Ration Card Updates : ನಮಸ್ಕಾರ ಸ್ನೇಹಿತರೇ, ಅನರ್ಹರು ಹೊಂದಿರುವ ಅಂತ್ಯೋದಯ (ಎಎವೈ), ಆದ್ಯತಾ (ಬಿಪಿಎಲ್) ಪಡಿತರ ಚೀಟಿ ಹಿಂದಿರುಗಿಸುವ ಬಗ್ಗೆ ರಾಜ್ಯ ಸರ್ಕಾರವು ಮಹತ್ವದ ಆದೇಶ ಹೊರಡಿಸಿದೆ. ಈ ಮೂಲಕ ಎಲ್ಲಾ ಪಡಿತರ ಚೀಟಿದಾರರಿಗೆ ತಿಳಿಸುವುದೇನೆಂದರೆ, ಈ ಕೆಳಕಂಡ ಕುಟುಂಬಗಳು ಅಂತ್ಯೋದಯ ಅನ್ನ ಯೋಜನೆ (ಎಎವೈ) ಮತ್ತು ಆದ್ಯತಾ (ಬಿಪಿಎಲ್) ಪಡಿತರ ಚೀಟಿಯನ್ನು ಹೊಂದಲು ಅನರ್ಹರಾಗಿರುತ್ತಾರೆ. ಇದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ನಿಮಗೆ ನೀಡಲಾಗಿದೆ.
ಇದನ್ನೂ ಕೂಡ ಓದಿ : Post Office Franchise : ಪೋಸ್ಟ್ ಆಫೀಸ್’ ಮೂಲಕ ಈ ‘ಬ್ಯುಸಿನೆಸ್’ ಮಾಡಿ, ತಿಂಗಳಿಗೆ 80,000 ರೂ. ಗಳಿಸಿ.!
• ವೇತನವನ್ನು ಗಣನೆಗೆ ತೆಗೆದುಕೊಳ್ಳದೆ ಎಲ್ಲಾ ಖಾಯಂ ನೌಕರರು ಅಂದರೆ, ಸರ್ಕಾರದ ಅಥವಾ ಸರ್ಕಾರದಿಂದ ಅನುದಾನವನ್ನು ಪಡೆಯುತ್ತಿರುವ ಸಂಸ್ಥೆಗಳು ಅಥವಾ ಸರ್ಕಾರಿ ಪ್ರಾಯೋಜಿತ ಸರ್ಕಾರಿ ಸ್ವಾಮ್ಯದ ಸಂಸ್ಥೆಗಳು/ಮಂಡಳಿಗಳು/ನಿಗಮಗಳು/ಸ್ವಾಯತ್ತ ಸಂಸ್ಥೆಗಳು ಇತ್ಯಾದಿ.,
• ಆದಾಯ ತೆರಿಗೆ/ ಸೇವಾ ತೆರಿಗೆ/ ವ್ಯಾಟ್/ ವೃತ್ತಿ ತೆರಿಗೆ ಪಾವತಿಸುವ ಎಲ್ಲಾ ಕುಟುಂಬಗಳು.
• ಗ್ರಾಮೀಣ ಪ್ರದೇಶದಲ್ಲಿ 3 ಹೆಕ್ಟೇರ್ ಒಣಭೂಮಿ ಅಥವಾ ತತ್ಸಮಾನ ನೀರಾವರಿ ಭೂಮಿ ಹೊಂದಿರುವ ಕುಟುಂಬಗಳು ಅಥವಾ ಗ್ರಾಮೀಣ ಪ್ರದೇಶವನ್ನು ಹೊರತುಪಡಿಸಿ, ನಗರ ಪ್ರದೇಶಗಳಲ್ಲಿ 1000 ಚದರ ಅಡಿಗಿಂತಲೂ ಹೆಚ್ಚಿನ ವಿಸ್ತೀರ್ಣದ ಪಕ್ಕಾ ಮನೆಯನ್ನು ಸ್ವಂತವಾಗಿ ಹೊಂದಿರುವ ಕುಟುಂಬಗಳು.
ಇದನ್ನೂ ಕೂಡ ಓದಿ : Agriculture Loan : ಕೃಷಿ ಕೆಲಸಕ್ಕಾಗಿ ಬಡ್ಡಿ ರಹಿತ ಸಾಲ…! ರೈತರು ಕೂಡಲೇ ಅರ್ಜಿ ಸಲ್ಲಿಸಿ – ಹೇಗೆ ಸಾಲ ಪಡೆಯುವುದು.?
