RGRHCL : ನಮಸ್ಕಾರ ಸ್ನೇಹಿತರೇ, ವಾಸಿಸಲು ಸ್ವಂತ ಮನೆ ಇಲ್ಲದವರಿಗೆ, ಬಾಡಿಗೆ ಮನೆಯಲ್ಲಿ ವಾಸಿಸುತ್ತಿರುವವರಿಗೆ, ಸ್ವಂತ ಜಾಗ ಇಲ್ಲದವರಿಗೆ ರಾಜ್ಯ ಸರ್ಕಾರದಿಂದ ಮತ್ತೊಂದು ಗುಡ್ ನ್ಯೂಸ್.! ರಾಜ್ಯದ ಗಾಂಧಿ ವಸತಿ ಯೋಜನೆ ನಿಗಮದ(RGRHCL) ಅಡಿಯಲ್ಲಿ ಹೊಸ ಮನೆಗಳಿಗಾಗಿ ಅರ್ಜಿಯನ್ನು ಆಹ್ವಾನಿಸಲಾಗಿದೆ. ಇದು ಕೇವಲ ಗ್ರಾಮೀಣ ವಲಯದಲ್ಲಿರುವ ಗ್ರಾಮ ಪಂಚಾಯಿತಿಗಳಲ್ಲಿ ವಾಸಿಸುತ್ತಿರುವ ಗ್ರಾಮ ಮಟ್ಟದ ನಿರಾಶ್ರಿತರಿಗೆ ಮಾತ್ರ ಈ ಯೋಜನೆ ಅನುಷ್ಠಾನಗೊಳಿಸಲಾಗಿದ್ದು, ಆನ್ ಲೈನ್ ಮೂಲಕ ನಿರಾಶ್ರಿತರಿಗೆ ಮನೆಗಳನ್ನು ಒದಗಿಸಲು ಹೊಸ ಅರ್ಜಿಗಳನ್ನ ಆಹ್ವಾನಿಸಲಾಗಿದೆ.
ಇದನ್ನೂ ಕೂಡ ಓದಿ : e-Shram Card 2024 : ಈ ಕಾರ್ಡ್ ಮಾಡಿದ್ರೆ 2 ಲಕ್ಷ ರೂ. ವಿಮೆ ಮತ್ತು 3000 ರೂ. ಸಹಾಯಧನ! ಹೇಗೆ ಅರ್ಜಿ ಸಲ್ಲಿಸುವುದು.?
ಸರ್ಕಾರದಿಂದ ಮನೆ ನಿರ್ಮಾಣಕ್ಕಾಗಿ ಸಹಾಯ ಧನವನ್ನು ನೀಡಲಾಗುತ್ತಿದ್ದು, ಇದನ್ನ ಪಡೆದುಕೊಳ್ಳುವುದು ಹೇಗೆ ಎನ್ನುವ ಬಗ್ಗೆ ಸಂಪೂರ್ಣ ಮಾಹಿತಿಯನ್ನ ತಿಳಿದುಕೊಳ್ಳಲು ಮತ್ತು ಅಗತ್ಯವಾದ ದಾಖಲೆಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವುದು ಹೇಗೆ.? ವೆಬ್ ಸೈಟ್ ವಿಳಾಸ ಯಾವುದು.? ಈ ಎಲ್ಲ ಸಂಪೂರ್ಣ ಮಾಹಿತಿಯನ್ನ ಈ ಲೇಖನದಲ್ಲಿ ನೀಡಲಾಗಿದೆ.
