Raining News : ನಮಸ್ಕಾರ ಸ್ನೇಹಿತರೇ, ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಇಂದು ಭಾರಿ ಮಳೆಯಾಗುವ ಸಂಭವ ಇರುವುದರಿಂದ 7 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ನೀಡಲಾಗಿದೆ. 4 ಜಿಲ್ಲೆಗಳಿಗೆ ಹವಾಮಾನ ಇಲಾಖೆಯಿಂದ (India Meteorological Department) ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಇದನ್ನೂ ಕೂಡ ಓದಿ : PM Schemes : ಕೇಂದ್ರ ಸರ್ಕಾರದ ಈ ಹೊಸ ಯೋಜನೆಯಲ್ಲಿ ತಿಂಗಳಿಗೆ ₹3,000/- ಸಿಗುತ್ತದೆ.! ಹೇಗೆ ಅರ್ಜಿ ಸಲ್ಲಿಸುವುದು.?
ಕರಾವಳಿ ಮತ್ತು ಒಳನಾಡಿನ ಉಡುಪಿ, ಉತ್ತರ ಕನ್ನಡ, ಬೆಳಗಾವಿ, ಕಲಬುರಗಿ, ವಿಜಯಪುರ, ಯಾದಗಿರಿ, ಶಿವಮೊಗ್ಗ ಜಿಲ್ಲೆಗಳಲ್ಲಿ ಮುಂದಿನ 24 ಗಂಟೆಯಲ್ಲಿ 12 ರಿಂದ 20 ಸೆಂ.ಮೀ.ವರೆಗೆ ಮಳೆ ಆಗುವ ಸಾಧ್ಯತೆ ಇದ್ದು, ಆರೆಂಜ್ ಅಲರ್ಟ್ ನೀಡಲಾಗಿದೆ.
ಇದನ್ನೂ ಕೂಡ ಓದಿ : Aadhar Card Updates : ನಿಮ್ಮ ಆಧಾರ್ ಕಾರ್ಡ್ ಅಪ್ಡೇಟ್ಸ್ ಮಾಡಿಸಿದ್ದೀರಾ.? ಸರ್ಕಾರ ನೀಡಿದ ಎಚ್ಚರಿಕೆ ಏನು.?
ಚಿಕ್ಕಮಗಳೂರು, ರಾಯಚೂರು, ಬಾಗಲಕೋಟೆ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಹೆಚ್ಚಿನ ಮಳೆಯಾಗಲಿದ್ದು, ಹವಾಮಾನ ಇಲಾಖೆಯಿಂದ (India Meteorological Department) ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.