Ration Card Updates : ನೀವು ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಿದ್ರೆ ಗುಡ್ ನ್ಯೂಸ್.! ಹೊಸ ಪಟ್ಟಿ ಬಿಡುಗಡೆ.!

Ration Card Updates : ನಮಸ್ಕಾರ ಸ್ನೇಹಿತರೇ, ನೀವು ರೇಷನ್ ಕಾರ್ಡ್ ಮಾಡಲು ಅರ್ಜಿ ಸಲ್ಲಿಸಿದ್ದರೂ ರೇಷನ್ ಕಾರ್ಡ್ ಲಿಸ್ಟ್ ನಲ್ಲಿ ನಿಮ್ಮ ಹೆಸರು ಇದೆಯಾ.? ಇಲ್ವಾ.? ಎಂದು ಹೇಗೆ ಪರಿಶೀಲಿಸಬಹುದು ಎನ್ನುವ ಬಗ್ಗೆ ಸಂಪೂರ್ಣ ಮಾಹಿತಿ ಈ ಲೇಖನದಲ್ಲಿ ನಿಮಗೆ ನೀಡಲಾಗಿದೆ.

ಪಡಿತರ ಚೀಟಿ ಹೊಸ ಪಟ್ಟಿಯನ್ನು ರಾಜ್ಯ ಆಹಾರ ಭದ್ರತಾ ಪೋರ್ಟಲ್‌ನ ಅಧಿಕೃತ ವೆಬ್‌ಸೈಟ್‌ನಲ್ಲಿ ಕಾಣಬಹುದಾಗಿದೆ. ನೀವು ಈಗಾಗಲೇ ರೇಷನ್ ಕಾರ್ಡ್ ಗಾಗಿ ಅರ್ಜಿ ಸಲ್ಲಿಸಿದ್ದರೆ ಹಾಗು ನೀವು ಸಲ್ಲಿಸಿರುವ ಅರ್ಜಿಯನ್ನು ಅನುಮೋದಿಸಲಾಗಿದೆಯೇ.? ಅಥವಾ ಇಲ್ಲವೇ.? ಎಂದು ತಿಳಿಯಲು ನೀವು ರಾಜ್ಯದ ಆಹಾರ ಇಲಾಖೆಯ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಬಹುದು. ಹಾಗು ಪಡಿತರ ಚೀಟಿ ಪಟ್ಟಿ-2024 ರಲ್ಲಿ ನಿಮ್ಮ ಹೆಸರನ್ನು ಇದೆಯಾ.? ಅಥವಾ ಇಲ್ವಾ.? ಎನ್ನುವುದನ್ನು ಪರಿಶೀಲಿಸಿಕೊಳ್ಳಬಹುದಾಗಿದೆ.

ಇದನ್ನೂ ಕೂಡ ಓದಿ : Scholarship : ಶಾಲಾ ವಿಧ್ಯಾರ್ಥಿಗಳಿಗೆ ದೊರೆಯಲಿದೆ 10 ಸಾವಿರ ಪ್ರೋತ್ಸಾಹ ಧನ! ಇಲ್ಲಿದೆ ಅರ್ಜಿ ಹಾಕುವ ವಿವರ

ಪಡಿತರ ಚೀಟಿ ಪಡೆಯಲು ಏನೆಲ್ಲಾ ಅರ್ಹತೆಗಳಿರಬೇಕು.?

  • ರೇಷನ್ ಕಾರ್ಡ್ ಪಟ್ಟಿಗೆ ಹೆಸರನ್ನು ಸೇರಿಸಲು ಅರ್ಜಿದಾರರು ಭಾರತೀಯ ಪ್ರಜೆಯಾಗಿರಬೇಕು.
  • ಅರ್ಜಿದಾರರ ಕುಟುಂಬದ ಆರ್ಥಿಕ ಸ್ಥಿತಿಯನ್ನು ಪರಿಗಣಿಸಿ ಎಪಿಎಲ್, ಬಿಪಿಎಲ್ ಅಥವಾ ಅಂತ್ಯೋದಯ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಬೇಕು.
  • ಅರ್ಜಿದಾರರ ಕುಟುಂಬದ ವಾರ್ಷಿಕ ಆದಾಯವು ₹1,80,000 ಗಿಂತ ಕಡಿಮೆಯಿದ್ದರೆ, ಅವರು ಬಿಪಿಎಲ್ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಬಹುದು.
  • ಅರ್ಜಿದಾರರ ಕುಟುಂಬದ ವಾರ್ಷಿಕ ಆದಾಯವು 1 ಲಕ್ಷಕ್ಕಿಂತ ಕಡಿಮೆಯಿದ್ದರೆ ಅಂತ್ಯೋದಯ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಬಹುದಾಗಿದೆ.
  • ಅರ್ಜಿದಾರರ ಕುಟುಂಬದ ವಾರ್ಷಿಕ ಆದಾಯವು 1 ಲಕ್ಷ 80 ಸಾವಿರ ರೂ.ಗಿಂತ ಹೆಚ್ಚಿದ್ದರೆ ಎಪಿಎಲ್ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಬೇಕಾಗುತ್ತದೆ.
  • ಅರ್ಜಿದಾರರ ಕುಟುಂಬದ ಯಾವುದೇ ಸದಸ್ಯರು ಸರ್ಕಾರಿ ಉದ್ಯೋಗಿ ಅಥವಾ ಆದಾಯ ತೆರಿಗೆ ಪಾವತಿದಾರರಾಗಿರಬಾರದು.

