PM Suryodaya Yojana : ನಮಸ್ಕಾರ ಸ್ನೇಹಿತರೇ, ಕೇಂದ್ರ ಸರ್ಕಾರದ ಪ್ರಧಾನಮಂತ್ರಿ ಸೂರ್ಯೋದಯ ಸೌರಫಲಕ ಯೋಜನೆಯ(PM Suryodaya Yojana) ಅಡಿಯಲ್ಲಿ ನೀವೇನಾದರೂ ಅರ್ಜಿ ಸಲ್ಲಿಸಿದರೆ ನಿಮಗೆ ಉಚಿತವಾಗಿ ಸೋಲಾರ್ ಪ್ಯಾನೆಲ್ ಗಳನ್ನು ನೀಡಲಾಗುತ್ತದೆ ಹಾಗೆಯೇ ಇದರಿಂದಾಗಿ ಉಚಿತವಾಗಿ ನಿಮ್ಮ ಮನೆಗೆ ಬೇಕಾಗಿರುವ ವಿದ್ಯುತ್ ಕೂಡ ನೀವು ಪಡೆಯಬಹುದಾಗಿದೆ. ಇದರ ಬಗ್ಗೆ ಸಂಪೂರ್ಣ ಮಾಹಿತಿಯನ್ನ ಈ ಲೇಖನದಲ್ಲಿ ನಿಮಗೆ ನೀಡಲಾಗಿದೆ.
ಇದನ್ನೂ ಕೂಡ ಓದಿ : Bara Parihara Amount Failed : ನಿಮಗಿನ್ನೂ ಬರ ಪರಿಹಾರದ ಹಣ ಬ್ಯಾಂಕ್ ಖಾತೆಗೆ ಜಮಾ ಆಗದಿರಲು ಈ ತಪ್ಪುಗಳೇ ಕಾರಣ! ಸಂಪೂರ್ಣ ಮಾಹಿತಿ
ಪ್ರಧಾನಮಂತ್ರಿ ಸೂರ್ಯೋದಯ ಯೋಜನೆಯ(PM Suryodaya Yojana) ಅಡಿಯಲ್ಲಿ ನೀವು ನಿಮ್ಮ ಮನೆಯ ಮೇಲ್ಚಾವಣಿಯ ಮೇಲೆ ಸೋಲಾರ್ ಫಲಕಗಳನ್ನು ಇಡುವ ಮೂಲಕ ಉಚಿತ ವಿದ್ಯುತ್ತನ್ನು ಪಡೆದುಕೊಳ್ಳಬಹುದಾಗಿದೆ. ಪ್ರತಿ ತಿಂಗಳಿಗೆ 300 ಯೂನಿಟ್ ವಿದ್ಯುತ್ ಸಿಗುತ್ತದೆ ಎಂದು ತಿಳಿಸಲಾಗಿದೆ.
ಸೂರ್ಯೋದಯ ಯೋಜನೆ(PM Suryodaya Yojana) ಅಳವಡಿಸಿಕೊಳ್ಳಲು ಮೇಲ್ಚಾವಣಿ ಎಷ್ಟಿರಬೇಕು?
2024ರ ಉಚಿತ ಸೌರ ಮೇಲ್ಚಾವಣಿ ಯೋಜನೆಯಡಿ 1 KW ಸಾಮರ್ಥ್ಯದ ಸೌರ ಫಲಕಗಳನ್ನು ಸ್ಥಾಪಿಸಲು ಕನಿಷ್ಠ 10 ಚದರ ಮೀಟರ್ ಖಾಲಿ ಜಾಗದ ಅಗತ್ಯವಿದೆ ಎಂದು ತಿಳಿಸಲಾಗಿದೆ. 1ಕಿಲೋ ವ್ಯಾಟ್ ವರೆಗಿನ ಸೌರ ಫಲಕಗಳಿಗೆ ಯಾವುದೇ ವೆಚ್ಚವಿಲ್ಲದೆ ಸ್ಥಾಪಿಸಬಹುದು ಎಂದು ಕೂಡ ತಿಳಿಸಲಾಗಿದೆ.
ಇದನ್ನೂ ಕೂಡ ಓದಿ : Ration Card Update : ನಿಮಗಿನ್ನೂ ರೇಷನ್ card ಸಿಕ್ಕಿಲ್ವಾ.? ನೀವು ಹೊಸ ರೇಷನ್ ಕಾರ್ಡ್ಗೆ ಅರ್ಜಿ ಸಲ್ಲಿಸಬೇಕೆ.?
