Railway Recruitment 2024 : ನಮಸ್ಕಾರ ಸ್ನೇಹಿತರೇ, ರೈಲ್ವೆ ಇಲಾಖೆಯಲ್ಲಿ ಉದ್ಯೋಗ ಮಾಡಲು ಆಸಕ್ತಿ ಇರುವವರಿಗೆ ಇದೀಗ ಸಿಹಿ ಸುದ್ದಿ ಯೊಂದು ಹೊರಬಿದ್ದಿದೆ. ಹುಬ್ಬಳ್ಳಿಯ ನೈಋತ್ಯ ರೈಲ್ವೆಯಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಆಫ್ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ. ಈ ಇಲಾಖೆಯಲ್ಲಿ ಕೆಲಸ ಮಾಡಲು ಆಸಕ್ತಿ ಇರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಇದಕ್ಕೆ ಸಂಬಂಧಪಟ್ಟಂತೆ ಅಭ್ಯರ್ಥಿಗಳ ಆಯ್ಕೆ, ವಯಸ್ಸು, ಶೈಕ್ಷಣಿಕ ಅರ್ಹತೆಗಳು, ಶುಲ್ಕಗಳು ಸೇರಿದಂತೆ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ನಿಮಗೆ ನೀಡಲಾಗಿದೆ.
ಇದನ್ನೂ ಕೂಡ ಓದಿ : Ration Card Updates : ನಿಮ್ಮ ಬಳಿ ಇವುಗಳಿದ್ರೆ ಕೂಡಲೇ ‘ಬಿಪಿಎಲ್ ರೇಷನ್ ಕಾರ್ಡ್’ ಹಿಂದಿರುಗಿಸಿ : ಇಲ್ಲದಿದ್ರೆ ದಂಡ ಫಿಕ್ಸ್.! ಸಂಪೂರ್ಣ ಮಾಹಿತಿ
ಎಸ್ಎಸ್ಎಲ್ ಸಿ ಹಾಗೂ ಪಿಯುಸಿ ಪಾಸಾದವರು ಸರ್ಕಾರಿ ಉದ್ಯೋಗದ ಹುಡುಕಾಟದಲ್ಲಿದ್ದರೆ ರೈಲ್ವೆ ಇಲಾಖೆಯಲ್ಲಿ ಉದ್ಯೋಗವಕಾಶಗಳು ಖಾಲಿಯಿದೆ. ಈಗಾಗಲೇ ಹುಬ್ಬಳ್ಳಿಯ ನೈಋತ್ಯ ರೈಲ್ವೆಯಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಆಫ್ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗಾಗಿ ಅಧಿಕೃತ ಲಿಂಕ್ಗಳಲ್ಲಿ ಪರಿಶೀಲಿಸಿಕೊಂಡು ಆಫ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
ಹುದ್ದೆಗಳ ವಿವರ :-
• ಇಲಾಖೆ ಹೆಸರು : ನೈಋತ್ಯ ರೈಲ್ವೆ, ಹುಬ್ಬಳ್ಳಿ.
• ಹುದ್ದೆಗಳ ಸಂಖ್ಯೆ : 46.
• ಉದ್ಯೋಗ ಸ್ಥಳ : ಹುಬ್ಬಳ್ಳಿ/ಬೆಂಗಳೂರು/ಮೈಸೂರು (ಕರ್ನಾಟಕ).
• ವೇತನ ಶ್ರೇಣಿ : ತಿಂಗಳಿಗೆ ₹5,200/- ದಿಂದ ₹20,200/- ರೂ.
ಇದನ್ನೂ ಕೂಡ ಓದಿ : Post Office Franchise : ಪೋಸ್ಟ್ ಆಫೀಸ್’ ಮೂಲಕ ಈ ‘ಬ್ಯುಸಿನೆಸ್’ ಮಾಡಿ, ತಿಂಗಳಿಗೆ 80,000 ರೂ. ಗಳಿಸಿ.!
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಇರಬೇಕಾದ ಅರ್ಹತೆಗಳೇನು.?
