PM Vishwakarma : ನಮಸ್ಕಾರ ಸ್ನೇಹಿತರೇ, ರಾಜ್ಯದ ಎಲ್ಲಾ ಕೃಷಿಕರಿಗೆ ಮತ್ತು ಕಾರ್ಮಿಕರಿಗೆ ಸಿಹಿಸುದ್ಧಿ. ಪಿಎಂ ವಿಶ್ವಕರ್ಮ ಯೋಜನೆಯಲ್ಲಿ(PM Vishwakarma) ಪ್ರತಿಯೊಬ್ಬರಿಗೂ 3 ಲಕ್ಷದವರೆಗೆ ಸಾಲ ಸೌಲಭ್ಯ ಸಿಗಲಿದೆ. ಯಾರಿಗೆ ಸಿಗಲಿದೆ.? ಹೇಗೆ ಅರ್ಜಿ ಸಲ್ಲಿಸುವುದು.? ಎನ್ನುವ ಬಗ್ಗೆ ಸಂಪೂರ್ಣ ಮಾಹಿತಿಯನ್ನ ಈ ಲೇಖನದಲ್ಲಿ ನೀಡಲಾಗಿದೆ.
ಹೌದು ರೈತ ಬಾಂಧವರೇ ಸರ್ಕಾರವು ಕೃಷಿ ಕಾರ್ಮಿಕರಿಗೆ ಪೌರಕಾರ್ಮಿಕರಿಗೆ ಮತ್ತು ನಿರುದ್ಯೋಗ ಹೊಂದಿರುವ ಯುವಕರಿಗೆ ಒಂದಿಲ್ಲೊಂದು ಯೋಜನೆಗಳನ್ನು ಆ ರೂಪಿಸುತ್ತದೆ. ಕುಶಲಕರ್ಮಿಗಳಿಗೆ ಈ ಬಾರಿ ಯೋಜನೆ ರೂಪಿಸಿದ್ದು ತುಂಬಾ ಅನುಕೂಲಕರವಾಗಿದೆ.
ಇದನ್ನೂ ಕೂಡ ಓದಿ : Gold Rate Today : ದಿಢೀರ್ ಕುಸಿತ ಕಂಡಿತಾ ಚಿನ್ನ.! ಎಷ್ಟಿದೆ ನೋಡಿ ಇಂದಿನ ಚಿನ್ನದ ಬೆಲೆ.?
ಯಾವುದೇ ಯೋಜನೆ ಎಂದರೆ ಅದುವೇ ಪ್ರಧಾನ ಮಂತ್ರಿ ವಿಶ್ವಕರ್ಮ ಯೋಜನೆ(PM Vishwakarma) ಆಗಿದ್ದು, ಇದರಲ್ಲಿ ಆಯ್ದ ಎಲ್ಲಾ ಕುಶಲ ಕರ್ಮಿಗಳಿಗೆ ಸುಮಾರು 3 ಲಕ್ಷ ವರೆಗೆ ಈ ಯೋಜನೆಯಿಂದ ಸಾಲ ಸೌಲಭ್ಯ ದೊರೆಯುತ್ತದೆ.
ಈ ಪ್ರಧಾನ ಮಂತ್ರಿ ವಿಶ್ವಕರ್ಮ(PM Vishwakarma) ಯೋಜನೆಯ ಉದ್ದೇಶವೇನೆಂದರೆ, ಈಗಾಗಲೇ ತಮ್ಮ ಕುಶಲಕರ್ಮ ವೃತ್ತಿಯಲ್ಲಿ ತೊಡಗಿಕೊಂಡಿರುವ ಕಂಬಾರರು, ಕುಂಬಾರರು, ಮರದ ಕೆತ್ತನೆ ಮಾಡುವವರು, ಮಡಿಕೆ ಮಾಡುವವರು, ಮರದ ಸಾಮಗ್ರಿ ತಯಾರಿಕೆಯರು, ಅಲ್ಲದೆ ಅಕ್ಕಸಾಲಿಗರು ಈ ಪ್ರಧಾನ ಮಂತ್ರಿ ವಿಶ್ವಕರ್ಮ(PM Vishwakarma)ಯೋಜನೆಯ ಸಹಾಯಧನ ಅಥವಾ ಸಾಲವನ್ನು ಪಡೆದು ರಿಯಾಯಿತಿ ದರದಲ್ಲಿ ಸಾಲ ಮರುಪಾವತಿ ಮಾಡಬಹುದು.
