Rain Update : ರಾಜ್ಯದಲ್ಲಿ ಫೆ.1ರಿಂದ ಮಳೆ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ. ಬೆಂಗಳೂರಿನಲ್ಲಿ 2ರವರೆಗೆ ಸಾಧಾರಣ ಮಳೆಯಾಗಲಿದೆ. ಫೆಬ್ರವರಿ ಮೊದಲ ವಾರದಿಂದ ಚಳಿ ಇಳಿಯುವ ಸಾಧ್ಯತೆ ಇದೆ. ಸದ್ಯ ಹಲವು ಜಿಲ್ಲೆಗಳಲ್ಲಿ ಉಷ್ಣಾಂಶ ಕುಸಿತ ಆಗಿದೆ , ಬೆಳಗಿನ ಜಾವ ದಟ್ಟ ಮಂಜು ಆವರಿಸುತ್ತಿದೆ. ಪೂರ್ವೋತ್ತರ ಮಾರುತಗಳು ಹಾದು ಹೋಗಲಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಫೆ.1ರಿಂದ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಎಲ್ಲೆಲ್ಲಿ ಮಳೆ ಬೀಳಲಿದೆ.?
ಬೆಂಗಳೂರು ನಗರ, ಬೆಂ.ಗ್ರಾಮಾಂತರ, ರಾಮನಗರ, ಮಂಡ್ಯ, ಮೈಸೂರು, ಚಾಮರಾಜನಗರ, ದಕ್ಷಿಣ ಕನ್ನಡದಲ್ಲಿ ಫೆ.1 ರಿಂದ 2ರವರೆಗೆ, ಉಡುಪಿ, ಚಿಕ್ಕಮಗಳೂರು, ಕೊಡಗು, ಹಾಸನದಲ್ಲಿ ಫೆ.2ರಂದು ಸಾಧಾರಣ ಮಳೆಯಾಗಲಿದೆ. ಉತ್ತರ ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಒಣಹವೆ ಇರಲಿದೆ ಎಂದು ಇಲಾಖೆ ಮಾಹಿತಿ ನೀಡಿದೆ. ರಾಜ್ಯದ 13 ಜಿಲ್ಲೆಗಳಲ್ಲಿ ಕನಿಷ್ಠ ತಾಪಮಾನದಲ್ಲಿಉಷ್ಣಾಂಶ ಕುಸಿತವಾಗಿದ್ದು, ಥಂಡಿ ವಾತಾವರಣ ಮುಂದುವರಿದಿದೆ. ಎಲ್ಲ ಜಿಲ್ಲೆಗಳಲ್ಲಿ ವಾಡಿಕೆಗಿಂತ 3 ರಿಂದ 5 ಡಿ. ಸೆ. ಉಷ್ಣಾಂಶ ಕುಸಿತವಾಗಿದೆ.
PM Kisan Yojana : ಪಿಎಂ ಕಿಸಾನ್ ಯೋಜನೆಯ 19ನೇ ಕಂತಿನ ಹಣ ಬಿಡುಗಡೆ ಡೇಟ್ ಫಿಕ್ಸ್.! ರೈತರಿಗೆ ಸಿಹಿಸುದ್ಧಿ.!
ಹಲವು ಪ್ರದೇಶಗಳಲ್ಲಿ ಬೆಳಗಿನ ಜಾವ ದಟ್ಟ ಮಂಜು ಆವರಿಸುತ್ತಿದೆ. ಫೆಬ್ರವರಿ ಮೊದಲ ವಾರದಿಂದ ಚಳಿ ಇಳಿಮುಖವಾಗುವ ಸಾಧ್ಯತೆಯಿದೆ. ಚಿಂತಾಮಣಿ, ಹಾಸನ, ಚಿಕ್ಕಮಗಳೂರು ಮತ್ತು ದಾವಣಗೆರೆಯಲ್ಲಿ ಸೋಮವಾರ ಸರಾಸರಿ 10 ಡಿ.ಸೆ., ಚಾಮರಾಜನಗರ 11, ಆಗುಂಬೆ 11, ಮಡಿಕೇರಿ 11.7, ಮಂಡ್ಯ 12, ಶಿವಮೊಗ್ಗ 12.2, ಮೈಸೂರು 12.4, ಬೀದರ್ 12.5, ಬೆಳಗಾವಿ ವಿಮಾನ ನಿಲ್ದಾಣದಲ್ಲಿ 13 ಡಿ.ಸೆ.ಉಷ್ಣಾಂಶ ದಾಖಲಾಗಿದೆ.
