PM SVANidhi : ದುಡ್ಡಿನ ಅವಶ್ಯಕತೆ ಬಿದ್ದಾಗ, ಮೈಕ್ರೋಫೈನಾನ್ಸ್ ಸೇರಿದಂತೆ ಇತರ ಅಪಾಯಕಾರಿ ಮಾರ್ಗದ ಮೂಲಕ ಸಾಲ ಪಡೆದು ಸಂಕಷ್ಟಕ್ಕೆ ಸಿಲುಕಬೇಡಿ, ಕಡಿಮೆ ಬಡ್ಡಿ ದರದಲ್ಲಿ ಕೇಂದ್ರ ಯೋಜನೆ ಮೂಲಕ ಸಾಲ ಪಡೆಯಲು ಸಾಧ್ಯವಿದೆ ಪಿಎಂ ಸ್ವನಿಧಿ ಸಾಲ ಪಡೆಯಲು ಕೇವಲ ಆಧಾರ್ಡ್ ಕಾರ್ಡ್ ಇದ್ದರೆ ಸಾಕು.
ಜೀವನದಲ್ಲಿ ದುಡ್ಡಿನ ಅವಶ್ಯಕತೆ ಇದ್ದೇ ಇರುತ್ತದೆ. ಸಾಲ ರೂಪದಲ್ಲಿ ಹಣ ಪಡೆದು ಕಂತಗಳ ಮೂಲಕ ಪಾವತಿಸುವ ವಿಧಾನವೇ ಭಾರತದ ಬಹುತೇಕರ ಅನುಸರಿಸುವ ವಿಧಾನ. ಆದರೆ ಮೈಕ್ರೋಫೈನ್ಸ್ ಸೇರಿದಂತೆ ಇತರ ಅಪಾಯಾಕಾರಿ ಮಾರ್ಗದ ಮೂಲಕ ಸಾಲ ಪಡೆದು ಬಳಿಕ ಸಂಕಷ್ಟಕ್ಕೆ ಸಿಲುಕಿದ ಘಟನೆಗಳೇ ಹೆಚ್ಚಿದೆ. ಆದರೆ ಕೇಂದ್ರ ಸರ್ಕಾರ ಪಿಎಂ ಸ್ವನಿಧಿ ಯೋಜನೆ ಮೂಲಕ ಸುಲಭವಾಗಿ ಸಾಲ ನೀಡುತ್ತದೆ.
Post Office Franchise : ಪೋಸ್ಟ್ ಆಫೀಸ್’ ಮೂಲಕ ಈ ‘ಬ್ಯುಸಿನೆಸ್’ ಮಾಡಿ, ತಿಂಗಳಿಗೆ 80,000 ರೂ. ಗಳಿಸಿ.!
ಸ್ವಲ್ಪ ಹಣದ ಸಾಲ ಬೇಕಾದಾಗ PM SVANidhi ಯೋಜನೆಯ ಮೂಲಕ ಅರ್ಜಿ ಸಲ್ಲಿಸಬಹುದು. ಅನ್ಲೈನ್ ಮೂಲಕ ಅರ್ಜಿ ಸಲ್ಲಿಸಿ ಸಾಲ ಪಡೆದುಕೊಳ್ಳಬಹುದು. ಈ ಯೋಜನೆ ಮೂಲಕ ಗರಿಷ್ಠ 2.5 ಲಕ್ಷ ರೂಪಾಯಿ ವರೆಗೆ ಸಾಲ ಸೌಲಭ್ಯ ಲಭ್ಯವಿದೆ. ಇದು ಹಲವರಿಗೆ ಪ್ರಯೋಜನವಾಗಲಿದೆ. ಕಡಿಮೆ ಬಡ್ಡಿದರ, ಸುಲಭ ಸಾಲಗಳಿಂದ ಜನರು ಸಂಕಷ್ಟಗಳಿಂದ ಹೊರಬರಲು ಸಾಧ್ಯವಾಗುತ್ತದೆ. ಸ್ವಾವಲಂಬಿ ಬದುಕಿಗೆ ಮುನ್ನುಡಿ ಬರೆಯಲಿದೆ.
