ಬಿಪಿಎಲ್ ಕಾರ್ಡ್ ಇದ್ದವರಿಗೆ ₹30,000/- ರೂಪಾಯಿ ಸಹಾಯಧನ.! ಹೇಗೆ ಅರ್ಜಿ ಸಲ್ಲಿಸುವುದು.? ಬೇಕಾಗುವ ದಾಖಲೆಗಳೇನು.?

Spread the love

ನಮಸ್ಕಾರ ಸ್ನೇಹಿತರೇ, ಕೇಂದ್ರ ಹಾಗೂ ರಾಜ್ಯ ಸರ್ಕಾರ ಹಲವು ಯೋಜನೆಯನ್ನು ಜಾರಿಗೊಳಿಸಿದೆ. ಅದರಲ್ಲಿ ಕೇಂದ್ರ ಸರ್ಕಾರ ಜಾರಿಗೊಳಿಸಿರುವ ಪಿಎಂ ಸೂರ್ಯ ಘರ್ ಮುಫ್ತ್ ಬಿಜಿಲಿ ಯೋಜನೆಯೂ ಒಂದು. ಈ ಯೋಜನೆಯಲ್ಲಿ ರೇಷನ್ ಕಾರ್ಡ್ ಹಾಗೂ ಆಧಾರ್ ಕಾರ್ಡ್ ಹೊಂದಿದ್ದರೆ ನೀವು 30,000 ಸಹಾಯಧನದ ಮೂಲಕ ಸೋಲಾರ್ ರೂಪ್ ಟಾಪ್ ಅಳವಡಿಸಕೊಳ್ಳಬಹುದು. ಈ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ.

WhatsApp Group Join Now

ಇದನ್ನೂ ಕೂಡ ಓದಿ : PM Schemes : ಕೇಂದ್ರ ಸರ್ಕಾರದ ಈ ಹೊಸ ಯೋಜನೆಯಲ್ಲಿ ತಿಂಗಳಿಗೆ ₹3,000/- ಸಿಗುತ್ತದೆ.! ಹೇಗೆ ಅರ್ಜಿ ಸಲ್ಲಿಸುವುದು.?

ಪಿಎಂ ಸೂರ್ಯ ಘರ್ ಮುಫ್ತ್ ಬಿಜಿಲಿ ಯೋಜನೆಯು ತಮ್ಮ ಛಾವಣಿಯ ಮೇಲೆ ಸೌರ ವಿದ್ಯುತ್ ವ್ಯವಸ್ಥೆಯನ್ನು ಹಾಕಲು ಆಯ್ಕೆ ಮಾಡುವ ಮನೆಗಳಿಗೆ ಉಚಿತ ವಿದ್ಯುತ್ ಒದಗಿಸುತ್ತದೆ, ಅದರ ಪ್ರಕಾರ, ಮನೆಗಳು 300 ಯುನಿಟ್ ಉಚಿತ ವಿದ್ಯುತ್ ನೀಡಲಾಗುತ್ತದೆ.

ಈ ಯೋಜನೆಯು 1 ಕಿಲೋವ್ಯಾಟ್ ವ್ಯವಸ್ಥೆಗೆ 30,000 ರೂ., 2 ಕಿಲೋವ್ಯಾಟ್ ವ್ಯವಸ್ಥೆಗೆ 60,000 ರೂ., 3 ಕಿಲೋವ್ಯಾಟ್ ಅಥವಾ ಅದಕ್ಕಿಂತ ಹೆಚ್ಚಿನ ವ್ಯವಸ್ಥೆಗೆ 78,000 ರೂ. ಸಬ್ಸಿಡಿ ನೀಡಲಾಗುತ್ತದೆ. ಈ ಯೋಜನೆಗೆ ನಿಮ್ಮ ಹತ್ತಿರದ ಅಂಚೆ ಇಲಾಖೆಯ ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿದೆ.

WhatsApp Group Join Now

ಇದನ್ನೂ ಕೂಡ ಓದಿ : ಮಹಿಳೆಯರಿಗೆ ಉದ್ಯೋಗಕ್ಕಾಗಿ ಸಾಲ ಸೌಲಭ್ಯ – business loan for women

ಬೇಕಾಗುವ ದಾಖಲೆಗಳೇನು.?

