ ಯೋಜನೆಗೆ ಅರ್ಜಿ ಸಲ್ಲಿಸಿ ಹಾಗು ಪಡೆಯಿರಿ ಲಕ್ಷ ಲಕ್ಷ ರೂಪಾಯಿಗಳು! ಹೇಗೆ ಅರ್ಜಿ ಸಲ್ಲಿಸುವುದು.?
ಪಿಎಂ ಸುರಕ್ಷಾ ಬಿಮಾ ಯೋಜನೆಗೆ ಅರ್ಜಿ ಸಲ್ಲಿಸುವ ವಿಧಾನ :-
- ಭಾರತದ ಯಾವುದೇ ಅರ್ಹ ಬ್ಯಾಂಕಿನಲ್ಲಿ ನೀವು ಈ ಪಿಎಂ ಸುರಕ್ಷಾ ಬಿಮಾ ಯೋಜನೆಯಲ್ಲಿ(PM Suraksha Bima Yojana) ನೋಂದಾಯಿಸಿಕೊಳ್ಳಬಹುದು. ಈ ಯೋಜನೆಯ ನೋಂದಣಿ ಫಾರಂ ತುಂಬಿ ಹಾಗು ಅಗತ್ಯ ದಾಖಲೆಗಳನ್ನು ಒದಗಿಸಿ. ಒಂದು ವರ್ಷಕ್ಕೆ 12 ರೂಪಾಯಿ ಪ್ರೀಮಿಯಂ ಪಾವತಿಸಬೇಕು. ಸ್ವತಃ ಬ್ಯಾಂಕ್ ಗೆ ತೆರಳಿ ಅಥವಾ ಇಂಟರ್ನೆಟ್ ಬ್ಯಾಂಕಿಂಗ್ ಮೂಲಕ ಆನ್‌ಲೈನ್‌ನಲ್ಲಿ ಪಾಲಿಸಿ ಖರೀದಿಸುವ ಸೌಲಭ್ಯವನ್ನು ಕೂಡ ಪಡೆಯಬಹುದಾಗಿದೆ.
- ವಿಮಾ ಕಂಪನಿ ಮೂಲಕ :- ಪಿಎಂ ಸುರಕ್ಷಾ ಬಿಮಾ ಯೋಜನೆಯಲ್ಲಿ(PM Suraksha Bima Yojana) ಹೂಡಿಕೆ ಮಾಡಲು ಯಾವುದೇ ವಿಮಾ ಕಂಪನಿಯನ್ನು ಸಂಪರ್ಕಿಸಬಹುದು. ವಿಮಾ ಕಂಪನಿಯಲ್ಲಿ ಪಿಎಂ ಸುರಕ್ಷಾ ಬಿಮಾ ಯೋಜನೆಯ ನೋಂದಣಿ ಫಾರಂ ಭರ್ತಿ ಮಾಡಿ ಅಗತ್ಯ ದಾಖಲೆಗಳನ್ನು ಒದಗಿಸಿ. ಒಂದು ವರ್ಷಕ್ಕೆ ₹12 ರೂಪಾಯಿಯಂತೆ ಪ್ರೀಮಿಯಂ ಪಾವತಿಸಬೇಕು.
- ಎಸ್ಎಂಎಸ್ ಮೂಲಕ :- ನಿಮ್ಮ ನೋಂದಾಯಿತ ಮೊಬೈಲ್ ಸಂಖ್ಯೆಯಿಂದ ಟೋಲ್-ಫ್ರೀ ಸಂಖ್ಯೆಗೆ SMS ಕಳುಹಿಸುವ ಮೂಲಕ ನೀವು ನೋಂದಾಯಿಸಿಕೊಳ್ಳಬಹುದು. ನಿಮ್ಮ ಉಳಿತಾಯ ಖಾತೆ ಸಂಖ್ಯೆ ಮತ್ತು ಮೊಬೈಲ್ ಸಂಖ್ಯೆ SMS ನಲ್ಲಿ ನಮೂದಿಸಬೇಕು.
ಇದನ್ನೂ ಕೂಡ ಓದಿ : Anganwadi Recruitment 2024 : ಅಂಗನವಾಡಿ ಕಾರ್ಯಕರ್ತೆ ಹುದ್ದೆಗೆ ಅರ್ಜಿ ಆಹ್ವಾನ! ಈ ಡೈರೆಕ್ಟ್ ಲಿಂಕ್ ಮೂಲಕ ಅರ್ಜಿ ಸಲ್ಲಿಸಿ
ಈ ಯೋಜನೆಯಲ್ಲಿ ಹಕ್ಕು ಪಡೆಯುವುದು ಹೇಗೆ :-
- ಅಪಘಾತವನ್ನು ವರದಿ ಮಾಡಿ :- ಅಪಘಾತ ಸಂಭವಿಸಿದ ತಕ್ಷಣ, ವಿಮೆದಾರರು ಅಥವಾ ನಾಮಿನಿ ಯೋಜನೆಯಲ್ಲಿ ಭಾಗವಹಿಸುವ ಬ್ಯಾಂಕ್‌ಗೆ ತಿಳಿಸಬೇಕು.
