Post Office Recruitment : ನಮಸ್ಕಾರ ಸ್ನೇಹಿತರೇ, ಭಾರತೀಯ ಅಂಚೆ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳನ್ನ ಭರ್ತಿ ಮಾಡಲು ಅರ್ಜಿಗಳನ್ನ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ಖಾಲಿ ಹುದ್ದೆಗಳ ಮಾಹಿತಿ
ನೇಮಕಾತಿ ಸಂಸ್ಥೆ : ಅಂಚೆ ಇಲಾಖೆ, ಭಾರತ
ಹುದ್ದೆ ಹೆಸರು : ಮಲ್ಟಿ ಫಂಕ್ಷನಲ್ ಸ್ಟಾಫ್
ಒಟ್ಟು ಹುದ್ದೆಗಳ ಸಂಖ್ಯೆ : 18,200.
ಉದ್ಯೋಗ ಸ್ಥಾನ : ಭಾರತದಾದ್ಯಂತ.
ಸಂಬಳ ಶ್ರೇಣಿ : ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ ರೂ.15,000/- ರಿಂದ ರೂ.29,380/- ವರೆಗೆ ವೇತನವನ್ನು ನೀಡಲಾಗುವುದು.
ಇದನ್ನೂ ಕೂಡ ಓದಿ : Sukanya Samruddhi Yojana : ಈ ಯೋಜನೆಗೆ ಅರ್ಜಿ ಸಲ್ಲಿಸಿ ಹಾಗು ಪಡೆಯಿರಿ ಲಕ್ಷ ಲಕ್ಷ ರೂಪಾಯಿಗಳು! ಹೇಗೆ ಅರ್ಜಿ ಸಲ್ಲಿಸುವುದು.?
ಶೈಕ್ಷಣಿಕ ಅರ್ಹತೆ.!
• SSLC ತೇರ್ಗಡೆಯಾಗಿರಬೇಕು.
• ಕಂಪ್ಯೂಟರ್ ಕಾರ್ಯಾಚರಣೆಯ ಬಗ್ಗೆ ಮೂಲಭೂತ ಜ್ಞಾನವನ್ನ ಹೊಂದಿರಬೇಕು.
• ಸ್ಥಳೀಯ ಭಾಷೆಯನ್ನು ಓದಲು / ಬರೆಯಲು / ಮಾತನಾಡಲು ಸಮರ್ಥರಾಗಿರಬೇಕು.
ವಯಸ್ಸಿನ ಮಿತಿ :-
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕನಿಷ್ಠ ವಯಸ್ಸು 18 ವರ್ಷಗಳು.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಗರಿಷ್ಠ ವಯೋಮಿತಿ 25 ವರ್ಷಗಳು.
ವಯೋಮಿತಿ ಸಡಿಲಿಕೆ : ಕೆಲವು ಆಯ್ದ ವರ್ಗಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗಿದೆ.
ಅರ್ಜಿ ಸಲ್ಲಿಸುವುದು ಹೇಗೆ.?
• ಅರ್ಜಿಯನ್ನ ಆನ್ ಲೈನ್’ನಲ್ಲಿ ಸಲ್ಲಿಸಬೇಕು.
• ಭಾರತದ ಅಂಚೆ ಇಲಾಖೆಯ ಅಧಿಕೃತ ವೆಬ್ಸೈಟ್ಗೆ ಭೇಟಿ ನೀಡಿ.
• ನಿಮ್ಮ ಮೊಬೈಲ್ ಸಂಖ್ಯೆ ಮತ್ತು ಇಮೇಲ್ ಐಡಿ ಬಳಸಿ ನೋಂದಾಯಿಸಿ.
• ವಿನಂತಿಸಿದ ಎಲ್ಲಾ ವೈಯಕ್ತಿಕ ವಿವರಗಳನ್ನು ಭರ್ತಿ ಮಾಡಿ ಮತ್ತು ಬೆಂಬಲಿತ ದಾಖಲೆಗಳನ್ನು ಸ್ಕ್ಯಾನ್ ಮಾಡಿ ಮತ್ತು ಅಪ್ಲೋಡ್ ಮಾಡಿ.
• ಆನ್ಲೈನ್ ಪಾವತಿಯ ಮೂಲಕ ನಿಮ್ಮ ವರ್ಗಕ್ಕೆ ಅನುಗುಣವಾಗಿ ಅರ್ಜಿ ಶುಲ್ಕವನ್ನು ಪಾವತಿಸಿ, ರಸೀದಿಯನ್ನು ಪಡೆಯಿರಿ ಮತ್ತು ಅದರ ವಿವರಗಳನ್ನು ಭರ್ತಿ ಮಾಡಿ (ಅಗತ್ಯವಿದ್ದರೆ).
• ಅಂತಿಮವಾಗಿ, ಮರುಪರಿಶೀಲಿಸಿ ಮತ್ತು ಅರ್ಜಿಯನ್ನು ಸಲ್ಲಿಸಿ.
Canara Bank Recruitment : ಕೆನರಾ ಬ್ಯಾಂಕ್ ನೇಮಕಾತಿ 2025 – ಹೇಗೆ ಅರ್ಜಿ ಸಲ್ಲಿಸುವುದು.?
