Rain Alert : 40 ಕಿ.ಮೀ ವೇಗದಲ್ಲಿ ಬೀಸುವ ಗಾಳಿಯೊಂದಿಗೆ ಭಾರಿ ಮಳೆ ಎಚ್ಚರಿಕೆ.! ಹವಾಮಾನ ಇಲಾಖೆ ಮುನ್ಸೂಚನೆ.!

Spread the love

Rain Alert : ನಮಸ್ಕಾರ ಸ್ನೇಹಿತರೇ, ನೈರುತ್ಯ ಮುಂಗಾರು ಕರಾವಳಿ ಕರ್ನಾಟಕದಲ್ಲಿ ಸಕ್ರಿಯವಾಗಿದ್ದರೆ, ದಕ್ಷಿಣ ಒಳನಾಡಿನಲ್ಲಿ ಸಾಧಾರಣವಾಗಿದೆ. ಉತ್ತರ ಒಳನಾಡಿನಲ್ಲಿ ದುರ್ಬಲಗೊಂಡಿದೆ. ಸೆ.11ರಂದು ಉಡುಪಿ, ದಕ್ಷಿಣ ಕನ್ನಡ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ.

WhatsApp Group Join Now

ಇದನ್ನೂ ಕೂಡ ಓದಿ : Ayushman Card : ಆಯುಷ್ಮಾನ್ ಯೋಜನೆ ಫಲಾನುಭವಿಗಳೇ ಈ ಆಸ್ಪತ್ರೆಗಳಲ್ಲಿ ಸಿಗಲಿದೆ ನಿಮಗೆ 5 ಲಕ್ಷ ರೂ.ವರೆಗೆ ಉಚಿತ ಚಿಕಿತ್ಸೆ! ಡೈರೆಕ್ಟ್ ಲಿಂಕ್.!

ಉತ್ತರ ಕನ್ನಡ ಜಿಲ್ಲೆಯ ಬಹುತೇಕ ಕಡೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗಲಿದೆ. ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಲಘುವಾಗಿ ಮಧ್ಯಮ ಮಳೆಯೊಂದಿಗೆ ನಿರಂತರ ಗಾಳಿಯ ವೇಗ 30-40 ಕಿ.ಮೀ ವೇಗದಲ್ಲಿ ಸಂಭವಿಸುವ ಸಾಧ್ಯತೆಯಿದೆ. ಬೆಳಗಾವಿಯಲ್ಲಿ ಭಾರಿ ಮಳೆಯಾಗಲಿದೆ.

WhatsApp Group Join Now

ದಕ್ಷಿಣ ಒಳನಾಡಿನ ಹಲವೆಡೆ ಹಗುರ ಮಳೆಯಾಗುವ ನಿರೀಕ್ಷೆ ಇದೆ. ಬೆಂಗಳೂರು ನಗರ ಮತ್ತು ಸುತ್ತಮುತ್ತ ಘಳಿಗೆಗೊಂದು ವಾತಾವರಣ ಇರಲಿದೆ. ಮುಂದಿನ 24 ಗಂಟೆಯಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದೆ. ಕೆಲವೊಮ್ಮೆ ಹಗುರ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 30 ಮತ್ತು 21 ಡಿ.ಸೆ ಇರಲಿದೆ.

ಇದನ್ನೂ ಕೂಡ ಓದಿ : PhonePe Loan: ಫೋನ್ ಪೇ ಮೂಲಕ ಕೇವಲ 5 ನಿಮಿಷಗಳಲ್ಲಿ 2 ಲಕ್ಷಗಳವರೆಗೆ ಲೋನ್ ಪಡೆಯಬಹುದು.! ಯಾವ ರೀತಿ ಅರ್ಜಿ ಸಲ್ಲಿಸುವುದು.! ಬಡ್ಡಿ ದರ ಎಷ್ಟು.?

WhatsApp Group Join Now

ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದ್ದು, ಹವಾಮಾನ ಇಲಾಖೆಯಿಂದ (India metrology department) ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.


Spread the love

Leave a Reply