ಕಳೆದ ಎರಡು ವರ್ಷಗಳ ಅವಧಿಯಲ್ಲಿ ಚಿನ್ನದ ಬೆಲೆ ಶೇಕಡ 80% ಏರಿಕೆಯಾಗಿರುವುದು ನಿಮಗೆಲ್ಲರಿಗೂ ಕೂಡ ಗೊತ್ತೇ ಇದೆ. ಸದ್ಯ ದೇಶದಲ್ಲಿ 24 ಕ್ಯಾರೆಟ್ನ ಒಂದು ಗ್ರಾಂ ಚಿನ್ನದ ಬೆಲೆ 13,000 ಸಾವಿರದ ಗಡಿ ದಾಟಿದೆ. ದಿನಗಳು ಉರುಳುತ್ತಿದ್ದಂತೆ ಚಿನ್ನದ ಬೆಲೆ ಬಾರಿ ಪ್ರಮಾಣದಲ್ಲಿ ಏರಿಕೆಯಾಗುತ್ತಿರುವ ಕಾರಣ ಈಗ ಭಾರತೀಯ ರಿಸರ್ವ್ ಬ್ಯಾಂಕ್ ಬಹು ದೊಡ್ಡ ತೀರ್ಮಾನವನ್ನು ತೆಗೆದುಕೊಂಡಿದೆ.
ಭಾರತ ಸಾಮಾನ್ಯವಾಗಿ ಹೆಚ್ಚಿನ ಪ್ರಮಾಣದಲ್ಲಿ ಚಿನ್ನವನ್ನ ಆಮದು ಮಾಡಿಕೊಳ್ಳುತ್ತದೆ. ಅದೇ ರೀತಿಯಲ್ಲಿ ಅತಿ ಹೆಚ್ಚು ಚಿನ್ನವನ್ನ ಆಮದು ಮಾಡಿಕೊಳ್ಳುವ ದೇಶದಲ್ಲಿ ಭಾರತ ಮೊದಲ ಸ್ಥಾನದಲ್ಲಿದೆ. ಬೇರೆ ದೇಶದಿಂದ ಭಾರತ ಅತೀ ಹೆಚ್ಚಿನ ಚಿನ್ನವನ್ನ ಆಮದು ಮಾಡಿಕೊಳ್ಳುವ ಕಾರಣ ಭಾರತದಲ್ಲಿ ಚಿನ್ನದ ಬೆಲೆ ಗಣನೀಯ ಪ್ರಮಾಣದಲ್ಲಿ ಏರಿಕೆಯಾಗಿದೆ. ಈ ಕಾರಣಗಳಿಂದ ಭಾರತೀಯ ರಿಸರ್ವ್ ಬ್ಯಾಂಕ್ ಈಗ ಬಹು ದೊಡ್ಡ ತೀರ್ಮಾನವನ್ನು ತೆಗೆದುಕೊಂಡಿದೆ.
ಭಾರತೀಯ ರಿಸರ್ವ್ ಬ್ಯಾಂಕಿನ ಈ ತೀರ್ಮಾನದಿಂದ ಇನ್ನು ಮುಂದೆ ಭಾರತದಲ್ಲಿ ಚಿನ್ನದ ಬೆಲೆ ಯಾವುದೇ ಕಾರಣಕ್ಕೂ ಏರಿಕೆಯಾಗುವುದಿಲ್ಲ. ಆರ್ ಬಿಐ(RBI) ಈಗ ಸುಮಾರು 100 ಬಿಲಿಯನ್ ಡಾಲರ್ಗೂ ಹೆಚ್ಚಿನ ಚಿನ್ನವನ್ನ ಸಂಗ್ರಹ ಮಾಡಿದೆ. ಮುಂದಿನ ದಿನಗಳಲ್ಲಿ ಭಾರತದಲ್ಲಿ ಚಿನ್ನದ ಬೆಲೆ ಇನ್ನಷ್ಟು ಏರಿಕೆ ಆಗಬಾರದು ಅನ್ನುವ ಕಾರಣಕ್ಕೆ ರಿಸರ್ವ್ ಬ್ಯಾಂಕ್ ಈಗ ಸುಮಾರು 100 ಬಿಲಿಯನ್ ಡಾಲರ್ಗೂ ಹೆಚ್ಚಿನ ಚಿನ್ನವನ್ನ ಸಂಗ್ರಹ ಮಾಡಿದೆ.
