RF Scholarship : ನಮಸ್ಕಾರ ಸ್ನೇಹಿತರೇ, ಪದವಿಪೂರ್ವ ಶಿಕ್ಷಣವನ್ನು ಓದುತ್ತಿರುವ ವಿದ್ಯಾರ್ಥಿಗಳಿಗೆ 2024-25 ನೇ ಸಾಲಿನ ರಿಲಾಯನ್ಸ್ ಫೌಂಡೇಶನ್ ಅಂಡರ್ಗ್ರಾಜುಯೇಟ್ ಸ್ಕಾಲರ್ಶಿಪ್ಸ್ ನೀಡುತ್ತಿದ್ದು, ಆಸಕ್ತ ಹಾಗು ಅರ್ಹ ವಿದ್ಯಾರ್ಥಿಗಳು ಅರ್ಜಿಯನ್ನ ಸಲ್ಲಿಸಬಹುದಾಗಿದೆ.
ಇದನ್ನೂ ಕೂಡ ಓದಿ : Annabhagya Scheme : ಅನ್ನಭಾಗ್ಯ ಯೋಜನೆಯ ಹಣ ಬರುತ್ತಿಲ್ಲವೇ? ಹಣ ಬರಲು ತಪ್ಪದೇ ಹೀಗೆ ಮಾಡಿ
ಪದವಿಪೂರ್ವ ಶಿಕ್ಷಣವನ್ನು ಮುಂದುವರಿಸುವ ಉದ್ದೇಶದೊಂದಿಗೆ ದೇಶದ ಎಲ್ಲಾ ಮೂಲೆಗಳ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಬೆಂಬಲಿಸುವ ಗುರಿಯನ್ನು ರಿಲಾಯನ್ಸ್ ಫೌಂಡೇಶನ್ ಅಂಡರ್ಗ್ರಾಜುಯೇಟ್ ಸ್ಕಾಲರ್ಶಿಪ್ಸ್ (Reliance Foundation) ಹೊಂದಿದೆ. ಇದು ವಿದ್ಯಾರ್ಥಿಗಳಿಗೆ ತಮ್ಮ ಅಧ್ಯಯನವನ್ನು ಮುಂದುವರಿಸಲು, ಯಶಸ್ವಿ ವೃತ್ತಿಪರರಾಗಲು ಮತ್ತು ತಮ್ಮ ಕನಸುಗಳನ್ನು ನನಸಾಗಿಸಲು, ತಮ್ಮನ್ನು ಮತ್ತು ತಮ್ಮ ಸಮುದಾಯಗಳನ್ನು ಮೇಲ್ದರ್ಜೆಗೇರಿಸಲು ಮತ್ತು ಭಾರತದ ಭವಿಷ್ಯದ ಸಾಮಾಜಿಕ-ಆರ್ಥಿಕ ಅಭಿವೃದ್ಧಿಗೆ ಕೊಡುಗೆ ನೀಡುವ ಸಾಮರ್ಥ್ಯವನ್ನು ಗಳಿಸಲು ಅವರಿಗೆ ಅಧಿಕಾರ ನೀಡುತ್ತದೆ.
ಇದನ್ನೂ ಕೂಡ ಓದಿ : ಮಹಿಳೆಯರಿಗೆ ಉದ್ಯೋಗಕ್ಕಾಗಿ ಸಾಲ ಸೌಲಭ್ಯ – business loan for women
ಅರ್ಜಿ ಸಲ್ಲಿಸಲು ಏನೆಲ್ಲಾ ಅರ್ಹತೆಗಳಿರಬೇಕು.?
- ವಿದ್ಯಾರ್ಥಿಗಳು ಮಾನ್ಯತೆ ಪಡೆದ ಭಾರತೀಯ ಸಂಸ್ಥೆಯಲ್ಲಿ ಯಾವುದೇ ಸ್ಟ್ರೀಮ್ನಲ್ಲಿ ಪೂರ್ಣಾವಧಿಯ ನಿಯಮಿತ ಪದವಿಪೂರ್ವ (ಯುಜಿ) ಪದವಿಯ ಮೊದಲ ವರ್ಷಕ್ಕೆ ದಾಖಲಾಗಿರಬೇಕು.
- ಕನಿಷ್ಠ 60% ಅಂಕಗಳೊಂದಿಗೆ 12 ನೇ ತರಗತಿಯಲ್ಲಿ ಉತ್ತೀರ್ಣರಾಗಿರಬೇಕು.
