PMFME ಪೂರ್ಣ ಹೆಸರು ಮೈಕ್ರೋ ಫುಡ್ ಪ್ರೊಸೆಸಿಂಗ್ ಎಂಟರ್ಪ್ರೈಸಸ್ ಯೋಜನೆ. ಇದು ಕೇಂದ್ರ ಪ್ರಾಯೋಜಿತ ಯೋಜನೆಯಾಗಿದ್ದು, 5 ವರ್ಷಗಳವರೆಗೆ ₹10,000 ಕೋಟಿಗಳ ವೆಚ್ಚವನ್ನು ಹೊಂದಿದೆ. ವೆಚ್ಚವನ್ನು ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರಗಳು 60:40 ಅನುಪಾತದಲ್ಲಿ ಹಂಚಿಕೊಳ್ಳುತ್ತವೆ.
ಇದನ್ನೂ ಕೂಡ ಓದಿ : PM Kisan Maandhan : ಪಿಎಂ ಕಿಸಾನ್ ರೈತರ ಖಾತೆಗೆ ಪ್ರತೀ ವರ್ಷ ₹36,000/- ಜಮೆ – ಪಡೆಯುವುದು ಹೇಗೆ.? ಡೈರೆಕ್ಟ್ ಲಿಂಕ್
ಸೂಕ್ಷ್ಮ, ಸಣ್ಣ ಆಹಾರ ಸಂಸ್ಕರಣ ಉದ್ದಿಮೆಗಳನ್ನು ಪ್ರೋತ್ಸಾಹಿಸಿ ಅವುಗಳ ಸ್ಪರ್ಧಾತ್ಮಕತೆಯನ್ನು ಹೆಚ್ಚಿಸುವುದು ಮತ್ತು ಅವುಗಳನ್ನು ಸಂಘಟಿತ ವಲಯಕ್ಕೆ ತರುವುದು ಹಾಗೂ ರೈತ ಉತ್ಪಾದಕ ಸಂಸ್ಥೆಗಳು, ಸ್ವಸಹಾಯ ಸಂಘಗಳು ಹಾಗೂ ರೈತ ಉತ್ಪಾದಕ ಸಹಕಾರಿ ಸಂಘಗಳಿಗೆ ಉತ್ತೇಜನ ನೀಡುವುದು ಈ ಯೋಜನೆಯ ಮುಖ್ಯ ಉದ್ದೇಶವಾಗಿದೆ.
ಪಿಎಂಎಫ್ಎಂಇ(PMFME) ಯೋಜನೆಯಡಿ ಸಬ್ಸಿಡಿಯನ್ನು ಪಡೆಯಲು ಆಸಕ್ತರು ಅರ್ಜಿ ಸಲ್ಲಿಸಬೇಕು. 18 ವರ್ಷ ಮೇಲ್ಪಟ್ಟ ಆಸಕ್ತ ಫಲಾನುಭವಿಗಳು ಪಿಎಂಎಫ್ಎಂಇ(PMFME) ಯೋಜನೆಯಡಿ ಅರ್ಜಿ ಸಲ್ಲಿಸಬಹುದು. ಯೋಜನೆಯಡಿ ಅರ್ಜಿ ಸಲ್ಲಿಸಲು ಯಾವುದೇ ವಿದ್ಯಾರ್ಹತೆಯ ಮಿತಿ ಇರುವುದಿಲ್ಲ.
ಇದನ್ನೂ ಕೂಡ ಓದಿ : Laptop Scheme : ಹೀಗೆ ಮಾಡಿದರೆ ಸಿಗಲಿದೆ ಕರ್ನಾಟಕ ಸರ್ಕಾರದಿಂದ ಉಚಿತ ಲ್ಯಾಪ್ಟಾಪ್.! ಡೈರೆಕ್ಟ್ ಲಿಂಕ್
ಉಮ್ಯಮವು ಅಸಂಘಟಿತವಾಗಿರಬೇಕು ಹಾಗೂ 10ಕ್ಕಿಂತ ಕಡಿಮೆ ಸಂಖ್ಯೆಯ ಉದ್ಯೋಗಿಗಳನ್ನು ಹೊಂದಿರಬೇಕು. ಉದ್ಯಮವು ಜಿಲ್ಲೆಯ ಒಡಿಪಿಯಲ್ಲಿ ಗುರುತಿಸಿಲಾಗಿರುವ ಉತ್ಪನ್ನದ ತಯಾರಿಕೆಯಲ್ಲಿ ತೊಡಗಿಸಿಕೊಂಡಿರಬೇಕು. ಅರ್ಜಿದಾರರು ಉದ್ಯಮದ ಮಾಲೀಕತ್ವವನ್ನು ಹೊಂದಿರಬೇಕು. ಉದ್ಯಮವು ಮಾಲೀಕತ್ವ ಪಾಲುದಾರಿಕೆ ಸಂಸ್ಥೆಯಾಗಿರಬೇಕು. ಹಣಕಾಸಿನ ನೆರವನ್ನು ಪಡೆಯಲು ಒಂದು ಕುಟುಂಬದಿಂದ ಕೇವಲ ಓರ್ವ ವ್ಯಕ್ತಿ ಅರ್ಹತೆಯನ್ನು ಹೊಂದಿರುತ್ತಾರೆ.
