PWD Jobs 2024 : ಲೋಕೋಪಯೋಗಿ ಇಲಾಖೆಯಲ್ಲಿ ನೇಮಕಾತಿಗಾಗಿ ಅರ್ಜಿ ಆಹ್ವಾನ.! ಕೊನೆಯ ದಿನಾಂಕ ಯಾವುದು.? ಹೇಗೆ ಅರ್ಜಿ ಸಲ್ಲಿಸುವುದು.?

PWD Jobs 2024 : ನಮಸ್ಕಾರ ಸ್ನೇಹಿತರೇ, ಕರ್ನಾಟಕ ಲೋಕೋಪಯೋಗಿ ಇಲಾಖೆಯಲ್ಲಿ ನೇಮಕಾತಿಗಾಗಿ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನ ಮಾಡಿದೆ. ಈ ಹುದ್ದೆಗಳಿಗೆ ಆನ್ಲೈನ್ ಮೂಲಕ ಮಾತ್ರ ಅರ್ಜಿ ಸಲ್ಲಿಸಬೇಕು. ಈ ಹುದ್ದೆಗಳ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ನಿಮಗೆ ನೀಡಲಾಗಿದೆ.

ಇದನ್ನೂ ಕೂಡ ಓದಿ : Atal Pension Yojana : ಈ ಯೋಜನೆಯಡಿ ಪ್ರತಿ ತಿಂಗಳಿಗೆ ₹5,000/- ಪಿಂಚಣಿ ಪಡೆಯಲು ಅರ್ಜಿ ಆಹ್ವಾನ.! ಬೇಕಾಗುವ ದಾಖಲೆಗಳೇನು.?

ಹುದ್ದೆಗಳು ಹಾಗೂ ಹುದ್ದೆಯ ಹೆಸರು :- ಸಹಾಯಕ ಕಾರ್ಯಪಾಲಕ ಇಂಜಿನಿಯರ್ (ಗ್ರೇಡ್-1)- 30

ಹೈದ್ರಾಬಾದ್ ಕರ್ನಾಟಕಕ್ಕೆ ಮೀಸಲು ಸ್ಥಾನದ ಹುದ್ದೆಗಳು :- 12

ವೇತನ :- ₹83,700/- ರಿಂದ ₹1,55,200/-

ಅರ್ಜಿ ಶುಲ್ಕ :-

  • ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ ₹300/- ರೂಪಾಯಿಗಳು
  • ಸಾಮಾನ್ಯ ಅರ್ಹತೆ ಅಭ್ಯರ್ಥಿಗಳು :- ₹600/- ರೂ.ಗಳು
  • ಮಾಜಿ ಸೈನಿಕರಿಗೆ :- ₹50/- ರೂಪಾಯಿಗಳು
  • ಎಸ್ಸಿ, ಎಸ್ಟಿ, ವಿಶೇಷ ಚೇತನರಿಗೆ- ವಿನಾಯಿತಿ ಇದೆ.

ಇದನ್ನೂ ಕೂಡ ಓದಿ : Nekar Samman Scheme : ಇಂತಹವರಿಗೆ ರಾಜ್ಯ ಸರ್ಕಾರದಿಂದ ಸಿಗಲಿದೆ ₹5,000/- ಹಣ – ಹೇಗೆ ಅರ್ಜಿ ಸಲ್ಲಿಸುವುದು.? ಕೊನೆಯ ದಿನಾಂಕ ಯಾವುದು.?

ಶೈಕ್ಷಣಿಕ ವಿದ್ಯಾರ್ಹತೆ :-

ಇಂಜಿನಿಯರ್ ಪದವಿಯಲ್ಲಿ ಸಿವಿಲ್ ಅಥವಾ ಕನ್ಸ್ಟ್ರಕ್ಷನ್ ಟೆಕ್ನಾಲಜಿ ಮತ್ತು ಮ್ಯಾನೇಜ್ಮೆಂಟ್ ಅಥವಾ ಬಿಲ್ಡಿಂಗ್ ಮತ್ತು ಕನ್ಸ್ಟ್ರಕ್ಷನ್ ಟೆಕ್ನಾಲಜಿ ಅಭ್ಯಾಸ ಮಾಡಿರಬೇಕು. ಡಿಪ್ಲೋಮಾದಲ್ಲಿ ಡಿಗ್ರಿ ಪಡೆದಿರಬೇಕು.

ವಯೋಮಿತಿ/ ಸಡಿಲಿಕೆ :-

  • ಕನಿಷ್ಠ 21 ವರ್ಷದಿಂದ ಗರಿಷ್ಠ 40 ವರ್ಷಗಳು
  • ಸಾಮಾನ್ಯ ಅಭ್ಯರ್ಥಿಗಳಿಗೆ 35 ವರ್ಷ
  • ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ 38 ವರ್ಷ
  • ಎಸ್ಸಿ, ಎಸ್ಟಿ, ವಿಶೇಷ ಚೇತನರಿಗೆ- 40 ವರ್ಷ

ಅರ್ಜಿ ಸಲ್ಲಿಸಲು ಆರಂಭ ದಿನಾಂಕ :- 03 ಅಕ್ಟೋಬರ್ 2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ :- 04 ನವೆಂಬರ್ 2024

ಇದನ್ನೂ ಕೂಡ ಓದಿ : Gruhalakshmi Scheme Updates : ‘ಕೈ’ ಕೊಟ್ಟ ಗೃಹಲಕ್ಷ್ಮಿ ಯೋಜನೆ ಹಣ.! ಕಾದು ಕುಳಿತ ಫಲಾನುಭವಿಗಳು ಕಂಗಾಲು – ಮುಂದೇನು.?

ಈ ಹುದ್ದೆಗೆ ಸಂಬಂಧಿಸಿದ ಲಿಂಕ್ :-https://drive.google.com/file/d/1JtOQ3JQxcaVGuFxlzA5ekAQlhWej6z0V/view

ಅಭ್ಯರ್ಥಿಗಳಿಗೆ ಈ ಲಿಂಕ್ :- https://drive.google.com/file/d/1DMB0IVS5A8U3IyqWAmfD4JJ0zYA8rfBA/view

ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಕನ್ನಡ ನ್ಯೂಸ್ ಟೈಮ್’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.

Leave a Reply