ಪ್ರಧಾನಿ ಸ್ವನಿಧಿ ಯೋಜನೆ ಪ್ರಮುಖವಾಗಿ ರಸ್ತೆ ಬದಿಯಲ್ಲಿ ಚಿಕ್ಕಪುಟ್ಟ ವ್ಯಾಪಾರ ಮಾಡುವವರಿಗಾಗಿ ತರಲಾಗಿದೆ. ಚಿಕ್ಕ ವ್ಯಾಪಾರಿಗಳಿಗೆ ಸಾಲದ ಸೌಲಭ್ಯ ನೀಡಲು ಬ್ಯಾಂಕ್ ಹಿಂದೇಟು ಹಾಕುತ್ತದೆ. ಇನ್ನು ಗ್ಯಾರೆಂಟಿ, ಶ್ಯೂರಿಟಿ ಸೇರಿದಂತೆ ಇತರ ದಾಖಲೆ ಒದಗಿಸಲು ಸಣ್ಣ ವ್ಯಾಪಾರಿಗಳು ವಿಫಲರಾಗುತ್ತಾರೆ. ಕಾರಣ ಬೀದಿ ಬದಿ ವ್ಯಾಪಾರಿಗಳು, ಸಣ್ಣ ವ್ಯಾಪಾರಿಗಳ ವಹಿವಾಟು ಬ್ಯಾಂಕ್ ಮೂಲಕ ಸಾಲ ಪಡೆಯುವ ಮಟ್ಟಕ್ಕೆ ಇರುವುದಿಲ್ಲ. ಆದರೆ ಪ್ರಧಾನಿ ಸ್ವನಿಧಿ ಯೋಜನೆ ಉಪಯುಕ್ತವಾಗಿದೆ.
Agriculture Loan : ಕೃಷಿ ಕೆಲಸಕ್ಕಾಗಿ ಬಡ್ಡಿ ರಹಿತ ಸಾಲ…! ರೈತರು ಕೂಡಲೇ ಅರ್ಜಿ ಸಲ್ಲಿಸಿ – ಹೇಗೆ ಸಾಲ ಪಡೆಯುವುದು.?
ಕೊರೋನಾ ಸಮಯದಲ್ಲಿ ಪ್ರಧಾನಿ ಮೋದಿ ಈ ಯೋಜನೆ ಜಾರಿಗೆ ತಂದರು. ಚಿಕ್ಕ ವ್ಯಾಪಾರಿಗಳಿಗೆ ಸಾಲ ಸಿಗುವಂತೆ ಮಾಡಿದರು. ಈ ಯೋಜನೆ ಮೂಲಕ ಹಲವು ಸಣ್ಣ ವ್ಯಾಪಾರಿಗಳು ಸಾಲ ಪಡೆದು ಉದ್ಯಮ ಬೆಳೆಸಿದ್ದಾರೆ. ವ್ಯಾಪಾರ ವಹಿವಾಟು ಹೆಚ್ಚಿಸಿದ್ದಾರೆ. ಸ್ವಾಲಂಬಿ ಬದುಕು ನಡೆಸುತ್ತಿದ್ದಾರೆ. ಸ್ವನಿಧಿ ಯೋಜನೆ ದೇಶದಲ್ಲಿನ ಆರ್ಥಿಕವಾಗಿ ಕುಗ್ಗಿಹೋದ ಸಣ್ಣ ವ್ಯಾಪಾರಿಗಳಿಗೆ ಉಪಯುಕ್ತವಾಗಿದೆ.
ಕೋರೋನಾ ಸಮಯದಲ್ಲಿ ಪ್ರಧಾನಿ ನರೇಂದ್ರ ಮೋದಿ ಆರಂಭಿಸಿದ ಸ್ವನಿಧಿ ಯೋಜನೆ ಸಾಲ ಸೌಲಭ್ಯದಲ್ಲಿ ಸೀಮಿತ ಮೊತ್ತವಿತ್ತು. ಆರಂಭದಲ್ಲಿ 10,000 ರೂಪಾಯಿ ಸಾಲ ಸೌಲಭ್ಯ ನೀಡಲಾಗುತ್ತಿತ್ತು. ಆದರೆ ಬಳಿಕ ಸ್ವನಿಧಿ ಸಾಲ ಮೊತ್ತವನ್ನು ಹೆಚ್ಚಿಸಲಾಗಿದೆ. ಇದೀಗ 2.5 ಲಕ್ಷ ರೂಪಾಯಿಗೆ ಏರಿಕೆ ಮಾಡಲಾಗಿದೆ. ಹಂತ ಹಂತವಾಗಿ ಈ ಮೊತ್ತ ಮತ್ತಷ್ಟು ಏರಿಕೆಯಾಗುವ ಸಾಧ್ಯತೆ ಇದೆ.
