Railway Recruitment : ನಮಸ್ಕಾರ ಸ್ನೇಹಿತರೇ, ಸರ್ಕಾರಿ ಉದ್ಯೋಗದ ನಿರೀಕ್ಷೆಯಲ್ಲಿರುವವರಿಗೆ ರೈಲ್ವೆ ಇಲಾಖೆಯಲ್ಲಿ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಅಭ್ಯರ್ಥಿಗಳು ತಡಮಾಡದೇ ಈ ಕೂಡಲೇ ಅಪ್ಲೈ ಮಾಡಿ. ಅಸಿಸ್ಟೆಂಟ್ ಜನರಲ್ ಮ್ಯಾನೇಜರ್, ಜನರಲ್ ಮ್ಯಾನೇಜರ್ ಸೇರಿದಂತೆ ಕೆಲ ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ. IRCTC ಹೊರಡಿಸಿರುವ ನೇಮಕಾತಿ ಅಧಿಸೂಚನೆಯಲ್ಲಿ ಅರ್ಹತೆ, ವಯಸ್ಸಿನ ಮಿತಿ, ವೇತನ ಸೇರಿದಂತೆ ಎಲ್ಲಾ ಮಾಹಿತಿ ಲಭ್ಯವಿದೆ.
ಇದನ್ನೂ ಕೂಡ ಓದಿ : Post Office Franchise : ಪೋಸ್ಟ್ ಆಫೀಸ್’ ಮೂಲಕ ಈ ‘ಬ್ಯುಸಿನೆಸ್’ ಮಾಡಿ, ತಿಂಗಳಿಗೆ 80,000 ರೂ. ಗಳಿಸಿ.!
ಸದ್ಯ ನೇಮಕಾತಿ ವಯಸ್ಸಿನ ಮಿತಿ ಗರಿಷ್ಠ 55 ವರ್ಷ. ನವೆಂಬರ್ 6, 2024 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಲಿಖಿತ ಪರೀಕ್ಷೆ ಇಲ್ಲದಿರುವ ಕಾರಣ ಸಂದರ್ಶನದ ಮೂಲಕ ಸೂಕ್ತರನ್ನು ಇಲಾಖೆ ಆಯ್ಕೆ ಮಾಡಲಿದೆ. IRCTC ಅಧಿಕೃತ ವೆಬ್ಸೈಟ್ನಲ್ಲಿ ಉದ್ಯೋಗ ನೇಮಕಾತಿ ಮಾಹಿತಿ ನೀಡಲಾಗಿದೆ. ಇಷ್ಟೇ ಅಲ್ಲ ಆನ್ಲೈನ್ ಮೂಲಕ ಅರ್ಜಿ ಸಲ್ಲಿಕೆಗೆ ವಿನಂತಿಸಲಾಗಿದೆ.
ಅಸಿಸ್ಟೆಂಟ್ ಜನರಲ್ ಮ್ಯಾನೇಜರ್, ಡೆಪ್ಯೂಟಿ ಜನರಲ್ ಮ್ಯಾನೇಜರ್ ಹುದ್ದೆಗೆ ತಿಂಗಳಿಗ 15,600 ರೂಪಾಯಿಂದ ಗರಿಷ್ಠ 39,100 ರೂಪಾಯಿವರೆಗೆ ನಿಗದಿಪಡಿಸಲಾಗಿದೆ. ಇನ್ನು ಡೆಪ್ಯೂಟಿ ಜನರಲ್ ಮ್ಯಾನೇಜರ್ (ಫೈನಾನ್ಸ್) ಹುದ್ದೆಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ 70,000 ರೂಪಾಯಿಂದ 2 ಲಕ್ಷ ರೂಪಾಯಿವರೆಗೆ ಸಂಬಳ ನಿಗದಿಪಡಿಸಲಾಗಿದೆ. ಅರ್ಹ ಹಾಗೂ ಸೂಕ್ತ ಅಭ್ಯರ್ಥಿಗಳು ತಮ್ಮ ಸ್ವವಿವರ, ವಿದ್ಯಾರ್ಹತೆ ದಾಖಲೆ ಸೇರಿಂತೆ ಇತರ ದಾಖಲೆಗಳ ಪತ್ರಗಳನ್ನು ಲಗತ್ತಿಸಿ ಆನ್ಲೈನ್ ಮೂಲಕ ಅಥವಾ IRCTC ಇಮೇಲ್ ಮೂಲಕ ಅರ್ಜಿ ಸಲ್ಲಿಕೆಗೆ ಅವಕಾಶ ನೀಡಲಾಗಿದೆ.
