Rajiv Gandhi Housing Scheme : ರಾಜೀವ್ ಗಾಂಧಿ ವಸತಿ ಯೋಜನೆಗೆ ಕೂಡಲೇ ಈ ಲಿಂಕ್ ಮೂಲಕ ಅರ್ಜಿ ಸಲ್ಲಿಸಿ – ಬೇಕಾಗುವ ದಾಖಲೆಗಳೇನು.?

Rajiv Gandhi Housing Scheme : ನಮಸ್ಕಾರ ಸ್ನೇಹಿತರೇ, ರಾಜೀವ್ ಗಾಂಧಿ ವಸತಿ ಯೋಜನೆಗೆ ಅನೇಕ ಜನರು ಅರ್ಜಿಯನ್ನು ಹೇಗೆ ಸಲ್ಲಿಸಬೇಕು ಎನ್ನುವ ಗೊಂದಲದಲ್ಲಿದ್ದಾರೆ. ರಾಜೀವ್ ಗಾಂಧಿ ವಸತಿ ಯೋಜನೆಗೆ ಹೇಗೆ ಅರ್ಜಿ ಸಲ್ಲಿಸಬೇಕು.? ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳೇನು.? ಎನ್ನುವ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ನಿಮಗೆ ನೀಡಲಾಗಿದೆ.

ರಾಜೀವ್ ಗಾಂಧಿ ವಸತಿ ಯೋಜನೆಗೆ ಆನ್ಲೈನ್ ಮೂಲಕ ಅರ್ಜಿಯನ್ನು ಹೇಗೆ ಸಲ್ಲಿಸಬೇಕು. ಮೊಬೈಲ್ ಮೂಲಕ ಕೂಡ ಅರ್ಜಿಯನ್ನು ಸಲ್ಲಿಸಬಹುದು ಅಥವಾ ನಿಮ್ಮ ಹತ್ತಿರದ ಸೈಬರ್ ಕೇಂದ್ರಗಳಿಗೆ ಭೇಟಿ ನೀಡಿ ಅರ್ಜಿಯನ್ನು ಸಲ್ಲಿಸಬಹುದು.

WhatsApp Group Join Now

ಇದನ್ನೂ ಕೂಡ ಓದಿ : Scholarship : ₹50,000/- ಸ್ಕಾಲರ್ಶಿಪ್.! ಅರ್ಹ ವಿದ್ಯಾರ್ಥಿಗಳು ಈ ಕೂಡಲೇ ಅರ್ಜಿ ಸಲ್ಲಿಸಿ – ಡೈರೆಕ್ಟ್ ಲಿಂಕ್ ಇಲ್ಲಿದೆ

ರಾಜೀವ್ ಗಾಂಧಿ ವಸತಿ ಯೋಜನೆ (Rajiv Gandhi Housing Scheme)

ಹಂತ 1:- ಮೊದಲು ಈ ಕೆಳಗೆ ನೀಡಿರುವ ವೆಬ್ ಸೈಟ್ ಲಿಂಕ್ ಮೂಲಕ ನೀವು ಅರ್ಜಿಯನ್ನ ಸಲ್ಲಿಸಬಹುದು. ಆ ಲಿಂಕ್ ಮೇಲೆ ಕ್ಲಿಕ್ ಮಾಡಿದಾಗ ನಿಮಗೆ ಇಲ್ಲಿ ಒಂದು ಪುಟ ತೆರೆದುಕೊಳ್ಳುತ್ತದೆ. ಅಲ್ಲಿ ನಿಮ್ಮ ಜಿಲ್ಲೆಯ ಹೆಸರು ಹಾಗೂ ನಿಮ್ಮ ಪ್ರದೇಶದ ಹೆಸರನ್ನು ಆಯ್ಕೆ ಮಾಡಬೇಕು. ನಂತರ ನಗರ ಗ್ರಾಮೀಣ ಪ್ರದೇಶ ಎಂದು ಮುಂದುವರಿಯಬೇಕು. ಆ ಪುಟದ ಮೂಲಕ ನೀವು ಈ ಯೋಜನೆಯ ಅಡಿಯಲ್ಲಿ ಎಷ್ಟು ಅರ್ಜಿಗಳು ಬಂದಿವೆ ಎಂಬುದನ್ನು ನೀವು ಅಲ್ಲಿ ಕಾಣಬಹುದು.