• ಅಭ್ಯರ್ಥಿಯು 01 ಜನವರಿ 2025 ಕ್ಕೆ ಕನಿಷ್ಠ 18 ವರ್ಷಗಳು ಮತ್ತು ಗರಿಷ್ಠ 25 ಮೀರಿರಬಾರದು.
• ಅಭ್ಯರ್ಥಿಯು 10ನೇ, 12ನೇ, B.Sc ಯನ್ನು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ಪದವಿ ಪೂರ್ಣಗೊಳಿಸಿರಬೇಕು.
ಪ್ರಮುಖ ದಿನಾಂಕಗಳು :-
• ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ :- 19 ಅಕ್ಟೋಬರ್ 2024
• ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ :- 19 ನವೆಂಬರ್ 2024
ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆ ಹೇಗೆ.?
• ಕ್ರೀಡಾ ಪ್ರಯೋಗಗಳು
• ಶಿಕ್ಷಣ ಅರ್ಹತೆ
• ದೈಹಿಕ ಸಾಮರ್ಥ್ಯ ಪರೀಕ್ಷೆ
• ಡಾಕ್ಯುಮೆಂಟ್ ಪರಿಶೀಲನೆ
• ವೈದ್ಯಕೀಯ ಪರೀಕ್ಷೆ
ಇದನ್ನೂ ಕೂಡ ಓದಿ : Agriculture Loan : ಕೃಷಿ ಕೆಲಸಕ್ಕಾಗಿ ಬಡ್ಡಿ ರಹಿತ ಸಾಲ…! ರೈತರು ಕೂಡಲೇ ಅರ್ಜಿ ಸಲ್ಲಿಸಿ – ಹೇಗೆ ಸಾಲ ಪಡೆಯುವುದು.?
ಹೇಗೆ ಅರ್ಜಿ ಸಲ್ಲಿಸುವುದು.?
• ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಯ ಮೂಲಕ ಆಫ್ಲೈನ್ನಲ್ಲಿ ಅರ್ಜಿ ಸಲ್ಲಿಸಬಹುದು.
• swr.indianrailways.gov.in ಈ ಅಧಿಕೃತ ವೆಬ್ಸೈಟ್ ನಲ್ಲಿ ಅರ್ಜಿ ನಮೂನೆಗಳನ್ನು ಡೌನ್ಲೋಡ್ ಮಾಡಿಕೊಳ್ಳಿ.
• ಅರ್ಜಿಯೊಂದಿಗೆ ಐಡಿ ಪುರಾವೆ, ಶೈಕ್ಷಣಿಕ ಅಂಕ ಪಟ್ಟಿ, ಇತ್ತೀಚಿನ ಭಾವಚಿತ್ರ, ರೆಸ್ಯೂಮ್, ಯಾವುದೇ ಕೆಲಸ ಅನುಭವವಿದ್ದರೆ ಇತ್ಯಾದಿ ದಾಖಲೆಗಳನ್ನು ಕಳುಹಿಸಬೇಕು.
• ಅರ್ಜಿದಾರರು ಅರ್ಜಿ ನಮೂನೆಯನ್ನು ಸಂಬಂಧಿತ ಸ್ವಯಂ-ದೃಢೀಕರಿಸಿದ ದಾಖಲೆಗಳೊಂದಿಗೆ 19 ನವೆಂಬರ್-2024 ರಂದು ಅಥವಾ ಅದಕ್ಕೂ ಮೊದಲೇ ಈ ಕೆಳಗೆ ನಮೂದಿಸಿದ ವಿಳಾಸಗಳಿಗೆ ಕಳುಹಿಸಬೇಕು.
ಅರ್ಜಿ ಸಲ್ಲಿಸುವ ಪ್ರಮುಖ ವಿಳಾಸ :-
• ವಲಯ ರೈಲ್ವೇ/ಹೆಡ್ ಕ್ವಾರ್ಟರ್ಸ್ ಕೋಟಾ ವಿರುದ್ಧ ಕ್ರೀಡಾ ಕೋಟಾ : ಸಹಾಯಕ ಸಿಬ್ಬಂದಿ ಅಧಿಕಾರಿ/ಹೆಚ್ಕ್ಯು., ನೈಋತ್ಯ ರೈಲ್ವೆ ಹೆಚ್ಕ್ಯು ಕಚೇರಿ, ಸಿಬ್ಬಂದಿ ಇಲಾಖೆ, ರೈಲು ಸೌಧ, ಗದಗ ರಸ್ತೆ, ಹುಬ್ಬಳ್ಳಿ-580020.
