Post Office Scheme : ನಮಸ್ಕಾರ ಸ್ನೇಹಿತರೇ, ನಾವು ದುಡಿಯುವಂತಹ ಹಣವನ್ನು ಸೇವ್ ಮಾಡಬೇಕು ಎಂಬುವುದು ಎಲ್ಲರಿಗೂ ಇರುವಂತಹ ಆಸೆ. ಅದ್ರಲ್ಲೂ ಮಹಿಳೆಯರು ಹಣವನ್ನು ಉಳಿತಾಯ ಮಾಡುವ ಉಪಾಯ ಅಷ್ಟಿಷ್ಟಲ್ಲ…ಅದಕ್ಕಾಗಿ ಕೇಂದ್ರ ಸರ್ಕಾರ ಮಹಿಳೆಯರಿಗೆ ನೇರವಾಗಲಿ ಕೆಲವೊಂದು ಯೋಜನೆಗಳನ್ನು ಜಾರಿಗೆ ತಂದಿದೆ. ಅದರಲ್ಲಿ ಇದೀಗ ಅಂಚೆ ಕಚೇರಿಯಲ್ಲಿ ಮಹಿಳೆಯರಿಗೆ ಹಣ ಉಳಿಸಲು ಒಂದು ಭರ್ಜರಿ ಆಫರ್ ಸಿಕ್ಕಿದೆ.
ಹೌದು, ಮಹಿಳೆಯರಿಗಾಗಿ ಕೇಂದ್ರ ಸರ್ಕಾರ ಅಂಚೆ ಕಚೇರಿ (Post Office) ಮೂಲಕ ಆರು ಯೋಜನೆಗಳನ್ನು ಜಾರಿಗೆ ತಂದಿದೆ. ಆ ಯೋಜನೆಗಳ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ನಿಮಗೆ ನೀಡಲಾಗಿದೆ.
Post Office Franchise : ಪೋಸ್ಟ್ ಆಫೀಸ್’ ಮೂಲಕ ಈ ‘ಬ್ಯುಸಿನೆಸ್’ ಮಾಡಿ, ತಿಂಗಳಿಗೆ 80,000 ರೂ. ಗಳಿಸಿ.!
ಮಹಿಳಾ ಸಮ್ಮಾನ್ ಉಳಿತಾಯ ಪ್ರಮಾಣಪತ್ರ :-
ಇದು ದೇಶದ ಎಲ್ಲಾ ಮಹಿಳೆಯರಿಗೆ ಆರ್ಥಿಕ ಸಹಾಯವನ್ನು ಒದಗಿಸಲು ಕೇಂದ್ರ ಸರ್ಕಾರದ ಹಣಕಾಸು ವ್ಯವಹಾರಗಳ ಇಲಾಖೆ ಪ್ರಾರಂಭಿಸಿರುವ ಯೋಜನೆಯಾಗಿದೆ. ಇದು ಒಂದೇ ಬಾರಿ ಹೂಡಿಕೆ ಮಾಡಬಹುದಾದ ಸಣ್ಣ ಉಳಿತಾಯ ಯೋಜನೆಯಾಗಿದೆ. ಭಾರತೀಯ ಪ್ರಜೆಯಾಗಿರುವ ಯಾವುದೇ ಮಹಿಳೆ ಈ ಯೋಜನೆಯ ಉಪಯೋಗ ಪಡೆದುಕೊಳ್ಳಬಹುದು. ಯಾವುದೇ ವಯಸ್ಸಿನ ಮಿತಿಯಿಲ್ಲ ಇರುವುದಿಲ್ಲ.