ಪ್ರಧಾನಮಂತ್ರಿ ಸೂರ್ಯೋದಯ ಯೋಜನೆಯ(PM Suryodaya Yojana) ಅಡಿಯಲ್ಲಿ ನೀವು ಸೌರ ಮೇಲ್ಚಾವಣಿಯನ್ನು ಪಡೆದುಕೊಳ್ಳಲು ಅರ್ಜಿ ಸಲ್ಲಿಸಲು ಇಲ್ಲಿ ನೀಡಿರುವ ವೆಬ್ ಸೈಟ್ ಲಿಂಕ್ ಮೂಲಕ ನೀವು ಈ ಯೋಜನೆಗೆ ಅರ್ಜಿಯನ್ನ ಸಲ್ಲಿಸಬಹುದಾಗಿದೆ.
| ಅರ್ಜಿ ಸಲ್ಲಿಸಲು ಬೇಕಾಗುವ ಲಿಂಕ್ :- | PM SURYA GHAR – MUFT BIJLI YOJANA |
ಮೇಲೆ ನೀಡಿರುವ ಲಿಂಕ್ ಕ್ಲಿಕ್ ಮಾಡಿದ ತಕ್ಷಣ ನಿಮಗೆ ಪ್ರಧಾನಮಂತ್ರಿ ಸೂರ್ಯೋದಯ ಯೋಜನೆಯ(PM Suryodaya Yojana) ಅಧೀಕೃತ ಜಾಲತಾಣ ಓಪನ್ ಆಗುತ್ತದೆ. ಅಲ್ಲಿ Apply for solar rooftop ಎಂಬ ಆಪ್ಷನ್ ಮೇಲೆ ಕ್ಲಿಕ್ ಮಾಡಿ. ಅರ್ಜಿಯನ್ನ ಸಲ್ಲಿಸಿ.
ಇದೇ ರೀತಿಯ ಹೊಸ ಹೊಸ ಮಾಹಿತಿಗಳು ತಿಳಿಯಲು, ವಿದ್ಯಾರ್ಥಿವೇತನಗಳು, ಸರ್ಕಾರಿ ಯೋಜನೆಗಳು, ಸರ್ಕಾರಿ ಕೆಲಸಗಳು ಹಾಗೂ ಖಾಸಗಿ ಸಂಸ್ಥೆಯಲ್ಲಿ ಖಾಲಿ ಇರುವ ಹುದ್ದೆಗಳ ಬಗ್ಗೆ ಮಾಹಿತಿ ಪಡೆದುಕೊಳ್ಳಲು ನಮ್ಮ ವೆಬ್ಸೈಟ್ ಗೆ ಭೇಟಿ ನೀಡಿ ಅಥವಾ ನಮ್ಮ Telegram & Whatsapp ಗ್ರೂಪ್ ಗಳಿಗೆ ಜಾಯಿನ್ ಆಗಿ ದಿನನಿತ್ಯ ನಡೆಯುವ ಪ್ರಚಲಿತ ಘಟನೆಗಳ ಬಗ್ಗೆ ಮಾಹಿತಿ ತಿಳಿದುಕೊಳ್ಳಿ.
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಕನ್ನಡ ನ್ಯೂಸ್ ಟೈಮ್’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
- ಮದುವೆಯಾದ ಎರಡೇ ತಿಂಗಳಲ್ಲಿ ಹ*ತ್ಯೆ – ಪತ್ನಿ, ಪ್ರಿಯಕರನ ಸಂಚು ಬಯಲು.!
- Horoscope Today : 13 ಮಾರ್ಚ್ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- ರಸ್ತೆಯಲ್ಲಿ ಹಾಕಿದ ರಾಗಿಗೆ ಬಲಿಯಾದ್ರು ಅಜ್ಜ ಮೊಮ್ಮಗಳು : ಬೈಕ್ನಿಂದ ಬಿದ್ದವರ ಮೇಲೆ ಹರಿದ ಲಾರಿ
- ಗ್ಯಾಸ್ ಬಿಕ್ಕಟ್ಟಿಗೆ ಯಾರು ಕಾರಣ.? ಅನಗತ್ಯ ಭಯ ಹುಟ್ಟಿಸಿದ್ದೇ ಕೇಂದ್ರ ಎಂದ ಖರ್ಗೆ! ಪ್ರಿಯಾಂಕ್ ಖರ್ಗೆ ಪ್ರಶ್ನೆಗೆ ಬಿಜೆಪಿ ಶಾಸಕರು ಹೇಳಿದ್ದೀಷ್ಟೆ!
- ಕೇರಳದಲ್ಲಿ ಪೊಲೀಸ್ ಠಾಣೆ ಮೆಟ್ಟಿಲೇರಿ ಪ್ರಿಯಕರನನ್ನು ವರಿಸಿದ ಕುಂಭಮೇಳದ ‘ವೈರಲ್ ಸುಂದರಿ’..!: VIDEO
- ಪಿತ್ರಾರ್ಜಿತ ಆಸ್ತಿಯಲ್ಲಿ ಹೆಣ್ಣು ಮಕ್ಕಳಿಗಿರೋದಿಲ್ವಾ ಹಕ್ಕು.? ಉತ್ತರಾಧಿಕಾರ ಕಾಯ್ದೆಯ ಬಗ್ಗೆ ಹೈಕೋರ್ಟ್ ನಿಲುವೇನು?
