PWD Jobs 2024 : ನಮಸ್ಕಾರ ಸ್ನೇಹಿತರೇ, ಕರ್ನಾಟಕ ಲೋಕೋಪಯೋಗಿ ಇಲಾಖೆಯಲ್ಲಿ ನೇಮಕಾತಿಗಾಗಿ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನ ಮಾಡಿದೆ. ಈ ಹುದ್ದೆಗಳಿಗೆ ಆನ್ಲೈನ್ ಮೂಲಕ ಮಾತ್ರ ಅರ್ಜಿ ಸಲ್ಲಿಸಬೇಕು. ಈ ಹುದ್ದೆಗಳ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ನಿಮಗೆ ನೀಡಲಾಗಿದೆ.
ಇದನ್ನೂ ಕೂಡ ಓದಿ : Atal Pension Yojana : ಈ ಯೋಜನೆಯಡಿ ಪ್ರತಿ ತಿಂಗಳಿಗೆ ₹5,000/- ಪಿಂಚಣಿ ಪಡೆಯಲು ಅರ್ಜಿ ಆಹ್ವಾನ.! ಬೇಕಾಗುವ ದಾಖಲೆಗಳೇನು.?
ಹುದ್ದೆಗಳು ಹಾಗೂ ಹುದ್ದೆಯ ಹೆಸರು :- ಸಹಾಯಕ ಕಾರ್ಯಪಾಲಕ ಇಂಜಿನಿಯರ್ (ಗ್ರೇಡ್-1)- 30
ಹೈದ್ರಾಬಾದ್ ಕರ್ನಾಟಕಕ್ಕೆ ಮೀಸಲು ಸ್ಥಾನದ ಹುದ್ದೆಗಳು :- 12
ವೇತನ :- ₹83,700/- ರಿಂದ ₹1,55,200/-
ಅರ್ಜಿ ಶುಲ್ಕ :-
- ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ ₹300/- ರೂಪಾಯಿಗಳು
- ಸಾಮಾನ್ಯ ಅರ್ಹತೆ ಅಭ್ಯರ್ಥಿಗಳು :- ₹600/- ರೂ.ಗಳು
- ಮಾಜಿ ಸೈನಿಕರಿಗೆ :- ₹50/- ರೂಪಾಯಿಗಳು
- ಎಸ್ಸಿ, ಎಸ್ಟಿ, ವಿಶೇಷ ಚೇತನರಿಗೆ- ವಿನಾಯಿತಿ ಇದೆ.
ಇದನ್ನೂ ಕೂಡ ಓದಿ : Nekar Samman Scheme : ಇಂತಹವರಿಗೆ ರಾಜ್ಯ ಸರ್ಕಾರದಿಂದ ಸಿಗಲಿದೆ ₹5,000/- ಹಣ – ಹೇಗೆ ಅರ್ಜಿ ಸಲ್ಲಿಸುವುದು.? ಕೊನೆಯ ದಿನಾಂಕ ಯಾವುದು.?
ಶೈಕ್ಷಣಿಕ ವಿದ್ಯಾರ್ಹತೆ :-
ಇಂಜಿನಿಯರ್ ಪದವಿಯಲ್ಲಿ ಸಿವಿಲ್ ಅಥವಾ ಕನ್ಸ್ಟ್ರಕ್ಷನ್ ಟೆಕ್ನಾಲಜಿ ಮತ್ತು ಮ್ಯಾನೇಜ್ಮೆಂಟ್ ಅಥವಾ ಬಿಲ್ಡಿಂಗ್ ಮತ್ತು ಕನ್ಸ್ಟ್ರಕ್ಷನ್ ಟೆಕ್ನಾಲಜಿ ಅಭ್ಯಾಸ ಮಾಡಿರಬೇಕು. ಡಿಪ್ಲೋಮಾದಲ್ಲಿ ಡಿಗ್ರಿ ಪಡೆದಿರಬೇಕು.