ಅಪ್ರಾಪ್ತ ಬಾಲಕಿಯರಿಗೆ ಅವರ ಪೋಷಕರಿಂದ ಖಾತೆ ತೆರೆಯಬಹುದು. ಈ ಯೋಜನೆಯಲ್ಲಿ ವೈಯಕ್ತಿಕ ಖಾತೆಗಳನ್ನು ಮಾತ್ರ ತೆರೆಯಬಹುದು. ಈ ಯೋಜನೆಯು ಮಾರ್ಚ್ 2025 ರವರೆಗೆ ಎರಡು ವರ್ಷಗಳ ಅವಧಿಗೆ ಲಭ್ಯವಿರುತ್ತದೆ. ಕನಿಷ್ಠ ಠೇವಣಿ 1000 ರೂ ಮತ್ತು ಗರಿಷ್ಠ ಠೇವಣಿ 2 ಲಕ್ಷ ರೂ. ಕನಿಷ್ಠ ಠೇವಣಿ 1000 ರೂ ಮತ್ತು ಗರಿಷ್ಠ ಠೇವಣಿ 2 ಲಕ್ಷ ರೂ. ಹೂಡಿಕೆಯ ದಿನಾಂಕದಿಂದ ಒಂದು ವರ್ಷದ ನಂತರ ಲಭ್ಯವಿರುವ ಮೊತ್ತದ 40 ಪ್ರತಿಶತದವರೆಗೆ ಹಿಂಪಡೆಯಲು ಸಾಧ್ಯವಿದೆ. ಆರು ತಿಂಗಳ ನಂತರ ಯಾವಾಗ ಬೇಕಾದರೂ ಖಾತೆಯನ್ನು ಮುಚ್ಚುವ ಆಯ್ಕೆಯೂ ಇದೆ.
Agriculture Loan : ಕೃಷಿ ಕೆಲಸಕ್ಕಾಗಿ ಬಡ್ಡಿ ರಹಿತ ಸಾಲ…! ರೈತರು ಕೂಡಲೇ ಅರ್ಜಿ ಸಲ್ಲಿಸಿ – ಹೇಗೆ ಸಾಲ ಪಡೆಯುವುದು.?
ಸುಕನ್ಯಾ ಸಮೃದ್ಧಿ ಉಳಿತಾಯ ಯೋಜನೆ :-
ಹೆಣ್ಣು ಮಕ್ಕಳಿಗಾಗಿ ಕೇಂದ್ರ ಸರ್ಕಾರದ ಯೋಜನೆಯಾಗಿದೆ. ಹತ್ತು ವರ್ಷದೊಳಗಿನ ಯಾವುದೇ ಹೆಣ್ಣು ಮಕ್ಕಳು ಅಂಚೆ ಕಚೇರಿಗಳು ಮತ್ತು ಬ್ಯಾಂಕ್ಗಳ ಮೂಲಕ ಈ ಯೋಜನೆಗೆ ಸೇರಬಹುದು.ಅಧಿಕಾರಾವಧಿ 21 ವರ್ಷಗಳು. ಒಂದು ಕುಟುಂಬದಲ್ಲಿ ಒಬ್ಬ ಹೆಣ್ಣು ಮಾತ್ರ ಈ ಯೋಜನೆಗೆ ಸೇರಬಹುದು. ಆರ್ಥಿಕ ವರ್ಷದಲ್ಲಿ ಕನಿಷ್ಠ 250 ರಿಂದ 1.5 ಲಕ್ಷ ರೂ.ವರೆಗೆ ಹೂಡಿಕೆ ಮಾಡಬಹುದು.
ಬಡ್ಡಿ ದರವು 8.2 ಪ್ರತಿಶತ. ಹುಡುಗಿಗೆ 21 ವರ್ಷವಾದಾಗ ಮಾತ್ರ ಖಾತೆಯಲ್ಲಿರುವ ಹಣವನ್ನು ಸಂಪೂರ್ಣವಾಗಿ ಹಿಂಪಡೆಯಬಹುದು.ಹೆಣ್ಣು ಮಗು 18 ವರ್ಷ ಪೂರೈಸಿದರೆ ಅಥವಾ 10ನೇ ತರಗತಿ ಉತ್ತೀರ್ಣರಾದರೆ ಒಟ್ಟು ಮೊತ್ತದ ಶೇಕಡಾ 50 ರಷ್ಟು ಹಣವನ್ನು ಹಿಂಪಡೆಯಬಹುದು.
Shrama Shakti Yojane : ಈ ಯೋಜನೆಯಲ್ಲಿ ಪ್ರತಿಯೊಬ್ಬ ಮಹಿಳೆಗೆ ಸಿಗಲಿದೆ ₹50,000/- ರೂಪಾಯಿ.! ಬೇಕಾಗುವ ದಾಖಲೆಗಳೇನು.?
