PMJAY : ನಮಸ್ಕಾರ ಸ್ನೇಹಿತರೇ, ದೇಶದ ಜನರ ಆರೋಗ್ಯಕ್ಕಾಗಿ ಕೇಂದ್ರ ಸರ್ಕಾರ ಈಗಾಗಲೇ ಹಲವು ಯೋಜನೆಗಳನ್ನು ಜಾರಿಗೆ ತಂದಿದೆ. ಇದೀಗ ಕೇಂದ್ರ 5 ಲಕ್ಷ ರೂಪಾಯಿಗಳನ್ನು ನೀಡುತ್ತಿದ್ದು, ಈ ಮೂಲಕ ಜನಸಾಮಾನ್ಯರು ಇದರ ಸಂಪೂರ್ಣ ಲಾಭವನ್ನು ಪಡೆಯಬಹುದು.
ದೇಶದ ಜನರ ಆರೋಗ್ಯಕ್ಕಾಗಿ ಕೇಂದ್ರ ಸರ್ಕಾರ ಈಗಾಗಲೇ ಹಲವು ಯೋಜನೆಗಳನ್ನು ಜಾರಿಗೆ ತಂದಿದೆ. ಇದರ ಭಾಗವಾಗಿ, ಆಯುಷ್ಮಾನ್ ಭಾರತ್ ಯೋಜನೆ (ABY) ಅಥವಾ ಪ್ರಧಾನ ಮಂತ್ರಿ ಜನ ಆರೋಗ್ಯ ಯೋಜನೆ (PMJAY) ಅನ್ನು ಸಹ 5 ವರ್ಷಗಳ ಹಿಂದೆಯಷ್ಟೇ ಪ್ರಾರಂಭಿಸಲಾಯಿತು.
ಇದನ್ನೂ ಕೂಡ ಓದಿ : Bele Parihara Status : ರೈತರ ಬ್ಯಾಂಕ್ ಖಾತೆಗೆ ₹3,000/- ಬೆಳೆ ಪರಿಹಾರ ಹಣ ಜಮಾ.! ನಿಮ್ಮ ಖಾತೆಗೂ ಜಮಾ ಆಗಿದೆಯಾ.?
ಇದು ಸಾಮಾನ್ಯ ಜನರಿಗೆ ಆರೋಗ್ಯ ವಿಮೆಯನ್ನು ಒದಗಿಸುತ್ತದೆ. ಆರ್ಥಿಕವಾಗಿ ಹಿಂದುಳಿದವರಿಗೆ ಉತ್ತಮ ವೈದ್ಯಕೀಯ ಸೇವೆ ಒದಗಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಈ ಯೋಜನೆಯನ್ನು ತಂದಿದೆ. ಈ ಯೋಜನೆಯಡಿ, ವೈದ್ಯಕೀಯ ಚಿಕಿತ್ಸೆಗಾಗಿ ಕೇಂದ್ರವು ವಾರ್ಷಿಕವಾಗಿ ಪ್ರತಿ ಕುಟುಂಬಕ್ಕೆ 5 ಲಕ್ಷ ರೂಪಾಯಿವರೆಗೆ ಆರ್ಥಿಕ ನೆರವು ನೀಡುತ್ತದೆ.
ಪ್ರಧಾನ ಮಂತ್ರಿ ಜನ ಆರೋಗ್ಯ ಯೋಜನೆಯು ವಿಶ್ವದ ಅತಿದೊಡ್ಡ ಆರೋಗ್ಯ ಯೋಜನೆಯಾಗಿದೆ. 2008 ರಲ್ಲಿ ರಾಷ್ಟ್ರೀಯ ಆರೋಗ್ಯ ರಕ್ಷಣಾ ಯೋಜನೆ (NHPS) ಎಂದಾಗಿದ್ದ ಈ ಯೋಜನೆಯನ್ನು, 2018 ರಲ್ಲಿ ಕೇಂದ್ರ ಸರ್ಕಾರವು ಪ್ರಧಾನ ಮಂತ್ರಿ ಜನ ಆರೋಗ್ಯ ಯೋಜನೆ (PMJAY) ಎಂದು ಮರುನಾಮಕರಣ ಮಾಡಿತು. ಈ ಯೋಜನೆಗೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಹಣವನ್ನು ನೀಡುತ್ತವೆ.
ಇದನ್ನೂ ಕೂಡ ಓದಿ : Crop Damage : ಮಳೆಯಿಂದ ಬೆಳೆ ಹಾನಿ ಆಗಿರುವ ರೈತರಿಗೆ ಪರಿಹಾರದ ಹಣ ಬಿಡುಗಡೆ.! ಈ ದಾಖಲೆಗಳನ್ನು ಸಲ್ಲಿಸಿ.!