- ಅಗತ್ಯ ದಾಖಲೆಗಳನ್ನು ಸಂಗ್ರಹಿಸಿ :- ಕ್ಲೈಮ್ ಫಾರ್ಮ್, ಎಫ್‌ಐಆರ್ (ಪೊಲೀಸ್ ವರದಿ), ಮರಣ ಪ್ರಮಾಣಪತ್ರ (ಮರಣದ ಸಂದರ್ಭದಲ್ಲಿ), ಅಂಗವೈಕಲ್ಯ ಪ್ರಮಾಣಪತ್ರ (ಶಾಶ್ವತ ಅಂಗವೈಕಲ್ಯದ ಸಂದರ್ಭದಲ್ಲಿ).
- ದಾಖಲೆಗಳನ್ನು ಸಲ್ಲಿಸಿ :- 30 ದಿನಗಳ ಒಳಗೆ ಎಲ್ಲಾ ಅಗತ್ಯ ದಾಖಲೆಗಳನ್ನು ಬ್ಯಾಂಕ್‌ಗೆ ಸಲ್ಲಿಸಿ.
- ಬ್ಯಾಂಕ್ ಪರಿಶೀಲಿಸುತ್ತದೆ :- ಬ್ಯಾಂಕ್ ನಿಮ್ಮ ಅರ್ಜಿಯನ್ನು ಪರಿಶೀಲಿಸುತ್ತದೆ, ನಿಮಗೆ ಹೆಚ್ಚುವರಿ ದಾಖಲೆಗಳನ್ನು ಕೇಳಬಹುದು.
- ವಿಮಾ ಕಂಪನಿಗೆ ಕಳುಹಿಸಲಾಗುವುದು :- ಪರಿಶೀಲನೆಯ ನಂತರ, ಬ್ಯಾಂಕ್ ಪ್ರಕರಣವನ್ನು ಅಂತಿಮ ಪರಿಶೀಲನೆ ಮತ್ತು ಪಾವತಿಗಾಗಿ ವಿಮಾ ಕಂಪನಿಗೆ ಕಳುಹಿಸುತ್ತದೆ.
- 30 ದಿನಗಳ ಗುರಿ :- ವಿಮಾ ಕಂಪನಿಯು 30 ದಿನಗಳ ಒಳಗೆ ಸಿದ್ಧಪಡಿಸಲು ಪ್ರಯತ್ನಿಸುತ್ತಿದೆ.
ಇದನ್ನೂ ಕೂಡ ಓದಿ : Drought Relief : ರೈತರ ಖಾತೆಗೆ ಮೂರನೇ ಹಂತದ ಬೆಳೆ ವಿಮೆ ಜಮಾ.! ನಿಮ್ಮ ಬ್ಯಾಂಕ್ ಖಾತೆಗೆ ಜಮಾ ಆಗಿದೆಯಾ.? ಬೇಗ ಚೆಕ್ ಮಾಡಿಕೊಳ್ಳಿ..!
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಕನ್ನಡ ನ್ಯೂಸ್ ಟೈಮ್’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
- ಸುಟ್ಟ ಸ್ಥಿತಿಯಲ್ಲಿ ಯುವಕನ ಮೃತದೇಹ ಪತ್ತೆ: ಎದುರು ಮನೆಯವರಿಂದಲೇ ನಡೀತಾ ಭೀಕರ ಕೊಲೆ.?
- ಟೆನ್ಷನ್ ಎಂದು ನೀವೇನಾದ್ರೂ ಮದ್ಯಪಾನ ಮಾಡೋ ಅಭ್ಯಾಸ ಶುರು ಮಾಡಿದ್ರೆ ಕ್ರಮೇಣ ಮೆದುಳು ದುರ್ಬಲವಾಗುತ್ತಂತೆ
- ಬೆಳಗ್ಗೆ ನಿದ್ರೆಯಿಂದ ಎದ್ದ ತಕ್ಷಣ ಕೀಲುಗಳು ಬಿಗಿಯಾದಂತೆ ಅನಿಸುತ್ತದೆಯೇ..! ಹಾಗಾದ್ರೆ ಎಚ್ಚರ
- Horoscope Today : 29 ಮಾರ್ಚ್ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- ತನ್ನ ಕಾಮದಾಟಕ್ಕೆ ಅಡ್ಡಿಯಾಗುತ್ತಿದ್ದ ಪತಿಯನ್ನೇ ಸುಪಾರಿ ನೀಡಿ ಕೊಲೆ ಮಾಡಿಸಿದ ಪತ್ನಿ!
