Registration Rate : ವಾಹನ ಖರೀದಿಸುವವರಿಗೆ ರಾಜ್ಯ ಸರ್ಕಾರ ಶಾಕ್ ನೀಡಲು ಮುಂದಾಗಿದೆ. ಹೌದು, ಹೊಸ ಕಾರು, ಬೈಕ್ ಖರೀದಿ ಮಾಡುವವರಿಗೆ ಫೆಬ್ರವರಿಯಿಂದ ನೋಂದಣಿ ಶುಲ್ಕ (ರಿಜಿಸ್ಟ್ರೇಷನ್) ತಲಾ 1000 ರೂ. ಹಾಗೂ 500 ರೂ. ಹೆಚ್ಚಳ ಮಾಡಲು ನಿರ್ಧರಿಸಿದೆ. ಈಗಾಗಲೇ ಬೆಳಗಾವಿಯ ಅಧಿವೇಶನದಲ್ಲಿ ರಿಜಿಸ್ಟ್ರೇಷನ್ ಶುಲ್ಕ ಹೆಚ್ಚಳದ ಮಸೂದೆಗೆ ಗ್ರೀನ್ ಸಿಗ್ನಲ್ ನೀಡಲಾಗಿದೆ. ಫೆಬ್ರವರಿಯಿಂದ ಪರಿಷ್ಕೃತ ದರ ಜಾರಿ ಆಗಲಿದೆ.
Subsidy for Farmer : ಕೇಂದ್ರ ಸರ್ಕಾರದಿಂದ ರೈತರಿಗೆ ಬಂಪರ್ ಕೊಡುಗೆ -ಕೇವಲ ₹265 ಗೆ ಸಿಗಲಿದೆ ಒಂದು ಚೀಲ ಯೂರಿಯಾ!
ಯೆಲ್ಲೋ ಬೋರ್ಡ್ ಚಾಲಕರ ಅಭಿವೃದ್ಧಿಗೆ ಬಳಕೆ:
ದರ ಹೆಚ್ಚಳದಿಂದ ಬಂದ ಹಣವನ್ನು ಯೆಲ್ಲೋ ಬೋರ್ಡ್ ಚಾಲಕರ ಅಭಿವೃದ್ಧಿಗೆ ಬಳಕೆ ಮಾಡುವುದಾಗಿ ರಾಜ್ಯ ಸರ್ಕಾರ ಹೇಳಿದೆ. ಆದರೆ, ಇದಕ್ಕೆ ವಾಹನ ಮಾಲೀಕರು ಮಾತ್ರ ಗರಂ ಆಗಿದ್ದಾರೆ. ಈ ಹಣವನ್ನು ಚಾಲಕರ ಅಭಿವೃದ್ಧಿಗೆ ಬಳಸುತ್ತಿರುವುದು ಒಳ್ಳೆಯ ಬೆಳವಣಿಗೆ. ಆದರೆ ನಮ್ಮಿಂದ ಕಿತ್ತು ಅವರಿಗೆ ನೀಡುವುದು ಸರಿಯಲ್ಲ. ಸರ್ಕಾರವೇ ಅವರ ಕಲ್ಯಾಣಕ್ಕೆ ಹಣ ನೀಡಲಿ ಎಂದಿದ್ದಾರೆ.
ಇನ್ನು ದರ ಹೆಚ್ಚಳ ಸಂಬಂಧ ಈಗಾಗಲೇ ಗೆಜೆಟ್ ನೋಟಿಫಿಕೇಷನ್ ಆಗಿದ್ದು, ಸದ್ಯ ವಾಹನ್ – 4 ನಲ್ಲಿ ಅಪ್ ಡೇಟ್ ಮಾಡಲಾಗುತ್ತಿದೆ. ಸಾರಿಗೆ ಇಲಾಖೆ ಸದ್ಯದಲ್ಲೇ ಅಂತಿಮ ಆದೇಶ ಹೊರಡಿಸಲಿದೆ. ಆದೇಶ ಹೊರಡಿಸಿದ ಬೆನ್ನಲ್ಲೇ, ರಾಜ್ಯದ ಎಲ್ಲಾ ಆರ್ಟಿಒಗಳಲ್ಲೂ ನೂತನ ರಿಜಿಸ್ಟ್ರೇಷನ್ ದರ ಜಾರಿ ಆಗಲಿದೆ.