ಇದನ್ನೂ ಕೂಡ ಓದಿ : ಸ್ವಂತ ಮನೆ ಇಲ್ಲದವರಿಗೆ ಸಿಗಲಿದೆ ₹2.5 ಲಕ್ಷ ಸಹಾಯಧನ.! ಈ ಲಿಂಕ್ ಮೂಲಕ ಅರ್ಜಿ ಸಲ್ಲಿಸಿ – PM Awas Yojana
• ಬೆಂಗಳೂರು ವಿಭಾಗದ ಕೋಟಾ ವಿರುದ್ಧ ಕ್ರೀಡಾ ಕೋಟಾ : ಹಿರಿಯ ವಿಭಾಗೀಯ ಸಿಬ್ಬಂದಿ ಅಧಿಕಾರಿ, DRM ಕಚೇರಿ ಸಂಕೀರ್ಣ, ನೈಋತ್ಯ ರೈಲ್ವೆ, ಬೆಂಗಳೂರು-560023.
• ಹುಬ್ಬಳ್ಳಿ ವಿಭಾಗದ ಕೋಟಾ ವಿರುದ್ಧ ಕ್ರೀಡಾ ಕೋಟಾ : ಹಿರಿಯ ವಿಭಾಗೀಯ ಸಿಬ್ಬಂದಿ ಅಧಿಕಾರಿ, DRM ಕಚೇರಿ ಕಾಂಪೌಂಡ್, ನೈಋತ್ಯ ರೈಲ್ವೆ, ಹುಬ್ಬಳ್ಳಿ-560020.
• ಮೈಸೂರು ವಿಭಾಗದ ಕೋಟಾ ವಿರುದ್ಧ ಕ್ರೀಡಾ ಕೋಟಾ : ಹಿರಿಯ ವಿಭಾಗೀಯ ಸಿಬ್ಬಂದಿ ಅಧಿಕಾರಿ, ನೈಋತ್ಯ ರೈಲ್ವೆ, ಇರ್ವಿನ್ ರಸ್ತೆ, ಮೈಸೂರು-570001.
- ಫ್ಯಾಟಿ ಲಿವರ್ ಸಮಸ್ಯೆ ಇದ್ದರೆ ಈ ಅಂಗಗಳು ಕೆಲಸ ಮಾಡುವುದನ್ನು ನಿಲ್ಲಸಬಹುದು ಹುಷಾರ್!
- Health : ನಿಮಗೆ ಕ್ಯಾನ್ಸರ್ ಉಂಟು ಮಾಡುವ ಅಡುಗೆ ಮನೆಯಲ್ಲಿರುವ ಈ ವಸ್ತುಗಳ ಬಗ್ಗೆ ಎಚ್ಚರವಿರಲಿ!
- ಬಿಜೆಪಿ ಹೆಗಲೇರಿ 20 ಸೀಟು ಗೆಲ್ಲೋದು ಸಾಧನೆಯಲ್ಲ : ಹೆಚ್ಡಿಕೆಗೆ ಚಲುವರಾಯಸ್ವಾಮಿ ಟಾಂಗ್
- PM Vishwakarma : ಪಿಎಂ ವಿಶ್ವಕರ್ಮ ಯೋಜನೆಯಡಿಯಲ್ಲಿ ಹೇಗೆ ಸಾಲ ಪಡೆಯುವುದು.? ಬೇಕಾಗುವ ದಾಖಲೆಗಳೇನು.?