- ಕುಟುಂಬದ ವಾರ್ಷಿಕ ಆದಾಯವು ₹15,00,000/- ವರೆಗೆ ಇರಬೇಕು.
- ಭಾರತದಲ್ಲಿ ವಾಸವಿರುವಂತಹ ನಾಗರಿಕರಿಗೆ ಮಾತ್ರ ಲಭ್ಯವಿರುತ್ತದೆ. ಸಾಮರ್ಥ್ಯ ಪರೀಕ್ಷೆಯು ಕಡ್ಡಾಯವಾಗಿದೆ.
ಎಷ್ಟು ಸ್ಕಾಲರ್ ಶಿಪ್ ಲಭ್ಯ :– ಪದವಿಯ ಅವಧಿಯಲ್ಲಿ ₹2,00,000/- ರೂಪಾಯಿಯವರೆಗೆ..
ಇದನ್ನೂ ಕೂಡ ಓದಿ : Grama Panchayath Jobs : ಗ್ರಾಮ ಪಂಚಾಯತಿಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ..! 10ನೇ ತರಗತಿ ಪಾಸ್ ಆದ್ರೆ ಸಾಕಂತೆ.! ಬೇಗ ಅರ್ಜಿ ಸಲ್ಲಿಸಿ
ಹೇಗೆ ಅರ್ಜಿ ಸಲ್ಲಿಸುವುದು.?
ಆಸಕ್ತ ಹಾಗೂ ಅರ್ಹ ವಿದ್ಯಾರ್ಥಿಗಳು Buddy4Study (Reliance Foundation Scholarship) ವೆಬ್ ಸೈಟ್ ಗೆ ಭೇಟಿ ನೀಡಿ ಆನ್ ಲೈನ್ ಮೂಲಕ ಅರ್ಜಿಯನ್ನ ಸಲ್ಲಿಸಬಹುದಾಗಿದೆ.
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ :- 06-10-2024
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಕನ್ನಡ ನ್ಯೂಸ್ ಟೈಮ್’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
- Arecanut Price : ಇಂದಿನ ಅಡಿಕೆ ಧಾರಣೆ : ಚೇತರಿಕೆ ಕಂಡಿತಾ ಅಡಿಕೆ ದರ : ಇಲ್ಲಿದೆ ಡಿಸೆಂಬರ್ 23ರ ದರಪಟ್ಟಿ
- ರಕ್ತನಾಳಗಳಲ್ಲಿ ಬ್ಲಾಕೇಜ್ ಇಲ್ಲದಿದ್ದರೂ ಕಾಡಬಹುದು ಹೃದಯಾಘಾತ! ಏನಿದು MINOCA? 2025ರಲ್ಲಿ ಈ ಪ್ರಕರಣಗಳು ಹೆಚ್ಚುತ್ತಿರುವುದು ಏಕೆ?
- ‘ಲವರ್’ ಜೊತೆ ಸೇರಿ ಪತಿಗೆ ನೇಣು ಬಿಗಿದು ಕೊಂದು ‘ಹೃದಯಾಘಾತ’ ಎಂದು ಬಿಂಬಿಸಿದ ಪಾಪಿ ಪತ್ನಿ.!
- ಮುಸ್ಲಿಂ ವೈದ್ಯೆಯ ನಕಾಬ್ ಎಳೆದ ಪ್ರಕರಣ : ಸಿಎಂ ನಿತೀಶ್ ಭಾವಚಿತ್ರಕ್ಕೆ ಚಪ್ಪಲಿ ಏಟು
- Horoscope Today : ಡಿಸೆಂಬರ್ 23 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- ಫೆಬ್ರವರಿ-ಮಾರ್ಚ್ ತಿಂಗಳ `ಗೃಹಲಕ್ಷ್ಮಿ’ ಹಣ ಬಿಡುಗಡೆ : ಸಿಎಂ ಸಿದ್ದರಾಮಯ್ಯ ಘೋಷಣೆ
- ಡಿ ಕೆ ಶಿವಕುಮಾರ್ ಎಷ್ಟೇ ಯತ್ನಿಸಿದರೂ ನಾನು ಸಿದ್ದರಾಮಯ್ಯ ಪರ : ಮಾಜಿ ಸಚಿವ ಕೆ.ಎನ್ ರಾಜಣ್ಣ
- ಗಂಡ ಇಷ್ಟ ಇಲ್ಲ, ಪ್ರೇಮಿಯೂ ಸೇರಿಸ್ತಿಲ್ಲ; ‘ಯಾರಿಗೆ ಬೇಕು ಈ ಲೋಕ’ವೆಂದು ಲೈವ್ನಲ್ಲಿ ನೇಣಿಗೆ ಶರಣಾದ ಗೃಹಿಣಿ!