ಪೋಸ್ಟ್ ಆಫೀಸ್ ಮಾಸಿಕ ಆದಾಯ ಯೋಜನೆ (MIS) :-
ಒಂದು ಸಣ್ಣ ಉಳಿತಾಯ ಯೋಜನೆಯಾಗಿದೆ. 10 ವರ್ಷ ಮೇಲ್ಪಟ್ಟ ಯಾರಾದರೂ ತಮ್ಮ ಹೆಸರಿನಲ್ಲಿ ಖಾತೆ ತೆರೆಯಲು ಅರ್ಹರಾಗಿರುತ್ತಾರೆ. ಒಬ್ಬ ವ್ಯಕ್ತಿಯು ಒಂದೇ ಖಾತೆಯನ್ನು ತೆರೆಯಬಹುದು ಅಥವಾ ಜಂಟಿ ಖಾತೆಯನ್ನು ಮೂವರು ವಯಸ್ಕರು ತೆರೆಯಬಹುದು.
ಈ ಯೋಜನೆಯಲ್ಲಿ ಹೂಡಿಕೆ ಮಾಡಬಹುದಾದ ಕನಿಷ್ಠ ಮೊತ್ತ ರೂ.1000. ಜಂಟಿ ಖಾತೆಯಲ್ಲಿ ಗರಿಷ್ಠ ಹೂಡಿಕೆ ಮಿತಿ 9 ಲಕ್ಷ ಮತ್ತು 15 ಲಕ್ಷ ರೂ. ಈ ಯೋಜನೆಯು ತಿಂಗಳಿಗೆ 7.4 ಶೇಕಡಾ ಬಡ್ಡಿದರವನ್ನು ನೀಡುತ್ತದೆ. ಮುಕ್ತಾಯದ ಮೊದಲು ಖಾತೆಯನ್ನು ಮುಚ್ಚಬಹುದು. ಯೋಜನೆಯ ಅವಧಿ 5 ವರ್ಷಗಳು.
ಪೋಸ್ಟ್ ಆಫೀಸ್ ಮರುಕಳಿಸುವ ಠೇವಣಿ :-
ಪೋಸ್ಟ್ ಆಫೀಸ್ ಉಳಿತಾಯ ಯೋಜನೆಗಳಲ್ಲಿ ಹೂಡಿಕೆ ಮಾಡಲು ಬಯಸುವವರಿಗೆ ಪೋಸ್ಟ್ ಆಫೀಸ್ ಮರುಕಳಿಸುವ ಠೇವಣಿ ಯೋಜನೆ ಉತ್ತಮವಾಗಿದೆ. ಪ್ರಸ್ತುತ, ಪೋಸ್ಟ್ ಆಫೀಸ್ ಈ ಯೋಜನೆಯಡಿಯಲ್ಲಿ ಠೇವಣಿಗಳ ಮೇಲೆ 6.7% ಬಡ್ಡಿಯನ್ನು ಗಳಿಸುತ್ತದೆ. ಒಬ್ಬರೇ ಖಾತೆಯನ್ನು ತೆರೆಯಬಹುದು,ಜಂಟಿ ಖಾತೆ ಅಥವಾ ಪೋಷಕರು ಅಪ್ರಾಪ್ತ ಮಕ್ಕಳ ಹೆಸರಿನಲ್ಲಿ ಖಾತೆಯನ್ನು ತೆರೆಯಬಹುದು. 10 ವರ್ಷ ಮೇಲ್ಪಟ್ಟ ಅಪ್ರಾಪ್ತ ವಯಸ್ಕರು ಕೂಡ ತಮ್ಮ ಹೆಸರಿನಲ್ಲಿ ಖಾತೆ ತೆರೆಯಬಹುದು. ಯೋಜನೆಯ ಅವಧಿ 5 ವರ್ಷಗಳು, ಅಗತ್ಯವಿದ್ದರೆ ಯೋಜನೆಯ ಅವಧಿಯನ್ನು ವಿಸ್ತರಿಸಬಹುದು. ಈ ಯೋಜನೆಯು ಸಾಲ ಸೌಲಭ್ಯವನ್ನೂ ಒದಗಿಸುತ್ತದೆ. ಒಬ್ಬರಿಗೆ ಆರಂಭಿಕ ಠೇವಣಿಗಳನ್ನು ಮಾಡುವ ಅಥವಾ ಮುಕ್ತಾಯದ ಮೊದಲು ಖಾತೆಯನ್ನು ಮುಚ್ಚುವ ಆಯ್ಕೆಯೂ ಇದೆ.
