Prize Money Scholarship : ಎಲ್ಲರಿಗೂ ನಮಸ್ಕಾರ, ರಾಜ್ಯ ಸರ್ಕಾರದಿಂದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್. 2024-25 ನೇ ಸಾಲಿನ ಮೆಟ್ರಿಕ್ ಪೂರ್ವ ವಿದ್ಯಾರ್ಥಿವೇತನ ಹಾಗೂ ಮೆಟ್ರಿಕ್ ನಂತರದ ವಿದ್ಯಾರ್ಥಿವೇತನ ಕಾರ್ಯಕ್ರಮದ ಅಡಿಯಲ್ಲಿ ಅರ್ಹ ವಿದ್ಯಾರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಹರು ಅರ್ಜಿ ಸಲ್ಲಿಸಬಹುದು.
10th/SSLC ವಾರ್ಷಿಕ ಪರೀಕ್ಷೆಯಲ್ಲಿ ಪ್ರಥಮ ಪ್ರಯತ್ನದಲ್ಲಿ ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾದ ಪರಿಶಿಷ್ಟ ಜಾತಿ ವಿದ್ಯಾರ್ಥಿಗಳಿಂದ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
Post Office Franchise : ಪೋಸ್ಟ್ ಆಫೀಸ್’ ಮೂಲಕ ಈ ‘ಬ್ಯುಸಿನೆಸ್’ ಮಾಡಿ, ತಿಂಗಳಿಗೆ 80,000 ರೂ. ಗಳಿಸಿ.!
ಮೆಟ್ರಿಕ್ ನಂತರದ ಪ್ರೋತ್ಸಾಹ ಧನ :-
12th/ಪಿಯುಸಿ, ಪಾಲಿಟೆಕ್ನಿಕ್ ಡಿಪ್ಲೋಮಾ, ಐ.ಟಿ.ಐ, ಸ್ನಾತಕ ಪದವಿ, ಸ್ನಾತಕೋತ್ತರ ಪದವಿ ಕೋರ್ಸುಗಳಲ್ಲಿ ಪ್ರಥಮ ಪ್ರಯತ್ನದಲ್ಲಿ ಪ್ರಥಮ ದರ್ಜೆಯಲ್ಲಿ ತೇರ್ಗಡೆಯಾದ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳು ಅರ್ಹರು.
ಆದಾಯ ಮಿತಿ ಎಷ್ಟು.?
• 8ನೇ ತರಗತಿ ವಿದ್ಯಾರ್ಥಿಗಳ ಕುಟುಂಬದ ವಾರ್ಷಿಕ ಆದಾಯ 6 ಲಕ್ಷ ರೂ. ಮೀರಿರಬಾರದು.
• 9-10ನೇ ತರಗತಿಯ ಮೆಟ್ರಿಕ್ ಪೂರ್ವ ವಿದ್ಯಾರ್ಥಿವೇತನ ಹಾಗೂ ಮೆಟ್ರಿಕ್ ನಂತರದ ವಿದ್ಯಾರ್ಥಿಗಳ ಕುಟುಂಬದ ವಾರ್ಷಿಕ ಆದಾಯ ಮಿತಿ 2.5 ಲಕ್ಷ ರೂ. ಮೀರಿರಬಾರದು.
SC Prize Money Amount in Karnataka 2025 :-
• ದ್ವೀತಿಯ ಪಿಯುಸಿ, ಮೂರು ವರ್ಷದ ಡಿಪ್ಲೋಮಾ : 20,000 ರೂಪಾಯಿ
• ಪದವಿ : 25,000 ರೂಪಾಯಿ
• ಯಾವುದೆ ಸ್ನಾತಕೋತ್ತರ (ಉದಾ: M.A., M.Sc ಮುಂತಾದ) : 30,000 ರೂಪಾಯಿ
• Agriculture, Engineering, Veterinary, Medicine: 35,000
Agriculture Loan : ಕೃಷಿ ಕೆಲಸಕ್ಕಾಗಿ ಬಡ್ಡಿ ರಹಿತ ಸಾಲ…! ರೈತರು ಕೂಡಲೇ ಅರ್ಜಿ ಸಲ್ಲಿಸಿ – ಹೇಗೆ ಸಾಲ ಪಡೆಯುವುದು.?
ಸಮಾಜ ಕಲ್ಯಾಣ ಇಲಾಖೆ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆ ವತಿಯಿಂದ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳ ಶೈಕ್ಷಣಿಕ ಅಭಿವೃದ್ಧಿಗೆ ವಿದ್ಯಾರ್ಥಿವೇತನ/ ಪ್ರೋತ್ಸಾಹ ಧನ ನೀಡಲು ಅರ್ಜಿ ಕರೆಯಲಾಗಿ. ನೀವು ಕೂಡ ಈ ಪ್ರೋತ್ಸಾಹ ಧನಕ್ಕೆ ಅರ್ಜಿ ಸಲ್ಲಿಸಿ ಇದರ ಪ್ರಯೋಜನಗಳನ್ನು ಪಡೆದುಕೊಳ್ಳಬಹುದು.