ಆಸಕ್ತ ಫಲಾನುಭವಿಗಳು PRADHAN MANTRI FORMALISATION OF MICRO FOOD PROCESSING ENTERPRISES SCHEME ಪೋರ್ಟಲ್ ಮೂಲಕ ಅರ್ಜಿ ನೋಂದಾಯಿಸಬಹುದು.
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಕನ್ನಡ ನ್ಯೂಸ್ ಟೈಮ್’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
- ಡ್ರಗ್ಸ್ ದಂಧೆ ಮಾಡುವ ವಿದೇಶಿಯರನ್ನು ಮುಲಾಜಿಲ್ಲದೆ ಅವರ ದೇಶಕ್ಕೆ ಕಳಿಸಿ : ಸಿಎಂ ಸಿದ್ದರಾಮಯ್ಯ ಸೂಚನೆ
- ಇ-ಆಫೀಸ್ ಬಳಕೆಯಲ್ಲಿ ರಾಜ್ಯದಲ್ಲಿಯೇ ಕಲಬುರಗಿ ನಂಬರ್ ವನ್ : ಸಚಿವ ಪ್ರಿಯಾಂಕ್ ಖರ್ಗೆ
- ಮೂತ್ರ ಮಾಡುವ ಸಂದರ್ಭದಲ್ಲಿ ಉರಿ ಹಾಗೂ ದುರ್ವಾಸನೆ ಬರಲು ಕಾರಣ ಹಾಗೂ ಆಯುರ್ವೇದ ಪರಿಹಾರಗಳು
- ನಿಮ್ಮ ಮನೆಯ ವಿದ್ಯುತ್ ‘ಮೀಟರ್ ಬೋರ್ಡ್ ‘ನಲ್ಲಿ ‘ಕೆಂಪು ಲೈಟ್’ ಉರಿಯೋದು ಯಾಕೆ..? ಕಾರಣ ತಿಳಿಯಿರಿ
- ಜನ್ಮ ಕೊಟ್ಟ ತಂದೆಯನ್ನೇ ಕೊಂದು ಮೃತ ದೇಹವನ್ನು ಆಯಂಬುಲೆನ್ಸ್ನಲ್ಲಿ ಕಳಿಸಿದ ಮಗಳು
- ಕೊಲೆಸ್ಟ್ರಾಲ್ ಸಮಸ್ಯೆಯೇ? ಔಷಧಿ ಇಲ್ಲದೆ ಕೆಟ್ಟ ಕೊಲೆಸ್ಟ್ರಾಲ್ ಕರಗಿಸಲು ಇಲ್ಲಿವೆ 8 ನೈಸರ್ಗಿಕ ಸೂತ್ರ
- ಕೊಲೆ ಮಾಡಿದ್ದೂ ಅವನೇ, ಪೊಲೀಸರಿಗೆ ಹೇಳಿದ್ದೂ ಅವನೇ! ಆ ರಾತ್ರಿ ತೋಟದ ಮನೆಯಲ್ಲಿ ನಡೆದಿದ್ದೇನು ಗೊತ್ತಾ?
- ‘SBI’ ಗ್ರಾಹಕರಿಗೆ ಬಿಗ್ ಶಾಕ್ : ATM ವಿತ್ ಡ್ರಾ ಮತ್ತು ‘ಬ್ಯಾಲೆನ್ಸ್ ಚೆಕ್’ ಶುಲ್ಕ ಹೆಚ್ಚಳ.!
- Arecanut Price : ಇಂದಿನ ಅಡಿಕೆ ಧಾರಣೆ – 17 ಜನವರಿ 2026 – ಇವತ್ತು ಯಾವ್ಯಾವ ಅಡಿಕೆಯ ಧಾರಣೆ ಎಷ್ಟಿದೆ ಗೊತ್ತಾ.?