ಇದನ್ನೂ ಕೂಡ ಓದಿ : Agriculture Loan : ಕೃಷಿ ಕೆಲಸಕ್ಕಾಗಿ ಬಡ್ಡಿ ರಹಿತ ಸಾಲ…! ರೈತರು ಕೂಡಲೇ ಅರ್ಜಿ ಸಲ್ಲಿಸಿ – ಹೇಗೆ ಸಾಲ ಪಡೆಯುವುದು.?
ದಾಖಲೆ, ವಿವರ, ಪ್ರಮಾಣಪತ್ರಗಳ ಪರಿಶೀಲಿಸಿದ ಬಳಿಕ ಶಾರ್ಟ್ ಲಿಸ್ಟ್ ಮಾಡಿದ ಅಭ್ಯರ್ಥಿಗಳಿಗೆ ಸಂದರ್ಶನಕ್ಕೆ ಇಮೇಲ್ ಮೂಲಕ ಮಾಹಿತಿ ನೀಡಲಾಗುತ್ತದೆ. ಸಂದರ್ಶನದ ಮೂಲಕ ಸೂಕ್ತ ಹಾಗೂ ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ. ಕೇಂದ್ರ ಸರ್ಕಾರಿ ಸಂಸ್ಥೆಯ ಹುದ್ದೆಗೆ ಭಾರಿ ಬೇಡಿಕೆ ಇದೆ. ಈಗಾಗಲೇ IRCTC ಉದ್ಯೋಗಕ್ಕೆ ಹಲವರು ಅರ್ಜಿ ಸಲ್ಲಿಸಿದ್ದಾರೆ. ವೇತನ ಜೊತೆಗೆ ಇತರ ಕೇಂದ್ರ ಸರ್ಕಾರಿ ನೌಕರರಿಗೆ ಇರುವ ಸೌಲಭ್ಯಗಳು ಸಿಗಲಿದೆ.
- PM Vishwakarma : ಪಿಎಂ ವಿಶ್ವಕರ್ಮ ಯೋಜನೆಯಡಿಯಲ್ಲಿ ಹೇಗೆ ಸಾಲ ಪಡೆಯುವುದು.? ಬೇಕಾಗುವ ದಾಖಲೆಗಳೇನು.?
- Post Office Scheme : ಮಹಿಳೆಯರಿಗಾಗಿ ಪೋಸ್ಟ್ ಆಫೀಸ್ನಲ್ಲಿ ಬಂಪರ್ ಆಫರ್.! ಪೋಸ್ಟ್ ಆಫೀಸ್ ಖಾತೆ ಇದ್ದರೆ ತಪ್ಪದೇ ನೋಡಿ
- Arecanut Price : ಅಡಿಕೆ ಬೆಲೆ ಏರಿಕೆಯೇ? ಇಳಿಕೆಯೇ? ಇಂದಿನ ಲೈವ್ ಅಪ್ಡೇಟ್
- ಮಹಿಳೆಯರೇ ಎಚ್ಚರ : ಕರಿದ ಎಣ್ಣೆಯನ್ನು ಮತ್ತೆ ಅಡುಗೆಗೆ ಬಳಸಿದ್ರೆ ‘ಕ್ಯಾನ್ಸರ್’ ಬರಬಹುದು.!
- Dina Bhavishya : ಇಂದು ಈ ರಾಶಿಯವರು ದೊಡ್ಡ ವಿಚಾರದಲ್ಲಿ ಹೊಂದಾಣಿಕೆಯನ್ನು ಮಾಡಿಕೊಳ್ಳಲು ಇಚ್ಛಿಸರು.
- ಮಿಕ್ಸ್ಚರ್ನಲ್ಲಿದ್ದ ಶೇಂಗಾಬೀಜ ನುಂಗಿ ಮೂರು ವರ್ಷದ ಕಂದಮ್ಮ ದುರ್ಮರಣ
- ಅಧಿಕಾರಿಗಳಿಗೆ ಹೊಡೆಯಬೇಡಿ, ಬೇಕಾದ್ರೆ ನನಗೆ ಪೊರಕೆಯಲ್ಲಿ ಹೊಡೆಯಿರಿ: ಬಿಡದಿ ಘಟನೆಗೆ ಕಣ್ಣೀರು ಹಾಕಿದ ಸಿಎಂ ಡಿಕೆಶಿ
- ಮಹಿಳೆಯರೇ ಎಚ್ಚರ : ಅಪ್ಪಿತಪ್ಪಿಯೂ ‘ಫ್ರಿಡ್ಜ್’ ಪಕ್ಕದಲ್ಲಿ ಈ ವಸ್ತುಗಳನ್ನು ಇಡಬೇಡಿ.!
- ಮಹಿಳೆಯರೇ ಎಚ್ಚರ : ‘ತಲೆ ಕೂದಲು’ ಕೊಟ್ಟು ಪಾತ್ರೆ ಖರೀದಿಸುವವರು ತಪ್ಪದೇ ಇದನ್ನೊಮ್ಮೆ ಓದಿ.!
