Ration Card Update : ನಮಸ್ಕಾರ ಸ್ನೇಹಿತರೇ, ಇದೀಗ ಜನಸಾಮಾನ್ಯರು ಸರ್ಕಾರದ ಯಾವುದೇ ಮಹತ್ವದ ಯೋಜನೆಗಳ ಪ್ರಯೋಜನ ಪಡೆದುಕೊಳ್ಳಬೇಕಿದ್ದರೆ ಪಡಿತರ ಚೀಟಿ(Ration Card) ಕಡ್ಡಾಯವಾಗಿ ಹೋಂದಿರಬೇಕು. ಬಿಪಿಎಲ್ ಪಡಿತರ ಚೀಟಿ ಯಾರು ಹೊಂದಿಲ್ಲವೋ ಅವರಿಗೆ ರಾಜ್ಯ ಸರ್ಕಾರದ ಮಹತ್ವದ ಗ್ಯಾರಂಟಿ ಯೋಜನೆಗಳಾಗಲಿ ಅಥವಾ ಇತರ ಯಾವುದೇ ಸರ್ಕಾರಿ ಯೋಜನೆಯ ಪ್ರಯೋಜನಗಳಾಗಲಿ ಪಡೆಯಲು ಸಾಧ್ಯವಿಲ್ಲ.
ಇನ್ನು ಹೊಸ ಪಡಿತರ ಚೀಟಿ(Ration Card) ಗೆ ಅರ್ಜಿ ಸಲ್ಲಿಸಲು ಇದೇ ಜೂನ್ ತಿಂಗಳಿನಿಂದ ಪ್ರಾರಂಭಿಸಲಾಗುತ್ತದೆ ಎನ್ನಲಾಗುತ್ತಿದ್ದು, ಹೊಸ ರೇಷನ್ ಕಾರ್ಡ್ ಪಡೆಯಲು ಯಾರೆಲ್ಲಾ ಅರ್ಹರು.? ಅರ್ಜಿ ಸಲ್ಲಿಸಲು ಏನೆಲ್ಲಾ ದಾಖಲೆಗಳು ಬೇಕಾಗುತ್ತವೆ.? ಹಾಗೆಯೇ ಹೇಗೆ ಅರ್ಜಿ ಸಲ್ಲಿಸುವುದು.? ಎನ್ನುವುದರ ಕುರಿತು ಸಂಪೂರ್ಣ ಮಾಹಿತಿ ಈ ಲೇಖನದಲ್ಲಿ ನೀಡಲಾಗಿದೆ.
ಇದನ್ನೂ ಕೂಡ ಓದಿ : Gruhalakshmi Scheme : ಗೃಹಲಕ್ಷ್ಮಿ ಯರಿಗೆ ಈ ಕೆಲಸ ಕಡ್ಡಾಯ | 10ನೇ ಕಂತಿಗೆ ಹೊಸ ರೂಲ್ಸ್ | ಮಹಿಳೆಯರಿಗೆ ಗುಡ್ ನ್ಯೂಸ್.!
ಹೊಸ ಪಡಿತರ ಚೀಟಿಗೆ ಯಾರೆಲ್ಲಾ ಅರ್ಹರು.?
- ಹೊಸದಾಗಿ ಮದುವೆಯಾದ ನವ ವಿವಾಹಿತ ಪತಿ-ಪತ್ನಿ ಅರ್ಜಿ ಸಲ್ಲಿಸಬಹುದು.
- ಕುಟುಂಬದಲ್ಲಿ ಈಗಾಗಲೇ ಪಡಿತರ ಚೀಟಿ ಹೊಂದಿದ್ದರೆ ಮತ್ತೆ ರೇಷನ್ ಕಾರ್ಡ್ ಸಿಗುವುದಿಲ್ಲ.
- ಆರ್ಥಿಕವಾಗಿ ಸಬಲರಾಗಿರುವವರಿಗೆ ಬಿಪಿಎಲ್ ರೇಷನ್ ಕಾರ್ಡ್ ದೊರೆಯುವುದಿಲ್ಲ.
ಅರ್ಜಿ ಸಲ್ಲಿಸಲು ಏನೆಲ್ಲಾ ದಾಖಲೆಗಳು ಬೇಕಾಗುತ್ತವೆ.?