- ನಿಮ್ಮ ಖಾಸಗಿ ಫೋಟೋ-ವಿಡಿಯೋ ವೈರಲ್ ಆದ್ರೆ ಭಯ ಪಡಬೇಡಿ, ತಕ್ಷಣ ಇದೊಂದು ಕೆಲಸ ಮಾಡಿ
- ಹಲ್ಲು ಹುಳುಕು ನಿವಾರಣೆಗೆ ಇಲ್ಲಿವೆ ಸರಳ ಮನೆ ಮದ್ದುಗಳು
- ಮದುವೆ ಸಂಭ್ರಮದಲ್ಲಿದ್ದ ತಮ್ಮನಿಗೆ ಚಟ್ಟ ಕಟ್ಟಿದ ಅಣ್ಣ : ಹಸೆಮಣೆ ಏರಬೇಕಿದ್ದವ ಸೇರಿದ್ದು ಸ್ಮಶಾನಕ್ಕೆ
- Horoscope Today : 17 ಜನವರಿ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- ಗಂಡನ ಮೇಲಿನ ಕೋಪಕ್ಕೆ 4 ವರ್ಷದ ಮಗಳನ್ನೇ ಸಜೀವ ದಹನ ಮಾಡಲು ಮುಂದಾದ ತಾಯಿ ; ತಾನೂ ಬೆಂಕಿ ಹಚ್ಚಿಕೊಂಡು ಸಾವು!
- ಪುರುಷರಲ್ಲಿ ಪದೇ ಪದೇ ಮೂತ್ರ ವಿಸರ್ಜನೆ.. ಪ್ರಾಸ್ಟೇಟ್ ಕ್ಯಾನ್ಸರ್ ಮೊದಲು ಕಾಣಿಸಿಕೊಳ್ಳುವ ಲಕ್ಷಣಗಳಿವು
- ಒಂದೇ ಸ್ಥಳದಲ್ಲಿ ಕೂತ್ರೆ ದೇಹಕ್ಕೆ ಒಕ್ಕರಿಸುತ್ತೆ ಈ ಮಾರಕ ಕಾಯಿಲೆ.! ಕೂತರೂ ಕೂಡ ಪ್ರಾಣಕ್ಕೆ ಕಂಟಕ..!
- ಪತಿ ಮಾರಾಟ ಮಾಡಿದ ಆಸ್ತಿಯಿಂದ ಪತ್ನಿಗೆ ‘ಜೀವನಾಂಶ’ ಪಡೆಯುವ ಹಕ್ಕಿದೆ : ಹೈಕೋರ್ಟ್ ಮಹತ್ವದ ತೀರ್ಪು
- ಹಾಲಾಯ್ತು ಹಾಲಾಹಾಲ – ರಾಸಾಯನಿಕ ಬಳಸಿ ನಕಲಿ ಹಾಲು ತಯಾರಿಕೆ ಮಾಡ್ತಿದ್ದ ಖದೀಮರು ಅರೆಸ್ಟ್!
- ಮೊಬೈಲ್ ಬಳಕೆದಾರರೇ ಎಚ್ಚರ : ಕುತ್ತಿಗೆಯಲ್ಲೇ ‘ಬ್ಲೂಟೂತ್ ನೆಕ್ ಬ್ಯಾಂಡ್’ ಸ್ಪೋಟಗೊಂಡು ಯುವಕ ಸಾವು.!
- ಇವೇ ನೋಡಿ ಬ್ರೈನ್ ಸ್ಟ್ರೋಕ್ನ ಆರಂಭಿಕ ಲಕ್ಷಣಗಳು : ಯಾವುದೇ ಕಾರಣಕ್ಕೂ ನಿರ್ಲಕ್ಷ್ಯ ಬೇಡ…

ಕಂಟೆಂಟ್ ರೈಟರ್,
SDM ಉಜಿರೆ ಯಲ್ಲಿ ಪತ್ರಿಕೋದ್ಯಮದಲ್ಲಿ ಪದವಿ ಪಡೆದು, ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಕನ್ನಡ ವಿಷಯದಲ್ಲಿ ಸ್ನಾತಕೋತ್ತರ ಪದವಿಯನ್ನು ಪಡೆದಿದ್ದಾರೆ. ಕಳೆದ 4 ವರ್ಷದಿಂದ ಕಟೆಂಟ್ ರೈಟರ್ ಆಗಿ ಸೇವೆ ಸಲ್ಲಿಸುತ್ತಿದ್ದಾರೆ. ಜೊತೆಗೆ ಕನ್ನಡ ಹಾಗು ಪತ್ರಿಕೋದ್ಯಮ ವಿಷಯದಲ್ಲಿ ಪ್ರಾಧ್ಯಾಪಕರಾಗಿದ್ದಾರೆ. ನಾಟಕ, ಸಾಹಿತ್ಯ, ಭರತನಾಟ್ಯ, ಯಕ್ಷಗಾನ ಇವರ ಹವ್ಯಾಸ.



















