Ration Card : ಹೊಸ ಪಡಿತರ ಚೀಟಿ ಮತ್ತೊಮ್ಮೆ ಅವಕಾಶ..! ಈ ದಿನಾಂಕ ಅರ್ಜಿ ಪ್ರಕ್ರಿಯೆ ಪ್ರಾರಂಭ – ಬೇಕಾಗುವ ದಾಖಲೆಗಳೇನು.?

Ration Card : ನಮಸ್ಕಾರ ಸ್ನೇಹಿತರೇ, ಹೊಸ ರೇಷನ್ ಕಾರ್ಡಿಗೆ ಅರ್ಜಿ ಹಾಕಲು ಕಾಯುತ್ತಿದ್ದವರಿಗೆ ಸರ್ಕಾರದ ಕಡೆಯಿಂದ ಈಗಾಗಲೇ ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಹಾಕಲು ದಿನಾಂಕ ನಿಗದಿ ಮಾಡಲಾಗಿದ್ದು, ಹಾಗಾದರೆ ಯಾವಾಗ ಅರ್ಜಿ ಸಲ್ಲಿಸಬೇಕು.? ಹಾಗು ಅರ್ಜಿ ಸಲ್ಲಿಸಲು ಬೇಕಾದ ದಾಖಲೆಗಳೇನು.? ಎನ್ನುವ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ನಿಮಗೆ ನೀಡಲಾಗಿದೆ.

ರಾಜ್ಯ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆ ಜಾರಿಗೆ ಬಂದ ನಂತರ ಹೊಸ ರೇಷನ್ ಕಾರ್ಡ್ ಪಡೆಯಲು ಈಗಾಗಲೇ ಹಲವಾರು ಜನರು ತುದಿಗಾಲಲ್ಲಿ ನಿಂತಿದ್ದು, ಅಂಥವರಿಗೆ ಸರ್ಕಾರ ಕೇವಲ ಒಂದು ದಿನಗಳ ಕಾಲ ಮಾತ್ರ ಅವಕಾಶ ನೀಡಿದ್ದು, ಅದೇ ರೀತಿಯಾಗಿ ನಿನ್ನೆ ಅಂದರೆ ಮೇ 21ನೇ ತಾರೀಕು ಹೊಸ ರೇಷನ್ ಕಾರ್ಡಿಗೆ ಅರ್ಜಿ ಹಾಕಲು ಹಾಗೂ ತಿದ್ದುಪಡಿಗೆ ಅವಕಾಶ ಮಾಡಿಕೊಡಲಾಗಿತ್ತು. ನಿಗದಿತ ಸಮಯದ ಕಾಲಾವಕಾಶ ನೀಡಲಾದ ಕಾರಣ ಹಾಗು ನಮ್ಮ ವೆಬ್ ಸೈಟ್ ನಲ್ಲಿ ಹೊಸ ಪಡಿತರ ಚೀಟಿ ಬಿಡುಗಡೆ ಸಮಯವನ್ನು ತಿಳಿಸಲಾದ ಕಾರಣ ಅಧಿಕೃತ ಜಾಲತಾಣದಲ್ಲಿ ಅರ್ಜಿ ಸಲ್ಲಿಸಲು ಸಾಕಷ್ಟು ಫಲಾನುಭವಿಗಳಿಗೆ ಅನುಕೂಲವಾಗಿತ್ತು.

WhatsApp Group Join Now

ಇದನ್ನೂ ಕೂಡ ಓದಿ : Drought Fund 2024 : ಬೆಳೆ ಪರಿಹಾರ ಹಣ ಇನ್ನೂ ಜಮಾ ಆಗದಿರುವ ರೈತರೇ ಗಮನಿಸಿ : ತಪ್ಪದೇ ಈ ಕೆಲಸ ಮಾಡಿ