ಸ್ವಂತ ಮನೆ ಇಲ್ಲದವರಿಗೆ ಸಿಗಲಿದೆ ₹2.5 ಲಕ್ಷ ಸಹಾಯಧನ.! ಈ ಲಿಂಕ್ ಮೂಲಕ ಅರ್ಜಿ ಸಲ್ಲಿಸಿ – PM Awas Yojana
ಮೊದಲ ಕಂತನ್ನು ಸರಿಯಾದ ಸಮಯಕ್ಕೆ ಕಟ್ಟಬೇಕು. ಒಂದು ವರ್ಷದೊಳಗೆ ಸಾಲ ತೀರಿಸಬೇಕು. ಬಡ್ಡಿ ದರ ಕಡಿಮೆ. ಇದರಿಂದ ಮತ್ತೆ ಸಾಲ ಪಡೆಯಲು ಸುಲಭವಾಗುತ್ತದೆ. ಅತೀ ಕಡಿಮೆ ಬಡ್ಡಿ ದರ ಕಾರಣ ಯಾವತ್ತೂ ಹೊರೆಯಾಗುವುದಿಲ್ಲ. ಇನ್ನು ಸಾಲ ಪಡೆಯಲು ಆಧಾರ್, ಮೊಬೈಲ್ ನಂಬರ್ ಮತ್ತು ಬ್ಯಾಂಕ್ ಖಾತೆ ಇರಬೇಕು. ಇಷ್ಟಿದ್ದರೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಿ ಸಾಲ ಪಡೆಯಬಹುದು.
ಆನ್ಲೈನ್ ಅಥವಾ CSC ಕೇಂದ್ರಗಳಲ್ಲಿ ಅರ್ಜಿ ಸಲ್ಲಿಸಬಹುದು. ಬಡ್ಡಿ ದರ ಸಾಲ ಪಡೆಯುವ ಸಮಯದಲ್ಲಿ ನಿರ್ಧಾರವಾಗುತ್ತದೆ. ಆಧಾರ್ ಕಾರ್ಡ್ ಇದ್ದವರು ಯಾರೇ ಆದರೂ ಅರ್ಜಿ ಸಲ್ಲಿಸಬಹುದು. ಬೇರೆ ಕಡೆ ಸಾಲ ಪಡೆದರೆ ಬೇಗ ಹಣ ವಾಪಸ್ ಕೊಡಬೇಕಾಗುತ್ತದೆ. ಆದರೆ PM SVANidhi ಯೋಜನೆಯಲ್ಲಿ 12 ತಿಂಗಳುಗಳ ಅವಧಿ ಇರುತ್ತದೆ.
- Horoscope Today : 18 ಜನವರಿ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- ಡ್ರಗ್ಸ್ ದಂಧೆ ಮಾಡುವ ವಿದೇಶಿಯರನ್ನು ಮುಲಾಜಿಲ್ಲದೆ ಅವರ ದೇಶಕ್ಕೆ ಕಳಿಸಿ : ಸಿಎಂ ಸಿದ್ದರಾಮಯ್ಯ ಸೂಚನೆ
- ಇ-ಆಫೀಸ್ ಬಳಕೆಯಲ್ಲಿ ರಾಜ್ಯದಲ್ಲಿಯೇ ಕಲಬುರಗಿ ನಂಬರ್ ವನ್ : ಸಚಿವ ಪ್ರಿಯಾಂಕ್ ಖರ್ಗೆ
- ಮೂತ್ರ ಮಾಡುವ ಸಂದರ್ಭದಲ್ಲಿ ಉರಿ ಹಾಗೂ ದುರ್ವಾಸನೆ ಬರಲು ಕಾರಣ ಹಾಗೂ ಆಯುರ್ವೇದ ಪರಿಹಾರಗಳು
- ನಿಮ್ಮ ಮನೆಯ ವಿದ್ಯುತ್ ‘ಮೀಟರ್ ಬೋರ್ಡ್ ‘ನಲ್ಲಿ ‘ಕೆಂಪು ಲೈಟ್’ ಉರಿಯೋದು ಯಾಕೆ..? ಕಾರಣ ತಿಳಿಯಿರಿ
- ಜನ್ಮ ಕೊಟ್ಟ ತಂದೆಯನ್ನೇ ಕೊಂದು ಮೃತ ದೇಹವನ್ನು ಆಯಂಬುಲೆನ್ಸ್ನಲ್ಲಿ ಕಳಿಸಿದ ಮಗಳು
- ಕೊಲೆಸ್ಟ್ರಾಲ್ ಸಮಸ್ಯೆಯೇ? ಔಷಧಿ ಇಲ್ಲದೆ ಕೆಟ್ಟ ಕೊಲೆಸ್ಟ್ರಾಲ್ ಕರಗಿಸಲು ಇಲ್ಲಿವೆ 8 ನೈಸರ್ಗಿಕ ಸೂತ್ರ
- ಕೊಲೆ ಮಾಡಿದ್ದೂ ಅವನೇ, ಪೊಲೀಸರಿಗೆ ಹೇಳಿದ್ದೂ ಅವನೇ! ಆ ರಾತ್ರಿ ತೋಟದ ಮನೆಯಲ್ಲಿ ನಡೆದಿದ್ದೇನು ಗೊತ್ತಾ?