• ಜೀವನೋಪಾಯಕ್ಕಾಗಿ ಸ್ವತಃ ಓಡಿಸುವ ಒಂದು ವಾಣಿಜ್ಯ ವಾಹನವನ್ನು ಅಂದರೆ ಟ್ರ್ಯಾಕ್ಟರ್, ಮ್ಯಾಕ್ಸಿಕ್ಯಾಬ್, ಟ್ಯಾಕ್ಸಿ ಇತ್ಯಾದಿಗಳನ್ನು ಹೊಂದಿದ ಕುಟುಂಬವನ್ನು ಹೊರತುಪಡಿಸಿ, ನಾಲ್ಕು ಚಕ್ರದ ವಾಹನಗಳನ್ನು ಹೊಂದಿರುವ ಎಲ್ಲಾ ಕುಟುಂಬಗಳು,
• ಕುಟುಂಬದ ವಾರ್ಷಿಕ ಆದಾಯವು ರೂ.1.20 ಲಕ್ಷಗಳಿಗಿಂತಲೂ ಹೆಚ್ಚು ಇರುವ ಕುಟುಂಬಗಳು.
ಆದ್ದರಿಂದ ಸರ್ಕಾರ ನಿಗದಿಪಡಿಸಿರುವ ಮಾನದಂಡಗಳಿಗೆ ವಿರುದ್ಧವಾಗಿ ಅಂತ್ಯೋದಯ ಅಥವಾ ಆದ್ಯತಾ (ಬಿಪಿಎಲ್) ಪಡಿತರ ಚೀಟಿ ಹೊಂದಿರುವವರು ತಕ್ಷಣವೇ ಚಿಕ್ಕಮಗಳೂರು ತಾಲ್ಲೂಕು ಕಛೇರಿಯ ಆಹಾರ ಶಾಖೆಗೆ ಪಡಿತರ ಚೀಟಿಯನ್ನು ಒಪ್ಪಿಸಲು ಕೋರಿದೆ. ತಪ್ಪಿದಲ್ಲಿ ಅಕ್ರಮ ಪಡಿತರ ಚೀಟಿ ಹೊಂದಿರುವವರ ವಿರುದ್ಧ ಅಗತ್ಯ ವಸ್ತುಗಳ ಕಾಯ್ದೆ 1955 ಮತ್ತು ಕರ್ನಾಟಕ ಅನಧಿಕೃತ ಪಡಿತರ ಚೀಟಿ ಹೊಂದುವುದರ ತಡೆ ಆದೇಶ 1977ರ ಹಾಗೂ ಐ.ಪಿ.ಸಿ. ಕಲಂಗಳಡಿಯಲ್ಲಿ ಕ್ರಮ ಜರುಗಿಸ ಲಾಗುವುದು ಹಾಗೂ ಹಂಚಿಕೆ ಪಡೆದ ಆಹಾರಧಾನ್ಯಗಳ ಬಾಬು ಮುಕ್ತ ಮಾರುಕಟ್ಟೆ ದರದಂತೆ ಮೊಬಲಗನ್ನು ದಂಡದ ರೂಪದಲ್ಲಿ ವಸೂಲು ಮಾಡಲಾಗುವುದೆಂದು ತಿಳಿಸಲಾಗಿದೆ.
- ಮೇಷದಿಂದ ಮೀನದವರೆಗೆ : ಇಂದು ಯಾವ ರಾಶಿಗೆ ಶುಭ, ಯಾವ ರಾಶಿಗೆ ಎಚ್ಚರಿಕೆ.?
- ಕಿಡ್ನಿ ಸಮಸ್ಯೆ ಇರುವವರಿಗೆ ಈ ಆಹಾರಗಳು ವಿಷಕ್ಕೆ ಸಮ; ಯಾವುದೇ ಕಾರಣಕ್ಕೂ ಸೇವಿಸಬೇಡಿ!
- ‘ರೋಹಿತ್ – ನನ್ನ ಸಂಬಂಧ ಕೇವಲ ಕೋಚ್ ಹಾಗೂ ನಾಯಕನದ್ದಲ್ಲ’ : ಹಿಟ್ ಮ್ಯಾನ್ ಬಗ್ಗೆ ಫಿಲ್ಟರ್ ಇಲ್ಲದೆ ಮಾತನಾಡಿದ ಗೌತಮ್ ಗಂಭೀರ್
- 2027ರ ವಿಶ್ವಕಪ್ಗೆ ರೋಹಿತ್ – ವಿರಾಟ್ ಫಿಕ್ಸ್.? ಸುರೇಶ್ ರೈನಾ ನೀಡಿದ ‘90% ಸೀಕ್ರೆಟ್’ ಏನು.?
- ವಿಶ್ವಕಪ್ ಗೆಲ್ಲಲು 17 ವರ್ಷ ತೆಗೆದುಕೊಳ್ಳಲಿಲ್ಲ : ಗಂಭೀರ್ ತಿರುಗೇಟು.!