ಸ್ವಂತ ಮನೆ ಇಲ್ಲದವರಿಗೆ ಸಿಗಲಿದೆ ₹2.5 ಲಕ್ಷ ಸಹಾಯಧನ.! ಈ ಲಿಂಕ್ ಮೂಲಕ ಅರ್ಜಿ ಸಲ್ಲಿಸಿ – PM Awas Yojana
ಅಂಚೆ ಕಛೇರಿ ಸಾರ್ವಜನಿಕ ಭವಿಷ್ಯ ನಿಧಿ :-
ಇದು ದೀರ್ಘಾವಧಿಯಲ್ಲಿ ಸಣ್ಣ ಹೂಡಿಕೆ ಮೊತ್ತದೊಂದಿಗೆ ಉತ್ತಮ ಉಳಿತಾಯವನ್ನು ಸಾಧಿಸುವ ಗುರಿಯನ್ನು ಹೊಂದಿರುವ ಯೋಜನೆಯಾಗಿದೆ. ಪ್ರಸ್ತುತ ಬಡ್ಡಿ ದರ ಶೇ.7.1ರಷ್ಟಿದೆ. ಯೋಜನೆಯ ಅವಧಿಯು 15 ವರ್ಷಗಳಾಗಿದ್ದರೂ, ಇದನ್ನು 5 ವರ್ಷಗಳ ಒಂದು ಅಥವಾ ಹೆಚ್ಚಿನ ಬ್ಲಾಕ್ಗಳಿಗೆ ವಿಸ್ತರಿಸಬಹುದು. ಕನಿಷ್ಠ ಠೇವಣಿ ಮೊತ್ತ 500 ರೂ. ಗರಿಷ್ಠ ಹೂಡಿಕೆ ಮೊತ್ತ 1.5 ಲಕ್ಷ. PPF ಹೂಡಿಕೆಗಳು ಆದಾಯ ತೆರಿಗೆ ಕಾಯ್ದೆಯ ಸೆಕ್ಷನ್ 80C ಅಡಿಯಲ್ಲಿ ತೆರಿಗೆ ಕಡಿತಕ್ಕೆ ಅರ್ಹವಾಗಿವೆ. ಯೋಜನೆಯು ಕೆಲವು ಷರತ್ತುಗಳಿಗೆ ಒಳಪಟ್ಟು ಭಾಗಶಃ ಹಿಂಪಡೆಯುವಿಕೆಯನ್ನು ಅನುಮತಿಸುತ್ತದೆ.
ರಾಷ್ಟ್ರೀಯ ಉಳಿತಾಯ ಪ್ರಮಾಣಪತ್ರ :-
ರಾಷ್ಟ್ರೀಯ ಉಳಿತಾಯ ಪ್ರಮಾಣಪತ್ರವು ಭಾರತೀಯ ಅಂಚೆಯ ಸಣ್ಣ ಉಳಿತಾಯ ಯೋಜನೆಗಳಲ್ಲಿ ಒಂದಾಗಿದೆ. ಕನಿಷ್ಠ ಠೇವಣಿ ಮೊತ್ತ ರೂ.100. ಈ ಯೋಜನೆಯಲ್ಲಿ ಗರಿಷ್ಠ ಹೂಡಿಕೆ ಮಿತಿ ಇಲ್ಲ. ಈ ಯೋಜನೆಯಲ್ಲಿ ಗರಿಷ್ಠ ಹೂಡಿಕೆ ಮಿತಿ ಇಲ್ಲ. ಯೋಜನೆಯ ಅವಧಿ 5 ವರ್ಷಗಳು. ಪ್ರಸ್ತುತ, ರಾಷ್ಟ್ರೀಯ ಉಳಿತಾಯ ಪ್ರಮಾಣಪತ್ರದ ಬಡ್ಡಿ ದರವು ಶೇಕಡಾ 7.7 ಆಗಿದೆ. ಹೂಡಿಕೆಗಳು ಆದಾಯ ತೆರಿಗೆ ಕಾಯಿದೆಯ ಸೆಕ್ಷನ್ 80C ಅಡಿಯಲ್ಲಿ ತೆರಿಗೆ ಕಡಿತಕ್ಕೆ ಅರ್ಹವಾಗಿವೆ.
