PM Usha Scholership : ನಮಸ್ಕಾರ ಸ್ನೇಹಿತರೇ, ನೀವೇನಾದರೂ ಪಿಯುಸಿ ಮುಗಿಸಿ ಕಾಲೇಜಿನ ಕನಸು ಕಾಣುತ್ತಿದ್ದೀರಾ ನಿಮ್ಮ ಕನಸುಗಳನ್ನು ನನಸು ಮಾಡಿಕೊಳ್ಳಲು ಅದ್ಭುತ ಅವಕಾಶವನ್ನ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವು ಸಹಾಯ ಮಾಡಲು ಮುಂದಾಗಿದೆ. ಅಂದರೆ ಆಸಕ್ತ ಹಾಗು ಅರ್ಹ ವಿದ್ಯಾರ್ಥಿಗಳು ಪಿಎಂ ಉಷಾ ವಿದ್ಯಾರ್ಥಿವೇತನ ಯೋಜನೆ ಅರ್ಜಿ ಸಲ್ಲಿಸಿ ₹20,000/- ರೂಪಾಯಿಯವರೆಗೆ ಸಹಾಯಧನ ಪಡೆದುಕೊಳ್ಳಬಹುದಾಗಿದೆ. ಇದರ ಬಗ್ಗೆ ಸಂಪೂರ್ಣ ಮಾಹಿತಿ ಈ ಲೇಖನದಲ್ಲಿ ನಿಮಗೆ ನೀಡಲಾಗಿದೆ.
ಇದನ್ನೂ ಕೂಡ ಓದಿ : Scholarship : ಪಿಯುಸಿ ವಿದ್ಯಾರ್ಥಿಗಳಿಗೆ ₹20,000/- ಉಚಿತ ಸ್ಕಾಲರ್ಶಿಪ್.! ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳೇನು.? ಹಾಗು ಡೈರೆಕ್ಟ್ ಲಿಂಕ್!
ನೀವೇನಾದರೂ ದ್ವಿತೀಯ ಪಿಯುಸಿಯಲ್ಲಿ ಶೇಕಡಾ 80% ಕ್ಕಿಂತ ಹೆಚ್ಚಿನ ಅಂಕಗಳನ್ನು ಗಳಿಸಿದರೆ ಮತ್ತು ಯಾವುದೇ ಪದವಿ ಕೋರ್ಸಿಗೆ ಸೇರಲು ಬಯಸಿದರೆ, ನೀವು ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸಿ. ವಿದ್ಯಾರ್ಥಿವೇತನದಿಂದ ನಿಮ್ಮ ಇತರ ಅಗತ್ಯಗಳನ್ನು ಪೂರೈಸಲು ನಿಮಗೆ ತುಂಬಾ ಸಹಾಯವಾಗುತ್ತದೆ.
ಅರ್ಹತಾ ಮಾನದಂಡಗಳು :-
ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ದ್ವಿತೀಯ ಪಿಯುಸಿಯಲ್ಲಿ ಅಂಕಗಳನ್ನು ಪಡೆದಿರಬೇಕು ಹಾಗೂ ಮೂರು ವರ್ಷಗಳ ಪದವಿ ವ್ಯಾಸಂಗಕ್ಕೆ ಪ್ರವೇಶ ಪಡೆದಿರಬೇಕು.
ವಿದ್ಯಾರ್ಥಿ ವೇತನದ ಮೊತ್ತ :-
- ಪ್ರಥಮ ಶೈಕ್ಷಣಿಕ ವರ್ಷ ₹12,000/-
- ಎರಡನೇ ಮತ್ತು ಮೂರನೇ ಶೈಕ್ಷಣಿಕ ವರ್ಷದ ಮೊತ್ತ ₹20,000/-
ಇದನ್ನೂ ಕೂಡ ಓದಿ : Scholarship : ₹50,000/- ಸ್ಕಾಲರ್ಶಿಪ್.! ಅರ್ಹ ವಿದ್ಯಾರ್ಥಿಗಳು ಈ ಕೂಡಲೇ ಅರ್ಜಿ ಸಲ್ಲಿಸಿ – ಡೈರೆಕ್ಟ್ ಲಿಂಕ್ ಇಲ್ಲಿದೆ
ಬೇಕಾಗುವ ದಾಖಲೆಗಳೇನು.?