ಈ ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸಿದ ವಿದ್ಯಾರ್ಥಿಗಳು ಕಡ್ಡಾಯವಾಗಿ Bio-Metric e-Authentication ಮಾಡಿಸಿಕೊಂಡಿರಬೇಕು. ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರ ಕಛೇರಿ ಮತ್ತು EDCS ನಾಗರಿಕ ಸೇವಾ ಕೇಂದ್ರಗಳಾದ ಗ್ರಾಮ ಒನ್, ಬೆಂಗಳೂರು ಒನ್ ಮತ್ತು ಕರ್ನಾಟಕ ಒನ್ Bơ Bio Metric e-Authentication ಮಾಡಿಸಲು ಅವಕಾಶ ಕಲ್ಪಿಸಲಾಗಿರುತ್ತದೆ. ಸದರಿ ಸೇವೆಯು ಉಚಿತವಾಗಿದ್ದು, EDCS ನಾಗರಿಕ ಸೇವಾ ಕೇಂದ್ರಗಳಲ್ಲಿ ವಿದ್ಯಾರ್ಥಿಯು ಯಾವುದೇ ಹಣ ಪಾವತಿಸುವಂತಿಲ್ಲ.
ಆಧಾರ್ ಸೀಡಿಂಗ್ :-
ವಿದ್ಯಾರ್ಥಿವೇತನ/ಪ್ರೋತ್ಸಾಹ ಧನ ಕಾರ್ಯಕ್ರಮದಡಿ ಮಂಜೂರಾದ ಮೊತ್ತವನ್ನು ವಿದ್ಯಾರ್ಥಿಗಳ ಆಧಾರ್ ಜೋಡಿತ ಬ್ಯಾಂಕ್ ಖಾತೆಗೆ ನೇರವಾಗಿ ಜಮೆ ಮಾಡಲಾಗುತ್ತಿದ್ದು, ಸದರಿ ಪ್ರಕ್ರಿಯೆಗೆ ವಿದ್ಯಾರ್ಥಿಯ ಆಧಾರ್ ಸಂಖ್ಯೆಯನ್ನು ವಿದ್ಯಾರ್ಥಿಯ ಬ್ಯಾಂಕ್ ಖಾತೆಗೆ ಜೋಡಣೆ ಮಾಡುವುದು ಕಡ್ಡಾಯವಾಗಿರುತ್ತದೆ.
ಸ್ವಂತ ಮನೆ ಇಲ್ಲದವರಿಗೆ ಸಿಗಲಿದೆ ₹2.5 ಲಕ್ಷ ಸಹಾಯಧನ.! ಈ ಲಿಂಕ್ ಮೂಲಕ ಅರ್ಜಿ ಸಲ್ಲಿಸಿ – PM Awas Yojana
ಅಧಿಕೃತ ವೆಬ್ಸೈಟ್ಗಳು :-
ssp.postmatric.karnataka.gov.in,
swdservices.karnataka.gov.in,
twd.karnataka.gov.in
ಹೆಚ್ಚಿನ ಮಾಹಿತಿಗಾಗಿ ಇಲಾಖೆಯ ಜಿಲ್ಲಾ ಅಥವಾ ತಾಲ್ಲೂಕು ಮಟ್ಟದ ಅಧಿಕಾರಿಗಳ ಕಛೇರಿಯನ್ನು ಸಂಪರ್ಕಿಸಿ ಮಾಹಿತಿಯನ್ನು ಪಡೆದುಕೊಳ್ಳಬಹುದು.
ಇಲಾಖೆಯ ಸಹಾಯವಾಣಿ :- 9482300400
- 2ನೇ ಮದುವೆ ಆದರೆ 7 ವರ್ಷದ ಜೈಲು, ಕೋರ್ಟ್ ಆದೇಶ | Special Marriage Act
- ಇಂತಹ ಭೂಮಿ ಮಾರಲು ಅವಕಾಶ ಇಲ್ಲ | ಮಾರಾಟ ಮಾಡಿದರೆ ಕಾನೂನು ಕ್ರಮ – ಕೋರ್ಟ್ ಹೊಸ ಆದೇಶ
- 5 ವರ್ಷದ ಆಧಾರ್ ಕಾರ್ಡ್ ಇದ್ದವರಿಗೆ ದೊಡ್ಡ ಸಿಹಿಸುದ್ದಿ – Aadhaar Card Updates
- ಜಿಯೋ ಸಿಮ್ ಇದ್ದವರಿಗೆ 18 ತಿಂಗಳು ಈ ಸೇವೆ ಉಚಿತ ಘೋಷಣೆ | Jio Sim News
- BSNL Plan : ಬರೋಬ್ಬರಿ 150 ದಿನಗಳಿಗೆ ಅನ್ಲಿಮಿಟೆಡ್ ಕರೆ ಮತ್ತು ಡೇಟಾ ನೀಡುವ ಅತ್ಯುತ್ತಮ ರಿಚಾರ್ಜ್ ಪ್ಲಾನ್!