ಕೇರಳ ಮತ್ತು ಮಾಹೆ, ಕರ್ನಾಟಕದ ದಕ್ಷಿಣ ಒಳನಾಡು, ತಮಿಳುನಾಡು, ಪುದುಚೇರಿ ಮತ್ತು ಕಾರೈಕಲ್, ರಾಯಲಸೀಮಾ ಮತ್ತು ಆಂಧ್ರಪ್ರದೇಶದ ಕರಾವಳಿ ಮತ್ತು ಯಾನಂನ ಪಕ್ಕದ ಪ್ರದೇಶಗಳಲ್ಲಿ ಜನವರಿ 27, 2025 ರಿಂದ ಈಶಾನ್ಯ ಮಾನ್ಸೂನ್ ಮಳೆ ನಿಂತಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
Post Office Franchise : ಪೋಸ್ಟ್ ಆಫೀಸ್’ ಮೂಲಕ ಈ ‘ಬ್ಯುಸಿನೆಸ್’ ಮಾಡಿ, ತಿಂಗಳಿಗೆ 80,000 ರೂ. ಗಳಿಸಿ.!
ಬೆಂಗಳೂರು ನಗರ ಮತ್ತು ನೆರೆಹೊರೆಯ ಸ್ಥಳೀಯ ಪ್ರದೇಶಗಳಿಗೆ ಮುನ್ಸೂಚನೆ
ಮುಂದಿನ 24 ಗಂಟೆಗಳ ಕಾಲ ಬೆಂಗಳೂರು ಹಾಗೂ ಸುತ್ತಲಿನ ಜಿಲ್ಲೆಗಳಲ್ಲಿ ಮುಖ್ಯವಾಗಿ ಶುಭ್ರ ಆಕಾಶ. ಕೆಲವು ಪ್ರದೇಶಗಳಲ್ಲಿ ಬೆಳಗಿನ ಜಾವದಲ್ಲಿ ದಟ್ಟ ಮಂಜು/ಮಂಜು ಬೀಳುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 30°C ಮತ್ತು 15°C ಇರುವ ಸಾಧ್ಯತೆ ಇದೆ.
ಮುಂದಿನ 48 ಗಂಟೆಗಳ ಕಾಲ ಮುಖ್ಯವಾಗಿ ಶುಭ್ರ ಆಕಾಶ. ಕೆಲವು ಪ್ರದೇಶಗಳಲ್ಲಿ ಬೆಳಗಿನ ಜಾವದಲ್ಲಿ ದಟ್ಟ ಮಂಜು/ಮಂಜು ಬೀಳುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 30°C ಮತ್ತು 15°C ಇರುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಉಳಿದಂತೆ ಈ ವಾರ ಕರ್ನಾಟಕ ರಾಜ್ಯದಾದ್ಯಂತ ಕನಿಷ್ಠ ತಾಪಮಾನದಲ್ಲಿ ದೊಡ್ಡ ಬದಲಾವಣೆ ಇರುವುದಿಲ್ಲ ಎಂದು ಹವಾಮಾನ ಇಳಾಖೆ ವರದಿ ನೀಡಿದೆ.
- ಮಗುವಿಗೆ ಜನ್ಮ ನೀಡಿದ 10ನೇ ಕ್ಲಾಸ್ ವಿದ್ಯಾರ್ಥಿನಿ: ಶಾಲಾ ಬಸ್ ಡ್ರೈವರ್ನಿಂದಲೇ ನೀಚ ಕೃತ್ಯ
- ಹುಬ್ಬಳ್ಳಿ ಮರ್ಯಾದಾ ಹತ್ಯೆ ಮಾಸುವ ಮುನ್ನವೇ, ಚಿತ್ರದುರ್ಗದಲ್ಲಿ ಮತ್ತೊಬ್ಬ ಗರ್ಭಿಣಿ ಜಾತಿ ದ್ವೇಷಕ್ಕೆ ಬಲಿ!
- ಲಿವರ್ ಭಾಗದಲ್ಲಿ ಸೇರಿಕೊಂಡಿರುವ ಕೊಬ್ಬಿನಾಂಶವನ್ನು ಹೊರಹಾಕುವ ಪಾನೀಯವಿದು
- ಪತ್ನಿ ಕಸ್ಟಡಿಗೆ ಮಕ್ಕಳನ್ನು ಬಿಡಲು ಕೋರ್ಟ್ ಆದೇಶ : ಇಬ್ಬರು ಕಂದಮ್ಮಗಳಿಗೆ ವಿಷವುಣಿಸಿ ತಾಯಿ ಜೊತೆ ಪತಿ ಆತ್ಮಹತ್ಯೆ!