• ವಿಳಾಸ ಪುರಾವೆ
• ಗುರುತಿನ ಚೀಟಿ
• ಆಧಾರ್ ಕಾರ್ಡ್
• ರೇಷನ್ ಕಾರ್ಡ್
• ಬ್ಯಾಂಕ್ ಪಾಸ್ ಪುಸ್ತಕ
• ಮೊಬೈಲ್ ನಂಬರ್
• ಪಾಸ್ಪೋರ್ಟ್ ಸೈಜ್ ಫೋಟೋ
• ವಿದ್ಯುತ್ ಬಿಲ್

WhatsApp Group Join Now

ಇದನ್ನೂ ಕೂಡ ಓದಿ : Raitha Siri Yojane : ರೈತ ಸಿರಿ ಯೋಜನೆಗೆ ಅರ್ಜಿ ಆಹ್ವಾನ.! ಈ ಯೋಜನೆಯಿಂದ ರೈತರಿಗೆ ಸಿಗುತ್ತೆ ₹10,000/- ರೂಪಾಯಿ ಹಣ – ಹೇಗೆ ಪಡೆಯುವುದು.?

ಹೇಗೆ ಅರ್ಜಿ ಸಲ್ಲಿಸುವುದು.?

PM Surya Ghar : Muft Bijli Yojana ಮೂಲಕ ಅರ್ಜಿ ಸಲ್ಲಿಸಬಹುದು.
• ನಿಮ್ಮ ರಾಜ್ಯ, ವಿದ್ಯುತ್‌ ಸರಬರಾಜು ಕಂಪನಿ, ವಿದ್ಯುತ್‌ ಗ್ರಾಹಕರ ಸಂಖ್ಯೆ, ಮೊಬೈಲ್‌ ಸಂಖ್ಯೆ, ಇಮೇಲ್‌ ಅನ್ನು ಹಾಕಿ ಬಳಿಕ ಪೋರ್ಟಲ್‌ ನಲ್ಲಿ ತಿಳಿಸಿದಂತೆ ಮುಂದುವರಿಯಿರಿ.
• ಬಳಿಕ ಸೋಲಾರ್‌ ರೂಫ್‌ ಟಾಫ್‌ ಫಾರ್ಮ್‌ ಅನ್ನು ಭರ್ತಿ ಮಾಡಿ ಅರ್ಜಿ ಸಲ್ಲಿಸಿ
• ನಿಮ್ಮ ಅರ್ಜಿಯನ್ನು ನಿಮ್ಮ ಎಸ್ಕಾಂ ಕಾರ್ಯಸಾಧ್ಯತಾ ಅನುಮೋದನೆ ನೀಡುವವರೆಗೂ ಕಾಯಿರಿ. ಅನುಮೋದನೆ ಸಿಕ್ಕ ಬಳಿಕ ಎಸ್ಕಾಂನಿಂದ ಅನುಮೋದಿಸಲ್ಪಟ್ಟ ನೋಂದಾಯಿತ ವೆಂಡರ್‌ ಗಳು ಸೋಲಾರ್‌ ಅನ್ನು ಇನ್‌ ಸ್ಟಾಲ್‌ ಮಾಡಲಿದ್ದಾರೆ.
• ಸೋಲಾರ್‌ ರೂಪ್‌ ಟಾಪ್‌ ಇನ್‌ ಸ್ಟಾಲ್‌ ಆದ ಬಳಿಕ, ನಿಮ್ಮ ಘಟಕದ ವಿವರಗಳನ್ನು ಸಲ್ಲಿಸಿ ಮತ್ತು ನೆಟ್‌ ಮೀಟರ್‌ ಗೆ ಅರ್ಜಿ ಸಲ್ಲಿಸಿ.
• ನೆಟ್‌ ಮೀಟರ್‌ ಅಳವಡಿಕೆ ಮತ್ತು ನಿಮ್ಮ ಹತ್ತಿರದ ಎಸ್ಕಾಂ ಪರಿಶೀಲಿಸಿದ ಬಳಿಕ ಪೋರ್ಟಾಲ್‌ ನಲ್ಲಿ ಕಮಿಷನಿಂಗ್‌ ಪ್ರಮಾಣ ಪತ್ರ ಸೃಷ್ಟಿಯಾಗಲಿದೆ.
• ಒಂದು ಸಲ ಕಮಿಷನಿಂಗ್‌ ಪ್ರಮಾಣ ಪತ್ರ ಪಡೆದ ಮೇಲೆ ಪೋರ್ಟಾಲ್‌ ನಲ್ಲಿ ಬ್ಯಾಂಕ್‌ ಖಾತೆಯ ವಿವರಗಳು ಮತ್ತು ರದ್ಧುಪಡಿಸಿದ ಚೆಕ್‌ ಅನ್ನು ಅಪ್‌ಲೋಡ್‌ ಮಾಡಿ. ಅದಾಗಿ 30 ದಿನಗಳ ಒಳಗೆ ನಿಮ್ಮ ಬ್ಯಾಂಕ್‌ ಖಾತೆಗೆ ಸಬ್ಸಿಡಿ ಹಣ ಬರಲಿದೆ.


Spread the love

Leave a Reply