- ಸಾವಿಗೂ ಮುನ್ನ ಯುವಕನ ಹೆಸರು ಹೇಳಿ ಜೀವ ಬಿಟ್ಟ ಗೃಹಿಣಿ : ವಾಟ್ಸಾಪ್ ಬ್ಲ್ಯಾಕ್ಮೇಲ್ಗೆ ಮಹಿಳೆ ಬಲಿ.!
- ಜಾತಕ ಸೆಪ್ಟೆಂಬರ್ 25 : ಇಂದಿನ ದಿನಭವಿಷ್ಯ : ಶುಕ್ರವಾರದ 12 ರಾಶಿಗಳ ಫಲ ಹೇಗಿದೆ.?
- ಜಾತಕ ಸೆಪ್ಟೆಂಬರ್ 24 : ಮೇಷ, ಮಿಥುನ ರಾಶಿಯವರಿಗೆ ಯಶಸ್ಸು, ಬಡ್ತಿಯ ಶುಭ ಸುದ್ದಿ, ಆರ್ಥಿಕ ಲಾಭದ ಯೋಗ
- ಮೂತ್ರಪಿಂಡದ ಹಾನಿಯ ಮುನ್ಸೂಚನೆಗಳಿವು! ದೇಹದ ಈ 5 ಜಾಗಗಳಲ್ಲಿ ನೋವು ಬಂದರೆ ತಕ್ಷಣ ಎಚ್ಚೆತ್ತುಕೊಳ್ಳಿ
- ಎಡ ಭುಜದ ಬಿಗಿತವನ್ನು ಗ್ಯಾಸ್ ಎಂದು ತಿಳಿದುಕೊಂಡರೆ ಜೀವಕ್ಕೆ ಅಪಾಯ! ಈ ಲಕ್ಷಣಗಳನ್ನು ನಿರ್ಲಕ್ಷಿಸಬೇಡಿ
- Lung Cancer : ಅಗರಬತ್ತಿ ಹೊಗೆ ಸಿಗರೇಟ್ಗಿಂತ ಹೆಚ್ಚು ಅಪಾಯಕಾರಿ? ಶ್ವಾಸಕೋಶ ಕ್ಯಾನ್ಸರ್ಗೆ ಕಾರಣವಾಗಬಹುದು ಎಚ್ಚರ.!
- ಕರ್ನಾಟಕದಲ್ಲಿ ಮುಂದಿನ 4 ದಿನ ಭಾರೀ ಮಳೆ; ಸೆ.24ರಂದು ಕರಾವಳಿ ಜಿಲ್ಲೆಗಳಿಗೆ ರೆಡ್ ಅಲರ್ಟ್
- 10ನೇ ತರಗತಿ ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ : ಪ್ರಮುಖ ಆರೋಪಿ ಮೇಲೆ ಪೊಲೀಸರಿಂದ ಫೈರಿಂಗ್
- ಸೆಪ್ಟೆಂಬರ್ 23 : ಇಂದಿನ ರಾಶಿ ಭವಿಷ್ಯ : ಉದ್ಯೋಗ – ವ್ಯವಹಾರದಲ್ಲಿ ಯಾರಿಗೆ ಲಾಭ.?
- DC ಕಚೇರಿ FDA ಮನೆಗಳ ಮೇಲೆ ಲೋಕಾಯುಕ್ತ ದಾಳಿ ; ಕೋಟಿ ಕೋಟಿ ಆಸ್ತಿ ಪತ್ತೆ – ಸಿಕ್ಕಿಬಿದ್ದ ಆ ಅಧಿಕಾರಿಗಳು ಯಾರು.?ಸಿಕ್ಕಿಬಿದ್ದ ಆ ಅಧಿಕಾರಿಗಳು ಯಾರು.?
- ಸೈಲೆಂಟ್ ಕಿಲ್ಲರ್ ಹಾರ್ಟ್ ಅಟ್ಯಾಕ್: ಮುಂಜಾನೆ ಕಂಡುಬರುವ ಈ 6 ಮುನ್ನೆಚ್ಚರಿಕೆ ಲಕ್ಷಣಗಳನ್ನು ನಿರ್ಲಕ್ಷಿಸಬೇಡಿ!
- ಭೀಕರ ಅಪಘಾತ… ಪತಿ ಸಾವು, 18ಕ್ಕೂ ಹೆಚ್ಚು ಮೂಳೆ ಮುರಿದು ಕೋಮಾಗೆ ಜಾರಿದ ಪತ್ನಿ!
- Cancer : ಮಹಿಳೆಯರಲ್ಲಿ ಯಾವ ಕ್ಯಾನ್ಸರ್ ಹೆಚ್ಚಾಗಿ ಕಂಡುಬರುತ್ತೆ? ಈ ಎಚ್ಚರಿಕೆ ಲಕ್ಷಣಗಳನ್ನು ಗಮನಿಸೋದು ಮುಖ್ಯ!
