ಕನ್ನಡ ನ್ಯೂಸ್ ಟೈಮ್ : ಚಾಕೊಲೇಟ್ ಆಸೆ ತೋರಿಸಿ 11ರ ಬಾಲಕಿ ಮೇಲೆ ಅತ್ಯಾಚಾರ ಎಸಗಿರುವ ಘಟನೆ ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕು ಬಳಿಕ ಲಿಂಗಸುಗೂರು (Lingasuguru) ತಾಲೂಕಿನಲ್ಲಿ ನಡೆದಿದೆ. ಆರೋಪಿಯನ್ನು 43 ವರ್ಷದ ಚಂದ್ರಶೇಖರ ಎಂದು ಗುರುತಿಸಲಾಗಿದ್ದು, ಪೇಂಟಿಂಗ್ ಕೆಲಸ ಮಾಡುತ್ತಿದ್ದ.
ಮಾನಸಿಕ ಖಿನ್ನತೆಗೆ ಒಳಗಾಗಿ, ಓದಲು ಬರೆಯಲು ಸರಿಯಾಗಿ ಬಾರದ ವಿದ್ಯಾರ್ಥಿನಿ ಮೇಲೆ ಕಾಮುಕ ಅಟ್ಟಹಾಸ ಮೆರೆದಿದ್ದಾನೆ. ಶಾಲೆಯಲ್ಲಿ ಮಧ್ಯಾಹ್ನ ಊಟಕ್ಕೆ ಬಿಟ್ಟ ವೇಳೆ ಬಾಲಕಿ ಶಾಲೆ ಪಕ್ಕದ ಅಂಗಡಿಗೆ ತೆರಳಿದ್ದಾಳೆ. ಅಂಗಡಿ ಬಳಿ ಚಾಕೊಲೇಟ್ ಕೊಟ್ಟು ಆಸೆ ತೋರಿಸಿ ಬಾಲಕಿಯನ್ನ ಮನೆಗೆ ಕರೆದೊಯ್ದು ಅತ್ಯಾಚಾರ ಎಸಗಿದ್ದಾನೆ.
Driving Licence : ಇನ್ಮೇಲೆ ಡ್ರೈವಿಂಗ್ ಲೈಸನ್ಸ್ ಪಡೆಯಲು ಹೊಸ ಆದೇಶ ಜಾರಿಗೊಳಿಸಿದ ಸಂಚಾರ ಸಾರಿಗೆ ಇಲಾಖೆ! ಸಂಪೂರ್ಣ ಮಾಹಿತಿ
ಬಾಲಕಿಯನ್ನ ಕರೆದೊಯ್ಯುವುದನ್ನ ಗಮನಿಸಿದ ಅಕ್ಕಪಕ್ಕದ ಮನೆಯವರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಮನೆ ಬಾಗಿಲು ಮುರಿದು ಒಳನುಗಿದ್ದ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ.ಪುಟ್ಟಮಾದಯ್ಯ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಸದ್ಯ ಆರೋಪಿಯ ವಿರುದ್ಧ ಪೋಕ್ಸೋ ಪ್ರಕರಣ ದಾಖಲಾಗಿದ್ದು, ಹಟ್ಟಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
- ಮನೆಯಲ್ಲಿದ್ದ ‘ಫ್ರಿಡ್ಜ್’ ಸ್ಫೋಟಗೊಂಡು ಇಬ್ಬರು ಸಾವು : ಈ ತಪ್ಪು ಮಾಡಿದ್ರೆ ಫ್ರಿಡ್ಜ್ ಬ್ಲಾಸ್ಟ್ ಆಗುತ್ತೆ ಎಚ್ಚರ.!
- ಈ ಲಕ್ಷಣಗಳು ನಿಮ್ಮಲ್ಲಿ ಕಂಡು ಬಂದ್ರೆ ನಿಮ್ಮ ಲಿವರ್ ಹಾಳಾಗ್ತಿದೆ ಎಂದರ್ಥ, ತಡ ಮಾಡದೇ ವೈದ್ಯರ ಸಂಪರ್ಕಿಸಿ!