WhatsApp Group Join Now

ಹಂತ 2 :- ಅಲ್ಲಿ ನಿಮಗೆ ವಿಳಾಸದ ಮಾಹಿತಿಯನ್ನು ನಮೂದಿಸಲು ಕೇಳಲಾಗುವ ಮತ್ತೊಂದು ಪುಟವನ್ನು ತೆರೆಯುತ್ತದೆ. ಈಗ ನಿಮ್ಮ ತಾಲೂಕು ಹಾಗೂ ಮನೆ ವಿಳಾಸ ಮತ್ತು ಪಿನ್ ಕೋಡ್ ಅನ್ನು ನಮೂದಿಸುವ ಮೂಲಕ ಮುಂದುವರಿಯಬೇಕು.

ಇದನ್ನೂ ಕೂಡ ಓದಿ : Borewell Subsidy : ಬೋರ್ ವೆಲ್ ಕೊರೆಸಲು ಅರ್ಜಿ ಆಹ್ವಾನ – ಹೇಗೆ ಅರ್ಜಿ ಸಲ್ಲಿಸುವುದು.? ಬೇಕಾಗುವ ದಾಖಲೆಗಳೇನು.?

WhatsApp Group Join Now

ಹಂತ 3 :- ನೀವು ಆ ಪುಟದಲ್ಲಿ ನಿಮ್ಮ ಆಧಾರ್ ಸಂಖ್ಯೆಯನ್ನು ನಮೂದಿಸಬೇಕು. ನಂತರ ಆಧಾರ್ ಕಾರ್ಡ್ ನಲ್ಲಿರುವ ಹೆಸರನ್ನು ನಮೂದಿಸಬೇಕು ನಂತರ ಮುಂದುವರೆಯಿರಿ.

ಹಂತ 4 :- ನಂತರ ನೀವು ಅಲ್ಲಿ ನಿಮ್ಮ ಪಡಿತರ ಚೀಟಿಯ ಸಂಖ್ಯೆಯನ್ನು ನಮೂದಿಸಬೇಕು. ಮತ್ತೆ ನೀವು ಮುಂದುವರಿಸಿದರೆ ನಿಮ್ಮ ರೇಷನ್ ಕಾರ್ಡ್ ಸದಸ್ಯರ ಹೆಸರನ್ನು ಅಲ್ಲಿ ಕಾಣಿಸುತ್ತದೆ. ಅಲ್ಲಿ ನಿಮಗೆ ಯಾರ ಹೆಸರಿನಲ್ಲಿ ಅರ್ಜಿಯನ್ನು ಸಲ್ಲಿಸಿದ್ದೀರಿ ಎಂದು ಕೇಳಲಾಗುತ್ತದೆ. ಕೆಳಗಿನ ಆಯ್ಕೆಯನ್ನು ನೀವು ಕ್ಲಿಕ್ ಮಾಡಿ ಮತ್ತು ಮನೆಯ ಸದಸ್ಯರ ಹೆಸರನ್ನು ಆಯ್ಕೆ ಮಾಡಿಕೊಳ್ಳಿ.

