Pumpset Scheme : ನಮಸ್ಕಾರ ಸ್ನೇಹಿತರೇ, ಗಂಗಾಕಲ್ಯಾಣ ಮತ್ತು ಎಸ್ಸಿಪಿ/ಟಿಎಸ್ಪಿ ಯೋಜನೆಯಡಿಯಲ್ಲಿ ಕೃಷಿ ಪಂಪ್ ಸೆಟ್ ಗಳಿಗೆ ವಿದ್ಯುತ್ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನಿಸಲಾಗಿದ್ದು, ಅರ್ಹ ಹಾಗು ಫಲಾನುಭವಿ ರೈತರು ಈ ಯೋಜನೆಗೆ ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳೇನು.? ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಯಾವುದು.? ಎನ್ನುವ ಬಗ್ಗೆ ಸಂಪೂರ್ಣ ಮಾಹಿತಿಯನ್ನ ಈ ಲೇಖನದಲ್ಲಿ ನೀಡಲಾಗಿದೆ.
ಇದನ್ನೂ ಕೂಡ ಓದಿ : Canara Bank Jobs : ಕೆನರಾ ಬ್ಯಾಂಕ್ನಲ್ಲಿ ಬಂಪರ್ ಉದ್ಯೋಗಾವಕಾಶ.! ಆಸಕ್ತರು ಇಂದೇ ಅರ್ಜಿ ಸಲ್ಲಿಸಿ – ಹೇಗೆ ಅರ್ಜಿ ಸಲ್ಲಿಸುವುದು.?
ಶಿವಮೊಗ್ಗ ತಾಲೂಕು ಗ್ರಾಮೀಣ ಮೆಸ್ಕಾಂ ಉಪವಿಭಾಗ ವ್ಯಾಪ್ತಿಗೆ ಒಳಪಡುವ ಅಬ್ಬಲಗೆರೆ, ಪಿಳ್ಳಂಗಿರಿ, ಹೊಳಲೂರು, ಗಾಜನೂರು ಮತ್ತು ಸಂತೆಕಡೂರು ಶಾಖಾ ವ್ಯಾಪ್ತಿಗೆ ಒಳಪಡುವ ಅರ್ಹ ಫಲಾನುಭವಿ ರೈತರು ಅರ್ಜಿಯನ್ನ ಸಲ್ಲಿಸಬಹುದಾಗಿದೆ. ಅಲ್ಲದೆ ಪ.ಜಾ/ಪ.ಪಂ.ಕ್ಕೆ (SC/ST) ಸೇರುವ ರೈತರು ಎಸ್ಸಿಪಿ ಮತ್ತು ಟಿಎಸ್ಪಿ ಯೋಜನೆಯಡಿ ಕೃಷಿ ಪಂಪ್ ಸೆಟ್ ಗಳಿಗೆ ವಿದ್ಯುತ್ ಸೌಲಭ್ಯ ಪಡೆಯಲು ಅರ್ಜಿಯನ್ನ ಸಲ್ಲಿಸಬಹುದಾಗಿದೆ.
ಬೇಕಾಗುವ ದಾಖಲೆಗಳೇನು.?
- ಭರ್ತಿ ಮಾಡಿದ ಅರ್ಜಿ
- ಆರ್ ಟಿಸಿ (RTC)
- ಆಧಾರ್ ಕಾಡ್
- ಜಾತಿ ಮತ್ತು ಆದಾಯ ಪ್ರಮಾಣ ಪತ್ರ
- ಭಾವಚಿತ್ರ
- ಬಿಪಿಎಲ್ ಪಡಿತರ ಚೀಟಿ
- ಬ್ಯಾಂಕ್ ಪಾಸ್ ಬುಕ್ ಪ್ರತಿ
- ಮೊಬೈಲ್ ನಂಬರ್
ಇದನ್ನೂ ಕೂಡ ಓದಿ : Anganawadi Jobs : ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿ ಹುದ್ದೆಗಳಿಗೆ ಅರ್ಜಿ ಆಹ್ವಾನ.! ಹೇಗೆ ಅರ್ಜಿ ಸಲ್ಲಿಸುವುದು.? ಬೇಕಾಗುವ ದಾಖಲೆಗಳೇನು.?
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ :-
ಆಸಕ್ತ ಹಾಗು ಅರ್ಹ ಫಲಾನುಭವಿ ರೈತರು ಆಗಸ್ಟ್ 11, 2024ರೊಳಗಾಗಿ ಅರ್ಜಿಯನ್ನ ಸಲ್ಲಿಸುವಂತೆ ಮೆಸ್ಕಾಂ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. (ಈ ಕುರಿತು ಅರ್ಜಿಯನ್ನು ಗ್ರಾಮೀಣ ಉಪವಿಭಾಗ ಮೆಸ್ಕಾಂ ಕಚೇರಿಯಿಂದ ಪಡೆದುಕೊಳ್ಳಬಹುದು.)