- ವಿದ್ಯಾರ್ಥಿಯ ಆಧಾರ್ ಕಾರ್ಡ್
- ದ್ವಿತೀಯ ಪಿಯುಸಿ ಅಂಕಪಟ್ಟಿ
- 10ನೇ ತರಗತಿಯ ಅಂಕಪಟ್ಟಿ
- ಪದವಿ ವ್ಯಾಸಂಗಕ್ಕೆ ಸೇರಿದ ದಾಖಲೆ
- ಈ-ಮೇಲ್ ಅಡ್ರೆಸ್
- ಭಾವಚಿತ್ರ
- ಚಾಲ್ತಿಯಲ್ಲಿರುವ ಮೊಬೈಲ್ ಸಂಖ್ಯೆ
ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ :- Academic Year 2024-25
ಅರ್ಜಿ ಸಲ್ಲಿಸಲು ಬಯಸುವ ವಿದ್ಯಾರ್ಥಿಗಳು ಈ ಮೇಲೆ ನೀಡಿರುವ ಲಿಂಕ್ ಬಳಸಿಕೊಂಡು ಪ್ರಮುಖ ದಾಖಲೆಗಳೊಂದಿಗೆ ಅರ್ಜಿಯನ್ನ ಸಲ್ಲಿಸಿ.
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಕನ್ನಡ ನ್ಯೂಸ್ ಟೈಮ್’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
- ಕ್ರಿಕೆಟಿಗ ಶ್ರೇಯಸ್ ಅಯ್ಯರ್ ಸ್ಥಿತಿ ಗಂಭೀರ.! ಪೋಷಕರ ತೀರ್ಮಾನವೇನು ಗೊತ್ತಾ.?
- 5 ದಿನಗಳಲ್ಲಿ ಈ ಕೆಲಸ ಮಾಡದವರ ಪಿಂಚಣಿ ಬಂದ್.! ಸರ್ಕಾರದ ಹೊಸ ಆದೇಶ.! Pension New Updates
- ಒಂದು EMI ಮಿಸ್ ಆದವರಿಗೆ ಇನ್ಮೇಲೆ ಹೊಸ ರೂಲ್ಸ್ | Missed EMI & CIBIL Score
- ಬ್ಯಾಂಕ್ ಖಾತೆ ಇದ್ದು ಈ ತಪ್ಪು ಮಾಡಿದವರಿಗೆ 2 ವರ್ಷ ಜೈಲು ಹಾಗು ದಂಡ – ಸಂಪೂರ್ಣ ಮಾಹಿತಿ
- ಎಲ್ಲಾ ಗೃಹಲಕ್ಷ್ಮಿ ಯರಿಗೆ ಬಿಗ್ ಶಾಕ್.! ರಾತ್ರೋರಾತ್ರಿ ಹೊಸ ಲಿಸ್ಟ್ ಬಿಡುಗಡೆ | ಹೆಸರು ಇದ್ದವರಿಗೆ ಮಾತ್ರ ಹಣ.!
- ಮಳೆ.! ಮಳೆ.! ಅಕ್ಟೋಬರ್ 29 ರ ವರೆಗೆ | 18 ಜಿಲ್ಲೆಗಳಿಗೆ ಎಲ್ಲೋ ಅಲರ್ಟ್ | weather forecast
- ರಾಜ್ಯದ ಗ್ರಾಮೀಣ ಜನತೆಗೆ ಸರ್ಕಾರದಿಂದ ಸಿಹಿಸುದ್ಧಿ.! ಭೂ ಪರಿವರ್ತಿತ ಜಮೀನುಗಳಲ್ಲಿ ಬಡಾವಣೆ ರೂಪಿಸಲು ಅವಕಾಶ
- ತುಟ್ಟಿಭತ್ಯೆ ಶೇ. 55 ರಿಂದ 58ಕ್ಕೆ ಹೆಚ್ಚಳ, ಸರ್ಕಾರದ ಅಧಿಕೃತ ಆದೇಶ ಪ್ರಕಟ – ಯಾರೆಲ್ಲಾ ಇದರ ಪ್ರಯೋಜನ ಪಡೆಯುತ್ತಾರೆ?