Post Office Franchise : ಪೋಸ್ಟ್ ಆಫೀಸ್’ ಮೂಲಕ ಈ ‘ಬ್ಯುಸಿನೆಸ್’ ಮಾಡಿ, ತಿಂಗಳಿಗೆ 80,000 ರೂ. ಗಳಿಸಿ.!
ಈಗಾಗಲೇ ಸಾರಿಗೆ ಇಲಾಖೆ ಬಸ್ ಟಿಕೆಟ್ ದರ ಹೆಚ್ಚಳ ಮಾಡಿದೆ. ಇದೀಗ ಮತ್ತೆ ಹೊಸ ಕಾರು, ಬೈಕ್ ಖರೀದಿ ಮಾಡುವವರಿಂದ ಹೆಚ್ಚುವರಿ ಹಣ ವಸೂಲಿ ಮಾಡುವುದು ಸರಿಯಲ್ಲ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಹೊಸ ವರ್ಷದ ಆರಂಭದಲ್ಲಿಯೇ ಸಾರಿಗೆ ಇಲಾಖೆ ಬಸ್ ಟಿಕೆಟ್ ದರಗಳನ್ನು ಶೇಕಡಾ 15ರಷ್ಟು ಏರಿಕೆ ಮಾಡಿದೆ. ಕೆಎಸ್ಆರ್ಟಿಸಿ, ಬಿಎಂಟಿಸಿ, ಎನ್ಡಬ್ಲೂಕೆಆರ್ಟಿಸಿ, ಕೆಕೆಆರ್ಟಿಸಿ ಬಸ್ಗಳ ಟಿಕೆಟ್ ದರ ಪರಿಷ್ಕರಣೆ ಮಾಡಿ ಜನರಿಗೆ ಶಾಕ್ ನೀಡಿದೆ. ಇದೀಗ ಕಾರು, ಬೈಕ್ ಖರೀದಿಸುವವರಿಗೂ ಶಾಕ್ ನೀಡಿದೆ.
- ಇಂದಿನ ದಿನ ಭವಿಷ್ಯ (03-10-2026) ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?
- ಮೇಷದಿಂದ ಮೀನದವರೆಗೆ : ಇಂದು ಯಾವ ರಾಶಿಗೆ ಶುಭ, ಯಾವ ರಾಶಿಗೆ ಎಚ್ಚರಿಕೆ.?
- ಕಿಡ್ನಿ ಸಮಸ್ಯೆ ಇರುವವರಿಗೆ ಈ ಆಹಾರಗಳು ವಿಷಕ್ಕೆ ಸಮ; ಯಾವುದೇ ಕಾರಣಕ್ಕೂ ಸೇವಿಸಬೇಡಿ!
- ‘ರೋಹಿತ್ – ನನ್ನ ಸಂಬಂಧ ಕೇವಲ ಕೋಚ್ ಹಾಗೂ ನಾಯಕನದ್ದಲ್ಲ’ : ಹಿಟ್ ಮ್ಯಾನ್ ಬಗ್ಗೆ ಫಿಲ್ಟರ್ ಇಲ್ಲದೆ ಮಾತನಾಡಿದ ಗೌತಮ್ ಗಂಭೀರ್
- 2027ರ ವಿಶ್ವಕಪ್ಗೆ ರೋಹಿತ್ – ವಿರಾಟ್ ಫಿಕ್ಸ್.? ಸುರೇಶ್ ರೈನಾ ನೀಡಿದ ‘90% ಸೀಕ್ರೆಟ್’ ಏನು.?
- ವಿಶ್ವಕಪ್ ಗೆಲ್ಲಲು 17 ವರ್ಷ ತೆಗೆದುಕೊಳ್ಳಲಿಲ್ಲ : ಗಂಭೀರ್ ತಿರುಗೇಟು.!
- ಸಾವಿಗೂ ಮುನ್ನ ಯುವಕನ ಹೆಸರು ಹೇಳಿ ಜೀವ ಬಿಟ್ಟ ಗೃಹಿಣಿ : ವಾಟ್ಸಾಪ್ ಬ್ಲ್ಯಾಕ್ಮೇಲ್ಗೆ ಮಹಿಳೆ ಬಲಿ.!
