Scholarship : ಪಿಯುಸಿ ಪಾಸಾದ ವಿದ್ಯಾರ್ಥಿಗಳಿಗೆ ₹20,000 ವರೆಗೆ ಸ್ಕಾಲರ್ಶಿಪ್! ಅರ್ಜಿ ಸಲ್ಲಿಸುವುದು ಹೇಗೆ? ಬೇಕಾಗುವ ದಾಖಲೆಗಳೇನು.?

Scholarship : ನಮಸ್ಕಾರ ಸ್ನೇಹಿತರೇ, ದ್ವಿತೀಯ ಪಿಯುಸಿ ಪಾಸಾದ ವಿದ್ಯಾರ್ಥಿಗಳಿಗೆ ಪ್ರೈಸ್ ಮನಿ ಸ್ಕಾಲರ್ಶಿಪ್(Prize Money Scholarship) ಕಡೆಯಿಂದ ₹20,000/- ದವರೆಗೆ ವಿದ್ಯಾರ್ಥಿ ವೇತನ. ಈ ಸ್ಕಾಲರ್ಶಿಪ್ ನೀವು ಹೇಗೆ ಪಡೆದುಕೊಳ್ಳುವುದು.? ಮತ್ತು ಅರ್ಜಿ ಸಲ್ಲಿಸುವುದು ಹೇಗೆ ಎನ್ನುವುದರ ಕುರಿತು ಸಂಪೂರ್ಣ ಮಾಹಿತಿ ಈ ಲೇಖನದಲ್ಲಿ ನೀಡಲಾಗಿದೆ.

ವಿದ್ಯಾರ್ಥಿಗಳೇ ಈ ಒಂದು ಸ್ಕಾಲರ್ಶಿಪ್ ಅನ್ನು 2024ರಲ್ಲಿ ಪ್ರಥಮ ದರ್ಜೆಯಲ್ಲಿ ಪಾಸಾದ ಅಂತಹ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಗಳ ವಿದ್ಯಾರ್ಥಿಗಳಿಗೆ ನೀಡಲಾಗುವುದು. ಈ ಒಂದು ಪ್ರೈಜ್ ಮನಿ ಸ್ಕಾಲರ್ಶಿಪ್(Prize Money Scholarship) ಪಡೆಯಬೇಕಾದರೆ ವಿದ್ಯಾರ್ಥಿಯು 2024ನೇ ಸಾಲಿನ ಪಿಯುಸಿ ಪರೀಕ್ಷೆಯಲ್ಲಿ ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾಗಿರಬೇಕು.

WhatsApp Group Join Now

ಇದನ್ನೂ ಕೂಡ ಓದಿ : Drought Relief Amount : ರೈತರಿಗೆ ಭರ್ಜರಿ ಗುಡ್ ನ್ಯೂಸ್ – 16 ಲಕ್ಷ ರೈತರಿಗೆ ₹3,000 ಬರ ಪರಿಹಾರ ಜಮಾ

ಪ್ರೈಜ್ ಮನಿ ಸ್ಕಾಲರ್ಶಿಪ್(Prize Money Scholarship) ಗೆ ಅರ್ಹತೆಗಳು.?

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವರ್ಗಗಳ ವಿದ್ಯಾರ್ಥಿಗಳಾಗಿರಬೇಕು.
ಪ್ರಥಮ ಬಾರಿಗೆ ಪ್ರಥಮ ದರ್ಜೆಯಲ್ಲಿ ಪಾಸಾಗಿರಬೇಕು.

WhatsApp Group Join Now

ಪ್ರೈಜ್ ಮನಿ ಸ್ಕಾಲರ್ಶಿಪ್(Prize Money Scholarship)ನಲ್ಲಿ ಸಿಗುವ ಮೊತ್ತವೆಷ್ಟು.?

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ವಿದ್ಯಾರ್ಥಿಗಳಿಗೆ ಸಮಾಜ ಕಲ್ಯಾಣ ಇಲಾಖೆಯಿಂದ ಮತ್ತು ಪರಿಶಿಷ್ಟ ವರ್ಗ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆ ಕಡೆಯಿಂದ ಪ್ರೈಜ್ ಮನಿ ಸ್ಕಾಲರ್ಶಿಪ್(Prize Money Scholarship) ಗೆ ಅರ್ಜಿ ಸಲ್ಲಿಸುವ ಪ್ರತಿಯೊಬ್ಬ ವಿದ್ಯಾರ್ಥಿಗೂ ₹20,000/- ರೂಪಾಯಿ ಸ್ಕಾಲರ್ಷಿಪ್ ನ್ನು ನೀಡಲಾಗುವುದು.