ಅಷ್ಟೇ ಅಲ್ಲದೆ ಆಯುಷ್ಮಾನ್ ಕಾರ್ಡ್ ಹೊಂದಿರುವವರು ಸಂಬಂಧಪಟ್ಟ ಆಸ್ಪತ್ರೆಗಳಲ್ಲಿ ಉಚಿತ ಚಿಕಿತ್ಸೆ ಪಡೆಯಬಹುದು. ಇದಕ್ಕಾಗಿ ಕೆಲವು ಪ್ರಮುಖ ದಾಖಲೆಗಳು ಬೇಕಾಗುತ್ತವೆ. ಅರ್ಜಿದಾರರು ರೇಷನ್ ಕಾರ್ಡ್, ಮೆನ ಪ್ರಮಾಣಪತ್ರ, ಆಧಾರ್ ಕಾರ್ಡ್, ಮೊಬೈಲ್ ನಂಬರ್ ಹೊಂದಿರಬೇಕು. ಜೊತೆಗೆ ಆದಾಯ ಪ್ರಮಾಣಪತ್ರವೂ ಇರಬೇಕು.
ಆಯುಷ್ಮಾನ್ ಭಾರತ್ ಯೋಜನೆಗೆ(ABY) ಅರ್ಜಿ ಸಲ್ಲಿಸುವುದು ಹೇಗೆ.?
ಅರ್ಹತೆ ಹೊಂದಿರುವ ಯಾರಾದರೂ ಆಯುಷ್ಮಾನ್ ಭಾರತ್ ಯೋಜನೆಗೆ(ABY) ಎರಡು ರೀತಿಯಲ್ಲಿ ಅರ್ಜಿ ಸಲ್ಲಿಸಬಹುದು. ಹತ್ತಿರದ ಸಿಎಸ್‌ಸಿ ಅಥವಾ ಎಂಪನೆಲ್ಡ್ ಆಸ್ಪತ್ರೆಯನ್ನು ಸಂಪರ್ಕಿಸಬಹುದು. ಇದಕ್ಕಾಗಿ ಆಯುಷ್ಮಾನ್ ಭಾರತ್ ಯೋಜನೆಗೆ ನೋಂದಾಯಿಸಲು ಅಗತ್ಯವಿರುವ ಎಲ್ಲಾ ದಾಖಲೆಗಳನ್ನು ನೀವು ಹೊಂದಿರಬೇಕು.
ಇದನ್ನೂ ಕೂಡ ಓದಿ : PM Awas Yojana : ಪಿಎಂ ಆವಾಸ್ ಯೋಜನೆಯಡಿ 3 ಕೋಟಿ ಕುಟುಂಬಗಳಿಗೆ ಸ್ವಂತ ಮನೆ | ಅರ್ಜಿ ಸಲ್ಲಿಸುವ ಡೈರೆಕ್ಟ್ ಲಿಂಕ್
ಪ್ರಧಾನ ಮಂತ್ರಿ ಜನ ಆರೋಗ್ಯ ಯೋಜನೆಗೆ ನೀವು ಅರ್ಹರಾಗಿದ್ದೀರಾ ಎಂಬುದನ್ನು ನೀವು ಹೇಗೆ ಕಂಡುಹಿಡಿಯಬಹುದು ಎಂಬುದರ ಮಾಹಿತಿ ಇಲ್ಲಿದೆ. ಮೊದಲು PMJAY ಯೋಜನೆಯ ಅಧಿಕೃತ ಸರ್ಕಾರಿ ವೆಬ್‌ಸೈಟ್‌ಗೆ ಭೇಟಿ ನೀಡಿ. ಹೋಮ್ಪೇಜ್ನಲ್ಲಿ ‘Am I Eligible’ ಟ್ಯಾಬ್ ಮೇಲೆ ಕ್ಲಿಕ್ ಮಾಡಿ. ನಂತರ ನಿಮ್ಮ ಮೊಬೈಲ್ ಸಂಖ್ಯೆ, ಕ್ಯಾಪ್ಚಾ ಕೋಡ್ ನಮೂದಿಸಿ ಮತ್ತು ‘ಜನರೇಟ್ OTP’ ಬಟನ್ ಕ್ಲಿಕ್ ಮಾಡಿ.
