Rain Alert : ನಮಸ್ಕಾರ ಸ್ನೇಹಿತರೇ, ಕರ್ನಾಟಕದ ಕರಾವಳಿ ಭಾಗದಲ್ಲಿ ಸಾಧಾರಣದಿಂದ ಅತಿ ಹೆಚ್ಚು ಮಳೆಯಾಗುವ ಸಾಧ್ಯತೆಯಿದೆ. ಹೀಗಾಗಿ ಕರಾವಳಿಯ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿಯಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದ್ದು, ಈಗಾಗಲೇ ಹವಾಮಾನ ಇಲಾಖೆಯಿಂದ (IMD) ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ.
ಇದನ್ನೂ ಕೂಡ ಓದಿ : Sukanya Samruddhi Yojana : ಈ ಯೋಜನೆಗೆ ಅರ್ಜಿ ಸಲ್ಲಿಸಿ ಹಾಗು ಪಡೆಯಿರಿ ಲಕ್ಷ ಲಕ್ಷ ರೂಪಾಯಿಗಳು! ಹೇಗೆ ಅರ್ಜಿ ಸಲ್ಲಿಸುವುದು.?
ಮಲೆನಾಡು ಜಿಲ್ಲೆಗಳಲ್ಲಿ ಚದುರಿದಂತೆ ಹಗುರದಿಂದ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ. ಮಲೆನಾಡಿನ ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ದಕ್ಷಿಣ ಒಳನಾಡಿನಲ್ಲಿ ಭಾಗಶಃ ಮೋಡ ಕವಿದ ವಾತಾವರಣವಿರಲಿದ್ದು, ಹಗುರವಾದ ಮಳೆಯಾಗುವ ಸಾಧ್ಯತೆಯಿದೆ. ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು ಸೇರಿದಂತೆ ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ವಿಜಯನಗರ, ಕೋಲಾರದಲ್ಲಿ ಮಳೆಯಾಗುವ ನಿರೀಕ್ಷೆ ಇದೆ.
ಇದನ್ನೂ ಕೂಡ ಓದಿ : Drought Relief : ರೈತರ ಖಾತೆಗೆ ಮೂರನೇ ಹಂತದ ಬೆಳೆ ವಿಮೆ ಜಮಾ.! ನಿಮ್ಮ ಬ್ಯಾಂಕ್ ಖಾತೆಗೆ ಜಮಾ ಆಗಿದೆಯಾ.? ಬೇಗ ಚೆಕ್ ಮಾಡಿಕೊಳ್ಳಿ..!
ಉತ್ತರ ಒಳನಾಡಿನಲ್ಲಿ ಚದುರಿದಂತೆ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ. ಹೀಗಾಗಿ ಬೆಳಗಾವಿ, ಕಲಬುರಗಿ ಜಿಲ್ಲೆಗಳಿಗೂ ಕೂಡ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಬೆಳಗಾವಿಯಲ್ಲಿ ಪ್ರತ್ಯೇಕವಾಗಿ ಮಧ್ಯಮದಿಂದ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಬಾಗಲಕೋಟೆ, ಬೀದರ್, ಧಾರವಾಡ, ಗದಗ, ಸೇರಿದಂತೆ ಹಾವೇರಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ ಸಣ್ಣ ಪ್ರಮಾಣದಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ(India Meteorological Department) ತಿಳಿಸಿದೆ.
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಕನ್ನಡ ನ್ಯೂಸ್ ಟೈಮ್’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
- ಮೇಷದಿಂದ ಮೀನದವರೆಗೆ : ಇಂದು ಯಾವ ರಾಶಿಗೆ ಶುಭ, ಯಾವ ರಾಶಿಗೆ ಎಚ್ಚರಿಕೆ.?
- ಕಿಡ್ನಿ ಸಮಸ್ಯೆ ಇರುವವರಿಗೆ ಈ ಆಹಾರಗಳು ವಿಷಕ್ಕೆ ಸಮ; ಯಾವುದೇ ಕಾರಣಕ್ಕೂ ಸೇವಿಸಬೇಡಿ!
- ‘ರೋಹಿತ್ – ನನ್ನ ಸಂಬಂಧ ಕೇವಲ ಕೋಚ್ ಹಾಗೂ ನಾಯಕನದ್ದಲ್ಲ’ : ಹಿಟ್ ಮ್ಯಾನ್ ಬಗ್ಗೆ ಫಿಲ್ಟರ್ ಇಲ್ಲದೆ ಮಾತನಾಡಿದ ಗೌತಮ್ ಗಂಭೀರ್
- 2027ರ ವಿಶ್ವಕಪ್ಗೆ ರೋಹಿತ್ – ವಿರಾಟ್ ಫಿಕ್ಸ್.? ಸುರೇಶ್ ರೈನಾ ನೀಡಿದ ‘90% ಸೀಕ್ರೆಟ್’ ಏನು.?
- ವಿಶ್ವಕಪ್ ಗೆಲ್ಲಲು 17 ವರ್ಷ ತೆಗೆದುಕೊಳ್ಳಲಿಲ್ಲ : ಗಂಭೀರ್ ತಿರುಗೇಟು.!