- ನಾಯಿ ಕಚ್ಚೋದ್ರಿಂದ ಮಾತ್ರವಲ್ಲ, ನೆಕ್ಕೋದ್ರಿಂದಲೂ ಸೋಂಕು ಹರಡುತ್ತಂತೆ.! ನಾಯಿ ನೆಕ್ಕಿದಾಗ ಏನಾಗುತ್ತದೆ.?
- ನೀವು SBI ನಲ್ಲಿ ಖಾತೆ ಹೊಂದಿದ್ದೀರಾ.? ‘SBI’ ಖಾತೆದಾರರಿಗೆ ಸರ್ಕಾರ ಗಂಭೀರ ಎಚ್ಚರಿಕೆ ; ಯಾಕೆ.?
- ತಂದೆಗೆ ವಿಷದ ಮಿಲ್ಕ್ಶೇಕ್ ಕುಡಿಸಿ ಕೊಂದ ಪೊಲೀಸ್ ಪುತ್ರಿ! 3 ವರ್ಷಗಳ ಬಳಿಕ ಬಯಲಾಯ್ತು ಘೋರ ಕೃತ್ಯ
- Arecanut Price : ಇಂದಿನ ಅಡಿಕೆ ಧಾರಣೆ – 28 ಮಾರ್ಚ್ 2026 – ಇವತ್ತು ಯಾವ್ಯಾವ ಅಡಿಕೆಧಾರಣೆ ಎಷ್ಟಿದೆ ಗೊತ್ತಾ.?
- Horoscope Today : 28 ಮಾರ್ಚ್ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- ಮದುವೆಗೆ ಹೋಗಿದ್ದ ನಾಲ್ವರು ಮಸಣ ಸೇರಿದರು; ಈಜಾಡುವ ಮೋಜು ಮೃತ್ಯುವಾಗಿದ್ದೇಗೆ? ಇಲ್ಲಿದೆ ವಿವರ
- ಹೂವಿನಂತಹ ಮೂವರು ಮಕ್ಕಳನ್ನು ಬಾವಿಗೆ ಎಸೆದು ತಾನೂ ಪ್ರಾಣಬಿಟ್ಟ ತಾಯಿ; ವಿಜಯಪುರದಲ್ಲಿ ಘೋರ ದುರಂತ
- ಆಂಧ್ರಪ್ರದೇಶ ಬಸ್ ದುರಂತ : ಮಗನನ್ನು ಕಿಟಕಿಯಿಂದ ಹೊರದೂಡಿ ಸಜೀವ ದಹನವಾದ ತಾಯಿ.!
- ಸ್ಟ್ರೋಕ್ ಆಗೋ ಮುಂಚೆ ಈ ಎಲ್ಲಾ ಲಕ್ಷಣಗಳು ಕಾಣಿಸುತ್ತಂತೆ! ನೀವೂ ಜಾಗ್ರತೆಯಾಗಿರಿ
- ರಾತ್ರಿ ಈ ಪದಾರ್ಥವನ್ನು ಬಾಯಲ್ಲಿಟ್ಟುಕೊಂಡು ಮಲಗಿದ್ರೆ ಹಾರ್ಟ್ಅಟ್ಯಾಕ್ ಆಗಲ್ಲ.! ನಿದ್ರಾಹೀನತೆಗೂ ಇದೇ ಪರಮೌಷಧ..
- Horoscope Today : 27 ಮಾರ್ಚ್ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- ಅಕ್ರಮ ಸಂಬಂಧದಿಂದಾಗಿ ತಾಯಿಯನ್ನು ನಿಂದಿಸಿದ ಕಾರಣ ಬಾಲಕನಿಂದ ಡಬಲ್ ಮರ್ಡರ್!
- ಮದುವೆಯಾದ ತಂಗಿಯ ಮೇಲೆ ಕಣ್ಣುಹಾಕಿದ ಬಾಮೈದನ ಕಥೆ ಮುಗಿಸಿದ ಭಾವ!
- ಲವರ್ ಜೊತೆ ಸೇರಿ ಅಮ್ಮನನ್ನೇ ಕೊಂದು ಮನೆಯಲ್ಲೇ ಹೂತು ಹಾಕಿದ ಮಗಳು: ತಾಯಿಯ ಸ್ಕೂಟಿ ನೀಡಿತು ರೋಚಕ ಸುಳಿವು
- ‘ಸನೋಜ್ ಮಿಶ್ರಾ ನನ್ನ ಖಾಸಗಿ ಅಂಗ ಮುಟ್ಟಿದ್ದಾನೆ’ ; ಮೊನಾಲಿಸಾ ಗಂಭೀರ ಆರೋಪ



