ಪ್ರಧಾನ ಮಂತ್ರಿ ಜನ ಆರೋಗ್ಯ ಯೋಜನೆಯ ಅಧೀಕೃತ ಸರ್ಕಾರಿ ವೆಬ್‌ಸೈಟ್ ಲಿಂಕ್ :- ಆಯುಷ್ಮಾನ್ ಭಾರತ್ ಯೋಜನೆ (ABY)
ನಂತರ ಅಲ್ಲಿ ನಿಮ್ಮ ರಾಜ್ಯ, ನಿಮ್ಮ ಹೆಸರು, ಪಡಿತರ ಚೀಟಿ ಸಂಖ್ಯೆ, ಮನೆ ಸಂಖ್ಯೆ ಅಥವಾ ಮೊಬೈಲ್ ಸಂಖ್ಯೆಯನ್ನು ನೋಂದಾಯಿಸಿ. ನಿಮ್ಮ ಕುಟುಂಬವು ಆಯುಷ್ಮಾನ್ ಭಾರತ್ ಯೋಜನೆಯ ವ್ಯಾಪ್ತಿಗೆ ಒಳಪಟ್ಟಿದ್ದರೆ, ಫಲಿತಾಂಶಗಳಲ್ಲಿ ನಿಮ್ಮ ಹೆಸರು ಕಾಣಿಸಿಕೊಳ್ಳುತ್ತದೆ.
ಇದನ್ನೂ ಕೂಡ ಓದಿ : Scholarships for Students : ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್.! ಈ ವಿದ್ಯಾರ್ಥಿಗಳಿಗೆ 1 ಲಕ್ಷದವರೆಗೆ ವಿದ್ಯಾರ್ಥಿ ವೇತನ ಸಿಗುತ್ತದೆ – ಡೈರೆಕ್ಟ್ ಲಿಂಕ್ ಇಲ್ಲಿದೆ
ಚಿಕಿತ್ಸೆ ಪಡೆಯುವುದು ಹೇಗೆ.?
ಪ್ರಧಾನ ಮಂತ್ರಿ ಜನ ಆರೋಗ್ಯ ಯೋಜನೆಗೆ ಅರ್ಹರಾಗಿದ್ದರೆ ಮತ್ತು ನೀವು ಕಾರ್ಡ್ ಪಡೆದರೆ, ನೀವು ಐದು ಲಕ್ಷದವರೆಗೆ ಉಚಿತ ಚಿಕಿತ್ಸೆ ಪಡೆಯಬಹುದು. ಈ ಯೋಜನೆಯಡಿ ಸ್ವೀಕರಿಸಿದ ಕಾರ್ಡ್ ತೋರಿಸಿ ಆಸ್ಪತ್ರೆಗೆ ಹೋಗಿ ಚಿಕಿತ್ಸೆ ಪಡೆಯಬಹುದು. ಅಲ್ಲಿ ಚಿಕಿತ್ಸೆ ಸಂಪೂರ್ಣವಾಗಿ ಉಚಿತವಾಗಿಯೇ ಇರುತ್ತದೆ.
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಕನ್ನಡ ನ್ಯೂಸ್ ಟೈಮ್’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
- ಅತಿಯಾಗಿ ಪೋರ್ನ್ ವಿಡಿಯೋಗಳನ್ನು ನೋಡುತ್ತೀರಾ.? ಹಾಗಿದ್ರೆ ನಿಮಗೆ ಈ ಗಂಭೀರ ಸಮಸ್ಯೆ ಇರಬಹುದು. ಎಚ್ಚರ.!
- ಸರ್… ಹಾವಾಡಿಗರಿಗೆ ನಿಮ್ಮ ದೇಶಪ್ರೇಮ ಸಾಬೀತು ಮಾಡುವ ಅಗತ್ಯ ಇಲ್ಲ : ನಟ ಕಿಶೋರ್
- ನಾಳೆ ಸಾರಿಗೆ ನೌಕರರ ಮುಷ್ಕರಕ್ಕೆ ಕರೆ ನೀಡಿದ್ದ ಅನಂತ್ ಸುಬ್ಬರಾವ್ ನಿಧನ, ಪ್ರತಿಭಟನೆ ಮುಂದೂಡಿಕೆ
- ಅವನೇ ಬೇಕು ಅಂತ ಪ್ರೀತಿಸಿ ಮದುವೆಯಾದವಳು ಇಂದು ಆತ್ಮಹತ್ಯೆ – ಆಸ್ಪತ್ರೆಯಲ್ಲಿ ಸಾವು-ಬದುಕಿನ ಜೊತೆ ಗಂಡನ ಹೋರಾಟ
- ಫ್ಯಾಟಿ ಲಿವರ್ ಕಾಯಿಲೆಗೆ ಈ ಕೆಟ್ಟ ಅಭ್ಯಾಸಗಳೇ ಕಾರಣ: ಮದ್ಯಪಾನಕ್ಕಿಂತಲೂ ತುಂಬಾ ಡೇಂಜರ್..!