- ಜಾತಕ ಸೆಪ್ಟೆಂಬರ್ 25 : ಇಂದಿನ ದಿನಭವಿಷ್ಯ : ಶುಕ್ರವಾರದ 12 ರಾಶಿಗಳ ಫಲ ಹೇಗಿದೆ.?
- ಜಾತಕ ಸೆಪ್ಟೆಂಬರ್ 24 : ಮೇಷ, ಮಿಥುನ ರಾಶಿಯವರಿಗೆ ಯಶಸ್ಸು, ಬಡ್ತಿಯ ಶುಭ ಸುದ್ದಿ, ಆರ್ಥಿಕ ಲಾಭದ ಯೋಗ
- ಮೂತ್ರಪಿಂಡದ ಹಾನಿಯ ಮುನ್ಸೂಚನೆಗಳಿವು! ದೇಹದ ಈ 5 ಜಾಗಗಳಲ್ಲಿ ನೋವು ಬಂದರೆ ತಕ್ಷಣ ಎಚ್ಚೆತ್ತುಕೊಳ್ಳಿ
- ಎಡ ಭುಜದ ಬಿಗಿತವನ್ನು ಗ್ಯಾಸ್ ಎಂದು ತಿಳಿದುಕೊಂಡರೆ ಜೀವಕ್ಕೆ ಅಪಾಯ! ಈ ಲಕ್ಷಣಗಳನ್ನು ನಿರ್ಲಕ್ಷಿಸಬೇಡಿ
- Lung Cancer : ಅಗರಬತ್ತಿ ಹೊಗೆ ಸಿಗರೇಟ್ಗಿಂತ ಹೆಚ್ಚು ಅಪಾಯಕಾರಿ? ಶ್ವಾಸಕೋಶ ಕ್ಯಾನ್ಸರ್ಗೆ ಕಾರಣವಾಗಬಹುದು ಎಚ್ಚರ.!
- ಕರ್ನಾಟಕದಲ್ಲಿ ಮುಂದಿನ 4 ದಿನ ಭಾರೀ ಮಳೆ; ಸೆ.24ರಂದು ಕರಾವಳಿ ಜಿಲ್ಲೆಗಳಿಗೆ ರೆಡ್ ಅಲರ್ಟ್
- 10ನೇ ತರಗತಿ ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ : ಪ್ರಮುಖ ಆರೋಪಿ ಮೇಲೆ ಪೊಲೀಸರಿಂದ ಫೈರಿಂಗ್
- ಸೆಪ್ಟೆಂಬರ್ 23 : ಇಂದಿನ ರಾಶಿ ಭವಿಷ್ಯ : ಉದ್ಯೋಗ – ವ್ಯವಹಾರದಲ್ಲಿ ಯಾರಿಗೆ ಲಾಭ.?
- DC ಕಚೇರಿ FDA ಮನೆಗಳ ಮೇಲೆ ಲೋಕಾಯುಕ್ತ ದಾಳಿ ; ಕೋಟಿ ಕೋಟಿ ಆಸ್ತಿ ಪತ್ತೆ – ಸಿಕ್ಕಿಬಿದ್ದ ಆ ಅಧಿಕಾರಿಗಳು ಯಾರು.?ಸಿಕ್ಕಿಬಿದ್ದ ಆ ಅಧಿಕಾರಿಗಳು ಯಾರು.?
- ಸೈಲೆಂಟ್ ಕಿಲ್ಲರ್ ಹಾರ್ಟ್ ಅಟ್ಯಾಕ್: ಮುಂಜಾನೆ ಕಂಡುಬರುವ ಈ 6 ಮುನ್ನೆಚ್ಚರಿಕೆ ಲಕ್ಷಣಗಳನ್ನು ನಿರ್ಲಕ್ಷಿಸಬೇಡಿ!
- ಭೀಕರ ಅಪಘಾತ… ಪತಿ ಸಾವು, 18ಕ್ಕೂ ಹೆಚ್ಚು ಮೂಳೆ ಮುರಿದು ಕೋಮಾಗೆ ಜಾರಿದ ಪತ್ನಿ!
- Cancer : ಮಹಿಳೆಯರಲ್ಲಿ ಯಾವ ಕ್ಯಾನ್ಸರ್ ಹೆಚ್ಚಾಗಿ ಕಂಡುಬರುತ್ತೆ? ಈ ಎಚ್ಚರಿಕೆ ಲಕ್ಷಣಗಳನ್ನು ಗಮನಿಸೋದು ಮುಖ್ಯ!