ಆಯ್ಕೆ ಪ್ರಕ್ರಿಯೆ :-
ಅಭ್ಯರ್ಥಿಗಳಿಗೆ ಅಂಕಪಟ್ಟಿ, ಕೌಶಲ್ಯ ಪರೀಕ್ಷೆ ಮತ್ತು ದಾಖಲೆ ಪರಿಶೀಲನೆಯ ನಂತರ ನೇರ ಸಂದರ್ಶನ ನೀಡಲಾಗುವುದು.
ಅಗತ್ಯವಿರುವ ದಾಖಲೆಗಳೇನು.?
• ಅಭ್ಯರ್ಥಿಯ ಆಧಾರ್ ಕಾರ್ಡ್
• SSLC ಅಂಕಪಟ್ಟಿ
• ಕಂಪ್ಯೂಟರ್ ಸಾಕ್ಷರತಾ ಸ್ಕೋರ್ ಪಟ್ಟಿ
• ಜಾತಿ ಮತ್ತು ಆದಾಯ ಪ್ರಮಾಣ ಪತ್ರ
•ಇತ್ತೀಚಿನ ಛಾಯಾಚಿತ್ರ ಮತ್ತು ಸಹಿ
• ಮೊಬೈಲ್ ಸಂಖ್ಯೆ ಮತ್ತು ಇ-ಮೇಲ್ ಐಡಿ
ಪ್ರಮುಖ ದಿನಾಂಕಗಳು :-
ಅರ್ಜಿ ಸಲ್ಲಿಕೆ ಆರಂಭ ದಿನಾಂಕ : ಈಗಾಗಲೇ ಆರಂಭವಾಗಿದೆ.
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಜನವರಿ 28, 2025
- ಕನಸ್ಸಿನಲ್ಲಿ ಬಂದ ಆಂಜನೇಯ : ಕ್ರೈಸ್ತ ಧರ್ಮ ತೊರೆದು ಹಿಂದೂ ಧರ್ಮಕ್ಕೆ ಮತಾಂತರಗೊಂಡ ಇಡೀ ಕುಟುಂಬ!
- ಮದುವೆ ಮನೆಯಲ್ಲಿ ಮೈಮೇಲೆ ಬಿದ್ದಿದ್ದ ಸುಡುವ ಸಾಂಬಾರು : ಹತ್ತಾರು ದೇವರಿಗೆ ಹರಕೆ ಹೊತ್ತ ಬಳಿಕ ಹುಟ್ಟಿದ ಮಗಳು ಸಾವು
- ನಾವು ಮೈ ಮಾರಿಕೊಂಡು ಬದುಕುತ್ತಿಲ್ಲ : ಡಿಕೆಶಿಯ ನಟ್ಟು ಬೋಲ್ಟ್ ಟೈಟ್ ಹೇಳಿಕೆಗೆ ಕಿಚ್ಚ ಸುದೀಪ್ ತಿರುಗೇಟು
- Gold Rate Today : ಮತ್ತೆ ಭರ್ಜರಿ ಇಳಿಕೆಯತ್ತ ಸಾಗಿದ ಚಿನ್ನದ ಬೆಲೆ.? ಇಂದಿನ ಚಿನ್ನದ ಬೆಲೆ ಎಷ್ಟಾಗಿದೆ ಗೊತ್ತಾ.?
- ಬೆಂಗಳೂರಿನ ಅಪಾರ್ಟ್ಮೆಂಟ್ ಚರಂಡಿಯಲ್ಲಿ ತಲೆಬುರುಡೆ, ಅಸ್ತಿಪಂಜರಗಳ ರಾಶಿ: ಆತಂಕದಲ್ಲಿ ನಿವಾಸಿಗಳು
- ಗಂಡನ ಬಿಟ್ಟು ದಾರಿ ತಪ್ಪಿದ ಮಹಿಳೆ.. ಮನನೊಂದು ಮೊಮ್ಮಕಳನ್ನು ಕೊಂದು ಒಂದೇ ಕುಟುಂಬದ ನಾಲ್ವರು ಸಾವು!
- ಆರ್ ಸಿಬಿ ಗೆದ್ರೆ ಪತಿಗೆ ಇನ್ನೊಂದು ಮದ್ವೆ ಮಾಡಿಸುವೆ ಎಂದಿದ್ದ ಬೀದರ್ ಪತ್ನಿಗೆ ಈಗ ಸಂಕಷ್ಟ! ಏನಾಗಿದೆ ನೋಡಿ
- Gold Rate Today : ಮತ್ತೆ ಇಳಿಕೆಯತ್ತ ಸಾಗಿದ ಬಂಗಾರದ ರೇಟ್.? ಇಂದಿನ ಚಿನ್ನದ ದರ ಎಷ್ಟಾಗಿದೆ ಗೊತ್ತಾ.? ಸಿಹಿಸುದ್ಧಿ ಇದೆಯಾ.?