- ಸಾವಿಗೂ ಮುನ್ನ ಯುವಕನ ಹೆಸರು ಹೇಳಿ ಜೀವ ಬಿಟ್ಟ ಗೃಹಿಣಿ : ವಾಟ್ಸಾಪ್ ಬ್ಲ್ಯಾಕ್ಮೇಲ್ಗೆ ಮಹಿಳೆ ಬಲಿ.!
- ಜಾತಕ ಸೆಪ್ಟೆಂಬರ್ 25 : ಇಂದಿನ ದಿನಭವಿಷ್ಯ : ಶುಕ್ರವಾರದ 12 ರಾಶಿಗಳ ಫಲ ಹೇಗಿದೆ.?
- ಜಾತಕ ಸೆಪ್ಟೆಂಬರ್ 24 : ಮೇಷ, ಮಿಥುನ ರಾಶಿಯವರಿಗೆ ಯಶಸ್ಸು, ಬಡ್ತಿಯ ಶುಭ ಸುದ್ದಿ, ಆರ್ಥಿಕ ಲಾಭದ ಯೋಗ
- ಮೂತ್ರಪಿಂಡದ ಹಾನಿಯ ಮುನ್ಸೂಚನೆಗಳಿವು! ದೇಹದ ಈ 5 ಜಾಗಗಳಲ್ಲಿ ನೋವು ಬಂದರೆ ತಕ್ಷಣ ಎಚ್ಚೆತ್ತುಕೊಳ್ಳಿ
- ಎಡ ಭುಜದ ಬಿಗಿತವನ್ನು ಗ್ಯಾಸ್ ಎಂದು ತಿಳಿದುಕೊಂಡರೆ ಜೀವಕ್ಕೆ ಅಪಾಯ! ಈ ಲಕ್ಷಣಗಳನ್ನು ನಿರ್ಲಕ್ಷಿಸಬೇಡಿ
- Lung Cancer : ಅಗರಬತ್ತಿ ಹೊಗೆ ಸಿಗರೇಟ್ಗಿಂತ ಹೆಚ್ಚು ಅಪಾಯಕಾರಿ? ಶ್ವಾಸಕೋಶ ಕ್ಯಾನ್ಸರ್ಗೆ ಕಾರಣವಾಗಬಹುದು ಎಚ್ಚರ.!
- ಕರ್ನಾಟಕದಲ್ಲಿ ಮುಂದಿನ 4 ದಿನ ಭಾರೀ ಮಳೆ; ಸೆ.24ರಂದು ಕರಾವಳಿ ಜಿಲ್ಲೆಗಳಿಗೆ ರೆಡ್ ಅಲರ್ಟ್
- 10ನೇ ತರಗತಿ ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ : ಪ್ರಮುಖ ಆರೋಪಿ ಮೇಲೆ ಪೊಲೀಸರಿಂದ ಫೈರಿಂಗ್
- ಸೆಪ್ಟೆಂಬರ್ 23 : ಇಂದಿನ ರಾಶಿ ಭವಿಷ್ಯ : ಉದ್ಯೋಗ – ವ್ಯವಹಾರದಲ್ಲಿ ಯಾರಿಗೆ ಲಾಭ.?
- DC ಕಚೇರಿ FDA ಮನೆಗಳ ಮೇಲೆ ಲೋಕಾಯುಕ್ತ ದಾಳಿ ; ಕೋಟಿ ಕೋಟಿ ಆಸ್ತಿ ಪತ್ತೆ – ಸಿಕ್ಕಿಬಿದ್ದ ಆ ಅಧಿಕಾರಿಗಳು ಯಾರು.?ಸಿಕ್ಕಿಬಿದ್ದ ಆ ಅಧಿಕಾರಿಗಳು ಯಾರು.?
- ಸೈಲೆಂಟ್ ಕಿಲ್ಲರ್ ಹಾರ್ಟ್ ಅಟ್ಯಾಕ್: ಮುಂಜಾನೆ ಕಂಡುಬರುವ ಈ 6 ಮುನ್ನೆಚ್ಚರಿಕೆ ಲಕ್ಷಣಗಳನ್ನು ನಿರ್ಲಕ್ಷಿಸಬೇಡಿ!
- ಭೀಕರ ಅಪಘಾತ… ಪತಿ ಸಾವು, 18ಕ್ಕೂ ಹೆಚ್ಚು ಮೂಳೆ ಮುರಿದು ಕೋಮಾಗೆ ಜಾರಿದ ಪತ್ನಿ!
- Cancer : ಮಹಿಳೆಯರಲ್ಲಿ ಯಾವ ಕ್ಯಾನ್ಸರ್ ಹೆಚ್ಚಾಗಿ ಕಂಡುಬರುತ್ತೆ? ಈ ಎಚ್ಚರಿಕೆ ಲಕ್ಷಣಗಳನ್ನು ಗಮನಿಸೋದು ಮುಖ್ಯ!
- ದಿನ ಭವಿಷ್ಯ (22-09-2026) ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..
- ರಾಜ್ಯದಲ್ಲಿ 5 ದಿನ ಮಳೆ ಅಬ್ಬರ; ಬೆಂಗಳೂರು ಸೇರಿ 16 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್



