- ಲವರ್ ಜೊತೆ ಸೇರಿ ಗಂಡನನ್ನು ಕೊಂದು, ಮೃತದೇಹವನ್ನು ‘ಗ್ರೈಂಡರ್’ ನಲ್ಲಿ ರುಬ್ಬಿ, ಚರಂಡಿಗೆ ಎಸೆದ ಪತ್ನಿ!
- ಹಿಂದೂ ಮಹಿಳೆಯ ಸೆರಗು ಎಳೆಯುವ ಧೈರ್ಯ ನಿಮಗಿದೆಯೇ? : ನಿತೀಶ್ ಕುಮಾರ್ಗೆ ಜಾವೇದ್ ಅಖ್ತರ್ ಪ್ರಶ್ನೆ
- Arecanut Price : ಇಂದಿನ ಅಡಿಕೆ ಧಾರಣೆ : ಚೇತರಿಕೆ ಕಂಡಿತಾ ಅಡಿಕೆ ದರ : ಇಲ್ಲಿದೆ ಡಿಸೆಂಬರ್ 23ರ ದರಪಟ್ಟಿ
- ರಕ್ತನಾಳಗಳಲ್ಲಿ ಬ್ಲಾಕೇಜ್ ಇಲ್ಲದಿದ್ದರೂ ಕಾಡಬಹುದು ಹೃದಯಾಘಾತ! ಏನಿದು MINOCA? 2025ರಲ್ಲಿ ಈ ಪ್ರಕರಣಗಳು ಹೆಚ್ಚುತ್ತಿರುವುದು ಏಕೆ?
- ‘ಲವರ್’ ಜೊತೆ ಸೇರಿ ಪತಿಗೆ ನೇಣು ಬಿಗಿದು ಕೊಂದು ‘ಹೃದಯಾಘಾತ’ ಎಂದು ಬಿಂಬಿಸಿದ ಪಾಪಿ ಪತ್ನಿ.!
- ಮುಸ್ಲಿಂ ವೈದ್ಯೆಯ ನಕಾಬ್ ಎಳೆದ ಪ್ರಕರಣ : ಸಿಎಂ ನಿತೀಶ್ ಭಾವಚಿತ್ರಕ್ಕೆ ಚಪ್ಪಲಿ ಏಟು
- Horoscope Today : ಡಿಸೆಂಬರ್ 23 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- ಫೆಬ್ರವರಿ-ಮಾರ್ಚ್ ತಿಂಗಳ `ಗೃಹಲಕ್ಷ್ಮಿ’ ಹಣ ಬಿಡುಗಡೆ : ಸಿಎಂ ಸಿದ್ದರಾಮಯ್ಯ ಘೋಷಣೆ
- ಡಿ ಕೆ ಶಿವಕುಮಾರ್ ಎಷ್ಟೇ ಯತ್ನಿಸಿದರೂ ನಾನು ಸಿದ್ದರಾಮಯ್ಯ ಪರ : ಮಾಜಿ ಸಚಿವ ಕೆ.ಎನ್ ರಾಜಣ್ಣ
- ಗಂಡ ಇಷ್ಟ ಇಲ್ಲ, ಪ್ರೇಮಿಯೂ ಸೇರಿಸ್ತಿಲ್ಲ; ‘ಯಾರಿಗೆ ಬೇಕು ಈ ಲೋಕ’ವೆಂದು ಲೈವ್ನಲ್ಲಿ ನೇಣಿಗೆ ಶರಣಾದ ಗೃಹಿಣಿ!
- ನಾರ್ಮಲ್ ಕೊಲೆಸ್ಟ್ರಾಲ್ ಇದ್ದರೂ ಭಾರತೀಯರಲ್ಲಿ ಹೃದಯಾಘಾತ ಸಂಭವಿಸುವುದೇಕೆ.? ಇಲ್ಲಿದೆ ವೈದ್ಯರು ನೀಡುವ 5 ಆಘಾತಕಾರಿ ಕಾರಣಗಳು
- ಕೊಲೆಸ್ಟ್ರಾಲ್ ಹೆಚ್ಚಾಗಿದೆ ಅಂತ ಚಿಂತೆನಾ? ಈ ಒಂದು ಹಣ್ಣು ತಿಂದ್ರೆ ಸಾಕು ರಕ್ತದಲ್ಲಿರೋ LDL ಕಡಿಮೆಯಾಗುತ್ತೆ.!