- ವಿದೇಶದಿಂದ ಸಚಿವ ಪ್ರಿಯಾಂಕ್ ಖರ್ಗೆ ಬೆಂಗಳೂರಿಗೆ ವಾಪಸ್ – ಬರ್ತಿದ್ದಂತೆ ಕೇಂದ್ರದ ವಿರುದ್ಧ ವಾಗ್ದಾಳಿ
- Free Borewell : ನಿಮಗೆ ಉಚಿತ ಬೋರ್ ವೆಲ್ ಬೇಕಾ.? ಈ ಕೂಡಲೇ ಅರ್ಜಿ ಸಲ್ಲಿಸಿ.! ಡೈರೆಕ್ಟ್ ಲಿಂಕ್ ಇಲ್ಲಿದೆ
- ಸಚಿವ ಪ್ರಿಯಾಂಕ್ ಖರ್ಗೆ ಅಮೆರಿಕ ಪ್ರವಾಸಕ್ಕೆ ಕೇಂದ್ರ ನಿರ್ಬಂಧ : ಕಾರಣ..!
- ರಚಿತಾ ರಾಮ್ ವಿರುದ್ಧ ಕಠಿಣ ಕ್ರಮ ಕೈಗೊಳ್ಳಿ : ನಿರ್ದೇಶಕ ನಾಗಶೇಖರ್ ಒತ್ತಾಯ
- ಇಷ್ಟ ಇಲ್ಲದಿದ್ರೆ ಸಿನಿಮಾ ನೋಡಬೇಡಿ : ಕರ್ನಾಟಕದಲ್ಲಿ ‘ಥಗ್ ಲೈಫ್’ ಸಿನಿಮಾ ರಿಲೀಸ್ಗೆ ಸುಪ್ರೀಂ ಸೂಚನೆ
- Gold Rate Today : ಭಾರೀ ಇಳಿಕೆಯತ್ತ ಸಾಗಿದ ಚಿನ್ನದ ಬೆಲೆ.? ಇಂದಿನ ಚಿನ್ನದ ದರ ಎಷ್ಟಾಗಿದೆ ಗೊತ್ತಾ.?
- ಮಂಗಳೂರಿನಲ್ಲಿ ಘೋರ ಘಟನೆ : ಬೀಡಿಯ ತುಂಡು ನುಂಗಿ 10 ತಿಂಗಳ ಮಗು ಸಾವು.!
- ನನ್ನ ಮಾತು ಸುಳ್ಳಾದರೆ, ನಾನು ಮತ್ತೆ ವೇದಿಕೆ ಹತ್ತಲ್ಲ, ಭಾಷಣ ಮಾಡಲ್ಲ -ದಾವಣಗೆರೆಯಲ್ಲಿ ಸಿದ್ದರಾಮಯ್ಯ ಸವಾಲು
- ಬೆಂಗಳೂರಲ್ಲಿ ಮರದ ಕೊಂಬೆ ಬಿದ್ದು ಯುವಕನ ತಲೆ ಚಿಪ್ಪು 12 ಚೂರು : ತಂದೆಯ ಹುಟ್ಟುಹಬ್ಬಕ್ಕೆ ಮಟನ್ ತರಲು ಹೋಗಿದ್ದ ಮಗ.!
- ನಮಗೆ BJP ಅನಿವಾರ್ಯ, ಸ್ವಲ್ಪ ತಗ್ಗಿಬಗ್ಗಿ ನಡೆದುಕೊಂಡು ಹೋಗೋಣ ಎಂದ ಎಚ್ಡಿ ಕುಮಾರಸ್ವಾಮಿ! ಹೀಗೆ ಹೇಳಿದ್ದೇಕೆ?
- Gold Rate : ಇಳಿಕೆಯತ್ತ ಸಾಗಿದ ಬಂಗಾರದ ಬೆಲೆ.?ಇಂದಿನಚಿನ್ನದ ಬೆಲೆ ಎಷ್ಟಾಗಿದೆ ಗೊತ್ತಾ.?
- ಸಿದ್ದರಾಮಯ್ಯ ಜೆಡಿಎಸ್ನಲ್ಲಿದ್ದಾಗ ಗೆದ್ದಷ್ಟು ಸೀಟನ್ನು ಕುಮಾರಸ್ವಾಮಿಗೆ ಇನ್ನೂ ಮುಟ್ಟೋಕಾಗಿಲ್ಲ ಎಂದು ಸಚಿವ ಜಮೀರ್ ಭರ್ಜರಿ ಟಾಂಗ್!
- ಇನ್ಮುಂದೆ ಕಾಲ್ತುಳಿತ ಘಟನೆ ನಡೆದರೆ 3 ವರ್ಷ ಜೈಲು ಫಿಕ್ಸ್ : ಹೊಸ ಕಾನೂನು ಜಾರಿಗೆ ರಾಜ್ಯ ಸರ್ಕಾರ ನಿರ್ಧಾರ
- ಪುನೀತ 60 ಕೋಟಿ ವ್ಯವಹಾರ ಮಾಡ್ತಾ ಇದ್ದೀನಿ ಅಂದ ಒಂದು ಚಿಟಿಕೆಗೆ ಹೊರಟುಹೋದ ಎಂದ ನಟ ಜಗ್ಗೇಶ್