ಉಚಿತ ಮನೆಗಾಗಿ ಸರ್ಕಾರದಿಂದ ಅರ್ಜಿ ಆಹ್ವಾನ
ರಾಜೀವ್ ಗಾಂಧಿ ವಸತಿ ಯೋಜನೆ(RGRHCL) ಅರ್ಜಿ ಸಲ್ಲಿಸಲು ಮನೆ ನಿರ್ಮಾಣದ ಅನುದಾನದ ಲೆಕ್ಕಾಚಾರ. 7.5 ಲಕ್ಷ ಮನೆಯ ಒಟ್ಟು ವೆಚ್ಚ. 3.5 ಲಕ್ಷ ಕೇಂದ್ರ ಸರ್ಕಾರದ ಸಹಾಯಧನ. ಇನ್ನು 3 ಲಕ್ಷ ರಾಜ್ಯ ಸರ್ಕಾರ ಭರಿಸಲಿರುವ ಸಹಾಯಧನ. 1 ಲಕ್ಷ ರೂಪಾಯಿಯನ್ನ ಫಲಾನುಭವಿಗಳು ಭರಿಸಬೇಕಾದ ಹಣ. ರಾಜೀವ್ ಗಾಂಧಿ ಗ್ರಾಮೀಣ ವಸತಿ ನಿಗಮದ(RGRHCL) ವತಿಯಿಂದ ಪ್ರಧಾನ ಮಂತ್ರಿ ಆವಾಸ್ ನಗರ ವಸತಿ ಯೋಜನೆ ಅಡಿಯಲ್ಲಿ 52,189 ಮನೆಗಳು ನಿರ್ಮಾಣಗೊಳ್ಳುತ್ತಿವೆ.
ಇದನ್ನೂ ಕೂಡ ಓದಿ : Ration Card : ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಕೆ ಆರಂಭ.! ಏನೆಲ್ಲಾ ದಾಖಲೆ ಬೇಕು.? ಹೇಗೆ ಅರ್ಜಿ ಸಲ್ಲಿಸುವುದು.?
ರಾಜೀವ್ ಗಾಂಧಿ ವಸತಿ ಯೋಜನೆಯು ವಸತಿ ರಹಿತ ಮತ್ತು ಆರ್ಥಿಕವಾಗಿ ಹಿಂದುಳಿದ ನಾಗರಿಕರಿಗೆ ಉಚಿತ ವಸತಿ ಒದಗಿಸುವ ಯೋಜನೆಯಾಗಿದೆ. ಈ ಯೋಜನೆಯನ್ನ ಈಗ ಕರ್ನಾಟಕ ಸರ್ಕಾರವು ಜಾರಿಗೆ ತಂದಿದೆ. ರಾಜೀವ್ಗಾಂಧಿ ವಸತಿ ಯೋಜನೆಯು(RGRHCL), ವಸತಿ ರಹಿತರಿಗೆ ಮನೆಗಳನ್ನು ನಿರ್ಮಿಸಲು ಸಹಾಯ ಮಾಡುತ್ತದೆ. ಪಡಿತರ ಚೀಟಿ, ಜಾತಿ ಪ್ರಮಾಣ ಪತ್ರ, ಆದಾಯ ಪತ್ರ, ಬ್ಯಾಂಕ್ ಪಾಸ್ ಪುಸ್ತಕ, ಮೃತರ ಪ್ರಮಾಣ ಪತ್ರ ಸೇರಿದಂತೆ ಇತರೆ ಅಗತ್ಯ ದಾಖಲೆಗಳು ಅರ್ಜಿದಾರರು ಹೊಂದಿರಬೇಕು.