- ದಿನ ಭವಿಷ್ಯ (22-09-2026) ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..
- ರಾಜ್ಯದಲ್ಲಿ 5 ದಿನ ಮಳೆ ಅಬ್ಬರ; ಬೆಂಗಳೂರು ಸೇರಿ 16 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್
- ದಿನ ಭವಿಷ್ಯ (21-09-2026) ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?
- ಸಾಲ ತೀರಿಸುವ ಕಾರಣಕ್ಕೆ ಪಕ್ಕದ ಮನೆಯ ಬಾಲಕನ ಕಿ*ಡ್ನಾಪ್, ಹ*ತ್ಯೆ , ಪ್ರಕರಣ ಬೆಳಕಿಗೆ ಬಂದಿದ್ದೇ ರೋಚಕ
- ಇಂದಿನ ದಿನ ಭವಿಷ್ಯ: 12 ರಾಶಿಗಳ ಫಲ ಹೇಗಿದೆ? ಯಾರಿಗೆ ಶುಭ, ಯಾರಿಗೆ ಎಚ್ಚರಿಕೆ.?
- ವಾಹನ ಸವಾರರೇ ಎಚ್ಚರ; ಸೆಪ್ಟೆಂಬರ್ 25ರೊಳಗೆ ಈ ಕೆಲಸ ಮಾಡದಿದ್ದರೆ ಡ್ರೈವಿಂಗ್ ಲೈಸೆನ್ಸ್ ರದ್ದು.?
- Fatty Liver: ನಿರ್ಲಕ್ಷಿಸಬೇಡಿ.. ಲಿವರ್ ಅಪಾಯದಲ್ಲಿದೆ ಎನ್ನಲು ಮುಖ ನೀಡುವ 4 ಎಚ್ಚರಿಕೆಗಳಿವು!
- ಗ್ರಾಮೀಣ ಆಸ್ತಿ ಮಾಲೀಕರಿಗೆ ಸರ್ಕಾರದಿಂದ ಬಿಗ್ ರಿಲೀಫ್ ; ಅ.2 ರಿಂದ ಇ-ಸ್ವತ್ತು ವಿತರಣೆ ಆರಂಭ
- ಅಂಚೆ ಕಚೇರಿಯ ಅದ್ಭುತ ಯೋಜನೆ : ಇಷ್ಟು ಹಣ ಹೂಡಿಕೆ ಮಾಡಿದ್ರೆ ಪ್ರತಿ 3 ತಿಂಗಳಿಗೆ ₹57,400 ಬಡ್ಡಿ!
- ದಿನ ಭವಿಷ್ಯ (18-09-2026) ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?
- E-KYC ಮಾಡದಿದ್ರೆ ರೇಷನ್ ಬಂದ್! ಸೆ.30 ಕೊನೆ ದಿನ- ಮನೆಯಿಂದ್ಲೇ ಮಾಡೋದು ಹೇಗೆ? ಎಲ್ಲಾ ಪ್ರಶ್ನೆಗಳಿಗೆ ಇಲ್ಲಿವೆ ಉತ್ತರ
- 2,000 ದಾಟಿದ UPI ಪೇಮೆಂಟ್ಗೆ MDR ಶುಲ್ಕ : ಪೆಟ್ರೋಲ್ ಬಂಕ್ಗಳಲ್ಲಿ ಇನ್ಮುಂದೆ UPI ಬಂದ್.?
- ಉದ್ಯೋಗಿಗಳಿಗೆ ಗುಡ್ ನ್ಯೂಸ್: EPFO ವೇತನ ಮಿತಿ ₹25,000 ಹೆಚ್ಚಳಕ್ಕೆ ಕೇಂದ್ರ ಸಚಿವ ಸಂಪುಟ ಅನುಮೋದನೆ
- ಸೆಪ್ಟೆಂಬರ್ 17 ರ ಜಾತಕ: ವೃಷಭ, ಸಿಂಹ ಮತ್ತು ಮೀನ ರಾಶಿಗೆ ದೊಡ್ಡ ಲಾಭ, ಉದ್ಯೋಗ ಮತ್ತು ವ್ಯವಹಾರದಲ್ಲಿ ಪ್ರಗತಿ
- ಇಂದು ರಾಜ್ಯದ ವಿವಿಧೆಡೆ ಗುಡುಗು ಸಹಿತ ಮಳೆ ; ಈ 13 ಜಿಲ್ಲೆಗೆ ಯೆಲ್ಲೋ ಅಲರ್ಟ್ ಘೋಷಣೆ!
