ಇದನ್ನೂ ಕೂಡ ಓದಿ : SBI Bank Updates : ಬ್ಯಾಂಕ್ ಅಕೌಂಟ್ ಇದ್ದವರಿಗೆ ಬಂಪರ್ | ಖಾತೆ ಹೊಂದಿರುವ ಗ್ರಾಹಕರು ತಪ್ಪದೆ ನೋಡಿ | ಬ್ಯಾಂಕ್ ನಿಂದ ಬಂಪರ್ ಗಿಫ್ಟ್
ಪ್ರಧಾನ ಮಂತ್ರಿ ವಿಶ್ವಕರ್ಮ(PM Vishwakarma) ಯೋಜನೆಗೆ ಅರ್ಜಿಗಳನ್ನು ಸಲ್ಲಿಸಲು ಈ ಕೆಳಗೆ ಕೊಟ್ಟಿರುವ ಲಿಂಕನ್ನು ಉಪಯೋಗಿಸಿ ನಿಮ್ಮ ಮೊಬೈಲ್ ನ ಮೂಲಕ, ಕೊಟ್ಟಿರುವ ಅಗತ್ಯವಾದ ದಾಖಲೆಗಳನ್ನು ನೀಡಿ ಅರ್ಜಿಯನ್ನು ಸಲ್ಲಿಸಿ ಯೋಜನೆಯ ಲಾಭವನ್ನು ಪಡೆಯಬಹುದಾಗಿದೆ.
ಈ ಲಿಂಕ್ ಮೂಲಕ ನೀವು ಅರ್ಜಿ ಸಲ್ಲಿಸಿ :- ಪ್ರಧಾನ ಮಂತ್ರಿ ವಿಶ್ವಕರ್ಮ(PM Vishwakarma)
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಕನ್ನಡ ನ್ಯೂಸ್ ಟೈಮ್’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
- Gold Price : ಇಂದಿನ ಚಿನ್ನದ ಬೆಲೆಯಲ್ಲಿ ಎಷ್ಟು ಇಳಿಕೆ ಕಂಡಿದೆ ಗೊತ್ತಾ.? ಎಷ್ಟಿದೆ ನೋಡಿ ಇವತ್ತಿನ ಗೋಲ್ಡ್ ರೇಟ್.?
- Gold Price Today : ಚಿನ್ನದ ಬೆಲೆ ನೋಡಿ ಖರೀದಿ ಮಾಡಿ – ಎಷ್ಟಾಗಿದೆ ಗೊತ್ತಾ ಇಂದಿನ ಚಿನ್ನದ ಬೆಲೆ.?
- Gold Price Today : ಇಂದಿನ ಚಿನ್ನದ ಬೆಲೆ ಎಷ್ಟಿದೆ ಗೊತ್ತಾ.? ಎಷ್ಟು ಏರಿಳಿತ ಕಂಡಿದೆ ನೋಡಿ ಇಂದಿನ ಚಿನ್ನದ ಬೆಲೆ.?
- Gold Price Today : ಇಂದಿನ ಚಿನ್ನದ ಬೆಲೆ ಎಷ್ಟಾಗಿದೆ ಗೊತ್ತಾ.? ಕರ್ನಾಟಕದಲ್ಲಿ ಇಳಿಕೆಯತ್ತ ಸಾಗಿದೆಯಾ ಚಿನ್ನದ ಬೆಲೆ.?
- ಮಾರ್ಕ್ಸ್ ಆಸೆ ತೋರ್ಸಿ ವಿದ್ಯಾರ್ಥಿನಿಯರ ಮೇಲೆ ಅತ್ಯಾಚಾರ – ನೀಚ ಶಿಕ್ಷಕನ ಹೀನ ಕೃತ್ಯ ಬಯಲು – ವಿಡಿಯೋ ವೈರಲ್.!
- Gold Price Today : ಕರ್ನಾಟಕದಲ್ಲಿ ಇಂದಿನ ಚಿನ್ನದ ಬೆಲೆ ಎಷ್ಟಾಗಿದೆ ಗೊತ್ತಾ.? ಇಳಿಕೆಯತ್ತ ಸಾಗಿದೆಯಾ ಚಿನ್ನದ ಬೆಲೆ.?
- Gold Price : ಅಲ್ಪ ಇಳಿಕೆ ಕಂಡ ಬಂಗಾರ.! ಚಿನ್ನದ ಬೆಲೆ ಮತ್ತೆ ಇಳಿಕೆಯತ್ತ ಸಾಗಿದೆಯಾ.? ಇಂದಿನ ಚಿನ್ನದ ಬೆಲೆ ಎಷ್ಟಾಗಿದೆ ಗೊತ್ತಾ.?