- Post Office Scheme : ಮಹಿಳೆಯರಿಗಾಗಿ ಪೋಸ್ಟ್ ಆಫೀಸ್ನಲ್ಲಿ ಬಂಪರ್ ಆಫರ್.! ಪೋಸ್ಟ್ ಆಫೀಸ್ ಖಾತೆ ಇದ್ದರೆ ತಪ್ಪದೇ ನೋಡಿ
- Arecanut Price : ಅಡಿಕೆ ಬೆಲೆ ಏರಿಕೆಯೇ? ಇಳಿಕೆಯೇ? ಇಂದಿನ ಲೈವ್ ಅಪ್ಡೇಟ್
- ಮಹಿಳೆಯರೇ ಎಚ್ಚರ : ಕರಿದ ಎಣ್ಣೆಯನ್ನು ಮತ್ತೆ ಅಡುಗೆಗೆ ಬಳಸಿದ್ರೆ ‘ಕ್ಯಾನ್ಸರ್’ ಬರಬಹುದು.!
- Dina Bhavishya : ಇಂದು ಈ ರಾಶಿಯವರು ದೊಡ್ಡ ವಿಚಾರದಲ್ಲಿ ಹೊಂದಾಣಿಕೆಯನ್ನು ಮಾಡಿಕೊಳ್ಳಲು ಇಚ್ಛಿಸರು.
- ಮಿಕ್ಸ್ಚರ್ನಲ್ಲಿದ್ದ ಶೇಂಗಾಬೀಜ ನುಂಗಿ ಮೂರು ವರ್ಷದ ಕಂದಮ್ಮ ದುರ್ಮರಣ
- ಅಧಿಕಾರಿಗಳಿಗೆ ಹೊಡೆಯಬೇಡಿ, ಬೇಕಾದ್ರೆ ನನಗೆ ಪೊರಕೆಯಲ್ಲಿ ಹೊಡೆಯಿರಿ: ಬಿಡದಿ ಘಟನೆಗೆ ಕಣ್ಣೀರು ಹಾಕಿದ ಸಿಎಂ ಡಿಕೆಶಿ
- ಮಹಿಳೆಯರೇ ಎಚ್ಚರ : ಅಪ್ಪಿತಪ್ಪಿಯೂ ‘ಫ್ರಿಡ್ಜ್’ ಪಕ್ಕದಲ್ಲಿ ಈ ವಸ್ತುಗಳನ್ನು ಇಡಬೇಡಿ.!
- ಮಹಿಳೆಯರೇ ಎಚ್ಚರ : ‘ತಲೆ ಕೂದಲು’ ಕೊಟ್ಟು ಪಾತ್ರೆ ಖರೀದಿಸುವವರು ತಪ್ಪದೇ ಇದನ್ನೊಮ್ಮೆ ಓದಿ.!
- 40 ವರ್ಷದ ನಂತರ ಮಹಿಳೆಯರಲ್ಲಿ ಕಿಡ್ನಿ ಹಾನಿ ಮಾಡುವ 5 ದೈನಂದಿನ ಅಭ್ಯಾಸಗಳು
- Dina Bhavishya : ಇಂದಿನ ದಿನ ಭವಿಷ್ಯ: ನಿಮ್ಮ ರಾಶಿಯ ಇಂದಿನ ಫಲಿತಾಂಶವನ್ನು ಈಗಲೇ ತಿಳಿಯಿರಿ
- ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ರೂಲ್ಸ್ ತಿರುಪತಿಯಲ್ಲಿ ನಡೆಯಲ್ಲ, ಮೊದಲ ಆರತಿ ವಿಚಾರವಾಗಿ ಸಿಡಿದೆದ್ದ ಟಿಟಿಡಿ
- Arecanut Rate : ಇಂದಿನ ಅಡಿಕೆ ಬೆಲೆ ಲೈವ್ ಅಪ್ಡೇಟ್ – ಪ್ರಮುಖ ಮಾರುಕಟ್ಟೆಗಳ ದರಗಳು
- ವರದಕ್ಷಿಣೆ ಎಂಬ ರಕ್ಕಸನಿಗೆ ಬಲಿಯಾದ ನವವಿವಾಹಿತೆ: ಅವರನ್ನು ಸುಮ್ಮನೆ ಬಿಡಬೇಡಿ ಅಮ್ಮ ಎಂದು ಡೆತ್ ನೋಟ್ ಬರೆದಿಟ್ಟು ಶಿಕ್ಷಕಿ ಆತ್ಮಹತ್ಯೆ
- Dina Bhavishya : ಇಂದು ಈ ರಾಶಿಗೆ ವೈಯಕ್ತಿಕ ವಿಚಾರದ ನಿರ್ಧಾರದಲ್ಲಿ ಗೊಂದಲ ಏರ್ಪಡುವ ಸಾಧ್ಯತೆ!