- ಕ್ಷುಲಕ ಕಾರಣಕ್ಕೆ ದಂಪತಿ ನಡುವೆ ಜಗಳ, ತವರು ಮನೆ ಸೇರಿದ ಪತ್ನಿ, ಅವಳಿ ಹೆಣ್ಣು ಮಕ್ಕಳ ‘ಕತ್ತು ಸೀಳಿ’ ಕೊಂದ ಕಟುಕ ತಂದೆ!
- ಇನ್ಮೇಲೆ ಈ ಕೆಲಸ ಅಪರಾಧವಲ್ಲ ಕೋರ್ಟ್ ಹೊಸ ಆದೇಶ ಜಾರಿಗೆ | ಹೈಕೋರ್ಟ್ ಕೊಟ್ಟಿರುವ ಈ ತೀರ್ಪು ಯಾವುದು.?
- ರೈತರ ಸಾಲಮನ್ನಾ : ಗುಡ್ ನ್ಯೂಸ್ ಕೊಟ್ಟ ಮುಖ್ಯಮಂತ್ರಿ ಸಿದ್ದರಾಮಯ್ಯ
- ನವೆಂಬರ್ 1 ರಿಂದ ಬ್ಯಾಂಕ್ ಖಾತೆಗೆ ಹೊಸ ರೂಲ್ಸ್ | ಬ್ಯಾಂಕ್ ಖಾತೆಯನ್ನ ಹೊಂದಿರುವವರು ತಪ್ಪದೇ ನೋಡಿ
- ನೀವು ಈ 10 ರೀತಿಯ ಕ್ಯಾಷ್ ಟ್ರಾನ್ಸಾಕ್ಷನ್ ಮಾಡ್ತಿದ್ದೀರಾ? ಐಟಿ ನೋಟಿಸ್ ಬರಬಹುದು ಎಚ್ಚರ! Income Tax
- ಪೊಲೀಸರು 5 ತಿಂಗಳಲ್ಲಿ 4 ಬಾರಿ ಅತ್ಯಾಚಾರ ಮಾಡಿದ್ರು : ಕೈಯಲ್ಲಿ ಡೆತ್ ನೋಟ್ ಬರೆದುಕೊಂಡು ವೈದ್ಯೆ ಆತ್ಮಹತ್ಯೆ
- ಪರಿಶಿಷ್ಟ ಪಂಗಡದ ಮಹಿಳೆ ಆಸ್ತಿಗೆ ಹಕ್ಕುದಾರಳಲ್ಲ : ಸಂವಿಧಾನವನ್ನು ಉಲ್ಲೇಖಿಸಿದ ಸುಪ್ರೀಂ ಕೋರ್ಟ್ ಹೇಳಿದ್ದೇನು?
- BPL ಕಾರ್ಡ್ ಇದ್ದ 75 ವರ್ಷದವರಿಗೆ ದೊಡ್ಡ ಸಿಹಿಸುದ್ದಿ – ಹಿರಿಯ ನಾಗರಿಕರಿಗೆ ಈ ಸೇವೆ ಉಚಿತ | BPL Ration Card
- ಪೋಷಕರು ಮಾರಿದ ಆಸ್ತಿಯನ್ನು ಪ್ರಾಪ್ತ ವಯಸ್ಕ ಮಕ್ಕಳು ನಿರಾಕರಿಸಬಹುದು ಎಂದು ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು.!
- ಈ ಪಟ್ಟಿಯಲ್ಲಿ ಹೆಸರಿದ್ದವರಿಗೆ ಮಾತ್ರ ಗೃಹಲಕ್ಷ್ಮಿ ಹಣ ಹೊಸ ರೂಲ್ಸ್ – ಯಾವ ಪಟ್ಟಿಯಲ್ಲಿ ಹೆಸರಿರಬೇಕು.?
- ನವೆಂಬರ್ 1 ರಿಂದ ಗ್ಯಾಸ್ ಸಿಲಿಂಡರ್ ಗೆ ಹೊಸ ರೂಲ್ಸ್ | ಏನಿದು ಹೊಸ ನಿಯಮ.? Gas Cylinder
- ಗ್ರಾಮೀಣ ಜನತೆಗೆ ಸಿಹಿಸುದ್ದಿ : ಎಲ್ಲ ಗ್ರಾಮ ಪಂಚಾಯಿತಿಗಳಲ್ಲಿ ಬಿ-ಖಾತಾ ವಿತರಣೆ, ಇ-ಸ್ವತ್ತು ಸರಳೀಕರಣ



