- 40 ವರ್ಷದ ನಂತರ ಮಹಿಳೆಯರಲ್ಲಿ ಕಿಡ್ನಿ ಹಾನಿ ಮಾಡುವ 5 ದೈನಂದಿನ ಅಭ್ಯಾಸಗಳು
- Dina Bhavishya : ಇಂದಿನ ದಿನ ಭವಿಷ್ಯ: ನಿಮ್ಮ ರಾಶಿಯ ಇಂದಿನ ಫಲಿತಾಂಶವನ್ನು ಈಗಲೇ ತಿಳಿಯಿರಿ
- ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ರೂಲ್ಸ್ ತಿರುಪತಿಯಲ್ಲಿ ನಡೆಯಲ್ಲ, ಮೊದಲ ಆರತಿ ವಿಚಾರವಾಗಿ ಸಿಡಿದೆದ್ದ ಟಿಟಿಡಿ
- Arecanut Rate : ಇಂದಿನ ಅಡಿಕೆ ಬೆಲೆ ಲೈವ್ ಅಪ್ಡೇಟ್ – ಪ್ರಮುಖ ಮಾರುಕಟ್ಟೆಗಳ ದರಗಳು
- ವರದಕ್ಷಿಣೆ ಎಂಬ ರಕ್ಕಸನಿಗೆ ಬಲಿಯಾದ ನವವಿವಾಹಿತೆ: ಅವರನ್ನು ಸುಮ್ಮನೆ ಬಿಡಬೇಡಿ ಅಮ್ಮ ಎಂದು ಡೆತ್ ನೋಟ್ ಬರೆದಿಟ್ಟು ಶಿಕ್ಷಕಿ ಆತ್ಮಹತ್ಯೆ
- Dina Bhavishya : ಇಂದು ಈ ರಾಶಿಗೆ ವೈಯಕ್ತಿಕ ವಿಚಾರದ ನಿರ್ಧಾರದಲ್ಲಿ ಗೊಂದಲ ಏರ್ಪಡುವ ಸಾಧ್ಯತೆ!
- ಬಿಎಂಟಿಸಿ ಬಸ್ ನಲ್ಲಿ ಸಚಿವ ಬೈರತಿ ಸುರೇಶ್ ದಿಢೀರ್ ರಿಯಾಲಿಟಿ ಚೆಕ್ : ಚಿಲ್ಲರೆ ಇಲ್ಲದ್ದಕ್ಕೆ ಸಚಿವರನ್ನೇ ಕೆಳಗಿಳಿಸಿದ ಕಂಡಕ್ಟರ್
- Dina Bhavishya : ಇಂದಿನ ರಾಶಿಫಲ: ಒಂದೇ ಕ್ಲಿಕ್ನಲ್ಲಿ 12 ರಾಶಿಗಳ ಸಂಪೂರ್ಣ ಫಲ – ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?
- Arecanut Price : ಅಡಿಕೆ ಮಾರುಕಟ್ಟೆಯಲ್ಲಿ ಇಂದು ಏನಾಯಿತು? ದರದ ಸಂಪೂರ್ಣ ವಿವರ
- RSS ಸಭೆ ನಂತರ ರಾಜ್ಯದಲ್ಲಿ ಅನಾಹುತ ಸಾಧ್ಯತೆ, ಮೀಟಿಂಗ್ ಬಗ್ಗೆ ಹಲವು ಡೌಟ್ ಎಂದ ಹರಿಪ್ರಸಾದ್!
- Dina Bhavishya : ಇಂದಿನ ರಾಶಿಫಲ: ಒಂದೇ ಕ್ಲಿಕ್ನಲ್ಲಿ 12 ರಾಶಿಗಳ ಸಂಪೂರ್ಣ ಫಲ
- ದಿನ ಭವಿಷ್ಯ (10-07-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?
- SBI Bank Update : ನಿಮ್ಮ ಎಸ್ ಬಿಐ ಖಾತೆಯಿಂದ ₹236/- ಕಟ್ ಆಗಿದ್ಯಾ.? ಯಾಕೆ ಕಟ್ ಆಗಿದೆ ಗೊತ್ತಾ.?
- Arecanut Price : ಇಂದಿನ ಅಡಿಕೆ ಬೆಲೆ : ನಿಮ್ಮ ಊರಿನ ಮಾರುಕಟ್ಟೆಯಲ್ಲಿ ಎಷ್ಟು.?
- ‘ಅವನಿಗೆ ತಕ್ಕ ಶಾಸ್ತಿಯಾಗಿದೆ, ಮಗನಾದರೂ ಅವನ ಹೆಣವೂ ಬೇಡ! – ಅತ್ಯಾಚಾರ, ಕೊಲೆ ಆರೋಪಿಯ ಶವ ಪಡೆಯಲು ನಿರಾಕರಿಸಿದ ಹೆತ್ತ ತಾಯಿ!
