Raining News : ಮಳೆ.! ಮಳೆ.! ಮುಂದಿನ 2 ದಿನ ಭಯಂಕರ ಮಳೆ.! ಈ 5 ಜಿಲ್ಲೆಗಳಿಗೆ ರೆಡ್ ಅಲರ್ಟ್.!

Raining News : ನಮಸ್ಕಾರ ಸ್ನೇಹಿತರೇ, ರಾಜ್ಯದ ಐದು ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ರಾಜ್ಯದಲ್ಲಿ ಮುಂದಿನ ಒಂದು ವಾರಗಳ ಕಾಲ ರಣ ಭಯಂಕರ ಗಾಳಿ, ಮಿಂಚು, ಗುಡುಗು ಸಹಿತ ಭಾರೀ ಮಳೆ ಉಂಟಾಗಲಿದೆ. ರಾಜ್ಯದ ಈ ಐದು ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದ್ದು, ಹವಾಮಾನ ಇಲಾಖೆಯಿಂದ (India Meteorological Department) ಎಲ್ಲ ಸಾರ್ವಜನಿಕರಿಗೆ ಎಚ್ಚರಿಕೆಯನ್ನು ಕೂಡ ಕೊಡಲಾಗಿದೆ.

ಗಂಟೆಗೆ 40 ರಿಂದ 50 ಕಿಲೋಮೀಟರ್ ವೇಗದಲ್ಲಿ ಬೀಸುವ ಅತೀ ವೇಗದ ಗಾಳಿ, ಮಿಂಚು, ಸಿಡಿಲು, ರಣ ಭಯಂಕರ ಮಳೆ ಧಾರಾಕಾರವಾಗಿ ಸುರಿಯಲಿದೆ. ರಾಜ್ಯದ ರೈತರಿಗೆ ಒಂದು ವಾರಗಳ ಕಾಲ ಜಮೀನಿಗೆ ಕಾಲಿಡದಿರಲು ಅಂದ್ರೆ ಜಮೀನಿಗೆ ಹೋಗದಿರಲು ಎಚ್ಚರಿಕೆಯನ್ನು ನೀಡಲಾಗಿದ್ದು, ಮಿಂಚು ಸಹಿತ ಧಾರಾಕಾರವಾಗಿ ಮಳೆ ಸುರಿಯಲಿದ್ದು, ರೈತರ ಬೆಳೆ ಹಾನಿಯಾಗುವ ಸಾಧ್ಯತೆ ಇದೆ. ರಾಜ್ಯದ ಈ ಐದು ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ.

ಇದನ್ನೂ ಕೂಡ ಓದಿ : Raitha Siri Yojane : ರೈತ ಸಿರಿ ಯೋಜನೆಗೆ ಅರ್ಜಿ ಆಹ್ವಾನ.! ಈ ಯೋಜನೆಯಿಂದ ರೈತರಿಗೆ ಸಿಗುತ್ತೆ ₹10,000/- ರೂಪಾಯಿ ಹಣ – ಹೇಗೆ ಪಡೆಯುವುದು.?

ಮುಂದಿನ ಒಂದು ವಾರಗಳ ಕಾಲ ಧಾರಾಕಾರ ಮಳೆಯಾಗುತ್ತಿದ್ದು, ಐದು ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ. ರಾಜ್ಯದಲ್ಲಿ 16 ಕ್ಕೂ ಅಧಿಕ ಜಿಲ್ಲೆಗಳಲ್ಲಿ ಮುಂದಿನ ಒಂದು ವಾರಗಳ ಕಾಲ ಧಾರಾಕಾರ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ (India Meteorological Department) ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಮಳೆಯ ಅಬ್ಬರ ಮುಂದುವರಿದಿದೆ.

ಹೀಗಾಗಿ ಹಳಿಯಾಳ ಮತ್ತು ಮುಂಡಗೊಂಡ ತಾಲೂಕು ಹೊರತುಪಡಿಸಿ ಇನ್ನುಳಿದ 10 ತಾಲೂಕುಗಳಿಗೆ ನಾಳೆ ರಜೆ ನೀಡಿ ಜಿಲ್ಲಾಧಿಕಾರಿ ಲಕ್ಷ್ಮಿ ಆದೇಶವನ್ನು ಹೊರಡಿಸಿದ್ದಾರೆ. ಕಾರವಾರ, ಕುಮುಟ, ಅಂಕೋಲ, ಹೊನ್ನಾವರ, ಭಟ್ಕಳ, ಶಿರಸಿ, ಸಿದ್ದಾಪುರ, ಯಲ್ಲಾಪುರ, ಜೋಯಿಡಾ, ದಾಂಡೇಲಿ ತಾಲೂಕಿನ ಶಾಲೆಗಳಿಗೆ ಮಾತ್ರ ರಜೆಯನ್ನು ಘೋಷಿಸಲಾಗಿದೆ.

ಇದನ್ನೂ ಕೂಡ ಓದಿ : Drought Relief : ರೈತರ ಖಾತೆಗೆ ಮೂರನೇ ಹಂತದ ಬೆಳೆ ವಿಮೆ ಜಮಾ.! ನಿಮ್ಮ ಬ್ಯಾಂಕ್ ಖಾತೆಗೆ ಜಮಾ ಆಗಿದೆಯಾ.? ಬೇಗ ಚೆಕ್ ಮಾಡಿಕೊಳ್ಳಿ..!

ಕರ್ನಾಟಕದ ಆರು ಜಿಲ್ಲೆಗಳಲ್ಲಿ ಶಾಲಾ ಕಾಲೇಜುಗಳಿಗೆ ರಜೆಯನ್ನು ನೀಡಲಾಗಿದೆ. ಶಿವಮೊಗ್ಗ, ಉತ್ತರ ಕನ್ನಡ, ಕೊಡಗು, ಹಾಸನ, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಬೆಂಗಳೂರಿನಲ್ಲಿ ಕಳೆದ ಮೂರ್ನಾಲ್ಕು ದಿನಗಳಿಂದ ಮೋಡ ಮುಸುಕಿದ ವಾತಾವರಣವಿದ್ದು, ಸಾಧಾರಣ ಮಳೆಯಾಗಿದೆ.

ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಕನ್ನಡ ನ್ಯೂಸ್ ಟೈಮ್’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.

Leave a Reply