- ಬೆಂಗಳೂರಲ್ಲಿ ಆಂಟಿ ಸಹವಾಸ ಬೇಡ ಅಂದ ಯುವಕನ ಮೇಲೆ ಲಾಂಗು, ಮಚ್ಚುಗಳಿಂದ ಹಲ್ಲೆ : ಮಹಿಳೆ ಅರೆಸ್ಟ್
- Horoscope Today : ಡಿಸೆಂಬರ್ 22 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : ಸೋಮವಾರದ 12 ರಾಶಿ ಭವಿಷ್ಯ ಇಲ್ಲಿದೆ
- ರಾಜ್ಯದಲ್ಲಿ ಮರ್ಯಾದಾ ಹತ್ಯೆ : ಅನ್ಯ ಜಾತಿ ಯುವಕನ ಜತೆ ಮದುವೆ : ಗರ್ಭಿಣಿ ಮಗಳನ್ನು ಕೊಂದ ಪಾಲಕರು
- ಅನ್ಯ ಧರ್ಮಿಯ ಜೊತೆ ಮದುವೆ : ಪುತ್ರಿಗೆ ಅಪ್ಪನ ಆಸ್ತಿಯಲ್ಲಿ ಹಕ್ಕಿಲ್ಲ – ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು
- ಗ್ಯಾಸ್ಟ್ರಿಕ್ ಎಂದು 5 ವರ್ಷ ಸುಮ್ಮನಿದ್ದ ವ್ಯಕ್ತಿಗೆ ವೈದ್ಯರ ಬಳಿ ಹೋದಾಗ ಕಾದಿತ್ತು ಶಾಕ್!
- ಇಳಿ ವಯಸ್ಸಿನಲ್ಲಿ ಮತ್ತೊಂದು ಮದುವೆಯಾದ ತಂದೆ – ಆಸ್ತಿಗಾಗಿ ಮಕ್ಕಳಿಂದ ಹಲ್ಲೆ.!
- ತಾಕತ್ತಿದ್ರೆ ನೋಟಲ್ಲಿರುವ ಮಹಾತ್ಮ ಗಾಂಧಿ ಚಿತ್ರ ತೆಗೆಯಿರಿ : ಕೇಂದ್ರಕ್ಕೆ ಡಿ.ಕೆ ಶಿವಕುಮಾರ್ ಸವಾಲು!
- ಅಸಮರ್ಥರನ್ನು ಜಗದೇಕ ವೀರ ಎನ್ನಬೇಕೆ? : ಕೇಂದ್ರ ಗೃಹ ಮಂತ್ರಿ ಅಮಿತ್ ಶಾ ವಿರುದ್ಧ ಪ್ರಿಯಾಂಕ್ ಖರ್ಗೆ ಟೀಕೆ
- ರಾಜ್ಯದಲ್ಲಿ ಸೀಸನಲ್ ಫ್ಲೂ ಭೀತಿ: ಮಕ್ಕಳು, ಗರ್ಭಿಣಿಯರಿಗೆ ಅಪಾಯ; ಆರೋಗ್ಯ ಇಲಾಖೆ ಮಾರ್ಗಸೂಚಿ ಬಿಡುಗಡೆ
- ಸಾಮೂಹಿಕ ಅತ್ಯಾಚಾರ ಪ್ರಕರಣ: ಏಳೂ ಆರೋಪಿಗಳು ಯಾದಗಿರಿಗೆ ಗಡಿಪಾರು
- ವರದಕ್ಷಿಣೆ’ಗಾಗಿ ಪ್ರೀತಿಸಿ ಮದುವೆಯಾಗಿದ್ದ ಪತ್ನಿಯನ್ನೇ ಹೊಡೆದು ಕೊಂದ ಪಾಪಿ ಪತಿ : ಭಯಾನಕ ವಿಡಿಯೋ ವೈರಲ್
- ರೈಲಿನ ಬಾಗಿಲಿನಲ್ಲಿ ನಿಲ್ಲುವವರೇ ಎಚ್ಚರ : ಆಕಸ್ಮಿಕವಾಗಿ ಬಿದ್ದು ನವ ವಿವಾಹಿತ ದಂಪತಿ ಸಾವು.!
- Horoscope Today : ಭಾನುವಾರ ಉತ್ಸಾಹಭರಿತವಾಗಿದೆಯೇ? ನಿಮ್ಮ ಜಾತಕವನ್ನು ನೋಡಿ – 21-12-2025
- ಇನ್ಮುಂದೆ ರಾಜ್ಯ ಸರ್ಕಾರಿ ನೌಕರರು ಈ ರೂಲ್ಸ್ ಬ್ರೇಕ್ ಮಾಡಿದ್ರೆ ಕೆಲಸವೇ ಹೋಗುತ್ತೆ.!
- ಇನ್ಶೂರೆನ್ಸ್ ಹಣಕ್ಕಾಗಿ ಹಾವು ಕಚ್ಚಿಸಿ ತಂದೆಯನ್ನೇ ಕೊಂದ ಮಕ್ಕಳು






