- ಅತಿಯಾಗಿ ‘ಪೋರ್ನ್ ವೀಡಿಯೋ’ ನೋಡುವವರೇ ಎಚ್ಚರ .! ಇಲ್ಲಿದೆ ಶಾಕಿಂಗ್ ನ್ಯೂಸ್
- ಒಂದೇ ಕಿಡ್ನಿಯಲ್ಲಿ ಬದುಕುವುದು ಸಾಧ್ಯವೇ.? ಎಷ್ಟು ವರ್ಷ ಜೀವನ ನಡೆಸಬಹುದು.? ಇಲ್ಲಿದೆ ಉತ್ತರ.!
- ಹೃದಯಾಘಾತಕ್ಕೂ 1 ತಿಂಗಳ ಮೊದಲು ಈ 5 ಲಕ್ಷಣಗಳು ಕಾಣಿಸಿಕೊಳ್ಳುತ್ತವೆ, ನಿರ್ಲಕ್ಯ ಬೇಡ.!
- ಅರ್ಚಕನ ಸಾವು ಕೇಸ್ಗೆ ಬಿಗ್ ಟ್ವಿಸ್ಟ್; ತನ್ನ ಕಾಮದಾಟಕ್ಕೆ ಅಡ್ಡಿಯಾಗಿದ್ದ ಪತಿಯನ್ನು ಪ್ರಿಯಕರನ ಜೊತೆಗೂಡಿ ಮುಗಿಸಿದ ಪತ್ನಿ!
- ಹೊಸ ಬಟ್ಟೆ ತರಲು ಹೋಗಿದ್ದ ವಿದ್ಯಾರ್ಥಿ ದುರಂತ ಅಂತ್ಯ: ಚೀಲದಲ್ಲಿ ತುಂಬಿ ಕೆರೆಗೆಸೆದ ಸ್ನೇಹಿತರು
- Horoscope Today : 11 ಮಾರ್ಚ್ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- ಅನ್ಯಧರ್ಮದವನೊಂದಿಗೆ ಮೊಮ್ಮಗಳು ವಿವಾಹ: ಇದೇ ಸಿಟ್ಟಿನಲ್ಲಿ ಮರಿಮೊಮ್ಮಗನನ್ನ ಕೊಂದ ಅಜ್ಜಿ
- ಮೂರು ಬಾರಿ ವಿಷ ಕೊಟ್ಟರೂ ಸಾಯದ ಪತ್ನಿ : ನಾಲ್ಕನೇ ಬಾರಿ ಪ್ಲಾನ್ ಬದಲಿಸಿದ ಗಂಡನಿಗೆ ಕಾದಿತ್ತು ಶಾಕ್.!
- ಸಿಲಿಂಡರ್ ಕೊರತೆಯಿಂದ ಹೋಟೆಲ್ ಉದ್ಯಮಕ್ಕೆ ಹೊಡೆತ.. ಕೇಂದ್ರದ ಮೌನಕ್ಕೆ ಡಿಸಿಎಂ ಡಿ.ಕೆ. ಶಿವಕುಮಾರ್ ಗರಂ
- ಪರ ಪುರುಷನ ಸಹವಾಸಕ್ಕೆ ಪತಿ ಪರಮೇಶಿಯನ್ನೇ ಪರಲೋಕಕ್ಕೆ ಕಳಿಸಿದ ಪತ್ನಿ! ಹೆಣ ಹೊರತೆಗೆದಾಗ ಸತ್ಯವೂ ಹೊರಬಿತ್ತು!
- ಹಿರಿಯ ನಟ ದ್ವಾರಕೀಶ್ ಸೊಸೆಯಿಂದ ಸರಣಿ ವಂಚನೆ, ರಸ್ತೆಯಲ್ಲೇ ಪೊರಕೆ ಹಿಡಿದು ವ್ಯಕ್ತಿ ಮೇಲೆ ಹಲ್ಲೆ!
- Horoscope Today : 10 ಮಾರ್ಚ್ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- ದಂಪತಿ ಮೇಲೆ ಬಿದ್ದ ಕಾಂಕ್ರೀಟ್ ಮೆಟ್ಟಿಲು: ಹೊಸ ಮನೆ ಕನಸು ನನಸಾಗುವ ಮೊದಲೇ ಇಬ್ಬರೂ ಸಾವು
- ಸ್ನೇಹಿತೆಯ ಲವ್ನಲ್ಲಿ ಮಧ್ಯಸ್ಥಿಕೆ : ಗಂಡ ಹೆಂಡ್ತಿ ಗಲಾಟೆ ಸಾವಿನಲ್ಲಿ ಅಂತ್ಯ



