- ಬೆಂಗಳೂರಲ್ಲಿ ಘೋರ ದುರಂತ ; ಶಾಲಾ ವಾಹನಕ್ಕೆ ಸಿಲುಕಿ ತಾಯಿ ಎದುರೇ 4 ವರ್ಷದ ಬಾಲಕಿ ಸಾವು.!
- ಇಂದಿನ ದಿನ ಭವಿಷ್ಯ : 12 ರಾಶಿಗಳ ಫಲ ಹೇಗಿದೆ.? ನಿಮ್ಮ ರಾಶಿಗೆ ಶುಭವೇ, ಸವಾಲೇ.?
- Sukanya Samruddhi Yojana : ಈ ಯೋಜನೆಗೆ ಅರ್ಜಿ ಸಲ್ಲಿಸಿ ಹಾಗು ಪಡೆಯಿರಿ ಲಕ್ಷ ಲಕ್ಷ ರೂಪಾಯಿಗಳು! ಹೇಗೆ ಅರ್ಜಿ ಸಲ್ಲಿಸುವುದು.?
- 1 ವರ್ಷದ ಬಳಿಕ ಶಿವಮೊಗ್ಗ ಬಾಲಕಿ ನಾಪತ್ತೆ ಪ್ರಕರಣಕ್ಕೆ ಟ್ವಿಸ್ಟ್, ಶವ ಸೂಟ್ಕೇಸ್ಲ್ಲಿಟ್ಟು ಪ್ರಪಾತಕ್ಕೆ ತಳ್ಳಿದ ಪಿಜಿ ಓನರ್ಸ್!
- ಬೆಳಗಾವಿಯ ಆರ್ಎಸ್ಎಸ್ ಸಮಾವೇಶ ಖಾಸಗಿ ಕಾರ್ಯಕ್ರಮ, ಅನುಮತಿ ಅಗತ್ಯವಿಲ್ಲ : ಗೃಹ ಸಚಿವ ಪ್ರಿಯಾಂಕ್ ಖರ್ಗೆ
- Arecanut price : ಇಂದಿನ ಅಡಿಕೆ ಬೆಲೆ ಅಪ್ಡೇಟ್ | ರೈತರಿಗೆ ದೊಡ್ಡ ಸುದ್ದಿ!
- Income Tax : ಈಗ ಬ್ಯಾಂಕ್ ಖಾತೆಗೆ ಇಷ್ಟು ಹಣ ಜಮಾ ಮಾಡಿದರೆ, 60% ತೆರಿಗೆ ಪಾವತಿಸಬೇಕಾಗುತ್ತದೆ. ಜಾಗರೂಕರಾಗಿರಿ!
- Dina Bhavishya : ಇಂದಿನ ರಾಶಿಫಲ: ಶುಭಯೋಗಗಳು ಮತ್ತು ಸವಾಲುಗಳ ಸಂಪೂರ್ಣ ಮಾಹಿತಿ
- Post office Scheme : ಪೋಸ್ಟ್ ಆಫೀಸ್ನಲ್ಲಿ ಈ ಹೂಡಿಕೆ ಮಾಡಿ: ಪ್ರತಿ ತಿಂಗಳು 9250 ರೂಪಾಯಿ ಪಡೆದುಕೊಳ್ಳಿ!
- Pan Card : ಪಾನ್ ಕಾರ್ಡ್ ಕಳೆದು ಹೋದರೆ ಏನು ಮಾಡಬೇಕು.? ಇಲ್ಲಿದೆ ಸಂಪೂರ್ಣ ಮಾಹಿತಿ
- LPG Gas Cylinder : ಮನೆಯಲ್ಲಿ ‘ಗ್ಯಾಸ್’ ಸಂಪರ್ಕವಿದ್ಯಾ.? ಹಾಗಿದ್ರೆ, ನೀವು 50 ಲಕ್ಷ ರೂ.ಗಳ ಉಚಿತ ವಿಮೆಗೆ ಹೇಗೆ ಅರ್ಹರು ಗೊತ್ತಾ.?
- Arecanut price : ಇಂದಿನ ಅಡಿಕೆ ದರ : ಯಾವ ಮಾರುಕಟ್ಟೆಯಲ್ಲಿ ಎಷ್ಟು ಬೆಲೆ?
- ಮಹಿಳೆಯರಿಗೆ ಉದ್ಯೋಗಕ್ಕಾಗಿ ಸಾಲ ಸೌಲಭ್ಯ – business loan for women




