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಕನ್ನಡ ನ್ಯೂಸ್ ಟೈಮ್’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
- Bank Rules : ನಿಮ್ಮ ಬ್ಯಾಂಕ್ ಖಾತೆಯಲ್ಲಿ ಎಷ್ಟು ಹಣ ಇರಬೇಕು? ತಪ್ಪಿದರೆ ಯಾವ್ಯಾವ ಬ್ಯಾಂಕಿನಿಂದ ಎಷ್ಟೆಷ್ಟು ದಂಡ ಬೀಳುತ್ತೆ?
- PM Awas Yojana 2026 : ₹1.50 ಲಕ್ಷ ಸಹಾಯಧನದ ಸುವರ್ಣ ಅವಕಾಶ – ಸ್ವಂತ ಮನೆ ಕಟ್ಟಲು ಈಗಲೇ ಅರ್ಜಿ ಸಲ್ಲಿಸಿ
- Pension Scheme : ವಿಧವಾ ಪಿಂಚಣಿ’ ಯೋಜನೆಗೆ ಅರ್ಜಿ ಸಲ್ಲಿಸಲು ಈ ದಾಖಲೆಗಳು ಕಡ್ಡಾಯ.! ಹೇಗೆ ಅರ್ಜಿ ಸಲ್ಲಿಸುವುದು.?
- Free Borewell Scheme : ಉಚಿತ ಬೋರ್ ವೆಲ್ ಗಾಗಿ ಕೃಷಿಕರು ಅರ್ಜಿ ಸಲ್ಲಿಸುವುದು ಹೇಗೆ? – ಇಲ್ಲಿದೆ ಮಾಹಿತಿ
- Will : ತಂದೆ ‘ವಿಲ್’ ಬರೆಯದೆ ನಿಧನರಾದರೆ ಅವರ ಆಸ್ತಿ ಯಾರಿಗೆ ಸೇರುತ್ತದೆ? ಇಲ್ಲಿದೆ ಕಾನೂನು ಮಾಹಿತಿ
- ಪಿತ್ರಾರ್ಜಿತ ಆಸ್ತಿಯಲ್ಲಿ ಹೆಣ್ಣು ಮಕ್ಕಳಿಗಿರೋದಿಲ್ವಾ ಹಕ್ಕು.? ಉತ್ತರಾಧಿಕಾರ ಕಾಯ್ದೆಯ ಬಗ್ಗೆ ಹೈಕೋರ್ಟ್ ನಿಲುವೇನು?
- Post Office Scheme : ಪೋಸ್ಟ್ ಆಫೀಸ್ ನಿಂದ ಬಂಪರ್ ಆಫರ್ : ಈ ಯೋಜನೆಯಲ್ಲಿ ಕೇವಲ 115 ತಿಂಗಳಲ್ಲೇ ಹಣ ಡಬಲ್.!
- Bank Updates : ಒಂದಕ್ಕಿಂತ ಹೆಚ್ಚು ಬ್ಯಾಂಕ್ಗಳಲ್ಲಿ ಖಾತೆ ಹೊಂದಿರುವವರ ಗಮನಕ್ಕೆ – `ಆರ್ ಬಿಐ’ ನಿಂದ ಹೊಸ ನಿಯಮ ಜಾರಿಗೆ.!
- Pension Status Check : ಪಿಂಚಣಿ ಸ್ಟೇಟಸ್ ಚೆಕ್ ಮಾಡುವುದು ಹೇಗೆ.? ನಿಮ್ಮ ಮೊಬೈಲ್ ನಲ್ಲಿ ಹೀಗೆ ಚೆಕ್ ಮಾಡಿಕೊಳ್ಳಿ – ಡೈರೆಕ್ಟ್ ಲಿಂಕ್
- PM Kisan Mandhan Yojana : ಈ ಯೋಜನೆಯಡಿ ಪ್ರತಿ ತಿಂಗಳು ₹3,000/- ಸಿಗುತ್ತೆ.! ಹೇಗೆ ಅರ್ಜಿ ಸಲ್ಲಿಸುವುದು.? ಬೇಕಾಗುವ ದಾಖಲೆಗಳೇನು.?
- Instant Loan App : ಆನ್ಲೈನ್ ಲೋನ್ ಪಡೆಯುವ ಮುನ್ನ ಈ ಸತ್ಯ ತಿಳ್ಕೊಳ್ಳಿ – ಯುವಕರೇ ಎಚ್ಚರ.!