- Horoscope Today : 06 ಏಪ್ರಿಲ್ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- ಬೆಂಗಳೂರು ಪೊಲೀಸರ ಡ್ರಿಂಕ್ & ಡ್ರೈವ್ ಚೆಕಪ್ನಲ್ಲಿ ಸಿಕ್ಕಿಬಿದ್ದ ತಮಿಳುನಾಡು ಡ್ರೈವರ್; ಲಾರಿಯಲ್ಲೇ ನೇಣಿಗೆ ಶರಣು!
- Arecanut Price : ಇಂದಿನ ಅಡಿಕೆ ಧಾರಣೆ – 05 ಏಪ್ರಿಲ್ 2026 – ಇವತ್ತು ಯಾವ್ಯಾವ ಅಡಿಕೆಧಾರಣೆ ಎಷ್ಟಿದೆ ಗೊತ್ತಾ.?
- Horoscope Today : 05 ಏಪ್ರಿಲ್ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ
- ‘ಅಸ್ಸಲಾಮು ಅಲೈಕುಮ್’ : ಹಿಂದಿಯಲ್ಲಿ ಭಾಷಣ ಮಾಡಿದ ಕಾಂಗ್ರೆಸ್ ಸಂಸದೆ ಪ್ರಭಾ ಮಲ್ಲಿಕಾರ್ಜುನ್; ನೆಟ್ಟಿಗರಿಂದ ತೀವ್ರ ಟೀಕೆ
- ‘ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ’ : ರಾಜ್ಯಪಾಲರಿಗೆ ಕರವೇ ನಾರಾಯಣಗೌಡ ಖಡಕ್ ಎಚ್ಚರಿಕೆ!
- ಯಾರಿಗೂ ಗೊತ್ತಾಗಲ್ಲ ಅಂತ ‘ಪೋರ್ನ್ ವಿಡಿಯೋ’ ನೋಡುವವರೇ ಇತ್ತ ಗಮನಿಸಿ!
- ‘ಭಾರತದ ಆರ್ಎಸ್ಎಸ್ ಕ್ಯಾಂಪ್ಗಳ ಮೇಲೆ ದಾಳಿ ಮಾಡ್ತೀವಿ’: ಗಡಿ ಉದ್ವಿಗ್ನತೆ ನಡುವೆ ಪಾಕ್ ರಕ್ಷಣಾ ಸಚಿವರಿಂದ ನೇರ ಬೆದರಿಕೆ!
- Horoscope Today : 04 ಏಪ್ರಿಲ್ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- ಆತ್ಮೀಯವಾಗಿದ್ದ ಹಿಂದೂ ಕುಟುಂಬದ ಯುವತಿ ಜೊತೆಗೆ ಜಿಮ್ ಟ್ರೈನರ್ ಲವ್ಜಿಹಾದ್ ಹುಬ್ಬಳ್ಳಿಯಲ್ಲಿ ಭುಗಿಲೆದ್ದ ಗಲಾಟೆ!
- ರಾಜ್ಯದ ವಾಹನ ಸವಾರರಿಗೆ ಬಿಗ್ ರಿಲೀಫ್; ಇನ್ಮುಂದೆ ಈ ನಂಬರ್ ಪ್ಲೇಟ್ಗಳು ಕಡ್ಡಾಯವಲ್ಲ
- ದಿಢೀರ್ ಕುಸಿದು ಬಿದ್ದು ನಿವೃತ್ತ ಲೋಕಾಯುಕ್ತ ನ್ಯಾಯಮೂರ್ತಿ ಸಂತೋಷ್ ಹೆಗಡೆ ಅಸ್ವಸ್ಥ, ಆಸ್ಪತ್ರೆಗೆ ದಾಖಲು
- ಮೂತ್ರದ ಸೋಂಕು ಮತ್ತೆ ಮತ್ತೆ ಬರ್ತಿದ್ಯಾ.? ಕಾರಣ, ಲಕ್ಷಣ, ತಿನ್ನಲು ಆಹಾರ ಸೇರಿ ತಡೆಗಟ್ಟುವ ವಿಧಾನ ಇಲ್ಲಿದೆ.!