ವಯೋಮಿತಿ/ ಸಡಿಲಿಕೆ :-
- ಕನಿಷ್ಠ 21 ವರ್ಷದಿಂದ ಗರಿಷ್ಠ 40 ವರ್ಷಗಳು
- ಸಾಮಾನ್ಯ ಅಭ್ಯರ್ಥಿಗಳಿಗೆ 35 ವರ್ಷ
- ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ 38 ವರ್ಷ
- ಎಸ್ಸಿ, ಎಸ್ಟಿ, ವಿಶೇಷ ಚೇತನರಿಗೆ- 40 ವರ್ಷ
ಇದನ್ನೂ ಕೂಡ ಓದಿ : Gruhalakshmi Scheme Updates : ‘ಕೈ’ ಕೊಟ್ಟ ಗೃಹಲಕ್ಷ್ಮಿ ಯೋಜನೆ ಹಣ.! ಕಾದು ಕುಳಿತ ಫಲಾನುಭವಿಗಳು ಕಂಗಾಲು – ಮುಂದೇನು.?
ಅರ್ಜಿ ಸಲ್ಲಿಸಲು ಆರಂಭ ದಿನಾಂಕ :- 03 ಅಕ್ಟೋಬರ್ 2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ :- 04 ನವೆಂಬರ್ 2024
ಈ ಹುದ್ದೆಗೆ ಸಂಬಂಧಿಸಿದ ಲಿಂಕ್ :-https://drive.google.com/file/d/1JtOQ3JQxcaVGuFxlzA5ekAQlhWej6z0V/view
ಅಭ್ಯರ್ಥಿಗಳಿಗೆ ಈ ಲಿಂಕ್ :- https://drive.google.com/file/d/1DMB0IVS5A8U3IyqWAmfD4JJ0zYA8rfBA/view
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಕನ್ನಡ ನ್ಯೂಸ್ ಟೈಮ್’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
- Adike Bele : ಕ್ವಿಂಟಾಲ್ ಅಡಿಕೆ ಧಾರಣೆ ಮತ್ತೆ 60,000 ರೂಪಾಯಿ ಸಮೀಪದತ್ತ : ಇಲ್ಲಿದೆ ಡಿಸೆಂಬರ್ 25ರ ದರಪಟ್ಟಿ
- ಪೆನ್ಸಿಲ್ ನಿಂದ ಗಂಟಲು ಚುಚ್ಚಿ ಯುಕೆಜಿ ವಿದ್ಯಾರ್ಥಿ ಸಾವು
- Dina Bhavishya : ಡಿಸೆಂಬರ್ 25 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- ಬಸ್ ಗೆ ಬೆಂಕಿ ತಗುಲಿ 17 ಜನ ಸಾವು : ರಾಷ್ಟ್ರೀಯ ಹೆದ್ದಾರಿಯಲ್ಲಿ 30 ಕಿ.ಮೀ. ಸಂಪೂರ್ಣ ಟ್ರಾಫಿಕ್ ಜಾಮ್
- ಡಿಕೆಶಿ ಮಾಡಿದ ಸಹಾಯ ಮರೆಯೋಕೆ ಹೋಗಲ್ಲ – ಡಿಸಿಎಂ ಮೇಲೆ ರಾಜಣ್ಣ ಸಾಫ್ಟ್ ಕಾರ್ನರ್!
- ಸ್ಟ್ರೋಕ್ ಬರುವ ಮುನ್ನವೇ ದೇಹ ನೀಡುವ ಲಕ್ಷಣಗಳು : ಈ ರೋಗಲಕ್ಷಣಗಳನ್ನು ನಿರ್ಲಕ್ಷಿಸಬೇಡಿ!
- ರಾಯಚೂರು ಲೋಕಾ ದಾಳಿ, ಎಇಇ ವಿಜಯಲಕ್ಷ್ಮಿ ಮನೆಯಲ್ಲಿ ಸಿಕ್ತು ಲೆಕ್ಕವಿಲ್ಲದಷ್ಟು ಆಸ್ತಿ, ಚಿನ್ನ! ಬೆಳಗ್ಗಿನಿಂದ ಇನ್ನೂ ಮುಗಿಯದ ಶೋಧ!