ರಾಜೀವ್ ಗಾಂಧಿ ವಸತಿ ಯೋಜನೆಗೆ ಅರ್ಜಿ ಸಲ್ಲಿಸಲು ಈ ವೆಬ್ಸೈಟ್ಗೆ ಭೇಟಿ ನೀಡಿ :- ರಾಜೀವ್ ಗಾಂಧಿ ವಸತಿ ನಿಗಮ ನಿಯಮಿತ(ಕರ್ನಾಟಕ ಸರ್ಕಾರದ ಒಂದು ಉದ್ಯಮ)
ಮೇಲೆ ತಿಳಿಸಿದ ವೆಬ್ಸೈಟ್ ಮೇಲೆ ಕ್ಲಿಕ್ ಮಾಡಿದ ನಂತರ ತಕ್ಷಣ ನಿಮ್ಮ ಜಿಲ್ಲೆ, ನಿಮ್ಮ ತಾಲೂಕು ಮತ್ತು ನಿಮ್ಮ ಹೋಬಳಿ ಆಯ್ಕೆ ಮಾಡುವುದಕ್ಕೆ ನಿಮಗೆ ಆಯ್ಕೆಗಳು ಸಿಗುತ್ತವೆ. ಇನ್ನು ಮುಂದಿನ ಹಂತಗಳು ನಿವಾಸ ಪ್ರಮಾಣ ಪತ್ರದ ಆರ್ ಸಂಖ್ಯೆ ಮತ್ತು ಅರ್ಜಿದಾರರ ಎಲ್ಲ ದಾಖಲಾತಿಗಳೊಂದಿಗೆ ನಿಮ್ಮ ಸರಿಯಾದ ದಾಖಲೆಗಳನ್ನ ಸಲ್ಲಿಸುವ ಮೂಲಕ ಅರ್ಜಿಯನ್ನು ಸಲ್ಲಿಸಿ ಮೇಲಿನ ವೆಬ್ ಸೈಟ್ಗೆ ಭೇಟಿ ನೀಡುವ ಮೂಲಕ ನೀವು ಅರ್ಜಿಯನ್ನು ಸಲ್ಲಿಸಬಹುದಾದ ‘ನಮ್ಮ ಮನೆ’ ಎಂಬ ಆಯ್ಕೆಯನ್ನು ನೀವು ನೋಡುತ್ತೀರಿ. ಮತ್ತು ಅರ್ಜಿಯನ್ನ ಸಲ್ಲಿಸಿದ ನಂತರ ಫಲಿತಾಂಶವನ್ನ ಕೆಲವೇ ದಿನಗಳಲ್ಲಿ ಆನ್ಲೈನ್ನಲ್ಲಿ ಪ್ರಕಟಿಸಲಾಗುತ್ತದೆ.
ಮೇಲಿನ ವೆಬ್ ಸೈಟ್ ನಲ್ಲಿ ಕ್ಲಿಕ್ ಮಾಡುವ ಮೂಲಕ ನೀವು ರಾಜೀವ್ ಗಾಂಧಿ ವಸತಿ ಯೋಜನೆಗೆ ಅರ್ಜಿ ಸಲ್ಲಿಸಬಹುದು ಮತ್ತು ನೀವು ಅರ್ಜಿ ಸಲ್ಲಿಸಿದರೆ ನಿಮಗೆ ಉಚಿತ ಮನೆ ಸಿಗುತ್ತೆ. ಯೋಜನೆಗೆ ಅರ್ಜಿ ಸಲ್ಲಿಸಲು ನಿಮ್ಮ ಹತ್ತಿರದ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ವಿಚಾರಿಸಬಹುದು.
ಇದನ್ನೂ ಕೂಡ ಓದಿ : PM Vishwakarma : ಕೇಂದ್ರದ ಈ ಯೋಜನೆಯಲ್ಲಿ ನಿಮಗೂ ಸಿಗಲಿದೆ 3 ಲಕ್ಷ ರೂಪಾಯಿ ಸಾಲ. ಡೈರೆಕ್ಟ್ ಲಿಂಕ್ ಮೂಲಕ ಅರ್ಜಿ ಸಲ್ಲಿಸಿ
ಇದೇ ರೀತಿಯ ಹೊಸ ಹೊಸ ಮಾಹಿತಿಗಳು ತಿಳಿಯಲು, ವಿದ್ಯಾರ್ಥಿವೇತನಗಳು, ಸರ್ಕಾರಿ ಯೋಜನೆಗಳು, ಸರ್ಕಾರಿ ಕೆಲಸಗಳು ಹಾಗೂ ಖಾಸಗಿ ಸಂಸ್ಥೆಯಲ್ಲಿ ಖಾಲಿ ಇರುವ ಹುದ್ದೆಗಳ ಬಗ್ಗೆ ಮಾಹಿತಿ ಪಡೆದುಕೊಳ್ಳಲು ನಮ್ಮ ವೆಬ್ಸೈಟ್ ಗೆ ಭೇಟಿ ನೀಡಿ ಅಥವಾ ನಮ್ಮ Telegram & Whatsapp ಗ್ರೂಪ್ ಗಳಿಗೆ ಜಾಯಿನ್ ಆಗಿ ದಿನನಿತ್ಯ ನಡೆಯುವ ಪ್ರಚಲಿತ ಘಟನೆಗಳ ಬಗ್ಗೆ ಮಾಹಿತಿ ತಿಳಿದುಕೊಳ್ಳಿ.