- ನಾರ್ಮಲ್ ಕೊಲೆಸ್ಟ್ರಾಲ್ ಇದ್ದರೂ ಭಾರತೀಯರಲ್ಲಿ ಹೃದಯಾಘಾತ ಸಂಭವಿಸುವುದೇಕೆ.? ಇಲ್ಲಿದೆ ವೈದ್ಯರು ನೀಡುವ 5 ಆಘಾತಕಾರಿ ಕಾರಣಗಳು
- ಕೊಲೆಸ್ಟ್ರಾಲ್ ಹೆಚ್ಚಾಗಿದೆ ಅಂತ ಚಿಂತೆನಾ? ಈ ಒಂದು ಹಣ್ಣು ತಿಂದ್ರೆ ಸಾಕು ರಕ್ತದಲ್ಲಿರೋ LDL ಕಡಿಮೆಯಾಗುತ್ತೆ.!
- ಬೆಂಗಳೂರಲ್ಲಿ ಆಂಟಿ ಸಹವಾಸ ಬೇಡ ಅಂದ ಯುವಕನ ಮೇಲೆ ಲಾಂಗು, ಮಚ್ಚುಗಳಿಂದ ಹಲ್ಲೆ : ಮಹಿಳೆ ಅರೆಸ್ಟ್
- Horoscope Today : ಡಿಸೆಂಬರ್ 22 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : ಸೋಮವಾರದ 12 ರಾಶಿ ಭವಿಷ್ಯ ಇಲ್ಲಿದೆ
- ರಾಜ್ಯದಲ್ಲಿ ಮರ್ಯಾದಾ ಹತ್ಯೆ : ಅನ್ಯ ಜಾತಿ ಯುವಕನ ಜತೆ ಮದುವೆ : ಗರ್ಭಿಣಿ ಮಗಳನ್ನು ಕೊಂದ ಪಾಲಕರು
- ಅನ್ಯ ಧರ್ಮಿಯ ಜೊತೆ ಮದುವೆ : ಪುತ್ರಿಗೆ ಅಪ್ಪನ ಆಸ್ತಿಯಲ್ಲಿ ಹಕ್ಕಿಲ್ಲ – ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು
- ಗ್ಯಾಸ್ಟ್ರಿಕ್ ಎಂದು 5 ವರ್ಷ ಸುಮ್ಮನಿದ್ದ ವ್ಯಕ್ತಿಗೆ ವೈದ್ಯರ ಬಳಿ ಹೋದಾಗ ಕಾದಿತ್ತು ಶಾಕ್!
- ಇಳಿ ವಯಸ್ಸಿನಲ್ಲಿ ಮತ್ತೊಂದು ಮದುವೆಯಾದ ತಂದೆ – ಆಸ್ತಿಗಾಗಿ ಮಕ್ಕಳಿಂದ ಹಲ್ಲೆ.!
- ತಾಕತ್ತಿದ್ರೆ ನೋಟಲ್ಲಿರುವ ಮಹಾತ್ಮ ಗಾಂಧಿ ಚಿತ್ರ ತೆಗೆಯಿರಿ : ಕೇಂದ್ರಕ್ಕೆ ಡಿ.ಕೆ ಶಿವಕುಮಾರ್ ಸವಾಲು!
- ಅಸಮರ್ಥರನ್ನು ಜಗದೇಕ ವೀರ ಎನ್ನಬೇಕೆ? : ಕೇಂದ್ರ ಗೃಹ ಮಂತ್ರಿ ಅಮಿತ್ ಶಾ ವಿರುದ್ಧ ಪ್ರಿಯಾಂಕ್ ಖರ್ಗೆ ಟೀಕೆ
- ರಾಜ್ಯದಲ್ಲಿ ಸೀಸನಲ್ ಫ್ಲೂ ಭೀತಿ: ಮಕ್ಕಳು, ಗರ್ಭಿಣಿಯರಿಗೆ ಅಪಾಯ; ಆರೋಗ್ಯ ಇಲಾಖೆ ಮಾರ್ಗಸೂಚಿ ಬಿಡುಗಡೆ
- ಸಾಮೂಹಿಕ ಅತ್ಯಾಚಾರ ಪ್ರಕರಣ: ಏಳೂ ಆರೋಪಿಗಳು ಯಾದಗಿರಿಗೆ ಗಡಿಪಾರು



