- ಕ್ರಿಕೆಟಿಗ ಶ್ರೇಯಸ್ ಅಯ್ಯರ್ ಸ್ಥಿತಿ ಗಂಭೀರ.! ಪೋಷಕರ ತೀರ್ಮಾನವೇನು ಗೊತ್ತಾ.?
- 5 ದಿನಗಳಲ್ಲಿ ಈ ಕೆಲಸ ಮಾಡದವರ ಪಿಂಚಣಿ ಬಂದ್.! ಸರ್ಕಾರದ ಹೊಸ ಆದೇಶ.! Pension New Updates
- ಒಂದು EMI ಮಿಸ್ ಆದವರಿಗೆ ಇನ್ಮೇಲೆ ಹೊಸ ರೂಲ್ಸ್ | Missed EMI & CIBIL Score
- ಬ್ಯಾಂಕ್ ಖಾತೆ ಇದ್ದು ಈ ತಪ್ಪು ಮಾಡಿದವರಿಗೆ 2 ವರ್ಷ ಜೈಲು ಹಾಗು ದಂಡ – ಸಂಪೂರ್ಣ ಮಾಹಿತಿ
- ಎಲ್ಲಾ ಗೃಹಲಕ್ಷ್ಮಿ ಯರಿಗೆ ಬಿಗ್ ಶಾಕ್.! ರಾತ್ರೋರಾತ್ರಿ ಹೊಸ ಲಿಸ್ಟ್ ಬಿಡುಗಡೆ | ಹೆಸರು ಇದ್ದವರಿಗೆ ಮಾತ್ರ ಹಣ.!
- ಮಳೆ.! ಮಳೆ.! ಅಕ್ಟೋಬರ್ 29 ರ ವರೆಗೆ | 18 ಜಿಲ್ಲೆಗಳಿಗೆ ಎಲ್ಲೋ ಅಲರ್ಟ್ | weather forecast
- ರಾಜ್ಯದ ಗ್ರಾಮೀಣ ಜನತೆಗೆ ಸರ್ಕಾರದಿಂದ ಸಿಹಿಸುದ್ಧಿ.! ಭೂ ಪರಿವರ್ತಿತ ಜಮೀನುಗಳಲ್ಲಿ ಬಡಾವಣೆ ರೂಪಿಸಲು ಅವಕಾಶ
- ತುಟ್ಟಿಭತ್ಯೆ ಶೇ. 55 ರಿಂದ 58ಕ್ಕೆ ಹೆಚ್ಚಳ, ಸರ್ಕಾರದ ಅಧಿಕೃತ ಆದೇಶ ಪ್ರಕಟ – ಯಾರೆಲ್ಲಾ ಇದರ ಪ್ರಯೋಜನ ಪಡೆಯುತ್ತಾರೆ?
- ಕ್ಷುಲಕ ಕಾರಣಕ್ಕೆ ದಂಪತಿ ನಡುವೆ ಜಗಳ, ತವರು ಮನೆ ಸೇರಿದ ಪತ್ನಿ, ಅವಳಿ ಹೆಣ್ಣು ಮಕ್ಕಳ ‘ಕತ್ತು ಸೀಳಿ’ ಕೊಂದ ಕಟುಕ ತಂದೆ!
- ಇನ್ಮೇಲೆ ಈ ಕೆಲಸ ಅಪರಾಧವಲ್ಲ ಕೋರ್ಟ್ ಹೊಸ ಆದೇಶ ಜಾರಿಗೆ | ಹೈಕೋರ್ಟ್ ಕೊಟ್ಟಿರುವ ಈ ತೀರ್ಪು ಯಾವುದು.?