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಕನ್ನಡ ನ್ಯೂಸ್ ಟೈಮ್’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
- ಅನ್ಯಕೋಮಿನ ಯುವಕನೊಂದಿಗೆ ಹಿಂದೂ ಯುವತಿ ಪರಾರಿ : ವಿದೇಶದಿಂದ ಬಂದ ತಂದೆ, ಮಗಳಿಗಾಗಿ ಕಣ್ಣೀರು
- 25 ವರ್ಷ ಮೇಲ್ಪಟ್ಟವರು ಪ್ರತಿ ವರ್ಷ ಈ 5 ‘ರಕ್ತ ಪರೀಕ್ಷೆ’ಗಳನ್ನು ತಪ್ಪದೇ ಮಾಡಿಸಿಕೊಳ್ಳಿ!
- ಸ್ಕೂಲ್ ಬಸ್ ಹರಿದು ಇಬ್ಬರು ಮಕ್ಕಳು ದಾರುಣ ಸಾವು; ಅಪ್ಪ ಹಾಲು ತರಲು ಮಕ್ಕಳ ಕರೆದೊಯ್ದರೆ, ರಕ್ತದ ಹೊಳೆ ಹರಿಯಿತು!
- Gold Rate : ಚಿನ್ನದ ಬೆಲೆಯಲ್ಲಿ ಮತ್ತೆ ದಿಢೀರ್ ಇಳಿಕೆ! ಇಂದಿನ ದರ ಪಟ್ಟಿ ಇಲ್ಲಿದೆ.
- ಶುಗರ್ ಇರುವವರು ರಾತ್ರಿ ‘ಜೋಳದ ರೊಟ್ಟಿ’ ತಿಂದ್ರೆ ಏನಾಗುತ್ತೆ ಗೊತ್ತಾ.? ಇಲ್ಲಿದೆ ಸಂಪೂರ್ಣ ಮಾಹಿತಿ
- ಜೀವವನ್ನೇ ಕಸಿದುಕೊಂಡ ತಲೆಯಲ್ಲಿನ ಹೇನು; ರಕ್ತ ವಾಂತಿ ಮಾಡಿ ದಾರುಣ ಸಾವನ್ನಪ್ಪಿದ 6ನೇ ತರಗತಿ ವಿದ್ಯಾರ್ಥಿನಿ
- ಮಂಡ್ಯದಲ್ಲಿ ಬೆಚ್ಚಿಬಿಳಿಸುವ ಕೃತ್ಯ : ಗೃಹಪ್ರವೇಶಕ್ಕೆ ಹೋದವನು ಹೆಣವಾದ, ತೊಟ್ಟಿದ್ದ ಬಟ್ಟೆ ಚೆಲ್ಲಾಪಿಲ್ಲಿ.!
- Arecanut Price : ಇಂದಿನ ಅಡಿಕೆ ಧಾರಣೆ – 11 ಫೆಬ್ರವರಿ 2026 – ಇವತ್ತು ಯಾವ್ಯಾವ ಅಡಿಕೆಧಾರಣೆ ಎಷ್ಟಿದೆ ಗೊತ್ತಾ.?