ಹೊಸ ಪಡಿತರ ಚೀಟಿಗೆ ಅರ್ಜಿ ಸಲ್ಲಿಸಲು ಅವಕಾಶ

ಹೊಸ ಪಡಿತರ ಚೀಟಿಗಾಗಿ ಅರ್ಜಿ ಹಾಕಲು ಹಲವರು ಅವಕಾಶಕ್ಕಾಗಿ ಕಾಯುತ್ತಿದ್ದಾರೆ. ಸರ್ಕಾರದ ಪ್ರತಿಯೊಂದು ಯೋಜನೆಗೂ ಪಡಿತರ ಚೀಟಿ ಅತ್ಯಾವಶ್ಯಕವಾಗಿದೆ. ಆದರೆ ಪಡಿತರ ಚೀಟಿ ಅರ್ಜಿ ಪ್ರಕ್ರಿಯೆ ಸರ್ಕಾರದ ಕಡೆಯಿಂದ ಯಾವುದೇ ಅಧಿಕೃತ ಮಾಹಿತಿ ಬಂದಿಲ್ಲ, ಆದರೆ ಜೂನ್ 6 ನೇ ತಾರೀಕು ಅಥವಾ 10ನೇ ತಾರೀಕು ಹೊಸ ಪಡಿತರ ಚೀಟಿ ಹಾಗೂ ತಿದ್ದುಪಡಿಗೆ ಅವಕಾಶ ಮಾಡಿಕೊಡಬಹುದು ಎಂಬ ಮಾಹಿತಿ ಮೂಲಗಳಿಂದ ಲಭ್ಯವಾಗಿದೆ.

WhatsApp Group Join Now

ಜೂನ್ ತಿಂಗಳ ಮೊದಲ ವಾರ ಯಾವುದೇ ಸರ್ವರ್ ಸಮಸ್ಯೆ ಇಲ್ಲದಿದ್ದಲ್ಲಿ ಆಹಾರ ಇಲಾಖೆಯ ವೆಬ್ ಸೈಟ್ ನಲ್ಲಿ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆಯ ಅಧಿಕೃತವಾಗಿ ಹೊಸ ಪಡಿತರ ಚೀಟಿ ಹಾಗೂ ತಿದ್ದುಪಡಿಗೆ ಅವಕಾಶ ಕಲ್ಪಿಸಲಾಗುವುದು ಎಂಬ ಮಾಹಿತಿ ತಿಳಿದುಬಂದಿದೆ.

ಇದನ್ನೂ ಕೂಡ ಓದಿ : Scholarships for Students : ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್.! ಈ ವಿದ್ಯಾರ್ಥಿಗಳಿಗೆ 1 ಲಕ್ಷದವರೆಗೆ ವಿದ್ಯಾರ್ಥಿ ವೇತನ ಸಿಗುತ್ತದೆ – ಡೈರೆಕ್ಟ್ ಲಿಂಕ್ ಇಲ್ಲಿದೆ

ಹೊಸ ಪಡಿತರ ಚೀಟಿಗೆ ಅರ್ಜಿ ಸಲ್ಲಿಸಲು ಬೇಕಾದ ದಾಖಲೆಗಳೇನು.?

  • ಆಧಾರ್ ಕಾರ್ಡ್
  • ಜಾತಿ ಮತ್ತು ಆದಾಯ ಪ್ರಮಾಣ ಪತ್ರ
  • ಜನನ ಪ್ರಮಾಣ ಪತ್ರ (6 ವರ್ಷಕ್ಕಿಂತ ಚಿಕ್ಕ ವಯಸ್ಸಿನ ಮಕ್ಕಳು)
  • ಸದಸ್ಯರ ಭಾವಚಿತ್ರ

ಇದೇ ರೀತಿಯ ಹೊಸ ಹೊಸ ಮಾಹಿತಿಗಳು ತಿಳಿಯಲು, ವಿದ್ಯಾರ್ಥಿವೇತನಗಳು, ಸರ್ಕಾರಿ ಯೋಜನೆಗಳು, ಸರ್ಕಾರಿ ಕೆಲಸಗಳು ಹಾಗೂ ಖಾಸಗಿ ಸಂಸ್ಥೆಯಲ್ಲಿ ಖಾಲಿ ಇರುವ ಹುದ್ದೆಗಳ ಬಗ್ಗೆ ಮಾಹಿತಿ ಪಡೆದುಕೊಳ್ಳಲು ನಮ್ಮ ವೆಬ್ಸೈಟ್ ಗೆ ಭೇಟಿ ನೀಡಿ ಅಥವಾ ನಮ್ಮ Telegram & Whatsapp ಗ್ರೂಪ್ ಗಳಿಗೆ ಜಾಯಿನ್ ಆಗಿ ದಿನನಿತ್ಯ ನಡೆಯುವ ಪ್ರಚಲಿತ ಘಟನೆಗಳ ಬಗ್ಗೆ ಮಾಹಿತಿ ತಿಳಿದುಕೊಳ್ಳಿ.

WhatsApp Group Join Now

ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಕನ್ನಡ ನ್ಯೂಸ್ ಟೈಮ್’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.

Leave a Reply