ಹಂತ 5 :- ನೀವು ಅಲ್ಲಿ ಕೇಳಿರುವ ಎಲ್ಲಾ ದಾಖಲೆಗಳನ್ನು ಸರಿಯಾಗಿ ಭರ್ತಿ ಮಾಡಿ. ಇದಾದ ನಂತರ ನೀವು ಸುಲಭವಾಗಿ ನಿಮ್ಮ ಅರ್ಜಿಯನ್ನು ಸಲ್ಲಿಸಬಹುದು. ಅಲ್ಲಿ ನಿಮಗೆ ಅರ್ಜಿಯನ್ನು ಸಲ್ಲಿಸುವಾಗ ಯಾವುದೇ ಸಮಸ್ಯೆ ಎದುರಾದರೆ ನೀವು ನಿಮ್ಮ ಹತ್ತಿರದ ಸೈಬರ್ ಕೇಂದ್ರಗಳಿಗೆ ಭೇಟಿ ನೀಡಿ ಅರ್ಜಿಯನ್ನು ಸಲ್ಲಿಸಬಹುದು.

ಈ ಲಿಂಕ್ ಮೂಲಕ ಅರ್ಜಿ ಸಲ್ಲಿಸಿ :- Rajiv Gandhi Housing Corporation Limited

ಬೇಕಾಗುವ ದಾಖಲೆಗಳೇನು.?

  • ಆಧಾರ್ ಕಾರ್ಡ್
  • ಮತದಾರರ ಗುರುತಿನ ಚೀಟಿ
  • ರೇಷನ್ ಕಾರ್ಡ್
  • ಜಾತಿ ಮತ್ತು ಆದಾಯ ಪ್ರಮಾಣ ಪತ್ರ
  • ಬ್ಯಾಂಕ್ ಖಾತೆ ವಿವರ
  • ಬ್ಯಾಂಕ್ ಪಾಸ್ ಬುಕ್ ಅಥವಾ ಬ್ಯಾಂಕ್ ಸ್ಟೇಟ್ಮೆಂಟ್
  • ಪಾಸ್ ಪೋರ್ಟ್ ಸೈಜ್ ಫೋಟೋ

ಇದನ್ನೂ ಕೂಡ ಓದಿ : Goat Farming Subsidy : ಕುರಿ ಸಾಕಣಿಕೆ ಮಾಡಲು ಸಿಗಲಿದೆ ₹50,000/- ಸಹಾಯಧನ.! ರೈತರು ಈ ಕೂಡಲೇ ಅರ್ಜಿ ಸಲ್ಲಿಸಿ

ಈ ಯೋಜನೆಗೆ ಅರ್ಜಿ ಸಲ್ಲಿಸಲು ಯಾರೆಲ್ಲಾ ಅರ್ಹರು.?

ನನ್ನ ಮನೆ ವಸತಿ ಯೋಜನೆಗೆ ಎಲ್ಲ ವರ್ಗದ ಜನರು ಅರ್ಜಿಯನ್ನು ಸಲ್ಲಿಸಬಹುದು ಆದರೆ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರು ಹೆಚ್ಚಾಗಿ ₹30,000/- ರೂಪಾಯಿ ಪಡೆಯುತ್ತಾರೆ. ಇದನ್ನು ಹೊರತುಪಡಿಸಿ ಬೇರೆ ಯಾವುದೇ ರೀತಿ ನಿಯಮಗಳು ಇಲ್ಲ. ಎಲ್ಲಾ ವರ್ಗದ ಜನರು ನನ್ನ ಮನೆ ವಸತಿ ಯೋಜನೆಗೆ ಅರ್ಜಿಯನ್ನು ಸಲ್ಲಿಸಬಹುದು ಆದ್ದರಿಂದ ಈ ಯೋಜನೆಗೆ ಕೂಡಲೇ ಅರ್ಜಿಯನ್ನು ಸಲ್ಲಿಸಿ.

ಈ ಲಿಂಕ್ ಮೂಲಕ ಅರ್ಜಿ ಸಲ್ಲಿಸಿ :- Rajiv Gandhi Housing Corporation Limited

ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಕನ್ನಡ ನ್ಯೂಸ್ ಟೈಮ್’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.

Leave a Reply