- ಬಿಎಂಟಿಸಿ ಬಸ್ ನಲ್ಲಿ ಸಚಿವ ಬೈರತಿ ಸುರೇಶ್ ದಿಢೀರ್ ರಿಯಾಲಿಟಿ ಚೆಕ್ : ಚಿಲ್ಲರೆ ಇಲ್ಲದ್ದಕ್ಕೆ ಸಚಿವರನ್ನೇ ಕೆಳಗಿಳಿಸಿದ ಕಂಡಕ್ಟರ್
- Dina Bhavishya : ಇಂದಿನ ರಾಶಿಫಲ: ಒಂದೇ ಕ್ಲಿಕ್ನಲ್ಲಿ 12 ರಾಶಿಗಳ ಸಂಪೂರ್ಣ ಫಲ – ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?
- Arecanut Price : ಅಡಿಕೆ ಮಾರುಕಟ್ಟೆಯಲ್ಲಿ ಇಂದು ಏನಾಯಿತು? ದರದ ಸಂಪೂರ್ಣ ವಿವರ
- RSS ಸಭೆ ನಂತರ ರಾಜ್ಯದಲ್ಲಿ ಅನಾಹುತ ಸಾಧ್ಯತೆ, ಮೀಟಿಂಗ್ ಬಗ್ಗೆ ಹಲವು ಡೌಟ್ ಎಂದ ಹರಿಪ್ರಸಾದ್!
- Dina Bhavishya : ಇಂದಿನ ರಾಶಿಫಲ: ಒಂದೇ ಕ್ಲಿಕ್ನಲ್ಲಿ 12 ರಾಶಿಗಳ ಸಂಪೂರ್ಣ ಫಲ
- ದಿನ ಭವಿಷ್ಯ (10-07-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?
- SBI Bank Update : ನಿಮ್ಮ ಎಸ್ ಬಿಐ ಖಾತೆಯಿಂದ ₹236/- ಕಟ್ ಆಗಿದ್ಯಾ.? ಯಾಕೆ ಕಟ್ ಆಗಿದೆ ಗೊತ್ತಾ.?
- Arecanut Price : ಇಂದಿನ ಅಡಿಕೆ ಬೆಲೆ : ನಿಮ್ಮ ಊರಿನ ಮಾರುಕಟ್ಟೆಯಲ್ಲಿ ಎಷ್ಟು.?
- ‘ಅವನಿಗೆ ತಕ್ಕ ಶಾಸ್ತಿಯಾಗಿದೆ, ಮಗನಾದರೂ ಅವನ ಹೆಣವೂ ಬೇಡ! – ಅತ್ಯಾಚಾರ, ಕೊಲೆ ಆರೋಪಿಯ ಶವ ಪಡೆಯಲು ನಿರಾಕರಿಸಿದ ಹೆತ್ತ ತಾಯಿ!
- ಬೆಂಗಳೂರಲ್ಲಿ ಘೋರ ದುರಂತ ; ಶಾಲಾ ವಾಹನಕ್ಕೆ ಸಿಲುಕಿ ತಾಯಿ ಎದುರೇ 4 ವರ್ಷದ ಬಾಲಕಿ ಸಾವು.!
- ಇಂದಿನ ದಿನ ಭವಿಷ್ಯ : 12 ರಾಶಿಗಳ ಫಲ ಹೇಗಿದೆ.? ನಿಮ್ಮ ರಾಶಿಗೆ ಶುಭವೇ, ಸವಾಲೇ.?
- Sukanya Samruddhi Yojana : ಈ ಯೋಜನೆಗೆ ಅರ್ಜಿ ಸಲ್ಲಿಸಿ ಹಾಗು ಪಡೆಯಿರಿ ಲಕ್ಷ ಲಕ್ಷ ರೂಪಾಯಿಗಳು! ಹೇಗೆ ಅರ್ಜಿ ಸಲ್ಲಿಸುವುದು.?





