- ರೈತರ ಸಾಲಮನ್ನಾ : ಗುಡ್ ನ್ಯೂಸ್ ಕೊಟ್ಟ ಮುಖ್ಯಮಂತ್ರಿ ಸಿದ್ದರಾಮಯ್ಯ
- ನವೆಂಬರ್ 1 ರಿಂದ ಬ್ಯಾಂಕ್ ಖಾತೆಗೆ ಹೊಸ ರೂಲ್ಸ್ | ಬ್ಯಾಂಕ್ ಖಾತೆಯನ್ನ ಹೊಂದಿರುವವರು ತಪ್ಪದೇ ನೋಡಿ
- ನೀವು ಈ 10 ರೀತಿಯ ಕ್ಯಾಷ್ ಟ್ರಾನ್ಸಾಕ್ಷನ್ ಮಾಡ್ತಿದ್ದೀರಾ? ಐಟಿ ನೋಟಿಸ್ ಬರಬಹುದು ಎಚ್ಚರ! Income Tax
- ಪೊಲೀಸರು 5 ತಿಂಗಳಲ್ಲಿ 4 ಬಾರಿ ಅತ್ಯಾಚಾರ ಮಾಡಿದ್ರು : ಕೈಯಲ್ಲಿ ಡೆತ್ ನೋಟ್ ಬರೆದುಕೊಂಡು ವೈದ್ಯೆ ಆತ್ಮಹತ್ಯೆ
- ಪರಿಶಿಷ್ಟ ಪಂಗಡದ ಮಹಿಳೆ ಆಸ್ತಿಗೆ ಹಕ್ಕುದಾರಳಲ್ಲ : ಸಂವಿಧಾನವನ್ನು ಉಲ್ಲೇಖಿಸಿದ ಸುಪ್ರೀಂ ಕೋರ್ಟ್ ಹೇಳಿದ್ದೇನು?
- BPL ಕಾರ್ಡ್ ಇದ್ದ 75 ವರ್ಷದವರಿಗೆ ದೊಡ್ಡ ಸಿಹಿಸುದ್ದಿ – ಹಿರಿಯ ನಾಗರಿಕರಿಗೆ ಈ ಸೇವೆ ಉಚಿತ | BPL Ration Card
- ಪೋಷಕರು ಮಾರಿದ ಆಸ್ತಿಯನ್ನು ಪ್ರಾಪ್ತ ವಯಸ್ಕ ಮಕ್ಕಳು ನಿರಾಕರಿಸಬಹುದು ಎಂದು ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು.!
- ಈ ಪಟ್ಟಿಯಲ್ಲಿ ಹೆಸರಿದ್ದವರಿಗೆ ಮಾತ್ರ ಗೃಹಲಕ್ಷ್ಮಿ ಹಣ ಹೊಸ ರೂಲ್ಸ್ – ಯಾವ ಪಟ್ಟಿಯಲ್ಲಿ ಹೆಸರಿರಬೇಕು.?
- ನವೆಂಬರ್ 1 ರಿಂದ ಗ್ಯಾಸ್ ಸಿಲಿಂಡರ್ ಗೆ ಹೊಸ ರೂಲ್ಸ್ | ಏನಿದು ಹೊಸ ನಿಯಮ.? Gas Cylinder
- ಗ್ರಾಮೀಣ ಜನತೆಗೆ ಸಿಹಿಸುದ್ದಿ : ಎಲ್ಲ ಗ್ರಾಮ ಪಂಚಾಯಿತಿಗಳಲ್ಲಿ ಬಿ-ಖಾತಾ ವಿತರಣೆ, ಇ-ಸ್ವತ್ತು ಸರಳೀಕರಣ
- ಬ್ಯಾಂಕ್ ಸಾಲ ಬಾಕಿ ಇದ್ದವರಿಗೆ RBI ನಿಂದ ಗುಡ್ ನ್ಯೂಸ್ | ಆರ್ ಬಿಐ ನೀಡಿರುವ ಗುಡ್ ನ್ಯೂಸ್ ಏನು.?
- Gold Rate : ಭಾರೀ ಇಳಿಕೆ ಕಂಡ ಚಿನ್ನದ ಬೆಲೆ.? ಎಷ್ಟಾಗಿದೆ ಗೊತ್ತಾ ಇವತ್ತಿನ ಚಿನ್ನದ ದರ.? ಭರ್ಜರಿ ಇಳಿಕೆಯತ್ತ!
- ಬ್ಯಾಂಕ್ FD ಇಟ್ಟ ಹಿರಿಯ ನಾಗರೀಕರಿಗೆ RBI ಹೊಸ ರೂಲ್ಸ್ | Senior Citizen FD New Rules
- ಬಿಪಿಎಲ್ ಪಡಿತರ ಚೀಟಿದಾರರಿಗೆ ರಾಜ್ಯ ಸರ್ಕಾರ ಬಿಗ್ ಶಾಕ್.! BPL Ration Card Updates
- ವಿಧವೆಯ ಪಿತ್ರಾರ್ಜಿತ ಆಸ್ತಿ ಹಕ್ಕು ಎತ್ತಿಹಿಡಿದ ಸುಪ್ರೀಂ ಕೋರ್ಟ್- Inherited property rights
- Online gambling : ಆನ್ಲೈನ್ ಜೂಜು ನಿಷೇಧ : ಕೇಂದ್ರದ ನೆರವು ಕೇಳಿದ ಸುಪ್ರೀಂ ಕೋರ್ಟ್






