- ಆಧಾರ್ ಕಾರ್ಡ್
- ವಿಳಾಸದ ಪುರಾವೆ
- ಬ್ಯಾಂಕ್ ಖಾತೆಯ ವಿವರ
- ಪಾನ್ ಕಾರ್ಡ್
- ಆದಾಯ ಪ್ರಮಾಣ ಪತ್ರ
- ಜಾತಿ ಪ್ರಮಾಣ ಪತ್ರ
ಇದನ್ನೂ ಕೂಡ ಓದಿ : Crop Insurance : ನಿಮಗೆ ಬೆಳೆ ಪರಿಹಾರ ಸಿಕಿದ್ಯಾ.? ಆಧಾರ್ ಕಾರ್ಡ್, ಮೊಬೈಲ್ ನಂಬರ್ ಹಾಕಿ ಬೆಳೆ ವಿಮೆ ಸ್ಟೇಟಸ್ ಚೆಕ್ ಮಾಡಿ
ಅರ್ಜಿ ಸಲ್ಲಿಸುವ ವಿಧಾನ.?
ಹೊಸ ರೇಷನ್ ಕಾರ್ಡ್(Ration Card) ಗಾಗಿ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆಯ ಈ ವೆಬ್ ಸೈಟ್ ನಲ್ಲಿ ಅರ್ಜಿ ಸಲ್ಲಿಸಬಹುದು ಅಥವಾ ಹತ್ತಿರದ ಸೇವಾ ಕೇಂದ್ರಕ್ಕೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದಾಗಿದೆ.
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಕನ್ನಡ ನ್ಯೂಸ್ ಟೈಮ್’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
- ಮೇಷದಿಂದ ಮೀನದವರೆಗೆ : ಇಂದು ಯಾವ ರಾಶಿಗೆ ಶುಭ, ಯಾವ ರಾಶಿಗೆ ಎಚ್ಚರಿಕೆ.?
- ಕಿಡ್ನಿ ಸಮಸ್ಯೆ ಇರುವವರಿಗೆ ಈ ಆಹಾರಗಳು ವಿಷಕ್ಕೆ ಸಮ; ಯಾವುದೇ ಕಾರಣಕ್ಕೂ ಸೇವಿಸಬೇಡಿ!
- ‘ರೋಹಿತ್ – ನನ್ನ ಸಂಬಂಧ ಕೇವಲ ಕೋಚ್ ಹಾಗೂ ನಾಯಕನದ್ದಲ್ಲ’ : ಹಿಟ್ ಮ್ಯಾನ್ ಬಗ್ಗೆ ಫಿಲ್ಟರ್ ಇಲ್ಲದೆ ಮಾತನಾಡಿದ ಗೌತಮ್ ಗಂಭೀರ್
- 2027ರ ವಿಶ್ವಕಪ್ಗೆ ರೋಹಿತ್ – ವಿರಾಟ್ ಫಿಕ್ಸ್.? ಸುರೇಶ್ ರೈನಾ ನೀಡಿದ ‘90% ಸೀಕ್ರೆಟ್’ ಏನು.?
- ವಿಶ್ವಕಪ್ ಗೆಲ್ಲಲು 17 ವರ್ಷ ತೆಗೆದುಕೊಳ್ಳಲಿಲ್ಲ : ಗಂಭೀರ್ ತಿರುಗೇಟು.!
- ಸಾವಿಗೂ ಮುನ್ನ ಯುವಕನ ಹೆಸರು ಹೇಳಿ ಜೀವ ಬಿಟ್ಟ ಗೃಹಿಣಿ : ವಾಟ್ಸಾಪ್ ಬ್ಲ್ಯಾಕ್ಮೇಲ್ಗೆ ಮಹಿಳೆ ಬಲಿ.!
- ಜಾತಕ ಸೆಪ್ಟೆಂಬರ್ 25 : ಇಂದಿನ ದಿನಭವಿಷ್ಯ : ಶುಕ್ರವಾರದ 12 ರಾಶಿಗಳ ಫಲ ಹೇಗಿದೆ.?