- Gold Price : ಇವತ್ತಿನ ಚಿನ್ನದ ಬೆಲೆ ಎಷ್ಟಿದೆ ಗೊತ್ತಾ.? ಮತ್ತೆ ಭಾರೀ ಏರಿಕೆಯತ್ತ ಸಾಗಿದ ಬಂಗಾರ.!
- Gold Price Today : ಮತ್ತೆ ಭಾರೀ ಏರಿಕೆ ಕಂಡ ಚಿನ್ನದ ಬೆಲೆ.! ಇಂದಿನ ಚಿನ್ನದ ಬೆಲೆ ಎಷ್ಟಾಗಿದೆ ಗೊತ್ತಾ.?
- Borewell Scheme : ಬೋರ್ವೆಲ್ ಕೊರಿಸಲು ರೈತರಿಗೆ ಸಹಾಯಧನ: ಯಾವ ರೈತರು ಅರ್ಜಿ ಸಲ್ಲಿಸಬಹುದು..? ಅರ್ಜಿ ಸಲ್ಲಿಸುವುದು ಹೇಗೆ..?
- Gold Price Today : ಇಂದಿನ ಚಿನ್ನದ ದರ ಎಷ್ಟಾಗಿದೆ ಗೊತ್ತಾ.? ಮತ್ತೆ ಏರಿಕೆ ಕಂಡ ಗೋಲ್ಡ್ ಬೆಲೆ.!
- Gold Price : ಅಲ್ಪ ಕುಸಿತ ಕಂಡ ಚಿನ್ನ.! ಇವತ್ತಿನ ಚಿನ್ನದ ಬೆಲೆ ಎಷ್ಟಾಗಿದೆ ಗೊತ್ತಾ.?
- Gold Price Today : ಚಿನ್ನದ ಬೆಲೆಯಲ್ಲಿ ಎಷ್ಟು ಏರಿಳಿತ ಕಂಡಿದೆ ಗೊತ್ತಾ.? ಇವತ್ತಿನ ಗೋಲ್ಡ್ ರೇಟ್ ನೋಡಿ
- Gold Price : ಇವತ್ತಿನ ಗೋಲ್ಡ್ ರೇಟ್ ಎಷ್ಟಿದೆ ಗೊತ್ತಾ.? ಚಿನ್ನಪ್ರಿಯರಿಗೆ ಸಿಹಿಸುದ್ಧಿ ಇದೆಯಾ.?
- Gold Price Today : ಚಿನ್ನದ ಬೆಲೆ ಮತ್ತೆ ಕುಸಿಯಿತೇ.? ಇವತ್ತಿನ ಚಿನ್ನದ ಬೆಲೆಯಲ್ಲಿ ಎಷ್ಟು ಏರಿಳಿತ ಕಂಡಿದೆ ನೋಡಿ
- Gold Price : ಇವತ್ತಿನ ಚಿನ್ನದ ಬೆಲೆ ಎಷ್ಟಾಗಿದೆ ಗೊತ್ತಾ.? ಹೆಣ್ಣು ಮಕ್ಕಳಿಗೆ ಸಿಹಿಸುದ್ಧಿ ಇದೆಯಾ.?
- ಸರ್ಕಾರದ ಈ ಯೋಜನೆಯಡಿ ₹3,000/- ಠೇವಣಿ ಮಾಡಿದ್ರೆ ಸಿಗಲಿದೆ 16 ಲಕ್ಷ ರೂ.! ಹೆಣ್ಣುಮಕ್ಕಳಿಗೆ ಗುಡ್ ನ್ಯೂಸ್.!
- Gold Price Today : ಬಜೆಟ್ ಬಳಿಕ ಚಿನ್ನದ ಬೆಲೆಯಲ್ಲಿ ಎಷ್ಟು ಏರಿಳಿತ ಕಂಡಿದೆ.? ಎಷ್ಟಿದೆ ನೋಡಿ ಇಂದಿನ ಚಿನ್ನದ ಬೆಲೆ.?
- Gold Price : ಮತ್ತೆ ಭರ್ಜರಿ ಕುಸಿತ ಕಂಡ ಬಂಗಾರ.! ಇವತ್ತಿನ ಚಿನ್ನದ ದರ ಎಷ್ಟಾಗಿದೆ ಗೊತ್ತಾ.?
- Gold Price Today : ಇಂದಿನ ಚಿನ್ನದ ಬೆಲೆಯಲ್ಲಿ ಅಲ್ಪ ಇಳಿಕೆ.! ಎಷ್ಟು ಇಳಿಕೆ ಕಂಡಿದೆ ಗೊತ್ತಾ ಇಂದಿನ ಚಿನ್ನದ ಬೆಲೆ.?