- ‘ಇನ್ಸ್ಟಾಗ್ರಾಮ್’ (Instagram)ನಲ್ಲಿ ಲವ್..! ಪ್ರಿಯತಮೆ ಹುಡುಕಿಕೊಂಡು ಬಂದ ಯುವಕನಿಗೆ ಶಾಕ್!
- Ration Card : ರಾಜ್ಯದಲ್ಲಿ ‘ರೇಷನ್ ಕಾರ್ಡ್’ ತಿದ್ದುಪಡಿಗೆ ಜುಲೈ 31 ರವರೆಗೆ ಅವಕಾಶ, ಈ ದಾಖಲೆಗಳು ಕಡ್ಡಾಯ
- Gold Rate Today : ಇಳಿಕೆಯತ್ತ ಸಾಗಿದ ಬಂಗಾರದ ಬೆಲೆ.? ಎಷ್ಟಾಗಿದೆ ಗೊತ್ತಾ ಇಂದಿನ ಚಿನ್ನದ ರೇಟ್.?
- ಜಗತ್ತೇ ತಿರುಗಿನೋಡುವಂತಹ ಆಘಾತ ಭಾರತಕ್ಕಾಗಲಿದೆ’ : ಮತ್ತೊಂದು ಸ್ಪೋಟಕ ಭವಿಷ್ಯ ನುಡಿದ ಕೋಡಿಶ್ರೀ!
- ಮೂಡುಬಿದಿರೆ ಕಾಲೇಜಿನ ಮೂವರು ಉಪನ್ಯಾಸಕರಿಂದ ವಿದ್ಯಾರ್ಥಿನಿ ಮೇಲೆ ಅತ್ಯಾಚಾ-ರ.! ಆರೋಪಿಗಳ ಬಂಧನ
- Gold Rate Today : ಚಿನ್ನದ ಬೆಲೆಯಲ್ಲಿ ಮತ್ತೆ ಅಲ್ಪ ಇಳಿಕೆ.! ಎಷ್ಟಾಗಿದೆ ಗೊತ್ತಾ ಇಂದಿನ ಚಿನ್ನದ ಬೆಲೆ.?
- Sigandur Bridge : ಸಿಗಂದೂರು ಸೇತುವೆ ಉದ್ಘಾಟನೆಯಲ್ಲಿ ಶಿಷ್ಟಾಚಾರ ಉಲ್ಲಂಘಿಸಿಲ್ಲ : ನಿತಿನ್ ಗಡ್ಕರಿ
- Gold Rate Today : ಹೆಣ್ಣುಮಕ್ಕಳಿಗೆ ಸಿಹಿಸುದ್ದಿ ಇದೆಯಾ.? ಎಷ್ಟಾಗಿದೆ ಗೊತ್ತಾ ಇಂದಿನ ಚಿನ್ನದ ಬೆಲೆ.?
- ಹೃದಯಾಘಾತದಿಂದ ಬೆಳೆದು ನಿಂತ ಮಗ ಸಾವು – ಅಪ್ಪ ಮಾಡಿದ ಕೆಲಸ ಊರೇ ಮೆಚ್ಚುವಂಥದ್ದು!
- ಮದುವೆಯಾಗಿ ಮೂರೇ ತಿಂಗಳಿಗೆ ಗಂಡನನ್ನು ಕೃಷ್ಣಾ ನದಿಗೆ ತಳ್ಳಿದ ಪತ್ನಿ.! ಹೈಡ್ರಾಮಾ Video
- Gold Rate Today : ಚಿನ್ನ ಖರೀದಿ ಮಾಡಲು ಇದೇ ಸರಿಯಾದ ಸಮಯಾನಾ.? ಎಷ್ಟಾಗಿದೆ ಗೊತ್ತಾ ಇಂದಿನ ಚಿನ್ನದ ಬೆಲೆ.?