- ಜಾತಕ ಸೆಪ್ಟೆಂಬರ್ 24 : ಮೇಷ, ಮಿಥುನ ರಾಶಿಯವರಿಗೆ ಯಶಸ್ಸು, ಬಡ್ತಿಯ ಶುಭ ಸುದ್ದಿ, ಆರ್ಥಿಕ ಲಾಭದ ಯೋಗ
- ಮೂತ್ರಪಿಂಡದ ಹಾನಿಯ ಮುನ್ಸೂಚನೆಗಳಿವು! ದೇಹದ ಈ 5 ಜಾಗಗಳಲ್ಲಿ ನೋವು ಬಂದರೆ ತಕ್ಷಣ ಎಚ್ಚೆತ್ತುಕೊಳ್ಳಿ
- ಎಡ ಭುಜದ ಬಿಗಿತವನ್ನು ಗ್ಯಾಸ್ ಎಂದು ತಿಳಿದುಕೊಂಡರೆ ಜೀವಕ್ಕೆ ಅಪಾಯ! ಈ ಲಕ್ಷಣಗಳನ್ನು ನಿರ್ಲಕ್ಷಿಸಬೇಡಿ
- Lung Cancer : ಅಗರಬತ್ತಿ ಹೊಗೆ ಸಿಗರೇಟ್ಗಿಂತ ಹೆಚ್ಚು ಅಪಾಯಕಾರಿ? ಶ್ವಾಸಕೋಶ ಕ್ಯಾನ್ಸರ್ಗೆ ಕಾರಣವಾಗಬಹುದು ಎಚ್ಚರ.!
- ಕರ್ನಾಟಕದಲ್ಲಿ ಮುಂದಿನ 4 ದಿನ ಭಾರೀ ಮಳೆ; ಸೆ.24ರಂದು ಕರಾವಳಿ ಜಿಲ್ಲೆಗಳಿಗೆ ರೆಡ್ ಅಲರ್ಟ್
- 10ನೇ ತರಗತಿ ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ : ಪ್ರಮುಖ ಆರೋಪಿ ಮೇಲೆ ಪೊಲೀಸರಿಂದ ಫೈರಿಂಗ್
- ಸೆಪ್ಟೆಂಬರ್ 23 : ಇಂದಿನ ರಾಶಿ ಭವಿಷ್ಯ : ಉದ್ಯೋಗ – ವ್ಯವಹಾರದಲ್ಲಿ ಯಾರಿಗೆ ಲಾಭ.?
- DC ಕಚೇರಿ FDA ಮನೆಗಳ ಮೇಲೆ ಲೋಕಾಯುಕ್ತ ದಾಳಿ ; ಕೋಟಿ ಕೋಟಿ ಆಸ್ತಿ ಪತ್ತೆ – ಸಿಕ್ಕಿಬಿದ್ದ ಆ ಅಧಿಕಾರಿಗಳು ಯಾರು.?ಸಿಕ್ಕಿಬಿದ್ದ ಆ ಅಧಿಕಾರಿಗಳು ಯಾರು.?
- ಸೈಲೆಂಟ್ ಕಿಲ್ಲರ್ ಹಾರ್ಟ್ ಅಟ್ಯಾಕ್: ಮುಂಜಾನೆ ಕಂಡುಬರುವ ಈ 6 ಮುನ್ನೆಚ್ಚರಿಕೆ ಲಕ್ಷಣಗಳನ್ನು ನಿರ್ಲಕ್ಷಿಸಬೇಡಿ!
- ಭೀಕರ ಅಪಘಾತ… ಪತಿ ಸಾವು, 18ಕ್ಕೂ ಹೆಚ್ಚು ಮೂಳೆ ಮುರಿದು ಕೋಮಾಗೆ ಜಾರಿದ ಪತ್ನಿ!
- Cancer : ಮಹಿಳೆಯರಲ್ಲಿ ಯಾವ ಕ್ಯಾನ್ಸರ್ ಹೆಚ್ಚಾಗಿ ಕಂಡುಬರುತ್ತೆ? ಈ ಎಚ್ಚರಿಕೆ ಲಕ್ಷಣಗಳನ್ನು ಗಮನಿಸೋದು ಮುಖ್ಯ!
- ದಿನ ಭವಿಷ್ಯ (22-09-2026) ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..
- ರಾಜ್ಯದಲ್ಲಿ 5 ದಿನ ಮಳೆ ಅಬ್ಬರ; ಬೆಂಗಳೂರು ಸೇರಿ 16 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್



