- ‘SBI’ ಗ್ರಾಹಕರಿಗೆ ಬಿಗ್ ಶಾಕ್ : ATM ವಿತ್ ಡ್ರಾ ಮತ್ತು ‘ಬ್ಯಾಲೆನ್ಸ್ ಚೆಕ್’ ಶುಲ್ಕ ಹೆಚ್ಚಳ.!
- Arecanut Price : ಇಂದಿನ ಅಡಿಕೆ ಧಾರಣೆ – 17 ಜನವರಿ 2026 – ಇವತ್ತು ಯಾವ್ಯಾವ ಅಡಿಕೆಯ ಧಾರಣೆ ಎಷ್ಟಿದೆ ಗೊತ್ತಾ.?
- ನಿಮ್ಮ ಖಾಸಗಿ ಫೋಟೋ-ವಿಡಿಯೋ ವೈರಲ್ ಆದ್ರೆ ಭಯ ಪಡಬೇಡಿ, ತಕ್ಷಣ ಇದೊಂದು ಕೆಲಸ ಮಾಡಿ
- ಹಲ್ಲು ಹುಳುಕು ನಿವಾರಣೆಗೆ ಇಲ್ಲಿವೆ ಸರಳ ಮನೆ ಮದ್ದುಗಳು
- ಮದುವೆ ಸಂಭ್ರಮದಲ್ಲಿದ್ದ ತಮ್ಮನಿಗೆ ಚಟ್ಟ ಕಟ್ಟಿದ ಅಣ್ಣ : ಹಸೆಮಣೆ ಏರಬೇಕಿದ್ದವ ಸೇರಿದ್ದು ಸ್ಮಶಾನಕ್ಕೆ
- Horoscope Today : 17 ಜನವರಿ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- ಗಂಡನ ಮೇಲಿನ ಕೋಪಕ್ಕೆ 4 ವರ್ಷದ ಮಗಳನ್ನೇ ಸಜೀವ ದಹನ ಮಾಡಲು ಮುಂದಾದ ತಾಯಿ ; ತಾನೂ ಬೆಂಕಿ ಹಚ್ಚಿಕೊಂಡು ಸಾವು!
- ಪುರುಷರಲ್ಲಿ ಪದೇ ಪದೇ ಮೂತ್ರ ವಿಸರ್ಜನೆ.. ಪ್ರಾಸ್ಟೇಟ್ ಕ್ಯಾನ್ಸರ್ ಮೊದಲು ಕಾಣಿಸಿಕೊಳ್ಳುವ ಲಕ್ಷಣಗಳಿವು
- ಒಂದೇ ಸ್ಥಳದಲ್ಲಿ ಕೂತ್ರೆ ದೇಹಕ್ಕೆ ಒಕ್ಕರಿಸುತ್ತೆ ಈ ಮಾರಕ ಕಾಯಿಲೆ.! ಕೂತರೂ ಕೂಡ ಪ್ರಾಣಕ್ಕೆ ಕಂಟಕ..!
- ಪತಿ ಮಾರಾಟ ಮಾಡಿದ ಆಸ್ತಿಯಿಂದ ಪತ್ನಿಗೆ ‘ಜೀವನಾಂಶ’ ಪಡೆಯುವ ಹಕ್ಕಿದೆ : ಹೈಕೋರ್ಟ್ ಮಹತ್ವದ ತೀರ್ಪು
- ಹಾಲಾಯ್ತು ಹಾಲಾಹಾಲ – ರಾಸಾಯನಿಕ ಬಳಸಿ ನಕಲಿ ಹಾಲು ತಯಾರಿಕೆ ಮಾಡ್ತಿದ್ದ ಖದೀಮರು ಅರೆಸ್ಟ್!