- ತಲೆ ನೋವು ಬಂದಾಗ ವಾಂತಿ ಆಗುತ್ತಿದೆಯೇ…? : ಈ ಸಿಂಪಲ್ ಸಲಹೆ ಫಾಲೋ ಮಾಡಿ, ಗುಣಮುಖರಾಗಿ…
- Arecanut Price : ಇಂದಿನ ಅಡಿಕೆ ಧಾರಣೆ – 03 ಏಪ್ರಿಲ್ 2026 – ಇವತ್ತು ಯಾವ್ಯಾವ ಅಡಿಕೆಧಾರಣೆ ಎಷ್ಟಿದೆ ಗೊತ್ತಾ.?
- Horoscope Today : 03 ಏಪ್ರಿಲ್ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- ಪ್ರಾಧ್ಯಾಪಕನ ಜೊತೆಗೆ ಸಂಬಂಧ ಕಲ್ಪಿಸಿ ಅಪಪ್ರಚಾರಕ್ಕೆ ಮನನೊಂದು ‘BAMS’ ವಿದ್ಯಾರ್ಥಿನಿ ಆತ್ಮಹತ್ಯೆ.!
- ಪ್ರಧಾನಿ ಮೋದಿ ತಾಯಿ ಬಗ್ಗೆ ನಕಲಿ ಟ್ವೀಟ್ ಮಾಡಿದ ಕಿಡಿಗೇಡಿಗಳ ವಿರುದ್ಧ ನಟ ಪ್ರಕಾಶ್ ರೈ ಸಿಡಿಮಿಡಿ.!
- ದೂರು ನೀಡಲು ಬಂದ ಮಹಿಳೆಯೊಂದಿಗೆ ಸಂಬಂಧ ಬೆಳೆಸಿದ್ರೆ ಇನ್ನೇನಾಗುತ್ತೆ: ಇನ್ಸ್ಪೆಕ್ಟರ್ಗೆ ಹೈಕೋರ್ಟ್ ತರಾಟೆ
- ಶಾಪಿಂಗ್ ಮಾಡುತ್ತಿದ್ದ ಮಹಿಳೆಗೆ ಪ್ಯಾಂಟ್ ಬಿಚ್ಚಿ ಮರ್ಮಾಂಗ ಸ್ಪರ್ಶ; ಕೀಚಕನ ಸೆರೆಗೆ ವ್ಯಾಪಕ ಬಲೆ – Video
- ಪ್ರದೀಪ್ ಈಶ್ವರ್ ಅನ್ಪಡ್ : ಅಬ್ದುಲ್ ಕಲಾಂರನ್ನು ರಾಷ್ಟ್ರಪತಿ ಮಾಡಿದ ವಿಚಾರದಲ್ಲಿ ಸುರೇಶ್ ಕುಮಾರ್ ಟಕ್ಕರ್
- Horoscope Today : 02 ಏಪ್ರಿಲ್ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- ನೀವು ಸಕ್ಕರೆ ಖಾಯಿಲೆಯಿಂದ ಬಳಳುತ್ತಿದ್ದೀರಾ.? ಈ ಜ್ಯೂಸ್ ಸೇವಿಸಿದ್ರೆ ಮಧುಮೇಹ ತಕ್ಷಣವೇ ಕಂಟ್ರೋಲ್ಗೆ ಬರುತ್ತಂತೆ.!
- ಸಣ್ಣ ವಯಸ್ಸಿನವರಲ್ಲಿ ಹೃದಯಾಘಾತ ಪ್ರಕರಣಗಳು ಹೆಚ್ಚುತ್ತಿರುವುದಕ್ಕೆ ಈ ಅಭ್ಯಾಸಗಳು ಕಾರಣ.!
- Horoscope Today : 01 ಏಪ್ರಿಲ್ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- Horoscope Today : 31 ಮಾರ್ಚ್ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ




























