Ration Card Updates : ಹೊಸ ರೇಷನ್‌ ಕಾರ್ಡ್‌ʼಗೆ ಅರ್ಜಿ ಸಲ್ಲಿಕೆ ಆರಂಭ! ಏನೆಲ್ಲಾ ಅರ್ಹತೆಗಳಿರಬೇಕು.?

Spread the love

Ration Card Updates : ಸರ್ಕಾರ ಬಡತನ ರೇಖೆಗಿಂತ ಕೆಳಗಿರುವವರಿಗೆ ರೇಷನ್ ಕಾರ್ಡ್ ಅನ್ನು ನೀಡುತ್ತಿದ್ದ, ಇದೀಗ ಆಹಾರ ಇಲಾಖೆಯು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಮತ್ತೆ ಅವಕಾಶ ನೀಡಿದೆ.

ಪಡಿತರ ಚೀಟಿಯನ್ನು ಹೊಂದಿರುವ ಫಲಾನುಭವಿಗಳಿಗೆ ಸರ್ಕಾರವು ನೀಡುತ್ತಿರುವ ವೈದ್ಯಕೀಯ ಸೇವೆಗಳು ಸೇರಿಂದ ಹಲವಾರು ಯೋಜನೆಗಳ ಲಾಭವನ್ನು ಸಹ ನೀವು ಪಡೆದುಕೊಳ್ಳಬಹುದಾಗಿದೆ. ರೇಷನ್ ಕಾರ್ಡ್ ಗೆ ಅರ್ಜಿಯನ್ನು ಸಲ್ಲಿಸಲು ಯಾವೇಲ್ಲಾ ದಾಖಲೆಗಳು ಬೇಕು. ಹಾಗೂ ಅರ್ಹತೆಗಳೇನು ಹೊಂದಿರಬೇಕು ಎಂಬ ಮಾಹಿತಿಯನ್ನು ಈ ಕೆಳಗೆ ನೀಡಲಾಗಿದೆ.

SBI Bank Updates : ಬ್ಯಾಂಕ್ ಅಕೌಂಟ್ ಇದ್ದವರಿಗೆ ಬಂಪರ್ | ಖಾತೆ ಹೊಂದಿರುವ ಗ್ರಾಹಕರು ತಪ್ಪದೆ ನೋಡಿ | ಬ್ಯಾಂಕ್ ನಿಂದ ಬಂಪರ್ ಗಿಫ್ಟ್

ಸೂಚನೆ: ಹೊಸ ರೇಷನ್‌ ಕಾರ್ಡ್‌ ಅನ್ನು ವೈದ್ಯಕೀಯ ಎಮರ್ಜೆನ್ಸಿ ಇದ್ದವರಿಗೆ ಅವಕಾಶ ನೀಡಿದ್ದು, ಅರ್ಹರು ಸದುಪಯೋಗ ಪಡೆದುಕೊಳ್ಳಬಹುದಾಗಿದೆ.

ಹೊಸ BPL ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅರ್ಹತೆಗಳು :-

• ಅರ್ಜಿದಾರರು ಕರ್ನಾಟಕದ ಖಾಯಂ ನಿವಾಸಿಯಾಗಿರಬೇಕು.
• ಹೊಸದಾಗಿ ಮದುವೆಯಾದ ದಂಪತಿಗಳು ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಸಬಹುದು.
• ಅರ್ಜಿದಾರರ ಕುಟುಂಬದ ವಾರ್ಷಿಕ ಆದಾಯದ ಮೇಲೆ ರೇಷನ್ ಕಾರ್ಡ್ ಅನ್ನು BPL, ಹಾಗೂ APL ಎಂಬುದು ನಿರ್ಧರಿತವಾಗಿರಲಿದೆ.

ಅಗತ್ಯ ದಾಖಲೆಗಳು :-

• ಆಧಾರ್ ಕಾರ್ಡ್
• ವೋಟರ್‌ ಐಡಿ
• ಮೊಬೈಲ್ ನಂಬರ್
• ಡ್ರೈವಿಂಗ್ ಲೈಸೆನ್ಸ್
• ವಯಸ್ಸಿನ ಪ್ರಮಾಣ ಪತ್ರ
• ಇತ್ತೀಚಿನ ಪಾರ್ಸ್ ಪೋರ್ಟ್ ಗಾತ್ರದ ಫೋಟೋ
• ಅರ್ಜಿದಾರರ ಸ್ವಯಂ ಘೋಷಿತ ಪ್ರಮಾಣ ಪತ್ರ

Shrama Shakti Yojane : ಈ ಯೋಜನೆಯಲ್ಲಿ ಪ್ರತಿಯೊಬ್ಬ ಮಹಿಳೆಗೆ ಸಿಗಲಿದೆ ₹50,000/- ರೂಪಾಯಿ.! ಬೇಕಾಗುವ ದಾಖಲೆಗಳೇನು.?

ಅರ್ಜಿ ಸಲ್ಲಿಸುವುದು ಹೇಗೆ.?

ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಬಯಸುವವರು ನಿಮ್ಮ ಹತ್ತಿರದ CSC ಕೇಂದ್ರ ಅಥವಾ ಗ್ರಾಮ್ ಒನ್, ಕರ್ನಾಟಕ ಒನ್ ಕೇಂದ್ರಗಳಲ್ಲಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಹೊಸ ರೇಷನ್‌ ಕಾರ್ಡ್‌ ಗೆ ಅರ್ಜಿ ಸಲ್ಲಿಸಲು ಸಮಯವನ್ನು ನಿಗದಿ ಮಾಡಿದ್ದು, ಆ ಸಮಯಕ್ಕೆ ಭೇಟಿ ನೀಡಿ ಹೊಸ ರೇಷನ್‌ ಕಾರ್ಡ್‌ ಗೆ ಅರ್ಜಿ ಸಲ್ಲಿಸಬಹುದಾಗಿದೆ.

WhatsApp Group Join Now

Spread the love

Leave a Reply