ಜನರ ಆರ್ಥಿಕ ಪರಿಸ್ಥಿತಿ ಮತ್ತು ದೇಶದ ಆರ್ಥಿಕ ಪರಿಸ್ಥಿತಿಯನ್ನ ಕಾಪಾಡುವ ಉದ್ದೇಶದಿಂದ ಭಾರತೀಯ ರಿಸರ್ವ್ ಬ್ಯಾಂಕ್ ಸುಮಾರು 100 ಬಿಲಿಯನ್ ಡಾಲರ್ ಗೂ ಹೆಚ್ಚಿನ ಚಿನ್ನವನ್ನ ಈಗ ಸಂಗ್ರಹ ಮಾಡಿದೆ. ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ಭಾರತೀಯ ರಿಸರ್ವ್ ಬ್ಯಾಂಕ್ ಇಷ್ಟೊಂದು ಚಿನ್ನವನ್ನ ಸಂಗ್ರಹ ಮಾಡಿದೆ. ದೇಶದಲ್ಲಿ ಗ್ರಾಹಕರು ನಿರಂತರವಾಗಿ ಚಿನ್ನವನ್ನ ಖರೀದಿ ಮಾಡುತ್ತಿದ್ದಾರೆ. ಅಷ್ಟೇ ಮಾತ್ರವಲ್ಲದೆ ಜಾಗತಿಕ ಮಟ್ಟದಲ್ಲಿ ಚಿನ್ನದ ಬೆಲೆ ಏರಿಕೆಯಾಗಿದೆ.
ಮುಂದಿನ ದಿನಗಳಲ್ಲಿ ಚಿನ್ನಕ್ಕೆ ಇನ್ನಷ್ಟು ಬೇಡಿಕೆ ಹೆಚ್ಚಾಗುವ ಕಾರಣ ಆರ್ ಬಿಐ(RBI) ಚಿನ್ನದ ಬೆಲೆ ಏರಿಕೆ ಆಗಬಾರದು ಅನ್ನುವ ಕಾರಣಕ್ಕೆ ಇಷ್ಟೊಂದು ಚಿನ್ನವನ್ನ ಸಂಗ್ರಹ ಮಾಡಿದೆ. ಭಾರತೀಯ ರಿಸರ್ವ್ ಬ್ಯಾಂಕ್ ಇಷ್ಟೊಂದು ಚಿನ್ನವನ್ನ ಖರೀದಿ ಮಾಡಿರುವುದರಿಂದ ಭಾರತದ ಆರ್ಥಿಕ ಪರಿಸ್ಥಿತಿ ಕೂಡ ಇನ್ನಷ್ಟು ಬಲಿಷ್ಟವಾಗಿದೆ. ಚಿನ್ನದ ಬೆಲೆ ರೂಪದಲ್ಲಿ ಡಾಲರ್ ಬೆಲೆ ಕೂಡ ಏರಿಕೆಯಾಗುತ್ತಿದೆ. ಈ ಕಾರಣಗಳಿಂದ ಭಾರತೀಯ ರಿಸರ್ವ್ ಬ್ಯಾಂಕ್ ಈ ತೀರ್ಮಾನವನ್ನ ತೆಗೆದುಕೊಂಡಿದೆ. ಆರ್ ಬಿಐ(RBI) ಇಷ್ಟೊಂದು ಚಿನ್ನವನ್ನ ಸಂಗ್ರಹ ಮಾಡಿರುವ ಕಾರಣ ಭಾರತದಲ್ಲಿ ಚಿನ್ನದ ಬೆಲೆ ಇಳಿಕೆಯಾಗುವ ಸಾಧ್ಯತೆ ಇದೆ.

ಚಿನ್ನದ ಬೆಲೆ ಬಗ್ಗೆ RBI ಹೊಸ ನಿರ್ಧಾರ | ಇಳಿಕೆಯತ್ತ ಸಾಗುತ್ತಾ ಬಂಗಾರದ ಬೆಲೆ.?
WhatsApp Group
Join Now