ಇದನ್ನೂ ಕೂಡ ಓದಿ : Bara Parihara Amount Status : ಬರ ಪರಿಹಾರ ಹಣ ಪಡೆದ ರೈತರ ಪಟ್ಟಿ | ಲಿಸ್ಟ್ ನಲ್ಲಿ ನಿಮ್ಮ ಹೆಸರು ಇದೆಯಾ ಎಂದು ಚೆಕ್ ಮಾಡಿ

ಬೇಕಾಗುವ ದಾಖಲೆಗಳೇನು.?

  • ಆಧಾರ್ ಕಾರ್ಡ್
  • ಬ್ಯಾಂಕ್ ಖಾತೆಯ ವಿವರ
  • ಇಂದಿನ ತರಗತಿಯಲ್ಲಿ ಪಾಸಾದ ಅಂಕಪಟ್ಟಿ
  • 10ನೇ ತರಗತಿಯ ಅಂಕಪಟ್ಟಿ
  • ಮೊಬೈಲ್ ಸಂಖ್ಯೆ
  • ಜಾತಿ ಪ್ರಮಾಣ ಪತ್ರ
  • ಆದಾಯ ಪ್ರಮಾಣ ಪತ್ರ
  • ಪಾಸ್ ಪೋರ್ಟ್ ಅಳತೆಯ ಭಾವಚಿತ್ರ

ಅರ್ಜಿ ಸಲ್ಲಿಸುವ ವಿಧಾನ.?

ಪ್ರೈಜ್ ಮನಿ ಸ್ಕಾಲರ್ಶಿಪ್(Prize Money Scholarship) ಗೆ ಅರ್ಜಿ ಸಲ್ಲಿಸಲು ನಿಮ್ಮ ಹತ್ತಿರದ ಸೈಬರ್ ಸೆಂಟರ್ ಗೆ ಭೇಟಿ ನೀಡಿ ಈ ಒಂದು ಸ್ಕಾಲರ್ಶಿಪ್ ನ ಮಾಹಿತಿಯನ್ನು ಅಂಗಡಿಯ ಸಿಬ್ಬಂದಿಗೆ ನೀಡುವುದರ ಮೂಲಕ ಅಗತ್ಯ ಇರುವ ದಾಖಲೆಗಳನ್ನು ನೀಡಿ ಈ ಸ್ಕಾಲರ್ಶಿಪ್ ಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ.

WhatsApp Group Join Now

ಇದನ್ನೂ ಕೂಡ ಓದಿ : ICF Recruitment 2024 : 10ನೇ ತರಗತಿ ಪಾಸಾದವರಿಗೆ ರೈಲ್ವೆ ಇಲಾಖೆಯಲ್ಲಿ ಕ್ಲರ್ಕ್ ಹಾಗು ಟೆಕ್ನಿಷಿಯನ್ ಉದ್ಯೋಗಗಳಿಗೆ ಅರ್ಜಿ ಆಹ್ವಾನ

ಇದೇ ರೀತಿಯ ಹೊಸ ಹೊಸ ಮಾಹಿತಿಗಳು ತಿಳಿಯಲು, ವಿದ್ಯಾರ್ಥಿವೇತನಗಳು, ಸರ್ಕಾರಿ ಯೋಜನೆಗಳು, ಸರ್ಕಾರಿ ಕೆಲಸಗಳು ಹಾಗೂ ಖಾಸಗಿ ಸಂಸ್ಥೆಯಲ್ಲಿ ಖಾಲಿ ಇರುವ ಹುದ್ದೆಗಳ ಬಗ್ಗೆ ಮಾಹಿತಿ ಪಡೆದುಕೊಳ್ಳಲು ನಮ್ಮ ವೆಬ್ಸೈಟ್ ಗೆ ಭೇಟಿ ನೀಡಿ ಅಥವಾ ನಮ್ಮ Telegram & Whatsapp ಗ್ರೂಪ್ ಗಳಿಗೆ ಜಾಯಿನ್ ಆಗಿ ದಿನನಿತ್ಯ ನಡೆಯುವ ಪ್ರಚಲಿತ ಘಟನೆಗಳ ಬಗ್ಗೆ ಮಾಹಿತಿ ತಿಳಿದುಕೊಳ್ಳಿ.

ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಕನ್ನಡ ನ್ಯೂಸ್ ಟೈಮ್’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.

Leave a Reply