- ನನ್ನ ತಾಯಿ ತೀರಿಕೊಂಡಿದ್ದಾರೆ. ತಾಯಿಯ ತವರು ಮನೆಯಲ್ಲಿ ಆಸ್ತಿ ಭಾಗ ಕೇಳಬಹುದ.? ಎಷ್ಟು ಆಸ್ತಿ ಸಿಗುತ್ತೆ.? ಸಂಪೂರ್ಣ ಮಾಹಿತಿ
- ಸಾಲಕ್ಕಾಗಿ ಇನ್ನು ಅಲೆಯಬೇಕಿಲ್ಲ, ಆಧಾರ್ ಕಾರ್ಡ್ ಇದ್ದರೆ ಸಾಕು 2.5 ಲಕ್ಷ ರೂ ಲೋನ್ ಸಿಗುತ್ತೆ – PM SVANidhi
- PM Vishwakarma Yojana : ಕಡಿಮೆ ಬಡ್ಡಿದರದಲ್ಲಿ 5 ಲಕ್ಷ ರೂಪಾಯಿವರೆಗೆ ಸಾಲ ಸೌಲಭ್ಯ.! ಅರ್ಜಿ ಸಲ್ಲಿಸಲು ಬೇಕಾಗುವ ಅಗತ್ಯ ದಾಖಲೆಗಳೇನು.?
- Atal Pension Yojana : ಈ ಯೋಜನೆಯಡಿ ಪ್ರತಿ ತಿಂಗಳಿಗೆ ₹5,000/- ಪಿಂಚಣಿ ಪಡೆಯಲು ಅರ್ಜಿ ಆಹ್ವಾನ.! ಬೇಕಾಗುವ ದಾಖಲೆಗಳೇನು.?
- Kisan Credit Card Scheme : ಇನ್ನು ಮುಂದೆ ಎಲ್ಲ ರೈತರಿಗೂ ಪಶು ಕಿಸಾನ್ ಕಾರ್ಡ್ ನಲ್ಲಿ 3 ಲಕ್ಷದವರೆಗೆ ಸಾಲ ಸೌಲಭ್ಯ.! ಅರ್ಜಿ ಸಲ್ಲಿಸುವುದು ಹೇಗೆ.?
- CJP ಬೇಡಿಕೆಗೆ ಮಣಿದ ಸರ್ಕಾರ; ಕೇಂದ್ರ ಶಿಕ್ಷಣ ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ
- ದಿನ ಭವಿಷ್ಯ – ಈ ರಾಶಿಯವರಿಗಿಂದು ಬಂಪರ್ ಲಾಟ್ರಿ! ಕೆಲಸದಲ್ಲಿ ಬಡ್ತಿ, ಹೊಸ ಕಾರು ಖರೀದಿಸುವ ಯೋಗ.!
- ದಿನ ಭವಿಷ್ಯ (24-07-2026) ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?
- 30 ನಿಮಿಷಕ್ಕಿಂತ ಹೆಚ್ಚು ಹೊತ್ತು ಎದ್ದೇಳದೆ ಕುಳಿತುಕೊಳ್ಳುತ್ತೀರಾ ? ಕ್ಯಾನ್ಸರ್ ಅಪಾಯ ಹೆಚ್ಚಾಗಬಹುದು ಎಚ್ಚರ.!

ಕಂಟೆಂಟ್ ರೈಟರ್,
SDM ಉಜಿರೆ ಯಲ್ಲಿ ಪತ್ರಿಕೋದ್ಯಮದಲ್ಲಿ ಪದವಿ ಪಡೆದು, ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಕನ್ನಡ ವಿಷಯದಲ್ಲಿ ಸ್ನಾತಕೋತ್ತರ ಪದವಿಯನ್ನು ಪಡೆದಿದ್ದಾರೆ. ಕಳೆದ 4 ವರ್ಷದಿಂದ ಕಟೆಂಟ್ ರೈಟರ್ ಆಗಿ ಸೇವೆ ಸಲ್ಲಿಸುತ್ತಿದ್ದಾರೆ. ಜೊತೆಗೆ ಕನ್ನಡ ಹಾಗು ಪತ್ರಿಕೋದ್ಯಮ ವಿಷಯದಲ್ಲಿ ಪ್ರಾಧ್ಯಾಪಕರಾಗಿದ್ದಾರೆ. ನಾಟಕ, ಸಾಹಿತ್ಯ, ಭರತನಾಟ್ಯ, ಯಕ್ಷಗಾನ ಇವರ ಹವ್ಯಾಸ.


