- 2029ರಲ್ಲಿ ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ ಮೇಲೆ BJP ನಾಯಕರನ್ನು ಹುಡುಕಿ-ಹುಡುಕಿ ತಿಹಾರ್ ಜೈಲಿಗೆ ಹಾಕ್ತೀವಿ : ಪ್ರದೀಪ್ ಈಶ್ವರ್
- ಆಂಟಿ ಜೊತೆ ಅಕ್ರಮ ಸಂಬಂಧ: ಯುವಕನಿಗೆ ಹಿಗ್ಗಾಮುಗ್ಗ ಥಳಿತ, ಸ್ಥಳದಲ್ಲೇ ಮದುವೆ.!
- Gold Rate Today : ಚಿನ್ನದ ಬೆಲೆಯಲ್ಲಿ ಮತ್ತೆ ಇಳಿಕೆ.! ಇಂದಿನ ಗೋಲ್ಡ್ ರೇಟ್ ನಲ್ಲಿ ಎಷ್ಟು ಇಳಿಕೆ ಕಂಡಿದೆ ಗೊತ್ತಾ.?
- ಸುಳ್ಳು ಹೇಳಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಭೇಟಿಗೆ ಯತ್ನಿಸಿ ಮುಜುಗರಕ್ಕೀಡಾದ ಬಿಜೆಪಿ ಸಂಸದ.? : ಕಾಂಗ್ರೆಸ್ ವ್ಯಂಗ್ಯ!
- ಯುವಕನ ಮರ್ಮಾಂಗ ತುಳಿದು ಹಲ್ಲೆ ಕೇಸ್: ಪವಿತ್ರಾ ಗೌಡ ರೀತಿಯಲ್ಲೇ ಸಂಚು ಹೂಡಿದ್ದಾಕೆ ಅರೆಸ್ಟ್
- Gold Rate : ಮತ್ತೆ ಇಳಿಕೆ ಕಂಡ ಚಿನ್ನದ ಬೆಲೆ.! ಇಂದಿನ ಗೋಲ್ಡ್ ರೇಟ್ ನಲ್ಲಿ ಎಷ್ಟು ಇಳಿಕೆ ಕಂಡಿದೆ ಗೊತ್ತಾ.?
- ಎಲ್ಲರು ನನ್ನ ದುರಹಂಕಾರಿ ಅಂತಾರೆ, ಏನು ಬೇಕಾದ್ರು ಕರೆದ್ರು ಐ ಡೋಂಟ್ ಕೇರ್ : ಸಿಎಂ ಸಿದ್ದರಾಮಯ್ಯ
- ಕೊಡವ ಸಮುದಾಯದಿಂದ ನನಗಿಂತಲೂ ಮೊದಲು ಚಿತ್ರರಂಗಕ್ಕೆ ಬಂದಿದ್ದಾರೆ – ನಟಿ ಪ್ರೇಮ
- Gold Rate Today : ಮತ್ತೆ ಇಳಿಕೆ ಕಂಡ ಬಂಗಾರ ದರ.! ಇಂದಿನ ಚಿನ್ನದ ಬೆಲೆಯಲ್ಲಿ ಎಷ್ಟು ಇಳಿಕೆ ಕಂಡಿದೆ ಗೊತ್ತಾ.?
- ಮದುವೆಯಾಗದೇ ಅಮ್ಮನಾಗಲಿರುವ ಭಾವನಾ ರಾಮಣ್ಣ – ಶೀಘ್ರದಲ್ಲೇ ಅವಳಿ ಮಕ್ಕಳಿಗೆ ಜನ್ಮ ನೀಡಲಿದ್ದಾರೆ.!