- ಮೊಬೈಲ್ ಬಳಕೆದಾರರೇ ಎಚ್ಚರ : ಕುತ್ತಿಗೆಯಲ್ಲೇ ‘ಬ್ಲೂಟೂತ್ ನೆಕ್ ಬ್ಯಾಂಡ್’ ಸ್ಪೋಟಗೊಂಡು ಯುವಕ ಸಾವು.!
- ಇವೇ ನೋಡಿ ಬ್ರೈನ್ ಸ್ಟ್ರೋಕ್ನ ಆರಂಭಿಕ ಲಕ್ಷಣಗಳು : ಯಾವುದೇ ಕಾರಣಕ್ಕೂ ನಿರ್ಲಕ್ಷ್ಯ ಬೇಡ…
- ರೈತರಿಗೆ ಗುಡ್ ನ್ಯೂಸ್ : 20 ಕುರಿ 1 ಟಗರು ಸಾಕಲು ಸರ್ಕಾರದಿಂದ ಸಿಗಲಿದೆ ₹43,750 ಸಹಾಯಧನ! ಇಂದೇ ಅರ್ಜಿ ಹಾಕಿ
- Horoscope Today : 16 ಜನವರಿ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- ಕೋಲಾರದ ನರ್ಸ್ ಸುಜಾತಾ ಮರ್ಡರ್ : 2 ಮಕ್ಕಳ ತಂದೆಯನ್ನು ಲವ್ ಮಾಡಿ ರಸ್ತೆ ಮಧ್ಯದಲ್ಲೇ ಹೆಣವಾದಳು.!
- ಪತ್ನಿಗೆ ವಂಚಿಸಿ ಟೆಕ್ಕಿ ಪತಿ ಅಕ್ರಮ ಸಂಬಂಧ : ಪ್ರೇಯಸಿ ಜೊತೆ ಪಲ್ಲಂಗದಲ್ಲಿದ್ದಾಗಲೇ ಪೊಲೀಸರಿಗೆ ಸಿಕ್ಕಿಬಿದ್ದ!
- ಶಬರಿಮಲೆಗೆ ಹೋಗಿ ಬಂದ, ಬಳಿಕ ಪತ್ನಿ ಕೊಂದ : ಸಿನಿಮಾ ಸ್ಟೈಲ್ನಲ್ಲಿ ನಡೀತು ಹತ್ಯೆ!
- ಪೋಷಕರೇ ಎಚ್ಚರ : ಬಿಸಿ ಸಾಂಬಾರ್ ಪಾತ್ರೆಗೆ ಬಿದ್ದು 3 ವರ್ಷದ ಬಾಲಕಿ ಸಾವು.!
- ಲೈಂಗಿಕ ಸಾಮರ್ಥ್ಯದ ಕೊರತೆಯ ಆತಂಕವೇ.? ಹೀಗ್ ಮಾಡಿದ್ರೆ ನಿಮ್ಮೆಲ್ಲಾ ಸಮಸ್ಯೆಗಳು ಮಾಯ..!
- ಅನ್ಯಕೋಮಿನ ಯುವಕನೊಂದಿಗೆ 3 ಮಕ್ಕಳ ತಾಯಿ ಲವ್ವಿಡವ್ವಿ : ಖಾಜಾನ ಪ್ರೀತಿಗೆ ಮನಸೋತು ಹೆಣವಾದಳು
- ಪ್ರೀತಿಸಿ ಮದ್ವೆಯಾಗಿದ್ರೂ ಮತ್ತೊಬ್ಬಳ ಜತೆ ಲವ್ವಿಡವ್ವಿ : ಪ್ರಶ್ನಿಸಿದ ಹೆಂಡ್ತಿಗೆ ಚಟ್ಟ ಕಟ್ಟಿದ
- ಸಿದ್ದರಾಮಯ್ಯನವರ ಬಾಯಿಯೇ ಬಚ್ಚಲು, ಅವರನ್ನೇ ಪಕ್ಷದವರು ಪಾಲಿಸ್ತಿದ್ದಾರೆ : ಮಾಜಿ ಸಂಸದ ಪ್ರತಾಪ್ ಸಿಂಹ






