- ‘ರಾಹುಲ್ ಗಾಂಧಿ ಪ್ರಧಾನಿ ಮಾಡೋದೇ ಪ್ರಿಯಾಂಕಾ ಆಸೆ’ : ‘ಅವ್ರ ಆಸೆಯೇ ನಮ್ ಆಸೆ’ ಎಂದ ಕನಕಪುರ ಬಂಡೆ
- ಕೆಎಸ್ಆರ್ಟಿಸಿ ಬಸ್ಗೆ ಡಿಕ್ಕಿ ಹೊಡೆದ ಸಿಮೆಂಟ್ ಲಾರಿ.! ಡಿಕ್ಕಿಯ ರಭಸಕ್ಕೆ ಹಳ್ಳಕ್ಕೆ ಉರುಳಿ ಬಿದ್ದ ಲಾರಿ
- ಇನ್ಸ್ಟಾಗ್ರಾಮ್ನಲ್ಲಿ ಪರಿಚಯವಾದ ಯುವಕನಿಂದ ಯುವತಿಯ ಮೇಲೆ ಹಲ್ಲೆ; ಆರೋಪಿ ಅರೆಸ್ಟ್
- ಸುಖಾಂತ್ಯವಾಗಬೇಕಿದ್ದ ಯಾತ್ರೆ ದುರಂತ ಅಂತ್ಯ : ರಸ್ತೆ ಅಪಘಾತಕ್ಕೆ ಒಂದೇ ಕುಟುಂಬದ ಮೂವರು ಬಲಿ!
- ರೈತರಿಗೆ ಭರ್ಜರಿ ಗುಡ್ ನ್ಯೂಸ್ : ಗಂಗಾ ಕಲ್ಯಾಣ ಯೋಜನೆಯಡಿ ಬೋರ್ವೆಲ್ ಕೊರೆಸಲು 4 ಲಕ್ಷ ರೂ. ಸಬ್ಸಿಡಿ
- ಅನ್ನ ತಿಂದರೆ ತೂಕ ಹೆಚ್ಚುತ್ತಾ.? ಬಿಯರ್ನಿಂದ ಹೊಟ್ಟೆ ಉಬ್ಬುತ್ತಾ.? ಸತ್ಯವೇನು ಗೊತ್ತಾ.?
- Dina Bhavishya : ಡಿಸೆಂಬರ್ 24 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- ಸಿನಿಮಾ ಸ್ಟೈಲ್ನಲ್ಲಿ ಪತ್ನಿಯನ್ನು ಕೊಂದ ಗಂಡ; ಆತನಿಂದಲೇ ಆಸ್ಪತ್ರೆಗೆ ಸಾಗಿಸುವ ನಾಟಕ! ಆದರೆ ಕಟ್ಟಿದ ಕಥೆ ಕೇಳಿದ್ರೆ ಶಾಕ್!
- ಮಗುವಿಗೆ ಜನ್ಮ ನೀಡಿದ 10ನೇ ಕ್ಲಾಸ್ ವಿದ್ಯಾರ್ಥಿನಿ: ಶಾಲಾ ಬಸ್ ಡ್ರೈವರ್ನಿಂದಲೇ ನೀಚ ಕೃತ್ಯ
- ಹುಬ್ಬಳ್ಳಿ ಮರ್ಯಾದಾ ಹತ್ಯೆ ಮಾಸುವ ಮುನ್ನವೇ, ಚಿತ್ರದುರ್ಗದಲ್ಲಿ ಮತ್ತೊಬ್ಬ ಗರ್ಭಿಣಿ ಜಾತಿ ದ್ವೇಷಕ್ಕೆ ಬಲಿ!
- ಲಿವರ್ ಭಾಗದಲ್ಲಿ ಸೇರಿಕೊಂಡಿರುವ ಕೊಬ್ಬಿನಾಂಶವನ್ನು ಹೊರಹಾಕುವ ಪಾನೀಯವಿದು
- ಪತ್ನಿ ಕಸ್ಟಡಿಗೆ ಮಕ್ಕಳನ್ನು ಬಿಡಲು ಕೋರ್ಟ್ ಆದೇಶ : ಇಬ್ಬರು ಕಂದಮ್ಮಗಳಿಗೆ ವಿಷವುಣಿಸಿ ತಾಯಿ ಜೊತೆ ಪತಿ ಆತ್ಮಹತ್ಯೆ!
- ಲವರ್ ಜೊತೆ ಸೇರಿ ಗಂಡನನ್ನು ಕೊಂದು, ಮೃತದೇಹವನ್ನು ‘ಗ್ರೈಂಡರ್’ ನಲ್ಲಿ ರುಬ್ಬಿ, ಚರಂಡಿಗೆ ಎಸೆದ ಪತ್ನಿ!



