- ಪಾರ್ವತಮ್ಮನವರಿಗೂ ಇಷ್ಟು ಧಿಮಾಕು ಇರ್ಲಿಲ್ಲ : ರಾಕಿಂಗ್ ಸ್ಟಾರ್ ಯಶ್ ತಾಯಿ ಪುಷ್ಪ ಟ್ರೋಲ್ ಆಗಿದ್ದೇಕೆ.?
- “19 ಕೋಟಿ 25 ಲಕ್ಷ ರೂ. ಬಂದಿದ್ದರೂ ಕೊಡುತ್ತಿಲ್ಲ” : ಸಾವಿಗೆ ಕಾರಣ ಬರೆದಿಟ್ಟು ಹೋದ ದಾವಣಗೆರೆಯ ಶಶಿಕುಮಾರ!
- ತಾನೇ ರಕ್ಷಿಸಿದ್ದ ನಾಯಿ ಕಚ್ಚಿ ಕಬಡ್ಡಿ ಆಟಗಾರ ಬ್ರಿಜೇಶ್ ಸೋಲಂಕಿ ಸಾವು – ಕೊನೆಯ ದಿನಗಳಲ್ಲಿ ನರಳಿ ನರಳಿ ಯಾತನೆ
- Gold Rate Today : ಇಂದಿನ ಚಿನ್ನದ ಬೆಲೆಯಲ್ಲಿ ಎಷ್ಟು ಏರಿಕೆ ಕಂಡಿದೆ ಗೊತ್ತಾ.? ಹೆಣ್ಣುಮಕ್ಕಳಿಗೆ ಸಿಹಿಸುದ್ಧಿ ಇದೆಯಾ.?
- ಅಮ್ಮ ಬೇರೆ, ಮಗ ಬೇರೆ, ಅವನ ಅನಿಸಿಕೆ ನನಗೆ ಬೇಕಿಲ್ಲ : ಖಡಕ್ ಆಗಿ ಹೇಳಿದ ಯಶ್ ತಾಯಿ ಪುಷ್ಪ
- ವಿಜಯ್ ರಾಘವೇಂದ್ರ ಜೊತೆ ಎರಡನೇ ಮದುವೆ ಬಗ್ಗೆ ಮೌನ ಮುರಿದ ಮೇಘನಾ ರಾಜ್.!
- Gold Rate : ಇಂದಿನ ಚಿನ್ನದ ಬೆಲೆಯಲ್ಲಿ ಎಷ್ಟು ಏರಿಕೆ ಕಂಡಿದೆ ಗೊತ್ತಾ.? ಚಿನ್ನ ಖರೀದಿದಾರರಿಗೆ ಗುಡ್ ನ್ಯೂಸ್ ಇದೆಯಾ.?
- ʻಅಂತಹ ಪರಿಸ್ಥಿತಿ ಬಂದ್ರೆ ಸಿನಿಮಾ ಬಿಟ್ಟು ಹೊರ ಬರ್ತೇನೆ!ʼ ರಶ್ಮಿಕಾ ಮಂದಣ್ಣ ಹೇಳಿಕೆ ಭಾರೀ ವೈರಲ್
- Gold Rate Today : ಭಾರೀ ಏರಿಕೆ ಕಂಡ ಬಂಗಾರದ ಬೆಲೆ.! – ಇಂದಿನ ಚಿನ್ನದ ಬೆಲೆ ಎಷ್ಟಾಗಿದೆ ಗೊತ್ತಾ.?
- ಮತ್ತೆ ಬಿಗ್ಬಾಸ್ ನಿರೂಪಕನಾದ ಕಿಚ್ಚನನ್ನು ಕಂಡು ಇದು ಧೋನಿ ಕಥೆಯಾಯ್ತು ಎಂದು ನಕ್ಕ ನೆಟ್ಟಿಗರು!
- ಮಧ್ಯರಾತ್ರಿ ನವಜಾತ ಶಿಶುಗಳ ಅಸ್ಥಿಪಂಜರ ಹಿಡಿದು ಠಾಣೆಗೆ ಬಂದ ಯುವಕ.! ಮಗು ಹುಟ್ಟಿಸಿ ಸ್ಮಶಾನದಲ್ಲಿ ಹೂತು ಹಾಕಿದ್ದೇಕೆ ಪ್ರೇಮಿಗಳು.?