- ದಿನ ಭವಿಷ್ಯ (22-09-2026) ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..
- ರಾಜ್ಯದಲ್ಲಿ 5 ದಿನ ಮಳೆ ಅಬ್ಬರ; ಬೆಂಗಳೂರು ಸೇರಿ 16 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್
- ದಿನ ಭವಿಷ್ಯ (21-09-2026) ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?
- ಸಾಲ ತೀರಿಸುವ ಕಾರಣಕ್ಕೆ ಪಕ್ಕದ ಮನೆಯ ಬಾಲಕನ ಕಿ*ಡ್ನಾಪ್, ಹ*ತ್ಯೆ , ಪ್ರಕರಣ ಬೆಳಕಿಗೆ ಬಂದಿದ್ದೇ ರೋಚಕ
- ಇಂದಿನ ದಿನ ಭವಿಷ್ಯ: 12 ರಾಶಿಗಳ ಫಲ ಹೇಗಿದೆ? ಯಾರಿಗೆ ಶುಭ, ಯಾರಿಗೆ ಎಚ್ಚರಿಕೆ.?
- ವಾಹನ ಸವಾರರೇ ಎಚ್ಚರ; ಸೆಪ್ಟೆಂಬರ್ 25ರೊಳಗೆ ಈ ಕೆಲಸ ಮಾಡದಿದ್ದರೆ ಡ್ರೈವಿಂಗ್ ಲೈಸೆನ್ಸ್ ರದ್ದು.?
- Fatty Liver: ನಿರ್ಲಕ್ಷಿಸಬೇಡಿ.. ಲಿವರ್ ಅಪಾಯದಲ್ಲಿದೆ ಎನ್ನಲು ಮುಖ ನೀಡುವ 4 ಎಚ್ಚರಿಕೆಗಳಿವು!
- ಗ್ರಾಮೀಣ ಆಸ್ತಿ ಮಾಲೀಕರಿಗೆ ಸರ್ಕಾರದಿಂದ ಬಿಗ್ ರಿಲೀಫ್ ; ಅ.2 ರಿಂದ ಇ-ಸ್ವತ್ತು ವಿತರಣೆ ಆರಂಭ
- ಅಂಚೆ ಕಚೇರಿಯ ಅದ್ಭುತ ಯೋಜನೆ : ಇಷ್ಟು ಹಣ ಹೂಡಿಕೆ ಮಾಡಿದ್ರೆ ಪ್ರತಿ 3 ತಿಂಗಳಿಗೆ ₹57,400 ಬಡ್ಡಿ!
- ದಿನ ಭವಿಷ್ಯ (18-09-2026) ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?
- E-KYC ಮಾಡದಿದ್ರೆ ರೇಷನ್ ಬಂದ್! ಸೆ.30 ಕೊನೆ ದಿನ- ಮನೆಯಿಂದ್ಲೇ ಮಾಡೋದು ಹೇಗೆ? ಎಲ್ಲಾ ಪ್ರಶ್ನೆಗಳಿಗೆ ಇಲ್ಲಿವೆ ಉತ್ತರ
- 2,000 ದಾಟಿದ UPI ಪೇಮೆಂಟ್ಗೆ MDR ಶುಲ್ಕ : ಪೆಟ್ರೋಲ್ ಬಂಕ್ಗಳಲ್ಲಿ ಇನ್ಮುಂದೆ UPI ಬಂದ್.?
- ಉದ್ಯೋಗಿಗಳಿಗೆ ಗುಡ್ ನ್ಯೂಸ್: EPFO ವೇತನ ಮಿತಿ ₹25,000 ಹೆಚ್ಚಳಕ್ಕೆ ಕೇಂದ್ರ ಸಚಿವ ಸಂಪುಟ ಅನುಮೋದನೆ
- ಸೆಪ್ಟೆಂಬರ್ 17 ರ ಜಾತಕ: ವೃಷಭ, ಸಿಂಹ ಮತ್ತು ಮೀನ ರಾಶಿಗೆ ದೊಡ್ಡ ಲಾಭ, ಉದ್ಯೋಗ ಮತ್ತು ವ್ಯವಹಾರದಲ್ಲಿ ಪ್ರಗತಿ
