- ‘ನಿಮ್ಮ ಮಗಳು ಶಿವನ ಪಾದ ಸೇರಿದ್ದಾಳೆ ಬಂದು ನೋಡಿ’ ಎಂದ ಅಳಿಯ : ಇದಕ್ಕೆಲ್ಲ ಇವನೇ ಕಾರಣ
- ಸ್ಮಶಾನ ಸೇರಬೇಕಿದ್ದ ಶವ ಆಸ್ಪತ್ರೆಯ ಶವಗಾರಕ್ಕೆ : 17 ವರ್ಷದ ಬಾಲಕಿ ಸಾವಿನ ಸುತ್ತ ಅನುಮಾನದ ಹುತ್ತ
- Horoscope Today : 11 ಫೆಬ್ರವರಿ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- ಯುವಕರೇ ಎಚ್ಚರ.! ಬ್ರೋಕರ್ನ ನಂಬಿ ಹೋದವನಿಗೆ 2 ಮಕ್ಕಳ ತಾಯಿ ಜೊತೆ ಮದುವೆ
- ಬ್ರಾಹ್ಮಣ ಯುವತಿ ಮತಾಂತರ: ಮಗು ಕೊಟ್ಟು ಮುಸ್ಲಿಂ ಯುವಕ ಪರಾರಿ; ನನಗೆ ನ್ಯಾಯ ಕೊಡಿಸಿ ಮಹಿಳೆ ಅಳಲು!
- ಆನ್ಲೈನ್ ರೂಮ್ ಬುಕ್ಕಿಂಗ್ ಮಾಡುವಾಗ ಎಚ್ಚರವಾಗಿರಿ ಎಂದು ಧರ್ಮಸ್ಥಳ ಭಕ್ತರಿಗೆ ದೇವಾಲಯದ ಪ್ರಕಟಣೆ
- 19 ವರ್ಷದ ಯುವತಿ ಮೂರು ಮಕ್ಕಳ ತಂದೆಯೊಬ್ಬನ ಜೊತೆಗೆ ಲವ್ : ಅಂಕಲ್ ಪ್ರೇಮ ಪಾಶಕ್ಕೆ ಬಿದ್ದು ನೇಣು ಬಿಗಿದ ಸ್ಥಿತಿಯಲ್ಲಿ ತಾಯಿ-ಮಗಳು
- ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ : ಪ್ರತಾಪ್ ಸಿಂಹ ಕಿಡಿ
- ಕರೆಂಟ್ ಬಿಲ್’ ನಲ್ಲಿ ಹೆಸರು ಬದಲಾಯಿಸುವುದು ಹೇಗೆ? ಬೇಕಾಗುವ ದಾಖಲೆಗಳೇನು? ಇಲ್ಲಿದೆ ಮಾಹಿತಿ
- Gold Loan : ಇನ್ಮುಂದೆ 10 ಗ್ರಾಂ ಚಿನ್ನಕ್ಕೆ 85% ಸಾಲ : ಗೋಲ್ಡ್ ಲೋನ್ ಗೆ ‘RBI’ನಿಂದ ಹೊಸ ರೂಲ್ಸ್.!
- Arecanut Price : ಇಂದಿನ ಅಡಿಕೆ ಧಾರಣೆ – 10 ಫೆಬ್ರವರಿ 2026 – ಇವತ್ತು ಯಾವ್ಯಾವ ಅಡಿಕೆಧಾರಣೆ ಎಷ್ಟಿದೆ ಗೊತ್ತಾ.?
- ಕೆಲವರಿಗೆ ಒಂದು ಲೋಟ ನೀರು ಕುಡಿದರೂ ಸಾಕು ಕೂಡಲೇ ಟಾಯ್ಲೆಟ್ ಗೆ ಓಡಬೇಕಾಗುತ್ತದೆ.! ಯಾಕೆ ಹೀಗೆ.?



