ಇದನ್ನೂ ಕೂಡ ಓದಿ : Gruhalakshmi Payment : ಗೃಹಲಕ್ಷ್ಮಿ ಯೋಜನೆಯ 11ನೇ ಕಂತಿನ ಹಣ ಈ ಜಿಲ್ಲೆಗಳಿಗೆ ಬಿಡುಗಡೆ.! ಹೊಸ ಅಪ್ಡೇಟ್ ಏನು.?

ಪಡಿತರ ಚೀಟಿ ಪಟ್ಟಿಯನ್ನು ಆನ್‌ಲೈನ್‌ನಲ್ಲಿ ಪರಿಶೀಲಿಸುವ ವಿಧಾನ :-

ಆಹಾರ ಭದ್ರತಾ ಪೋರ್ಟಲ್‌ನ ಅಧಿಕೃತ ವೆಬ್‌ಸೈಟ್ ಗೆ ಭೇಟಿ ನೀಡಿ. ಪೋರ್ಟಲ್‌ನ ಮುಖಪುಟವು ತೆರೆಯುತ್ತದೆ, ಅದರಲ್ಲಿ ನೀಡಲಾದ “ರೇಷನ್ ಕಾರ್ಡ್” ಆಯ್ಕೆಯ ಮೇಲೆ ಕ್ಲಿಕ್ ಮಾಡಿ. ಕ್ಲಿಕ್ ಮಾಡಿದ ನಂತರ, ನೀಡಿರುವ ಆಯ್ಕೆಗಳಿಂದ “ರಾಜ್ಯ ಪೋರ್ಟಲ್‌ನಲ್ಲಿ ರೇಷನ್ ಕಾರ್ಡ್ ವಿವರಗಳು” ಆಯ್ಕೆಯ ಮೇಲೆ ಕ್ಲಿಕ್ ಮಾಡಿ. ನೀವು ಕ್ಲಿಕ್ ಮಾಡಿದ ತಕ್ಷಣ, ಎಲ್ಲಾ ರಾಜ್ಯಗಳ ಆಹಾರ ಇಲಾಖೆಯ ಅಧಿಕೃತ ವೆಬ್‌ಸೈಟ್‌ಗೆ ಲಿಂಕ್ ಕಾಣಿಸುತ್ತದೆ. ನಿಮ್ಮ ರಾಜ್ಯವನ್ನು ಆಯ್ಕೆ ಮಾಡಿಕೊಳ್ಳಿ. ಆಯ್ಕೆಯ ನಂತರ, ಹೊಸ ಪಟ್ಟಿ ತೆರೆಯುತ್ತದೆ. ಅದರಲ್ಲಿ ನಿಮ್ಮ ಜಿಲ್ಲೆಯನ್ನು ಆಯ್ಕೆಮಾಡಿ. ಜಿಲ್ಲೆ ಆಯ್ಕೆ ಮಾಡಿದ ನಂತರ, “ಗ್ರಾಮೀಣ” ಆಯ್ಕೆಯನ್ನು ಕ್ಲಿಕ್ ಮಾಡುವ ಮೂಲಕ ಪಡಿತರ ಚೀಟಿಯ ಪ್ರಕಾರವನ್ನು ಆಯ್ಕೆ ಮಾಡಿ. ನೀವು ಆಯ್ಕೆ ಮಾಡಿದ ತಕ್ಷಣ, ಬ್ಲಾಕ್ಗಳ ಪಟ್ಟಿ ತೆರೆಯುತ್ತದೆ, ನಿಮ್ಮ ಬ್ಲಾಕ್ ಅನ್ನು ಆಯ್ಕೆ ಮಾಡಿ ಮತ್ತು ಗ್ರಾಮ ಪಂಚಾಯತ್ ಅನ್ನು ಆಯ್ಕೆ ಮಾಡಿ. ನಂತರ ಪಡಿತರ ಚೀಟಿಯ ಗ್ರಾಮೀಣ ಪಟ್ಟಿ ನಿಮ್ಮ ಮುಂದೆ ತೆರೆದುಕೊಳ್ಳುತ್ತದೆ. ಅದರಲ್ಲಿ ನಿಮ್ಮ ಹೆಸರು ಇದೆಯಾ.? ಅಥವಾ ಇಲ್ಲವಾ.? ಎನ್ನುವುದನ್ನು ನೀವು ಪರಿಶೀಲಿಸಿಕೊಳ್ಳಬಹುದಾಗಿದೆ.

ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಕನ್ನಡ ನ್ಯೂಸ್ ಟೈಮ್’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.

Leave a Reply