- ರಾಜ್ಯ ಸರ್ಕಾರದ ಅನುದಾನಿತ ದಿನದಿಂದಲೇ ಶಿಕ್ಷಕರು `ವೇತನ’ಕ್ಕೆ ಅರ್ಹ : ಹೈಕೋರ್ಟ್ ಮಹತ್ವದ ತೀರ್ಪು
- ಮೊದಲ ತಿಂಗಳಲ್ಲೇ ನಿಜವಾಯ್ತಾ ಕೋಡಿಶ್ರೀ ಭವಿಷ್ಯ? ಒಬ್ಬ ‘ಮಹಾ’ ನಾಯಕ ಸಾವು
- ಶಿವಮೊಗ್ಗದ ಡಾ. ಪ್ರಜ್ಞಾ ಧಾರವಾಡ ಡಿಮ್ಹಾನ್ಸ್ ಹಾಸ್ಟೆಲ್ನಲ್ಲಿ ನೇಣಿಗೆ ಶರಣು; ಪಿಜಿಗೆ ಸೇರಿ 2 ವಾರದಲ್ಲಿ ಸಾವು!
- Arecanut Price : ಇಂದಿನ ಅಡಿಕೆ ಧಾರಣೆ – 28 ಜನವರಿ 2026 – ಇವತ್ತು ಯಾವ್ಯಾವ ಅಡಿಕೆಯ ಧಾರಣೆ ಎಷ್ಟಿದೆ ಗೊತ್ತಾ.?
- ಗಾಳಿಪಟದ ಮಾಂಜಾ ದಾರಕ್ಕೆ ಮತ್ತೊಂದು ಬಲಿ : ಕುತ್ತಿಗೆ ಕಟ್ ಆಗಿ `LKG’ ಬಾಲಕಿ ಸಾವು.!
- Horoscope Today : 28 ಜನವರಿ 2026 ಬುಧವಾರ ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- Cooking Oil Usage : ನಾಲ್ಕು ಜನರ ಕುಟುಂಬವು ತಿಂಗಳಿಗೆ ಎಷ್ಟು ಅಡುಗೆ ಎಣ್ಣೆ ಬಳಸಬೇಕು ಗೊತ್ತಾ?
- ಅಟ್ಟಾಡಿಸಿ ಹಲ್ಲೆಗೈದು, 2 ನೇ ಮಹಡಿಯಿಂದ ತಳ್ಳಿ ಯುವಕನ ಕಗ್ಗೊಲೆ- ನಾಲ್ವರ ಬಂಧನ
- ಬಿಗ್ ಬಾಸ್ ಗೆದ್ದಿದ್ದು ಗಿಲ್ಲಿ ಅಲ್ಲ ನಿರ್ಮಲಾ ಸೀತಾರಾಮನ್ ಎಂದ ಶಾಸಕ ಪ್ರದೀಪ್ ಈಶ್ವರ್
- ಸರ್ಕಾರಿ ಶಾಲೆಯಲ್ಲಿ ಮಾತ್ರೆ ಸೇವನೆ ಬಳಿಕ 59 ವಿದ್ಯಾರ್ಥಿಗಳು ಅಸ್ವಸ್ಥ
- ಹಲ್ಲುಜ್ಜಿದ ಬಳಿಕ ವಸಡಿನಲ್ಲಿ ರಕ್ತಸ್ರಾವ ಆಗುವುದು ಕಾಯಿಲೆಯ ಮುನ್ಸೂಚನೆಯೇ?
- ಬೆಳ್ಳಂಬೆಳಗ್ಗೆಯೇ ದೇವರ ಜಾತ್ರೆಗೆ ಹೊರಟ ಭಕ್ತ; ದೈವ ದರ್ಶನಕ್ಕೂ ಮುನ್ನವೇ ಯಮರಾಜ ಕರೆದೊಯ್ದ!
- ಇವನೆಂಥಾ ನೀಚ ಮಗ.! ಹಣಕ್ಕಾಗಿ ಕಲ್ಲಿನಿಂದ ಹೊಡೆದು ತಾಯಿಯನ್ನೇ ಕೊಂದ ಮಗ.! ಆರೋಪಿಯ ಬಂಧನ
- ಆಹಾ ನೋಡೋಕೆ 2 ಕಣ್ಣು ಸಾಲದು ; ಡಿಕೆಶಿ ತಲೆಗೆ ಸ್ವತಃ ಟವೆಲ್ ಕಟ್ಟಿದ ಸಿಎಂ ಸಿದ್ದರಾಮಯ್ಯ.!
- ರಾತ್ರಿ ಹೊತ್ತು ಗೋಚರಿಸುವ ಈ ಬದಲಾವಣೆಗಳು `ಕಿಡ್ನಿ ವೈಫಲ್ಯ’ದ ಲಕ್ಷಣವಾಗಿರಬಹುದು ಎಚ್ಚರ.!



















